Breaking News

ಮಂಗಳೂರು: ಪ್ರೇಯಸಿಗಾಗಿ ಟವರ್ ಏರಿ ಕುಳಿತು ಅವಾಂತರ ಸೃಷ್ಟಿಸಿದ ಯುವಕ.!

ಮಂಗಳೂರು : ಪ್ರೀತಿಯನ್ನು ನಿರಾಕರಿಸಿದ ಕಾರಣಕ್ಕೆ ಯುವಕನೋರ್ವ ಮೊಬೈಲ್ ಟವರ್ ಏರಿ ಅವಾಂತರ ಸೃಷ್ಟಿಸಿದ ಘಟನೆ ನಗರದ ಹೊರವಲಯದ ಅಡ್ಯಾರ್ ಎಂಬಲ್ಲಿ ಏ.18 ರ ಸೋಮವಾರ ಬೆಳಗ್ಗೆ ನಡೆದಿದೆ. ಯುವಕನನ್ನು ಬಂಟ್ವಾಳದ ಕೊಡಮನ್ ಕಂಜಾರದ…

Continue Reading

ಕಾರ್ಕಳ: ರಸ್ತೆ ಅಘಘಾತ – ವೃದ್ಧೆ ಮೃತ್ಯು

ಕಾರ್ಕಳ : ಅಕ್ಷರಾಬ್ಯಾಸಕ್ಕೆ ಶೃಂಗೇರಿಗೆ ತೆರಳುತ್ತಿದ್ದಾಗ ಸಂಭವಿಸದ ರಸ್ತೆ ಅಘಘಾತ ಕಾರಿನಲ್ಲಿದ್ದ ವೃದ್ಧೆಯೊಬ್ಬರು ಮೃತಪಟ್ಟ ಘಟನೆ ಮಾಳ ಎಸ್.ಕೆ ಬಾರ್ಡರ್‌ನಲ್ಲಿ ಸ೦ಭವಿಸಿದೆ. ಕಾಬೆಟ್ಟು ನಿವಾಸಿ ಶಾಲಿನಿ ಎಂಬವರ ತಾಯಿ ಅಮ್ಮಣ್ಣಿ, ಮಗಳು ಪ್ರತಿಮಾ ಹಾಗೂ…

Continue Reading

ಮಂಗಳೂರು: ಬಟ್ಟೆ ಗುಂಡಿ ರೂಪದಲ್ಲಿ ಅಕ್ರಮ ಚಿನ್ನ ಸಾಗಾಟ-ವಿಮಾನ ನಿಲ್ದಾಣದಲ್ಲಿ ಆರೋಪಿ ವಶಕ್ಕೆ

ಮಂಗಳೂರು : ಚಿನ್ನವನ್ನು ಬಟ್ಟೆ ಗುಂಡಿಗಳ ರೂಪದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಪ್ರಯಾಣಿಕನನ್ನು ಕಸ್ಟಮ್ ಅಧಿಕಾರಿಗಳು ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ವಶಕ್ಕೆ ತೆಗೆದುಕೊಂಡಿದ್ದಾರೆ. ಈತ ದುಬೈನಿಂದ ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ…

Continue Reading

ಮಂಗಳೂರು: ಹಂಪನಕಟ್ಟೆ ಅಪಘಾತ ಪ್ರಕರಣದಲ್ಲಿ ಬಸ್ ಚಾಲಕನ ಬಂಧನ

ಮಂಗಳೂರು : ನಗರದ ಹಂಪನಕಟ್ಟೆ ಬಳಿ ಬೈಕ್‌ಗೆ ಖಾಸಗಿ ಬಸ್ ಢಿಕ್ಕಿಯಾಗಿ ಬೆಂಕಿ ಹೊತ್ತಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್ ಚಾಲಕನನ್ನು ಟ್ರಾಫಿಕ್ ಪೂರ್ವ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಚಾಲಕ ಬಿಜು ಮೋನು ಬಂಧಿಸಲ್ಪಟ್ಟವರು….

Continue Reading

ಕಡಬ: ಯುವತಿಗೆ ಲೈಂಗಿಕ ಕಿರುಕುಳ ಆರೋಪ – ಆರೋಪಿ ವಶಕ್ಕೆ

ಕಡಬ : ಐತ್ತೂರು ಗ್ರಾಮದ ಕಲ್ಲಾಜೆಯಲ್ಲಿ ಯುವತಿಯೋರ್ವಳಿಗೆ ಅನ್ಯ ಮತೀಯ ಯುವಕ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಶಕೀರ್ ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಶಕೀರ್…

Continue Reading

ವಿಟ್ಲ: ಕ್ರಿಕೆಟ್ ಆಟದ ವಿಚಾರವಾಗಿ ಅಪ್ರಾಪ್ತನ ಮೇಲೆ ಯುವಕನಿಂದ ಮಾರಣಾಂತಿಕ ಹಲ್ಲೆ

ವಿಟ್ಲ : ಕ್ರಿಕೆಟ್ ಆಟದ ವಿಚಾರವಾಗಿ ವ್ಯಕ್ತಿಯೊಬ್ಬ ಬಾಲಕನಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಕೊಳ್ನಾಡು ಗ್ರಾಮದಲ್ಲಿ ನಡೆದಿದೆ. ಕೊಳ್ನಾಡು ಗ್ರಾಮದ ಕುಲ್ಯಾರು ನಿವಾಸಿ ಅಬ್ದುಲ್ ರಹಿಮಾನ್ ಎಂಬವರ ಪುತ್ರ ಗಂಭೀರ ಗಾಯಗೊಂಡಿದ್ದು, ಪುತ್ತೂರು…

Continue Reading

ಸುರತ್ಕಲ್: ಸಾಲಭಾದೆ – ಡೆತ್ ನೋಟ್ ಬರೆದಿಟ್ಟು 26ರ ಯುವಕ ಸಾವು

ಮಂಗಳೂರು : ಯುವಕನೊಬ್ಬ ತಾನು ಕೆಲಸ ಮಾಡುತ್ತಿದ್ದ ಕಚೇರಿಯಲ್ಲಿ ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆ ಶರಣಾದ ಘಟನೆ ಸೋಮವಾರ ಜನವರಿ 10 ರಂದು ನಡೆದಿದೆ. ಕಿನ್ನಿಗೋಳಿ ಪಕ್ಷಿಕೆರೆ ನಿವಾಸಿ ದಿ. ದಿನೇಶ್…

Continue Reading

ಮಂಗಳೂರು: ಮೋದಿ ಸರ್ಕಾರ ಅಧಿಕಾರಕ್ಕೆ ಬಂದು 7 ವರ್ಷ ತುಂಬಿದ ಹಿನ್ನೆಲೆ ವನಮಹೋತ್ಸವ ಕಾರ್ಯಕ್ರಮ

ಮಂಗಳೂರು : ಮೋದಿ ಸರ್ಕಾರ ಅಧಿಕಾರಕ್ಕೆ ಬಂದು 7 ವರ್ಷ ತುಂಬುತ್ತಿರುವ ಹಿನ್ನೆಲೆಯಲ್ಲಿ ಸೇವೆಯೇ ಸಂಘಟನೆ ಕಾರ್ಯಕ್ರಮದ ಪ್ರಯುಕ್ತ ವನಮಹೋತ್ಸವ ಕಾರ್ಯಕ್ರಮ ನಡೆಯಿತು. ಇಂದು ಮಣ್ಣಗುಡ್ಡೆಯ ಗಾಂಧಿ ಪಾರ್ಕ್‌‌‌ನಲ್ಲಿ ವನಮಹೋತ್ಸವ ಕಾರ್ಯಕ್ರಮ ಹಾಗೂ ಲೇಡಿಹಿಲ್…

Continue Reading

ಮಂಗಳೂರು: ಸಮುದ್ರದಲ್ಲಿ ಸಿಲುಕಿದ್ದ ಮೂವರು ಮೀನುಗಾರರ ರಕ್ಷಣೆ

ಮಂಗಳೂರು: ಎಂಜಿನ್‌ ಸಮಸ್ಯೆಯಿಂದಾಗಿ ಸಮುದ್ರದಲ್ಲಿ ಬೋಟ್ ವೊಂದು ಸಿಲುಕಿದ ಪರಿಣಾಮ ಸಂಕಷ್ಟಕ್ಕೆ ಸಿಲುಕಿಗೊಂಡಿದ್ದ ಮೂವರು ಮೀನುಗಾರರನ್ನು ಕರಾವಳಿ ಕಾವಲು ಪಡೆ ರಕ್ಷಣೆ ಮಾಡಿದೆ. ಕಣ್ಣೂರಿನಿಂದ 10 ನಾಟಿಕಲ್‌ ಮೈಲಿ ದೂರದಲ್ಲಿ ದೋಣಿ ಕೆಟ್ಟು…

Continue Reading

ಮಂಗಳೂರು: ಕುತ್ತಿಗೆಗೆ ಶಾಲು ಸಿಲುಕಿ 13 ವರ್ಷದ ಬಾಲಕಿ ಸಾವು

ಉಳ್ಳಾಲ : ಕುತ್ತಿಗೆಗೆ ಶಾಲು ಸಿಲುಕಿ ಬಾಲಕಿಯೋರ್ವಳು ಮನೆಯೊಳಗೆ ಸಾವನ್ನಪ್ಪಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರು ಎಂಬಲ್ಲಿ ನಡೆದಿದೆ. ಕಾಸರಗೋಡು ಎಡನೀರು ನಿವಾಸಿ ಕೃಷ್ಣ ನಾಯ್ಕ್ ಎಂಬವರ ಪುತ್ರಿ ಮೇಘಶ್ರೀ (13) ಸಾವನ್ನಪ್ಪಿದ…

Continue Reading

ಬಜಪೆ: ಚಿಕನ್ ಸೆಂಟರ್ ನಲ್ಲಿ ದನದ ಮಾಂಸ ಮಾರಾಟ – ಇಬ್ಬರ ಬಂಧನ

ಮಂಗಳೂರು : ಮೂಡುಪೆರಾರ ಗ್ರಾಮದ ಸೂರಲ್ಪಾಡಿಯಲ್ಲಿರುವ ಸಲ್ವಾ ಚಿಕನ್ ಸೆಂಟರ್ ನಲ್ಲಿ ದನದ ಮಾಂಸ ಮಾರಾಟ ಮಾಡುತ್ತಿದ್ದದ್ದನ್ನು ಬಜಪೆ ಪೊಲೀಸರು ಏ.4 ರಂದು ಪತ್ತೆ ಮಾಡಿದ್ದಾರೆ. ಸುಮಾರು 23 ಕೆ.ಜಿ ದನದ ಮಾಂಸ ವಶಪಡಿಸಿಕೊಳ್ಳಲಾಗಿದೆ….

Continue Reading

ಬಂಟ್ವಾಳ: ಸೇಲ್ಸ್ ಯುವತಿಗೆ ಲೈಂಗಿಕ ದೌರ್ಜನ್ಯ-72ರ ಹರೆಯದ ಆರೋಪಿಯ ಬಂಧನ

ಬಂಟ್ವಾಳ : ಸೇಲ್ಸ್ ಕೆಲಸ ಮಾಡುತ್ತಿದ್ದ ಯುವತಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೋಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಸಿದ್ದಕಟ್ಟೆ ನಿವಾಸಿ ಎಸ್.ಎಚ್.ಅಬ್ದುಲ್ ರಹಮಾನ್(72)‌ ಎಂಬಾತನನ್ನು ಬಂಟ್ವಾಳ ಅಪರಾಧ ವಿಭಾಗದ ಎಸ್.ಐ.ಸಂಜೀವ…

Continue Reading