Breaking News

ಮಂಗಳೂರು: ಒಂದು ಯುಗದ ಅಂತ್ಯ – ಜ್ಯೋತಿ ಚಿತ್ರಮಂದಿರ ಇನ್ನು ನೆನಪು ಮಾತ್ರ

ಮಂಗಳೂರು: 50 ವರ್ಷಗಳಿಂದ ನಗರದ ಪ್ರಸಿದ್ಧ ಲ್ಯಾಂಡ್ ಮಾರ್ಕ್ ಆಗಿದ್ದ, ಮಂಗಳೂರಿಗರಿಗೆ ಹೆಮ್ಮೆಯ ಗುರುತಾಗಿದ್ದ ‘ಜ್ಯೋತಿ ಟಾಕೀಸ್’ ಎಂದು ಜನಪ್ರಿಯವಾಗಿರುವ ಜ್ಯೋತಿ ಚಿತ್ರಮಂದಿರ ಇನ್ನು ಬರೀ ನೆನಪು ಮಾತ್ರ. ಲಾಕ್‌ಡೌನ್ ಪರಿಣಾಮ ಮುಚ್ಚಲ್ಪಟ್ಟಿದ್ದ…

Continue Reading

ಮಂಗಳೂರು: ಬ್ಯಾಂಕ್‌ ಸಿಬ್ಬಂದಿಗಳೆಂದು ಹೇಳಿಕೊಂಡು ಜನರನ್ನು ವಂಚಿಸಿದ ಇಬ್ಬರು ಖದೀಮರು

ಮಂಗಳೂರು : ನವೆಂಬರ್ 17 ರ ಮಂಗಳವಾರ ನಡೆದ ಎರಡು ವಿಭಿನ್ನ ಘಟನೆಗಳಲ್ಲಿ, ಬ್ಯಾಂಕ್ ಸಿಬ್ಬಂದಿ ಎಂದು ಹೇಳಿಕೊಂಡ ಇಬ್ಬರು ಖದೀಮರು ಜನರಿಂದ ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ವಿವರವನ್ನು ಪಡೆದು 1.53 ಲಕ್ಷ…

Continue Reading

ಉಳ್ಳಾಲವನ್ನು ಪಾಕಿಸ್ತಾನವೆಂದ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಠಾಣೆಗೆ ದೂರು

ಉಳ್ಳಾಲ : ಉಳ್ಳಾಲವನ್ನು ಪಾಕಿಸ್ತಾನವೆಂದಿದ್ದ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಸ್ ಡಿಪಿಐ ವತಿಯಿಂದ ಉಳ್ಳಾಲ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೇಶದ್ರೋಹ ಪ್ರಕರಣ…

Continue Reading

ಉಡುಪಿ: ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು

ಉಡುಪಿ: ನದಿಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರೆ ಬಳಿಯ ಹೆಜಮಾಡಿ ಎಂಬಲ್ಲಿ ನಡೆದಿದೆ. ಹೆಜಮಾಡಿ ಎನ್.ಎಸ್. ರಸ್ತೆಯ ನಿವಾಸಿಗಳಾದ ಮುಹ್ಸಿನ್ (16) ಹಾಗೂ ಮುಹಮ್ಮದ್ ರಾಯಿಸ್ (16)…

Continue Reading

ಉಡುಪಿ: ಸಿಎಂ ಬಿಎಸ್‌ವೈ ಹೆಸರಿನಲ್ಲಿ ನಕಲಿ ಇ-ಮೇಲ್ ಖಾತೆ ತೆರೆದವನ ವಿರುದ್ಧ ದೂರು ದಾಖಲು

ಉಡುಪಿ: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವರ ಹೆಸರಿನಲ್ಲಿ ನಕಲಿ ಈ-ಮೇಲ್ ಖಾತೆ ತೆರೆದ ದುಷ್ಕರ್ಮಿಯ ವಿರುದ್ಧ ಬುಧವಾರ ಪೊಲೀಸರಿಗೆ ದೂರು ನೀಡಲಾಗಿದೆ. ಅಪರಿಚಿತ ವ್ಯಕ್ತಿಯೊಬ್ಬ [email protected] ಹೆಸರಿನಿಂದ ಖಾತೆ ತೆರೆದು ಮಣಿಪಾಲದ…

Continue Reading

ಮಂಗಳೂರು: ‘ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯ ಹೆಸರಿಡಬೇಕು’ – ಮಿಥುನ್ ರೈ ಆಗ್ರಹ

ಮಂಗಳೂರು : ಮಂಗಳೂರು ವಿಮಾನ ನಿಲ್ದಾಣಕ್ಕೆ ‘ಕೋಟಿ ಚೆನ್ನಯ್ಯ ವಿಮಾನ ನಿಲ್ದಾಣ’ ಎಂದು ಹೆಸರಿಡಬೇಕು ಎಂಬುದಾಗಿ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈ ಅದಾನಿ ಸಂಸ್ಥೆಯ ಅಧ್ಯಕ್ಷ ಗೌತಮ್ ಅದಾನಿ…

Continue Reading

ಮಂಗಳೂರು ಹೋಟೆಲ್ ನಲ್ಲಿ ಗುಂಡಿನ ದಾಳಿ, ಕ್ಷುಲ್ಲಕ ಜಗಳದಲ್ಲಿ ಇಬ್ಬರಿಗೆ ಗಾಯ

ಮಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ ಅಪರಿಚಿತ ಹಲ್ಲೆಕೋರರ ಗುಂಪು  ಗುಂಡು ಹಾರಿಸಿದ್ದು ಪರಿಣಾಮ ಇಬ್ಬರು ಗಾಯಗೊಂಡಿರುವ ಘಟನೆ ಮಂಗಳೂರಿನ ಫಳ್ನೀರ್ ನಲ್ಲಿರುವ ಎಂಎಫ್‌ಸಿ ಹೋಟೆಲ್‌ನಲ್ಲಿ ನಡೆದಿದೆ. ಗುಂಡಿನ ದಾಳಿಯಲ್ಲಿ ಹೋಟೆಲ್ ಸಿಬ್ಬಂದಿ್ ಸಾಹಿಲ್ ಹಾಗೂ…

Continue Reading

ಸುಳ್ಯ: ದೇವರ ಜಲಪಾತದಲ್ಲಿ ಅಶ್ಲೀಲ ಫೋಟೋ ಶೂಟ್-ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ವಿಹೆಚ್ ಪಿ ಆಗ್ರಹ

ಸುಳ್ಯ : ಇಲ್ಲಿನ ಪ್ರಸಿದ್ಧ ಕಾರ್ಣಿಕ ಕ್ಷೇತ್ರವಾಗಿರುವ ತೋಡಿಕಾನ ದೇವಸ್ಥಾನದ ದೇವರಗುಂಡಿಯ ಜಲಪಾತದ ಬಳಿ ಅಶ್ಲೀಲ ಫೋಟೋ ಶೂಟ್ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ವಿಶ್ವ ಹಿಂದೂ ಪರಿಷತ್…

Continue Reading

ಬಂಟ್ವಾಳ: ಗೂಡ್ಸ್ ಟೆಂಪೋ ಡಿಕ್ಕಿ-ಸ್ಕೂಟರ್ ಸವಾರ ಸಿವಿಲ್ ಎಂಜಿನಿಯರ್ ಮೃತ್ಯು

ಬಂಟ್ವಾಳ : ಸ್ಕೂಟರ್ ಗೆ ಗೂಡ್ಸ್ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಗಂಭೀರ ಗಾಯಗೊಂಡು ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಬಿಸಿರೋಡು ನಿವಾಸಿ ಸಿವಿಲ್ ಇಂಜಿನಿಯರ್ ವಸಂತ ಪೂಜಾರಿ(55)…

Continue Reading

ಉಡುಪಿ: ‘ಈದ್‌ಮಿಲಾದ್ ಆಚರಣೆ – ಕೊರೊನಾ ಮಾರ್ಗಸೂಚಿ ಪಾಲಿಸಿ’- ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ : ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬವನ್ನು ಅಕ್ಟೋಬರ್ 29 ರಂದು ಆಚರಿಸಲಾಗುತ್ತಿದ್ದು, ಈ ಸಮಯದಲ್ಲಿ ಹೆಚ್ಚಿನ ಸಂಖ್ಯೆಯ ಜನರು ಒಂದೆಡೆ ಸೇರುವುದು ಸಾಮಾನ್ಯವಾಗಿದ್ದು, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೊರೊನಾ ಹರಡದಂತೆ ಕಟ್ಟುನಿಟ್ಟಿನ ಕ್ರಮಗಳನ್ನು…

Continue Reading

ಮಂಗಳೂರು: ದುಬೈನಿಂದ ಅಕ್ರಮ ಚಿನ್ನ ತರುತ್ತಿದ್ದ ಪ್ರಯಾಣಿಕ ಕಸ್ಟಮ್ಸ್ ಅಧಿಕಾರಿಗಳ ಬಲೆಗೆ

ಮಂಗಳೂರು, : ದುಬೈನಿಂದ ಅಕ್ರಮ ಚಿನ್ನ ತರುತ್ತಿದ್ದ ಪ್ರಯಾಣಿಕ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ ಬಲೆಗೆ ಬಿದಿದ್ದಾನೆ. ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಅಬುಬಕ್ಕರ್ ಸಿದ್ದಿಕ್ ಎಂದು ಗುರುತಿಸಲಾಗಿದ್ದು ಆತ ದುಬೈನಿಂದ…

Continue Reading

ಪುತ್ತೂರು: ಅಡಿಕೆ ವ್ಯಾಪಾರಿಗೆ ಚೂರಿ ಇರಿದು 4 ಲಕ್ಷ ರೂ. ದೋಚಿದ ದುಷ್ಕರ್ಮಿಗಳು

ಪುತ್ತೂರು : ಬೈಕ್‌ನಲ್ಲಿ ತೆರಳುತ್ತಿದ್ದ ಅಡಿಕೆ ವ್ಯಾಪಾರಿಗೆ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಚೂರಿ ಇರಿದು ವ್ಯಾಪಾರಿಯ ಬಳಿ ಇದ್ದ 4 ಲಕ್ಷ ರೂ. ಹಣವನ್ನು ದೋಚಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ…

Continue Reading