ಬ್ರಹ್ಮಾವರ: ಕ್ಲಿನಿಕ್ನಲ್ಲಿ ಯುವತಿ ಜೊತೆ ವೈದ್ಯ ಅಸಭ್ಯ ವರ್ತನೆ – ಪ್ರಕರಣ ದಾಖಲು May 16, 2025 ಬ್ರಹ್ಮಾವರ: ಚಿಕಿತ್ಸೆಗಾಗಿ ಬಂದಿದ್ದ ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ವೈದ್ಯರ ವಿರುದ್ಧ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೂಲತಃ ಸಾಸ್ತಾನದವರಾದ ಸಂತ್ರಸ್ತೆ (20) ಪ್ರಸ್ತುತ ಮುಂಬೈನಲ್ಲಿ ವಾಸಿಸುತ್ತಿದ್ದು, ಆರೋಗ್ಯ ಸಮಸ್ಯೆಗಳಿಂದಾಗಿ… Continue Reading
ಮಂಗಳೂರು: ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ May 16, 2025 ಮಂಗಳೂರು: ಸಿಸಿಟಿವಿ ಕಂಟ್ರೋಲ್ ರೂಂ.ನಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 2.10 ಲಕ್ಷ ರೂ. ಪಡೆದು ವಂಚನೆ ಮಾಡಿರುವ ಕುರಿತಂತೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಂಗರೆ ನಿವಾಸಿ ಅಹಮ್ಮದ್ ಹುಸೈನ್ ಎಂಬಾತ ವಂಚಿಸಿದಾತ…. Continue Reading
ಬಂಟ್ವಾಳ: ಲಾರಿಗಳ ನಡುವೆ ಅಪಘಾತ ; ಬಿಸಿ ಜಲ್ಲಿ ಮಿಶ್ರಿತ ಡಾಮಾರು ಬಿದ್ದು ಚಾಲಕ ಮೃತ್ಯು May 16, 2025 ಬಂಟ್ವಾಳ : ಎರಡು ಲಾರಿಗಳ ನಡುವೆ ನಡೆದ ಅಪಘಾತದಲ್ಲಿ ಲಾರಿ ಚಾಲಕನ ಮೇಲೆ ಬಿಸಿ ಜಲ್ಲಿ ಮಿಶ್ರಿತ ಡಾಮಾರು ಬಿದ್ದ ಪರಿಣಾಮ ಸಾವನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಸಜಿಪನಾಡು ಬಳಿ ನಡೆದಿದೆ. ಮೃತರನ್ನು… Continue Reading
ಮಂಗಳೂರಿನಿಂದ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮುಳುಗಡೆ May 16, 2025 ಮಂಗಳೂರು: ಸಮುದ್ರ ಮಧ್ಯದಲ್ಲಿ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮಂಗಳೂರಿನಿಂದ 60 ನಾಟಿಕಲ್ ಮೈಲ್ ದೂರದಲ್ಲಿ ಮುಳುಗಡೆಯಾಗಿದೆ. ಎಂಎಸ್ವಿ ಸಲಾಮತ್ ಹೆಸರಿನ ಮಂಗಳೂರಿನ ಸರಕು ಸಾಗಣೆ ಹಡಗು ಮೇ 12ರಂದು ಮಂಗಳೂರು ಬಂದರಿನಿಂದ… Continue Reading
ಬಂಟ್ವಾಳ: ಮಾದಕ ವಸ್ತು ಸೇವನೆ : ಅರೆಸ್ಟ್ May 15, 2025 ಬಂಟ್ವಾಳ: ಮಾದಕ ವಸ್ತು ಸೇವಿಸುವ ಜೊತೆಗೆ ಅದನ್ನು ಮಾರುವ ಉದ್ದೇಶದಿಂದ ಅವಿತುಕೊಂಡಿದ್ದ ಮೂವರು ಆರೋಪಿಗಳು ಸಹಿತ ಸೊತ್ತುಗಳನ್ನು ಬಂಟ್ವಾಳ ನಗರ ಪೊಲೀಸರು ವಶಪಡಿಸಿಕೊಂಡ ಘಟನೆ ನಡೆದಿದೆ. ಪ್ರಕರಣದಲ್ಲಿ ಆರೋಪಿಗಳಾದ ನಂದಾವರ ಬಸ್ತಿಗುಡ್ಡೆ ನಿವಾಸಿಗಳಾದ… Continue Reading
ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ – ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳು ಅರೆಸ್ಟ್ May 15, 2025 ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬಜಪೆ ಪೊಲೀಸರು ಬಂಧಿಸಿದ್ದಾರೆ. ಕಳವಾರು ನಿವಾಸಿ ಅಜರುದ್ದೀನ್ ಯಾನೆ ಅಜ್ಜು(29), ಬಜಪೆ ನಿವಾಸಿ ಅಬ್ದುಲ್ ಖಾದರ್ ಯಾನೆ ನೌಫಲ್(24),… Continue Reading
ಕಾರವಾರಕ್ಕೆ ಸರಕು ಹಡಗಿನಲ್ಲಿ ಆಗಮಿಸಿದ್ದ ಪಾಕ್ ಪ್ರಜೆ ವಾಪಸ್ May 14, 2025 ಕಾರವಾರ: ಸರಕು ಹಡಗಿನಲ್ಲಿ ಕಾರವಾರಕ್ಕೆ ಆಗಮಿಸಿದ್ದ ಪಾಕ್ ಪ್ರಜೆಯನ್ನು ಶಿಪ್ ಸಮೇತ ವಾಪಸ್ ಕಳುಹಿಸಲಾಗಿದೆ. ಭಾರತ-ಪಾಕಿಸ್ತಾನದ ಯುದ್ಧ ಬಿಕ್ಕಟ್ಟಿನ ನಡುವೆಯೇ ನಿರ್ಬಂಧವಿದ್ದರೂ ಪಾಕಿಸ್ತಾನದ ಪ್ರಜೆಗಳು ಭಾರತಕ್ಕೆ ಬರುತ್ತಿದ್ದು, ಇರಾಕ್ ಮೂಲದ ಹಡಗಿನ ಮೂಲಕ… Continue Reading
ಉಡುಪಿ: ವಿದ್ಯುತ್ ತಂತಿ ಮೈಮೇಲೆ ಬಿದ್ದು ಯುವ ಯಕ್ಷಗಾನ ಕಲಾವಿದ ಸಾವು May 14, 2025 ಉಡುಪಿ: ರಾತ್ರಿ ಸುರಿದ ಭಾರೀ ಗಾಳಿ ಮಳೆಗೆ ಮರದ ಕೊಂಬೆಯೊಂದು ವಿದ್ಯುತ್ ಕಂಬದ ಮೇಲೆ ಬಿದ್ದ ಪರಿಣಾಮ ವಿದ್ಯುತ್ ತಂತಿ ತಗುಲಿ ದ್ವಿಚಕ್ರ ವಾಹನದಲ್ಲಿದ್ದ ಯುವ ಯಕ್ಷಗಾನ ಕಲಾವಿದ ರಂಜಿತ್ ಬನ್ನಾಡಿ ಸಾವನ್ನಪ್ಪಿದ… Continue Reading
ಮಲ್ಪೆ: ಬಂದರಿನಲ್ಲಿ ಬಾಂಬ್ ಸ್ಫೋಟ, ಐವರು ಗಂಭೀರ! May 14, 2025 ಮಲ್ಪೆ: ಭಾರತ ಪಾಕಿಸ್ಥಾನ ಯುದ್ಧ ಭೀತಿಯ ನಡುವಿನಲ್ಲೇ ಇದೀಗ ನಗರದ ಮಲ್ಪೆ ಮೀನುಗಾರಿಕೆ ಬಂದರಿನಲ್ಲಿ ಬಾಂಬ್ ಸ್ಫೋಟಗೊಂಡು ಐವರು ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. ಬಂದರಿನಲ್ಲಿ ಕುಳಿತಿದ್ದ ಮೀನುಗಾರರಿಗೆ ಒಮ್ಮೆಲೆ ದೊಡ್ಡ ಸದ್ದು… Continue Reading
ಅವಧಿಗೂ ಮುನ್ನ ಬಂಗಾಳ ಕೊಲ್ಲಿ ಪ್ರವೇಶಿಸಿದ ಮುಂಗಾರು May 14, 2025 ನವದೆಹಲಿ: ಅವಧಿಗೂ ಮುನ್ನವೇ ಈ ವರ್ಷದ ಮುಂಗಾರು ಮಾರುತಗಳು ಬಂಗಾಳ ಕೊಲ್ಲಿಯ ದಕ್ಷಿಣ ಭಾಗ, ದಕ್ಷಿಣ ಅಂಡಮಾನ್ ಸಮುದ್ರ ಮತ್ತು ನಿಕೋಬಾರ್ ದ್ವೀಪ ಸಮೂಹವನ್ನು ಪ್ರವೇಶಿಸಿವೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ)… Continue Reading
ಉಡುಪಿ: ಮದ್ಯದ ಅಮಲಿನಲ್ಲಿ ತನ್ನ ಮನೆಗೆ ಬೆಂಕಿ ಇಟ್ಟ ವ್ಯಕ್ತಿ May 14, 2025 ಉಡುಪಿ: ಅತಿಯಾದ ಮದ್ಯ ಸೇವನೆ ಮಾಡಿದ ವ್ಯಕ್ತಿ ತನ್ನದೇ ಮನೆಗೆ ಬೆಂಕಿ ಇಟ್ಟ ಘಟನೆ ಚಿಟ್ಪಾಡಿಯಲ್ಲಿ ನಡೆದಿದೆ. ಕುಡುಕನ ರಂಪಾಟ, ಉಗ್ರ ವರ್ತನೆ ಎದುರಿಸಲು ಅಸಹಾಯಕರಾದ ಮನೆಯವರು ಸಮಾಜಸೇವಕ ನಿತ್ಯಾನಂದ ಒಳಕಾಡು ಅವರಿಗೆ… Continue Reading
ಭಾರೀ ಮಳೆ ಮುನ್ಸೂಚನೆ : ಯೆಲ್ಲೋ ಅಲರ್ಟ್ May 13, 2025 ಪುತ್ತೂರು: ಬಿರು ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ಕೊಟ್ಟಿದೆ. ರಾಜ್ಯದ ಹಲವೆಡೆ ಇನ್ನೂ ಒಂದು ವಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮೇ.13 ರಿಂದ 19ರವರೆಗೆ… Continue Reading