Breaking News

ಕೇರಳದ ಮನ್ನಾರ್ ನಲ್ಲಿ ಭಾರೀ ಭೂಕುಸಿತ: ಐವರ ಸಾವು, 80 ಮಂದಿ ಅವಶೇಷಗಳಡಿಯಲ್ಲಿ ಸಿಕ್ಕಿಹಾಕಿಕೊಂಡಿರುವ ಶಂಕೆ

ಇಡುಕ್ಕಿ ಜಿಲ್ಲೆ(ಕೇರಳ):ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಭೀಕರ ಪ್ರವಾಹ ರೀತಿಯ ಮಳೆಯಾಗುತ್ತಿದ್ದು ಅಲ್ಲಲ್ಲಿ ಪ್ರಾಕೃತಿಕ ದುರಂತಗಳು ಸಂಭವಿಸುತ್ತಿವೆ. ಕೇರಳ ರಾಜ್ಯದ ಇಡುಕ್ಕಿ ಜಿಲ್ಲೆಯ ಮನ್ನಾರ್ ನ ರಾಜಮಲಾದಲ್ಲಿ ಕರ್ನಾಟಕದ ಕೊಡಗು ಜಿಲ್ಲೆಯ…

Continue Reading

ಚಾರ್ಮಾಡಿಯಲ್ಲಿ ಕುಸಿಯುತ್ತಿರುವ ಗುಡ್ಡ- ಸಂಚಾರಕ್ಕೆ ಅಡಚಣೆ

ಬೆಳ್ತಂಗಡಿ : ಏಕಾಏಕಿ ಚುರುಕು ಪಡೆದು ಅಬ್ಬರಿಸುತ್ತಿರುವ ಮುಂಗಾರಿನಿಂದ ಹಲವೆಡೆ ಅನಾಹುತಗಳು ನಡೆದ ಬಗ್ಗೆ ವರದಿಯಾಗುತ್ತಿತ್ತು, ಗುರುವಾರ ರಾತ್ರಿ ಚಾರ್ಮಾಡಿ ಘಾಟಿಯಲ್ಲಿ ಗುಡ್ಡ ಕುಸಿತಗೊಂಡು ಸಂಚಾರಕ್ಕೆ ತೊಡಕಾಗಿದೆ. ಈಗಾಗಲೇ ಚಾರ್ಮಾಡಿ ಘಾಟಿಯಲ್ಲಿ ರಾತ್ರಿ…

Continue Reading

ಪಶ್ಚಿಮ ಘಟ್ಟ ಮತ್ತು ಮಲೆನಾಡಿನಲ್ಲಿ ವರುಣನ ರೌದ್ರಾವತಾರ: ಧರ್ಮಸ್ಥಳದ ಸ್ನಾನಘಟ್ಟ ಮುಳುಗಡೆ, ಹಲವೆಡೆ ಭೂಕುಸಿತ

ಮಂಗಳೂರು/ಚಿಕ್ಕಮಗಳೂರು/ಮಡಿಕೇರಿ: ಪಶ್ಚಿಮ ಘಟ್ಟ ಮತ್ತು ಮಲೆ ನಾಡಿನ ಹಲವು ತಾಲೂಕುಗಳಲ್ಲಿ ಭಾನುವಾರದಿಂದ ಗುರುವಾರದವರೆಗೂ ಸುರಿದ ಭಾರೀ ಮಳೆಯಿಂದಾಗಿ ಹಲವು ಮನೆಗಳು ,ಸೇತುವೆಗಳು ಹಾನಿಗೊಳಗಾಗಿದ್ದು ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಬೆಳ್ತಂಗಡಿ ತಾಲೂಕಿನ ಹಲವು ಪ್ರದೇಶಗಳಲ್ಲಿ…

Continue Reading

ದ.ಕ. ಜಿಲ್ಲೆಯಲ್ಲಿ 200ರ ಗಡಿ ದಾಟಿದ ಕೊರೊನಾ ಸಾವಿನ ಸಂಖ್ಯೆ-ಮತ್ತೆ 173 ಹೊಸ ಪಾಸಿಟಿವ್ ಪ್ರಕರಣಗಳು

ಮಂಗಳೂರು : ದ.ಕ. ಜಿಲ್ಲೆಯಲ್ಲಿ 173 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಗುರುವಾರದಂದು 107 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ಇನ್ನು ಗುರುವಾರ ಜಿಲ್ಲೆಯಲ್ಲಿ 11 ಮಂದಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ…

Continue Reading

ಮಂಗಳೂರು: 4 ಸಾವಿರ ಮಂದಿಗೆ ಉದ್ಯೋಗ – ಕರಾವಳಿಯಲ್ಲಿ ತೆರೆಯಲಿದೆ ಟಿಸಿಎಸ್‌ ಕ್ಯಾಂಪಸ್

ಮಂಗಳೂರು : ದೇಶದ ಅತಿ ದೊಡ್ಡ ಸಾಫ್ಟ್‌ವೇರ್‌ ಸೇವಾ ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್‌(ಟಿಸಿಎಸ್‌) ಮಂಗಳೂರಿನ ಕಾರ್ನಾಡ್‌ ಎಂಬಲ್ಲಿ ದೊಡ್ಡ ಕ್ಯಾಂಪಸ್ ತೆರೆಯಲಿದೆ. ಈ ವರ್ಷದ ಮಾರ್ಚ್ ನಿಂದ ಕರ್ನಾಟಕದಲ್ಲಿ 27,107.39 ಕೋಟಿ…

Continue Reading

ಕಾಸರಗೋಡು: ಪೋಲೀಸರಿಂದ ತಪ್ಪಿಸಿಕೊಳ್ಳಲು ಸಮುದ್ರಕ್ಕೆ ಹಾರಿದ್ದ ಆರೋಪಿ ಶವ ಉಡುಪಿಯಲ್ಲಿ ಪತ್ತೆ

ಕಾಸರಗೋಡು: ಅಪರಾಧವೊಂದರಲ್ಲಿ ಬಂಧಿಸಲ್ಪಟ್ಟ ಆರೋಪಿಯೊಬ್ಬ ಸ್ಥಳ ಪರಿಶೀಲನೆಗಾಗಿ ಕಾಸರಗೋಡು ಬಂದರಿಗೆ ಕರೆತಂದ ಪೊಲೀಸ್ ಸಿಬ್ಬಂದಿಯ ಸಮ್ಮುಖದಲ್ಲಿ ಜುಲೈ 22 ರಂದು ಸಮುದ್ರಕ್ಕೆ ಹಾರಿ ತಪ್ಪಿಸಿಕೊಂಡಿದ್ದ. ಇದೀಗ ಆತನ ಮೃತದೇಹ ಉಡುಪಿ ಬಳಿಯ ಬೀಚ್‌ನಲ್ಲಿ…

Continue Reading

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮತ್ತೆ 149 ಮಂದಿಯಲ್ಲಿ ಸೋಂಕು-10 ಮಂದಿ ಸೋಂಕಿಗೆ ಬಲಿ

ಮಂಗಳೂರು : ದ.ಕ. ಜಿಲ್ಲೆಯಲ್ಲಿ 149 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಜಿಲ್ಲೆಯಲ್ಲಿ ಇಲ್ಲಿಯ ತನಕ ಪತ್ತೆಯಾದ ಒಟ್ಟು ಸೋಂಕಿತರ ಸಂಖ್ಯೆ 6542ಕ್ಕೆ ಏರಿಕೆಯಾಗಿದೆ. ಇನ್ನು 82 ಮಂದಿ ಬುಧವಾರದಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ….

Continue Reading

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾರಲ್ಲಿ ಕೊರೊನಾ ಪಾಸಿಟಿವ್

ಮಂಗಳೂರು : ದ.ಕ. ಜಿಲ್ಲೆಯ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಪೂಂಜಾ ಅವರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಹರೀಶ್ ಪೂಂಜಾ ಅವರು ಇತ್ತೀಚಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದರು. ಈ ಕಾರಣದಿಂದಾಗಿ…

Continue Reading

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷೆ: ಬುಧವಾರ ರೆಡ್ ಅಲರ್ಟ್ ಘೋಷಣೆ

ಮಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಬುಧವಾರ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ….

Continue Reading

ಅಯೋಧ್ಯೆ ರಾಮ ಮಂದಿರ ಭೂಮಿ ಪೂಜೆ – ಉಡುಪಿಯಲ್ಲಿ ಬುಧವಾರ ನಿಷೇಧಾಜ್ಞೆ ಜಾರಿ

ಉಡುಪಿ : ಆಗಸ್ಟ್ 5ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಶ್ರೀ ರಾಮ ಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ನಡೆಯಲಿರುತ್ತದೆ. ಈ ಸಮಯದಲ್ಲಿ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಶಾಂತಿ…

Continue Reading

ಮಂಗಳೂರು: ‘ಮನೆಯಲ್ಲಿಯೇ ರಾಮನ ಪೂಜೆ ಮಾಡಿ, ಪಟಾಕಿ ಸಿಡಿಸದಿರಿ, ಸಂಭ್ರಮಾಚರಣೆ ಬೇಡ’ – ನಳಿನ್ ಕುಮಾರ್‌ ಕಟೀಲ್‌ ಮನವಿ

ಮಂಗಳೂರು : ”ಬುಧವಾರ ಆಗಸ್ಟ್‌ 5 ರಂದು ಅಯೋಧ್ಯೆಯಲ್ಲಿ ರಾಮ ಮಂದಿರದ ಭೂಮಿ ಪೂಜೆ ನಡೆಯಲಿದ್ದು, ಈ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಮನೆಯಲ್ಲಿಯೇ ಪೂಜೆ ಮಾಡಿ, ಬೀದಿಯಲ್ಲಿ ಪೂಜೆ ಮಾಡಿ, ಪಟಾಕಿ ಸಿಡಿಸಿ, ಮೆರವಣಿಗೆ ಮಾಡುವುದನ್ನು…

Continue Reading

ಮಂಜೇಶ್ವರ: ಸಂಬಂಧಿಯಿಂದಲೇ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ!

ಮಂಜೇಶ್ವರ : ಸಂಬಂಧಿಕನಿಂದಲೇ ನಾಲ್ವರನ್ನು ಹತ್ಯೆಗೈದ ಘಟನೆ ಮಂಜೇಶ್ವರದ ಬಾಯಾರು ಸಮೀಪದ ಸುದೆಂಬಳ ಗುರುಕುಮೇರಿ ಎಂಬಲ್ಲಿ ನಡೆದಿದೆ. ಬಾಬು , ವಿಠಲ, ಸದಾಶಿವ, ದೇವಕಿ ಸೇರಿದಂತೆ ನಾಲ್ವರ ಕೊಲೆ ನಡೆದಿದೆ. ಸಂಬಂಧಿಕನಾದ ಉದಯ ಎಂಬಾತ…

Continue Reading