ಮಂಗಳೂರು: ಬಿಜೆಪಿ ಮುಖಂಡ ಮುರುಗೇಶ್ ನಿರಾಣಿ ವಿರುದ್ಧ ಬಜರಂಗದಳ ದೂರು July 22, 2020 ಮಂಗಳೂರು: ಬಿಜೆಪಿ ಶಾಸಕ ಮುರುಗೇಶ್ ನಿರಾಣಿ ಹಿಂದೂ ದೇವರ ಅವಹೇಳನ ನಡೆಸಿದ್ದಾರೆಂದು ಮಂಗಳೂರಿನಲ್ಲಿ ಬಜರಂಗದಳದ ಕಾರ್ಯಕರ್ತ ಶರತ್ ಕುಲಾಲ್ ಎಂಬವರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರಲ್ಲೇನಿದೆ?ನಾನು ಹಿಂದೂ ಧರ್ಮದ ಸಂಸ್ಕಾರದಲ್ಲಿ ಹುಟ್ಟಿದ್ದು ಹಿಂದೂ… Continue Reading
ಕರ್ನಾಟಕದ ಸರಕು ವಾಹನಕ್ಕೂ ಕಾಸರಗೋಡು ಪ್ರವೇಶವಿಲ್ಲ, – ಡಿ.ಸಿ ಸಜಿತ್ ಬಾಬು July 22, 2020 ಕಾಸರಗೋಡು : ಕರ್ನಾಟಕದಿಂದ ತರಕಾರಿ, ಹಣ್ಣು ಹಂಪಲು ಮತ್ತು ಮೀನು ಹೇರಿಕೊಂಡು ಬರುವ ವಾಹನಗಳಲ್ಲಿನ ಸರಕುಗಳನ್ನು ಗಡಿ ಪ್ರದೇಶಗಳಲ್ಲಿ ಸಂಬಂಧಪಟ್ಟ ಇತರ ವಾಹನಗಳಿಗೆ ಹಸ್ತಾಂತರಿಸಬೇಕು ಎಂದು ಜಿಲ್ಲಾಧಿಕಾರಿ ಡಾ . ಸಜಿತ್ ಬಾಬು… Continue Reading
ಕಡಬ: ಕೆರೆಗೆ ಹಾರಿ ಯುವತಿ ಆತ್ಮಹತ್ಯೆ July 22, 2020 ಕಡಬ : ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಕಡಬ ತಾಲೂಕಿನ ಆಲಂಕಾರು ಗ್ರಾಮದ ಶರವೂರು ಸಮೀಪ ನಡೆದಿದೆ. ಪಾಂಜೋಡಿ ಕಾಲೋನಿ ನಿವಾಸಿ ಕರಿಯ ಎಂಬವರ ಪುತ್ರಿ ಸಂಧ್ಯಾ (22) ಆತ್ಮಹತ್ಯೆ ಮಾಡಿಕೊಂಡ… Continue Reading
ಉಡುಪಿ: ಛಾಯಾಗ್ರಾಹಕ ಫೋಕಸ್ ರಘು ಗೆ ಅಂತರಾಷ್ಟ್ರೀಯ ಪ್ರಶಸ್ತಿ July 21, 2020 ಉಡುಪಿ: ಸೈಬೀರಿಯಾದ ಬೆಲ್‌ಗ್ರೇಡ್‌ನಲ್ಲಿ ಇತ್ತೀಚೆಗೆ ನಡೆದ ಅಂತರರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆಯಲ್ಲಿ ಉಡುಪಿ ಮೂಲದ ಪ್ರಸಿದ್ಧ ಛಾಯಾಗ್ರಾಹಕ ಪತ್ರಿಕೋದ್ಯಮ ವಿಭಾಗದಲ್ಲಿ ಎಫ್‌ಐಎಪಿ ಗೋಲ್ಡ್ ಅಂತರರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಅವರ ಗ್ರಾಮೀಣ ಮಕ್ಕಳು ಕೆಸರಿನಲ್ಲಿ ಆಟವಾಡುತ್ತಿರುವ… Continue Reading
ಮಂಗಳೂರು: ಗುರುವಾರ ಬೆಳಗ್ಗಿನಿಂದ ಲಾಕ್ ಡೌನ್ ತೆರವು-ಸಚಿವ ಕೋಟ ಶ್ರೀನಿವಾಸ್ ಪೂಜಾರಿ July 21, 2020 ಮಂಗಳೂರು : ದ.ಕ. ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 5 ಗಂಟೆಯ ತನಕ ಮಾತ್ರ ಲಾಕ್ ಡೌನ್ ಇರಲಿದೆ. ಬಳಿಕ ಜಿಲ್ಲೆಯಲ್ಲಿ ಯಾವುದೇ ಲಾಕ್ ಡೌನ್ ಇರುವುದಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ. ಈ ಬಗ್ಗೆ… Continue Reading
ಉಡುಪಿ ನ್ಯಾಯಾಧೀಶರಿಗೆ ಕೋವಿಡ್; ಕೋರ್ಟ್ ಆವರಣ ಸೀಲ್ ಡೌನ್ July 21, 2020 ಉಡುಪಿ: ಉಡುಪಿ ನ್ಯಾಯಾಧೀಶರೊಬ್ಬ ರಿಗೆ ಕೋವಿಡ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮಂಗಳವಾರ ನ್ಯಾಯಾಲಯದ ಆವರಣವನ್ನು ಎರಡು ದಿನಗಳ ಮಟ್ಟಿಗೆ ಸೀಲ್ ಡೌನ್ ಮಾಡಲಾಗಿದೆ . ಕಳೆದ ಕೆಲ ದಿನಗಳಿಂದ ಉಡುಪಿಯಲ್ಲಿ ಕೋವಿಡ್ ಪ್ರಕರಣಗಳು… Continue Reading
ಮಂಗಳೂರು: ಜಿಲ್ಲೆಯಲ್ಲಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ನಾಳೆಯೊಳಗೆ ತೀರ್ಮಾನ – ಸಚಿವ ಕೋಟಾ July 21, 2020 ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ಗಣನೀಯವಾಗಿ ಏರಿಕೆ ಕಂಡ ಬೆನ್ನಲ್ಲೇ ಜುಲೈ 23ರ ಬೆಳಗ್ಗೆ 5 ಗಂಟೆವರೆಗೂ ಹೇರಲಾಗಿರುವ ಲಾಕ್ ಡೌನ್ ನ್ನು ಮತ್ತೆ ವಿಸ್ತರಣೆ ಮಾಡಬೇಕು ಎನ್ನುವ… Continue Reading
ಉಡುಪಿ: ಸುಗುಣೇಂದ್ರ ತೀರ್ಥ ಸ್ವಾಮೀಜಿಗೆ ಕೊರೋನಾ ಸೋಂಕು, ಪುತ್ತಿಗೆ ಮಠ ಸೀಲ್ ಡೌನ್! July 21, 2020 ಉಡುಪಿ: ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಪುತ್ತಿಗೆ ಮಠಕ್ಕೂ ಕೊರೋನಾ ಕಾಲಿಟ್ಟಿದೆ. ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಮಠದ ಮೂಲಗಳ ಪ್ರಕಾರ, ಜುಲೈ 20ರಂದು ಸ್ವಾಮೀಜಿಗೆ ಕೊರೋನಾ ಸೋಂಕು… Continue Reading
ಸುಳ್ಯ: ಅಪ್ರಾಪ್ತ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ನಡೆಸಿದ ಮದ್ರಸ ಅಧ್ಯಾಪಕನ ಬಂಧನ July 21, 2020 ಸುಳ್ಯ : ತನ್ನ ಅಪ್ರಾಪ್ತ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ನಡೆಸಿದ ಗೂನಡ್ಕ ಮೂಲದ ಮದ್ರಸ ಅಧ್ಯಾಪಕನೋರ್ವನನ್ನು ಕೇರಳದ ನೀಲೇಶ್ವರ ಪೊಲೀಸರು ಬಂಧಿಸಿದ್ದಾರೆ. ಗೂನಡ್ಕ ಮೂಲದವನಾದ ಈ ಉಸ್ತಾದ್ ಪ್ರಸ್ತುತ ಕೇರಳದ ಕಾಞಂಗಾಡ್ ಬಳಿಕ… Continue Reading
ಮಂಗಳೂರು: ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನಿರಾಕರಿಸುವಂತಿಲ್ಲ: ಕೋಟ ಶ್ರೀನಿವಾಸ ಪೂಜಾರಿ July 20, 2020 ಮಂಗಳೂರು: ಖಾಸಗಿ ಆಸ್ಪತ್ರೆಗಳು ಕೊರೋನಾ ರೋಗಿಗಳಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ, ಇಂತಹ ಪ್ರಕರಣಗಳು ಕಂಡುಬಂದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಸೋಮವಾರ ನಗರದ… Continue Reading
ಉಡುಪಿ: ಲಾಕ್‌ಡೌನ್‌ನಿಂದ ವ್ಯವಹಾರ ಸ್ಥಗಿತ – ನೊಂದ ಯುವಕ ಆತ್ಮಹತ್ಯೆಗೆ ಶರಣು July 20, 2020 ಉಡುಪಿ : ಬೆಂಗಳೂರಿನಲ್ಲಿ ಉದ್ಯೋಗ ಹೊಂದಿದ್ದ ಯುವಕ ಲಾಕ್‌ಡೌನ್ ಕಾರಣದಿಂದ ವ್ಯವಹಾರವಿಲ್ಲವೆಂದು ನೊಂದು ನೇಣಿಗೆ ಶರಣಾದ ಘಟನೆ ಕೋಟದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ತಾಲೂಕಿನ ಗಿಳಿಯಾರು ಗ್ರಾಮದ ರಾಜಶೇಖರ ದೇವಸ್ಥಾನ ಸಮೀಪದ ನಿವಾಸಿ… Continue Reading
ತಿರುವನಂತಪುರಂನ ಕರಾವಳಿಯಲ್ಲಿ 10 ದಿನ ಸಂಪೂರ್ಣ ಲಾಕ್ ಡೌನ್ ಘೋಷಿಸಿದ ಕೇರಳ ಸರ್ಕಾರ July 18, 2020 ತಿರುವನಂತಪುರಂ: ತಿರುವನಂತಪುರಂನ ಕೆಲವು ಪ್ರದೇಶಗಳಲ್ಲಿ ಮಹಾಮಾರಿ ಕೊರೋನಾ ವೈರಸ್ ಸಮುದಾಯಕ್ಕೆ ಹರಡಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಅವರು ಹೇಳಿದ ಮಾರನೇ ದಿನವೇ ತಿರುವನಂತಪುರಂನ ಕರಾವಳಿ ಪ್ರದೇಶದಲ್ಲಿ ಶನಿವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ… Continue Reading