Breaking News

ಮಂಗಳೂರು: ಉಳ್ಳಾಲದ ಮಹಿಳೆ ಸೇರಿ ಕೊರೊನಾಗೆ ಮೂವರ ಬಲಿ – ಸಾವಿನ ಸಂಖ್ಯೆ 29ಕ್ಕೆ ಏರಿಕೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜು.08 ರ ಬುಧವಾರ ಕೊರೊನಾದಿಂದ ಮೂವರು ಮೃತಪಟ್ಟಿದ್ದು ಮೃತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಪುತ್ತೂರು ಮೂಲದ 32 ವರ್ಷದ ಮಹಿಳೆ, ಉಳ್ಳಾಲ ನಿವಾಸಿಯಾಗಿದ್ದ 62 ವರ್ಷದ ವೃದ್ದೆ,…

Continue Reading

ಜುಲೈ 8ರಿಂದ ಸ್ವಯಂ ಪ್ರೇರಿತವಾಗಿ ಅರ್ಧ ದಿನ ‘ಮೂಡುಬಿದಿರೆ ಬಂದ್’ ನಿರ್ಧಾರ

ಮೂಡುಬಿದಿರೆ: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜುಲೈ 8ರಿಂದ ಜುಲೈ 20ರವರೆಗೆ ಮೂಡುಬಿದಿರೆ ಪುರಸಭಾ ವ್ಯಾಪ್ತಿಯಲ್ಲಿ ಅರ್ಧ ದಿನ ಸ್ವಯಂಪ್ರೇರಿತರಾಗಿ ಲಾಕ್ ಡೌನ್ ಹೇರಲು ವ್ಯಾಪಾರಿಗಳು ನಿರ್ಧರಿಸಿದ್ದಾರೆ.ಸ್ವರ್ಣ ಮಂದಿರದಲ್ಲಿ ಮಂಗಳವಾರ ನಡೆದ ಸಾರ್ವಜನಿಕ…

Continue Reading

ಮೂಡುಬಿದಿರೆ: ಮಾಸ್ಕ್ ಧರಿಸದ,ಸಾಮಾಜಿಕ ಅಂತರ ಮರೆತ 100ಕ್ಕೂ ಅಧಿಕ ಮಂದಿಗೆ ದಂಡ

ಮೂಡುಬಿದಿರೆ: ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರಕಾರವು ಕಟ್ಟುನಿಟ್ಟಿನ ಕಾನೂನು ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮೂಡುಬಿದರೆ ವೃತ್ತ ನಿರೀಕ್ಷಕ ದಿನೇಶ್ ಕುಮಾರ್ ಮತ್ತು ಪುರಸಭಾ ಮುಖ್ಯಾಧಿಕಾರಿ ಇಂದು ಎಂ. ಅವರು ಜಂಟಿಯಾಗಿ…

Continue Reading

ಕುವೈತ್‌ನಲ್ಲಿರುವ 50 ಸಾವಿರ ಕನ್ನಡಿಗರ ಉದ್ಯೋಗಕ್ಕೆ ಕುತ್ತು!

ಮಂಗಳೂರು: ಕೋವಿಡ್ ಭೀತಿಯಿಂದ ಉದ್ಯೋಗ ಕಳೆದುಕೊಳ್ಳುವ ಸಂಕಷ್ಟ ಒಂದೆಡೆಯಾಗಿದ್ದರೆ, ಇದೀಗ ಕುವೈತ್‌ನ ರಾಷ್ಟ್ರೀಯ ಅಸೆಂಬ್ಲಿಯ ಕಾನೂನು ಮತ್ತು ಸಂಸದೀಯ ಸಮಿತಿ ವಿದೇಶಿ ವಲಸೆ ಮೀಸಲಾತಿ ಮಸೂದೆಗೆ ಅಂಗೀಕಾರ ನೀಡಿದೆ. ಇದರಿಂದಾಗಿ ಎಂಟು ಲಕ್ಷ…

Continue Reading

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಇಂದು 83 ಮಂದಿಗೆ ಕೊರೊನಾ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ಇಂದು 83 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಮೂಲಗಳು ಹೇಳಿವೆ. ಸೋಂಕಿತರನ್ನು ಕೋವಿಡ್ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಇಂದು ಮಧ್ಯಾಹ್ನ ಸೋಂಕು ಪೀಡಿತ…

Continue Reading

ಚಿನ್ನ ಕಳ್ಳಸಾಗಣೆ ಪ್ರಕರಣ: ಕೇರಳ ಸಿಎಂ ಕಾರ್ಯದರ್ಶಿ ಎಂ ಶಿವಶಂಕರ್ ವಜಾ

ತಿರುವನಂತಪುರಂ: ಯುಎಇ ರಾಯಭಾರಿ ಕಚೇರಿ ಹೆಸರಿಗೆ ಬಂದ ಪಾರ್ಸೆಲ್‍ ಮೂಲಕ ಚಿನ್ನಕಳ್ಳಸಾಗಣೆ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನ ಸುರೇಶ್‍ನೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‍ ಅವರ ಕಾರ್ಯದರ್ಶಿ…

Continue Reading

ಮೂಡಬಿದ್ರೆ: ದ.ಕ ಜಿಲ್ಲೆಯಲ್ಲಿ ಕೊರೊನಾಗೆ ಮತ್ತೊಂದು ಬಲಿ – ಸಾವಿನ ಸಂಖ್ಯೆ 26 ಕ್ಕೆ ಏರಿಕೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾರಕ ಕೊರೊನಾ ವೈರಸ್‌ ಮತ್ತೊಂದು ಬಲಿ ಪಡೆದಿದ್ದು ಜಿಲ್ಲೆಯಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರು ಹೊರವಲಯದ ಮೂಡಬಿದ್ರೆಯ…

Continue Reading

ಮಂಗಳೂರಲ್ಲಿ ಕೊರೋನಾತಂಕ: ಡೈಲಿ ಪಾಸ್ ರದ್ದು ಮಾಡಿದ ಕೇರಳ ಸರ್ಕಾರ!

ಮಂಗಳೂರು: ಕೇರಳಿಗರು ಪ್ರತಿನಿತ್ಯ ಮಂಗಳೂರು ಪ್ರಯಾಣಿಸುವುದಕ್ಕೆ ಕೇರಳ ಸರ್ಕಾರ ನಿಷೇಧ ಹೇರಿದೆ. ಮಂಗಳೂರು ಪ್ರವೇಶಕ್ಕೆ ‌ಕೇರಳದಿಂದ ಕೊಡುತ್ತಿದ್ದ ನಿತ್ಯದ ಪಾಸ್ ರದ್ದು ಮಾಡಿದೆ. ದ.ಕ ಜಿಲ್ಲೆಯಲ್ಲಿ ಕೋವಿಡ್ ಪ್ರಕರಣ ಹೆಚ್ಚಳ ಹಿನ್ನೆಲೆಯಲ್ಲಿ ಸರ್ಕಾರ ಈ…

Continue Reading

ಬ್ರಹ್ಮಾವರ: ಸೈಕಲ್ ಸವಾರನಿಗೆ ಕಾರು ಡಿಕ್ಕಿ, ಸವಾರನ ಆರೋಗ್ಯ ಸ್ಥಿತಿ ಗಂಭೀರ

ಉಡುಪಿ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರ ದೂಪದಕಟ್ಟೆ ಬಳಿ ಹೆದ್ದಾರಿ ದಾಟುತ್ತಿದ್ದ ಸೈಕಲ್ ಸವಾರನಿಗೆ ಕಾರು ಢಿಕ್ಕಿಯಾಗಿ ಸೈಕಲ್ ಸವಾರ ಗಂಭೀರ ಗಾಯಗೊಂಡ ಘಟನೆ ಇಂದು ವರದಿಯಾಗಿದೆ. ಗಂಭೀರವಾಗಿ ಗಾಯಗೊಂಡವರು ಬೈಕಾಡಿ ನಿವಾಸಿ…

Continue Reading

ಉಪ್ಪಳ: ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಲಾರಿ

ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಉಪ್ಪಳದಲ್ಲಿ ಸರಕು ಲಾರಿ ರಸ್ತೆಗಡ್ಡವಾಗಿ ಮಗುಚಿ ಬಿದ್ದ ಘಟನೆ ಇಂದು ಬೆಳಿಗ್ಗೆ ನಡೆದಿದ್ದು , ಇದರಿಂದ ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಮಂಗಳೂರು ಕಡೆಯಿಂದ ಮೊಬೈಲ್ ಟವರ್ ನಿರ್ಮಾಣದ…

Continue Reading

ಮಂಗಳೂರು ಜು.8 ರಿಂದ ಮತ್ತೆ ಲಾಕ್‌ಡೌನ್ ಎನ್ನುವುದು ಸುಳ್ಳು ಸುದ್ದಿ: ಜಿಲ್ಲಾಧಿಕಾರಿ ಸ್ಪಷ್ಟನೆ

ಮಂಗಳೂರು: ಇಂದು ಬೆಳಗ್ಗಿನಿಂದ ದ.ಕ. ಜಿಲ್ಲೆಯಲ್ಲಿ ಜು.8ರಿಂದ 25ರವರೆಗೆ ಸ್ವಯಂಪ್ರೇರಿತ ಲಾಕ್‍ಡೌನ್ ಇರಲಿದೆ ಎಂಬ ಮೆಸೇಜ್ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು ಆದರೆ ಸದ್ಯಕ್ಕೆ ಅಂತಹ ಯಾವುದೇ ಪ್ರಸ್ತಾಪ ಇರುವುದಿಲ್ಲ, ಇದೊಂದು ಸುಳ್ಳು ಸಂದೇಶ…

Continue Reading

ಮಂಗಳೂರು: ಪರಾರಿಯಾದ ಸೋಂಕಿತನನ್ನು 24 ಗಂಟೆಯೊಳಗೆ ಬಂಧಿಸಿ ರಿಯಲ್ ಹೀರೊಗಳಾದ ಪೊಲೀಸರು

ಮಂಗಳೂರು :  ನಗರದ ಕೊವೀಡ್ ಆಸ್ಪತ್ರೆಯಿಂದ ಪರಾರಿಯಾಗಿದ್ದ ಕೊರೊನಾ ಸೋಂಕಿತ ದೇವರಾಜು(18)ನನ್ನು ಬಂಧಿಸುವಲ್ಲಿ ಮಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. “ಪೊಲೀಸ್ ಸಿಬ್ಬಂದಿಗಳಾದ ಶಂಕರಪ್ಪ ಲಮಣಿ ಮತ್ತು ಶಂಕರಪ್ಪ ನಂದ್ಯಾಲ್ ಅವರು ವೆನ್ಲಾಕ್ ಆಸ್ಪತ್ರೆಯಿಂದ ಓಡಿಹೋದ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×