Breaking News

ಉಡುಪಿಯಲ್ಲಿ ಮತ್ತೆ 92, ದ.ಕ.ದಲ್ಲಿ ನಾಲ್ಕು ಹೊಸ ಪ್ರಕರಣಗಳು ಪತ್ತೆ

ಮಂಗಳೂರು: ದ.ಕ. ಜಿಲ್ಲೆ ಹಾಗೂ ಉಡುಪಿ ಜಿಲ್ಲ್ಲೆಯಲ್ಲಿ ಗುರುವಾರದಂದು ಮತ್ತೆ 96 ಹೊಸ ಪ್ರಕರಣಗಳು ಪತ್ತೆಯಾಗಿದೆ. ಉಡುಪಿ ಜಿಲ್ಲೆಯೊಂದರಲ್ಲೇ ಸುಮಾರು 92 ಪ್ರಕರಣಗಳು ಪತ್ತೆಯಾದರೆ, ದ.ಕ. ಜಿಲ್ಲೆಯಲ್ಲಿ 4 ಹೊಸ ಪ್ರಕರಣಗಳು ದೃಢಪಟ್ಟಿವೆ. ಉಡುಪಿ ಜಿಲ್ಲೆಯಲ್ಲಿ ಪತ್ತೆಯಾದ 92 ಪಾಸಿಟಿವ್ ಪ್ರಕರಣಗಳಲ್ಲಿ…

Continue Reading

ಉಡುಪಿ: ಸಾಮಾಜಿಕ ಅಂತರವನ್ನೂ ಮರೆತು ಕ್ವಾರಂಟೈನ್ ಕೇಂದ್ರದಲ್ಲೇ ಬಿಜೆಪಿ ಮುಖಂಡರಿಂದ ಬರ್ತಡೇ ಪಾರ್ಟಿ!

ಉಡುಪಿ: ಕ್ವಾರಂಟೈನ್ ಕೇಂದ್ರದಲ್ಲೇ ಸಾಮಾಜಿಕ ಅಂತರವನ್ನೂ ಮರೆತು ಹುಟ್ಟುಹಬ್ಬ ಆಚರಿಸಿಕೊಂಡಿರುವ ಘಟನೆ ಉಡುಪಿ ಜಿಲ್ಲೆ ಕಾರ್ಕಳದಲ್ಲಿ ವರದಿಯಾಗಿದೆ. ಕಾರ್ಕಳದ ಮುರತಗಡಿ ಪ್ರಕೃತಿ ಶಾಲೆಯಲ್ಲಿ ಕ್ವಾರಂಟೈನ್ ಕೇಂದ್ರ ತೆರೆಯಲಾಗಿದ್ದು ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ…

Continue Reading

ಜೂನ್‌ 5ರಂದು ಮಂಗಳೂರಿನ ವಿವಿಧೆಡೆ ವಿದ್ಯುತ್ ನಿಲುಗಡೆ

ಮಂಗಳೂರು : ನಗರದ ವಿವಿಧ ಫೀಡರ್‌ಗಳಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದರಿಂದ ಜೂ.5ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ವಿದ್ಯುತ್ ನಿಲುಗಡೆಯಾಗಲಿದ್ದು, ಸಾರ್ವಜನಿಕರು ಸಹಕರಿಸಲು ಕೋರಲಾಗಿದೆ. ಜೂ.5ರಂದು ಬೆಳಗ್ಗೆ 10ರಿಂದ ಸಂಜೆ 5ರವರೆಗೆ…

Continue Reading

ಮಂಗಳೂರಿನಲ್ಲಿ ಫ್ಲೆಕ್ಸ್ ವಾರ್!!!

ಮಂಗಳೂರು: ನಗರದಲ್ಲಿ ಮತ್ತೆ ಫ್ಲೈ ಓವರ್ ಗಳಿಗೆ ಹೆಸರಿಡುವ ಫ್ಲೆಕ್ಸ್ ವಾರ್ ಆರಂಭಗೊಂಡಿದೆ. ತೊಕ್ಕೊಟ್ಟು ಫ್ಲೈ ಓವರ್ ಗೆ ವೀರ ರಾಣಿ ಅಬ್ಬಕ್ಕ ಸೇತುವೆ ಎಂದು ಬರೆಯಲಾಗಿದೆ. ಇನ್ನು ನಗರದ ಕೇಂದ್ರ ಮೈದಾನಕ್ಕೆ…

Continue Reading

ಮಂಗಳೂರು :ವಿವಾಹದಲ್ಲಿ ವೈದ್ಯ ಭಾಗಿ – ಸುಳ್ಯದಲ್ಲಿ 62 ಮಂದಿಗೆ ಕ್ವಾರಂಟೈನ್

ಮಂಗಳೂರು : ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡು ಗ್ರಾಮದ 62 ಮಂದಿಯನ್ನು ಕ್ವಾರೆಂಟೈನ್ ಮಾಡಲಾಗಿದೆ. ಮಲೇಷಿಯಾದಿಂದ ಮೇ.22ರಂದು ಬೆಂಗಳೂರಿಗೆ ಬಂದಿದ್ದ ವೈದ್ಯರು ಸರ್ಕಾರಿ ಕ್ವಾರೆಂಟೈನ್ ಮುಗಿಸಿ ಮಂಗಳೂರಿಗೆ…

Continue Reading

ಉಡುಪಿ : ಇನ್ಮುಂದೆ ಸೀಲ್‍ಡೌನ್ ಇರಲ್ಲ, ಸೋಂಕಿತನ ಮನೆ ಮಾತ್ರ ಕ್ಲೋಸ್ ಡೌನ್: ಡಾ. ಸುಧಾಕರ್

ಉಡುಪಿ: ಸೀಲ್‍ಡೌನ್, ಕಂಟೈನ್ಮೆಂಟ್ ಝೋನ್ ಅನ್ನು ರದ್ದು ಮಾಡಿ, ಇನ್ನು ಮುಂದೆ ಕೊರೊನಾ ಸೋಂಕಿತನ ಮನೆ ಮಾತ್ರ ಸೀಲ್ ಡೌನ್ ಮಾಡುವ ಪ್ಲಾನ್ ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಹೇಳಿದ್ದಾರೆ….

Continue Reading

ಕಾರ್ಕಳ : ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ – ಆರೋಪಿ ಬಂಧನ

ಕಾರ್ಕಳ: ಅಪ್ರಾಪ್ತ ಬಾಲಕನೊಂದಿಗೆ ಇಚ್ಚೆಗೆ ವಿರುದ್ಧವಾಗಿ  ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದ ಆರೋಪದಡಿ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಘಟನೆ ಉಡುಪಿ ಜಿಲ್ಲೆ ಕಾರ್ಕಳದಲ್ಲಿ ನಡೆದಿದೆ. ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ಭರತ್ ರೆಡ್ಡಿ ಮತ್ತು ಕಾರ್ಕಳ…

Continue Reading

ಮಂಗಳೂರು: ಪಂಪ್ ವೆಲ್ ಫ್ಲೈಓವರ್ ಗೆ ವೀರ ಸಾವರ್ಕರ್ ಹೆಸರು!

ಮಂಗಳೂರು: ಬೆಂಗಳೂರಿನ ಯಲಹಂಕ ಡೈರಿ ವೃತ್ತದ ನೂತನ ಮೇಲ್ಸೇತುವೆಗೆ ಸಾವರ್ಕರ್ ಹೆಸರು ನಾಮಕರಣ ಮಾಡುವುದಕ್ಕೆ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ ಮಂಗಳೂರಿನ ಪಂಪ್ವೆಲ್ ಮೇಲುಸೇತುವೆಗೆ ‘ ವೀರ ಸಾವರ್ಕರ್ ಮೇಲುಸೇತುವೆ ”…

Continue Reading

ಗುರುಪುರ: ಹೊಸ ಸೇತುವೆ ಕಾಮಗಾರಿ ಪೂರ್ಣ

ಗುರುಪುರ : ರಾ.ಹೆ. 169ರ ಗುರುಪುರದಲ್ಲಿ ಫಲ್ಗುಣಿ ನದಿಗೆ ಅಡ್ಡಲಾಗಿ ಹಳೆ ಸೇತುವೆಗೆ ಪರ್ಯಾಯವಾಗಿ ನಿರ್ಮಾಣಗೊಳ್ಳುತ್ತಿರುವ ಹೊಸ ಸೇತುವೆ ಕಾಮಗಾರಿಯು ಸಂಪೂರ್ಣ ಮುಗಿದಿದ್ದು, ಜೂ.5ರಂದು ಲೋಕಾರ್ಪಣೆಗೊಳ್ಳಲಿದೆ ಎಂದು ಮೂಲಗಳು ತಿಳಿಸಿದೆ. ಅಂದಾಜು 29.42…

Continue Reading

ಉಡುಪಿಯಲ್ಲಿ ಒಂದೇ ದಿನ 210 ಮಂದಿಯಲ್ಲಿ ಕೊರೋನ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಕೊರೋನ ವೈರಸ್ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ನಡುವೆಯೇ ಇಂದು ಉಡುಪಿ ಜಿಲ್ಲೆಯಲ್ಲಿ 210 ಪ್ರಕರಣಗಳು ಕೊರೋನ ಪಾಸಿಟಿವ್ ಆಗಿದೆ ಎಂದು ರಾಜ್ಯ ಕಂದಾಯ ಸಚಿವ ಆರ್. ಅಶೋಕ್ ಮಾಹಿತಿ…

Continue Reading

ಉಡುಪಿಯಲ್ಲಿ ಒಂದೇ ದಿನ 73 ದ.ಕ.ದಲ್ಲಿ ನಾಲ್ವರಲ್ಲಿ ಕೊರೋನ ಪಾಸಿಟಿವ್ ಪತ್ತೆ

ಮಂಗಳೂರು : ಸೋಮವಾರ ಒಂದೇ ದಿನ ದ.ಕ. ಉಡುಪಿ ಜಿಲ್ಲೆಗಳಲ್ಲಿ 77 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು, ಈ ಪೈಕಿ ದ.ಕ. ಜಿಲ್ಲೆಯಲ್ಲಿ ನಾಲ್ವರಲ್ಲಿ ಸೋಂಕು ದೃಢಪಟ್ಟಿದ್ದು, ಉಡುಪಿಯಲ್ಲಿ 73 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಪೈಕಿ…

Continue Reading

ಮಂಗಳೂರು: ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದ ಮೂವರಲ್ಲಿ ಕೊರೋನಾ ಪಾಸಿಟಿವ್

ಮಂಗಳೂರು: ಸಾಂಸ್ಥಿಕ ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ್ದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೂವರಲ್ಲಿ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಕ್ವಾರಂಟೈನ್ ಮುಗಿಸಿ ಮನೆಗೆ ತೆರಳಿದ ಒಂದೇ ದಿನದಲ್ಲಿ ಸೋಂಕು ಪತ್ತೆಯಾಗಿದೆ.  ಕತಾರ್ ನಿಂದ ಬಂದಿದ್ದ ಇಬ್ಬರನ್ನು…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×