Breaking News

ಮಂಗಳೂರು: ಮುಜರಾಯಿ ಸಿಬ್ಬಂದಿಗೆ ವಿಮಾ ಸೌಲಭ್ಯ: ಕೋಟಾ ಶ್ರೀನಿವಾಸ ಪೂಜಾರಿ

ಮಂಗಳೂರು: ಮಾರಕ ಕೊರೋನಾ ವರೈಸ್ ಸಾಂಕ್ರಾಮಿಕದ ನಡುವೆ ರಾಜ್ಯದ ಸಹಸ್ರಾರು ಮುಜಾರಾಯಿ ದೇವಾಲಯಗಳಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ವಿಮಾ ಸೌಲಭ್ಯ ಕಲ್ಪಿಸಲು ತೀರ್ಮಾನಿಸಲಾಗಿದೆ ಎಂದು ಮುಜರಾಯಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ…

Continue Reading

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ ಶತಕದತ್ತ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆ ಶತಕದತ್ತ ದಾಪುಗಾಲನ್ನಿಟ್ಟಿದೆ. ಗುರುವಾರದಂದು ಮತ್ತೆ 7 ಮಂದಿ ಕೊರೊನಾದಿಂದ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 99 ಕ್ಕೇರಿಕೆ ಏರಿಕೆಯಾಗಿದೆ. ದಾವಣಗೆರೆ ಮೂಲದ 36…

Continue Reading

ಮೂಡಬಿದ್ರೆ: ಐವರು ಪೊಲೀಸರಿಗೆ ಕೊರೋನಾ!

ಮೂಡಬಿದ್ರೆ: ಇಲ್ಲಿನ ಪೊಲೀಸ್ ಠಾಣೆಯ ಐವರು ಸಿಬ್ಬಂದಿಗಳಿಗೆ ಕೊರೋನಾ ಸೋಂಕು‌ ದೃಢಪಟ್ಟಿದ್ದು , ಇಡೀ ಠಾಣೆಯನ್ನು‌ ಸೀಲ್‌ ಡೌನ್ ಮಾಡಲು ಸಿದ್ದತೆ‌ ನಡೆದಿದೆ.ಇಂದು‌ ಇಲ್ಲಿನ ಐವರು ಪೊಲೀಸರಿಗೆ ಸೋಂಕು‌ ದೃಢಪಟ್ಟಿದೆ. ಈಗಾಗಿ‌ ಠಾಣೆಯನ್ನು ತಾತ್ಕಾಲಿಕವಾಗಿ…

Continue Reading

ಮಂಗಳೂರು: ಬಿಜೆಪಿ ಮುಖಂಡ ಮುರುಗೇಶ್ ನಿರಾಣಿ ವಿರುದ್ಧ ಬಜರಂಗದಳ ದೂರು

ಮಂಗಳೂರು: ಬಿಜೆಪಿ ಶಾಸಕ ಮುರುಗೇಶ್ ನಿರಾಣಿ ಹಿಂದೂ ದೇವರ ಅವಹೇಳನ ನಡೆಸಿದ್ದಾರೆಂದು ಮಂಗಳೂರಿನಲ್ಲಿ ಬಜರಂಗದಳದ ಕಾರ್ಯಕರ್ತ ಶರತ್ ಕುಲಾಲ್ ಎಂಬವರು‌ ಪೊಲೀಸರಿಗೆ ದೂರು ನೀಡಿದ್ದಾರೆ. ದೂರಲ್ಲೇನಿದೆ?ನಾನು ಹಿಂದೂ ಧರ್ಮದ ಸಂಸ್ಕಾರದಲ್ಲಿ ಹುಟ್ಟಿದ್ದು ಹಿಂದೂ…

Continue Reading

ಕರ್ನಾಟಕದ ಸರಕು ವಾಹನಕ್ಕೂ ಕಾಸರಗೋಡು ಪ್ರವೇಶವಿಲ್ಲ, – ಡಿ.ಸಿ ಸಜಿತ್ ಬಾಬು

ಕಾಸರಗೋಡು : ಕರ್ನಾಟಕದಿಂದ ತರಕಾರಿ, ಹಣ್ಣು ಹಂಪಲು ಮತ್ತು ಮೀನು ಹೇರಿಕೊಂಡು ಬರುವ ವಾಹನಗಳಲ್ಲಿನ ಸರಕುಗಳನ್ನು ಗಡಿ ಪ್ರದೇಶಗಳಲ್ಲಿ ಸಂಬಂಧಪಟ್ಟ ಇತರ ವಾಹನಗಳಿಗೆ ಹಸ್ತಾಂತರಿಸಬೇಕು ಎಂದು ಜಿಲ್ಲಾಧಿಕಾರಿ ಡಾ . ಸಜಿತ್ ಬಾಬು…

Continue Reading

ಕಡಬ: ಕೆರೆಗೆ ಹಾರಿ ಯುವತಿ ಆತ್ಮಹತ್ಯೆ

ಕಡಬ : ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಕಡಬ ತಾಲೂಕಿನ ಆಲಂಕಾರು ಗ್ರಾಮದ ಶರವೂರು ಸಮೀಪ ನಡೆದಿದೆ. ಪಾಂಜೋಡಿ ಕಾಲೋನಿ ನಿವಾಸಿ ಕರಿಯ ಎಂಬವರ ಪುತ್ರಿ ಸಂಧ್ಯಾ (22) ಆತ್ಮಹತ್ಯೆ ಮಾಡಿಕೊಂಡ…

Continue Reading

ಉಡುಪಿ: ಛಾಯಾಗ್ರಾಹಕ ಫೋಕಸ್ ರಘು ಗೆ ಅಂತರಾಷ್ಟ್ರೀಯ ಪ್ರಶಸ್ತಿ

ಉಡುಪಿ: ಸೈಬೀರಿಯಾದ ಬೆಲ್‌ಗ್ರೇಡ್‌ನಲ್ಲಿ ಇತ್ತೀಚೆಗೆ ನಡೆದ ಅಂತರರಾಷ್ಟ್ರೀಯ ಛಾಯಾಚಿತ್ರ ಸ್ಪರ್ಧೆಯಲ್ಲಿ ಉಡುಪಿ ಮೂಲದ ಪ್ರಸಿದ್ಧ ಛಾಯಾಗ್ರಾಹಕ  ಪತ್ರಿಕೋದ್ಯಮ ವಿಭಾಗದಲ್ಲಿ ಎಫ್‌ಐಎಪಿ ಗೋಲ್ಡ್ ಅಂತರರಾಷ್ಟ್ರೀಯ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಅವರ ಗ್ರಾಮೀಣ ಮಕ್ಕಳು ಕೆಸರಿನಲ್ಲಿ ಆಟವಾಡುತ್ತಿರುವ…

Continue Reading

ಮಂಗಳೂರು: ಗುರುವಾರ ಬೆಳಗ್ಗಿನಿಂದ ಲಾಕ್ ಡೌನ್ ತೆರವು-ಸಚಿವ ಕೋಟ ಶ್ರೀನಿವಾಸ್ ಪೂಜಾರಿ

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 5 ಗಂಟೆಯ ತನಕ ಮಾತ್ರ ಲಾಕ್ ಡೌನ್ ಇರಲಿದೆ. ಬಳಿಕ ಜಿಲ್ಲೆಯಲ್ಲಿ ಯಾವುದೇ ಲಾಕ್ ಡೌನ್ ಇರುವುದಿಲ್ಲ ಎಂದು ಸಚಿವ ಕೋಟ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ. ಈ ಬಗ್ಗೆ…

Continue Reading

ಉಡುಪಿ ನ್ಯಾಯಾಧೀಶರಿಗೆ ಕೋವಿಡ್‌; ಕೋರ್ಟ್‌ ಆವರಣ ಸೀಲ್‌ ಡೌನ್‌

ಉಡುಪಿ:   ಉಡುಪಿ ನ್ಯಾಯಾಧೀಶರೊಬ್ಬ ರಿಗೆ ಕೋವಿಡ್ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮಂಗಳವಾರ ನ್ಯಾಯಾಲಯದ ಆವರಣವನ್ನು ಎರಡು ದಿನಗಳ ಮಟ್ಟಿಗೆ ಸೀಲ್‌ ಡೌನ್‌ ಮಾಡಲಾಗಿದೆ . ಕಳೆದ ಕೆಲ ದಿನಗಳಿಂದ ಉಡುಪಿಯಲ್ಲಿ ಕೋವಿಡ್‌ ಪ್ರಕರಣಗಳು…

Continue Reading

ಮಂಗಳೂರು: ಜಿಲ್ಲೆಯಲ್ಲಿ ಲಾಕ್ ಡೌನ್ ವಿಸ್ತರಣೆ ಬಗ್ಗೆ ನಾಳೆಯೊಳಗೆ ತೀರ್ಮಾನ – ಸಚಿವ ಕೋಟಾ

ಮಂಗಳೂರು :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡುವಿಕೆ ಗಣನೀಯವಾಗಿ ಏರಿಕೆ ಕಂಡ ಬೆನ್ನಲ್ಲೇ ಜುಲೈ 23ರ ಬೆಳಗ್ಗೆ 5 ಗಂಟೆವರೆಗೂ ಹೇರಲಾಗಿರುವ ಲಾಕ್ ಡೌನ್ ನ್ನು ಮತ್ತೆ ವಿಸ್ತರಣೆ ಮಾಡಬೇಕು ಎನ್ನುವ…

Continue Reading

ಉಡುಪಿ: ಸುಗುಣೇಂದ್ರ ತೀರ್ಥ ಸ್ವಾಮೀಜಿಗೆ ಕೊರೋನಾ ಸೋಂಕು, ಪುತ್ತಿಗೆ ಮಠ ಸೀಲ್ ಡೌನ್!

ಉಡುಪಿ: ಉಡುಪಿಯ ಅಷ್ಟಮಠಗಳಲ್ಲಿ ಒಂದಾದ ಪುತ್ತಿಗೆ ಮಠಕ್ಕೂ ಕೊರೋನಾ ಕಾಲಿಟ್ಟಿದೆ. ಪುತ್ತಿಗೆ ಮಠದ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಗೆ  ಕೊರೋನಾ ಸೋಂಕು ದೃಢಪಟ್ಟಿದೆ. ಮಠದ ಮೂಲಗಳ ಪ್ರಕಾರ, ಜುಲೈ 20ರಂದು ಸ್ವಾಮೀಜಿಗೆ ಕೊರೋನಾ ಸೋಂಕು…

Continue Reading

ಸುಳ್ಯ: ಅಪ್ರಾಪ್ತ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ನಡೆಸಿದ ಮದ್ರಸ ಅಧ್ಯಾಪಕನ ಬಂಧನ

ಸುಳ್ಯ : ತನ್ನ ಅಪ್ರಾಪ್ತ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ನಡೆಸಿದ ಗೂನಡ್ಕ ಮೂಲದ ಮದ್ರಸ ಅಧ್ಯಾಪಕನೋರ್ವನನ್ನು ಕೇರಳದ ನೀಲೇಶ್ವರ ಪೊಲೀಸರು ಬಂಧಿಸಿದ್ದಾರೆ. ಗೂನಡ್ಕ ಮೂಲದವನಾದ ಈ ಉಸ್ತಾದ್‌ ಪ್ರಸ್ತುತ ಕೇರಳದ ಕಾಞಂಗಾಡ್ ಬಳಿಕ…

Continue Reading