Breaking News

ಮಂಗಳೂರು : ವಲಸೆ ಕಾರ್ಮಿಕರ ಪ್ರಯಾಣ ರೈಲು ವ್ಯವಸ್ಥೆ ಸಂಸದ ನಳಿನ್ ಕುಮಾರ್ ಕಟೀಲ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಹೊರರಾಜ್ಯದ ವಲಸೆ ಕಾರ್ಮಿಕರು ತಮ್ಮ ಸ್ವಂತ ರಾಜ್ಯಕ್ಕೆ ಹೋಗಲು ಅಗತ್ಯ ಇರುವಷ್ಟು ರೈಲುಗಳನ್ನು ಒದಗಿಸಲು ಸಿದ್ಧರಿರುವುದಾಗಿ ಕೇಂದ್ರ ಸರಕಾರ ತಿಳಿಸಿದೆ ಎಂದು ಲೋಕಸಭಾ ಸದಸ್ಯ ನಳಿನ್…

Continue Reading

ಯುಪಿಯಲ್ಲಿ ಸಿಲುಕಿದ್ದ ಮಂಗಳೂರು ವಿದ್ಯಾರ್ಥಿಗಳು ವಾಪಸ್

ಮಂಗಳೂರು : ಲಾಕ್‍ಡೌನ್ ನಿಂದಾಗಿ ಸುಮಾರು 45 ದಿನಗಳಿಂದ ಉತ್ತರ ಪ್ರದೇಶದಲ್ಲಿ ಸಿಲುಕಿಕೊಂಡಿದ್ದ ಮಂಗಳೂರು ಮೂಲದ ವಿದ್ಯಾರ್ಥಿಗಳು ಕೊನೆಗೂ ತವರಿಗೆ ವಾಪಸಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮುಡಿಪು ನವೋದಯ ಶಾಲೆಯ 22 ವಿದ್ಯಾರ್ಥಿಗಳು ಶುಕ್ರವಾರ…

Continue Reading

ಮಂಗಳೂರು ಸಂಕಷ್ಟದ ಸಂದರ್ಭದಲ್ಲಿ ಕಾಂಗ್ರೆಸ್ ಕೀಳು ಮಟ್ಟದ ರಾಜಕೀಯ ಮಾಡುತ್ತಿದೆ : ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು : ಕೊರೊನಾ ಲಾಕ್ ಡೌನ್ ಸಂಕಷ್ಟದಿಂದಾಗಿ ವಲಸೆ ಕಾರ್ಮಿಕರ ವಿಷಯದಲ್ಲಿ ಖಾದರ್ ಗೊಂದಲ ಸೃಷ್ಟಿಸುತ್ತಿದ್ದಾರೆ. ಅಧಿಕಾರಿಗಳ ಸ್ಪಷ್ಟನೆಯ ಬಳಿಕವೂ ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸಿರುವುದು ಯಾಕೆ? ಎಂದು ಶಾಸಕ ವೇದವ್ಯಾಸ್ ಕಾಮತ್ ಪ್ರಶ್ನಿಸಿದ್ದಾರೆ. ಸುದ್ದಿಗಾರರ…

Continue Reading

ಲಾಕ್ ಡೌನ್ ಬಳಿಕ ಮೊದಲ ವಿಮಾನ ಮೇ 12ರಂದು ದುಬೈನಿಂದ ಮಂಗಳೂರಿಗೆ ಬರಲಿದೆ

ಮಂಗಳೂರು : ಕೊರೊನಾ ಸೋಂಕು ಭೀತಿಯಿಂದ ದೇಶವೇ ಲಾಕ್ ಡೌನ್ ಆದ ಸಂದರ್ಭದಲ್ಲಿ ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ವಿಮಾನ ಹಾರಾಟ ರದ್ದುಗೊಳಿಸಲಾಗಿತ್ತು. ಇದೀಗ ವಿದೇಶದಲ್ಲಿ ಸಿಲುಕಿಕೊಂಡ ನಮ್ಮವರನ್ನು ಕರೆ ತರುವ ಹಿನ್ನೆಲೆಯಲ್ಲಿ…

Continue Reading

ದಕ್ಷಿಣ ಕನ್ನಡ ಜಿಲ್ಲೆಯ ಗೋಶಾಲೆಗಳಿಗೆ ಅನುದಾನ ಬಿಡುಗಡೆ

ಮಂಗಳೂರು : ಕೊರೊನಾ ಲಾಕ್‍ಡೌನ್ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರ್ಥಿಕವಾಗಿ ಸಂಕಷ್ಠಕ್ಕೀಡಾಗಿರುವ ಗೋಶಾಲೆಗಳಿಗೆ ಸಾಮಾನ್ಯ ಸಂಗ್ರಹಣಾ ನಿಧಿಯಿಂದ ಅನುದಾನ ಮಂಜೂರು ಮಾಡಲು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ದ.ಕ. ಜಿಲ್ಲೆಯಲ್ಲಿ…

Continue Reading

ಮಂಗಳೂರು : ಬೈಕಿಗೆ ಟಿಪ್ಪರ್ ಢಿಕ್ಕಿ – ಮಹಿಳೆ ಸಾವು

ಮಂಗಳೂರು : ಬೈಕಿಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸಹಸವಾರ ಮಹಿಳೆ ಮೃತಪಟ್ಟ ಘಟನೆ ಮೇ 7 ರ ಮಧ್ಯಾಹ್ನ ಬಜ್ಪೆಯ ಪಾಪಿಲಾನ್ ಬಾರ್ ಸಮೀಪ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಜೋಕಟ್ಟೆ ನಿವಾಸಿ ಶಶಿಕಲಾ(45)…

Continue Reading

‘ರಾಹುಲ್ ಗಾಂಧಿ ಬಟಾಟೆಯಲ್ಲಿ, ಸಿದ್ದರಾಮಯ್ಯ ಹೂವಿನಲ್ಲಿ ಚಿನ್ನ ತೆಗೆಯುತ್ತಾರೆ’- ನಳಿನ್ ವ್ಯಂಗ್ಯ

ಮಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಲೂಗಡ್ಡೆಯಲ್ಲಿ ಚಿನ್ನ ತೆಗೆಯುವ ಹೇಳಿಕೆ ನೀಡಿದಂತೆ ರಾಜ್ಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಹೂವಿನಲ್ಲಿ ಚಿನ್ನ ತೆಗೆಯಲು ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್…

Continue Reading

ಮೂಡಬಿದ್ರೆ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಕೋಟ್ಯಾನ್

ಮೂಡುಬಿದಿರೆ : ಮೂಡುಬಿದಿರೆಯ ವೈದ್ಯಕೀಯ ಸಿಬ್ಬಂದಿಯೂ, ಇರುವೈಲ್ ನ ಮಹಿಳೆಯ ಹೆರಿಗೆಗೆಂದು ಬಂದಿದ್ದಾಗ ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪಕ್ಕೆ ಸ್ಪಂದಿಸಿದ ಶಾಸಕ ಉಮಾನಾಥ್ ಕೋಟ್ಯಾನ್ ಬುಧವಾರ ಮಧ್ಯಾಹ್ನ ಆರೋಗ್ಯಕ್ಕೆ ಕೇಂದ್ರಕ್ಕೆ ಬಂದು ವೈದ್ಯಾಧಿಕಾರಿ ಹಾಗೂ…

Continue Reading

ದ.ಕ.ಜಿಲ್ಲೆಯಲ್ಲಿ ಬಟ್ಟೆ ಅಂಗಡಿಗಳನ್ನು ತೆರೆಯುವುದಕ್ಕೆ ಅನುಮತಿ – ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟ ಖಂಡನೆ

ಮಂಗಳೂರು : ದ.ಕ.ಜಿಲ್ಲೆಯಲ್ಲಿ ಪ್ರತಿ ದಿನವೂ ಕೊರೋನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಮತ್ತು ಜಿಲ್ಲಾಡಳಿತವು ನಾಳೆಯಿಂದ ಬಟ್ಟೆ, ಫ್ಯಾನ್ಸಿ ಹಾಗೂ ಪಾದರಕ್ಷೆಗಳ ಅಂಗಡಿಗಳನ್ನು…

Continue Reading

ಮಂಗಳೂರು : ಮೇ 11 ರಿಂದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ಆರಂಭ

ಮಂಗಳೂರು : ಕೊರೊನಾ ವೈರಸ್ ಕಾಯಿಲೆ (ಕೋವಿಡ್-19) ಆತಂಕದ ಹಿನ್ನಲೆಯಲ್ಲಿ ಮಂಗಳೂರು ಪ್ರೆಸ್ ಕ್ಲಬ್‍ ನಿಂದ ಪತ್ರಿಕಾ ಭವನದಲ್ಲಿ ಮಾ.23 ರಿಂದ ರದ್ದುಪಡಿಸಿದ್ದ ಪತ್ರೀಕಾಗೋಷ್ಠಿಗಳನ್ನು ಮೇ 11 ರಿಂದ ಮರು ಆರಂಭಿಸಲಾಗುತ್ತದೆ. ಪಕ್ಕದ…

Continue Reading

ಅನಿವಾಸಿ ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದಾ ಅನ್ಯಾಯದ ವಿರುದ್ಧ ಸಿಡಿದೆದ್ದ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ

ಮಂಗಳೂರು : ಗಲ್ಫ್ ಪ್ರದೇಶದಲ್ಲಿ ಇರುವ ಅನಿವಾಸಿ ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಅನ್ಯಾಯವಾದ ಹಿನ್ನಲೆಯಲ್ಲಿ ಸಿ ಎಂ ಯಡಿಯೂರಪ್ಪ ಅವರಿಗೆ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಎಂ ತೌಫೀಕ್ ಅವರು ಪತ್ರ…

Continue Reading

ಫಸ್ಟ್ ನ್ಯೂರೋ ಕೊರೋನಾ ಸೋಂಕು ಮೂಲ ಪತ್ತೆ ಹಚ್ಚಿ- ಸಚಿವ ಶ್ರೀನಿವಾಸ್ ಪೂಜಾರಿ ಆದೇಶ

ಮಂಗಳೂರು : ಫಸ್ಟ್ ನ್ಯೂರೋ ಆಸ್ಪತ್ರೆ ಸೇರಿದಂತೆ ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳ ಮೂಲವನ್ನು ಪತ್ತೆ ಹಚ್ಚಿ ಸರಕಾರಕ್ಕೆ ವರದಿ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×