Breaking News

ಮಂಗಳೂರು: ಸುಳ್ಯ ಮೂಲದ ವೃದ್ದೆ ಕೊರೊನಾಗೆ ಬಲಿ – ಜಿಲ್ಲೆಯಲ್ಲಿ 20ಕ್ಕೇರಿದ ಸಾವಿನ ಸಂಖ್ಯೆ

ಸುಳ್ಯ : ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ, ಹೃದಯಾಘಾತದಿಂದ ಮೃತಪಟ್ಟ ಸುಳ್ಯದ ಕೆರೆಮೂಲೆ ನಿವಾಸಿಯಾಗಿದ್ದ ವೃದ್ಧೆಯ ಪರೀಕ್ಷೆಯ ವರದಿಯಲ್ಲಿ ಕೊವೀಡ್ -19 ಪಾಸಿಟಿವ್ ಬಂದಿದ್ದು ಈ ಮೂಲಕ ದಕ್ಷಿಣ ಕನ್ನಡ ಜಿಲೆಯಲ್ಲಿ ಸೋಂಕಿಗೆ ಬಲಿಯಾದವರ…

Continue Reading

ಮಂಗಳೂರಿನಲ್ಲಿ ಕೊರೊನಾಗೆ ಮತ್ತೊಂದು ಬಲಿ: ಸಾವಿನ ಸಂಖ್ಯೆ 19ಕ್ಕೆ ಏರಿಕೆ

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 19ಕ್ಕೆ ಏರಿಕೆಯಾಗಿದೆ. ದ.ಕ. ಜಿಲ್ಲೆಯ ಕೋವಿಡ್ ಆಸ್ಪತ್ರೆ ವೆನ್ಲಾಕ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆಗೆ…

Continue Reading

ಉಡುಪಿ: ಭಕ್ತರಿಗೆ ಸದ್ಯಕ್ಕಿಲ್ಲ ಶ್ರೀ ಕೃಷ್ಣನ ದರ್ಶನ

ಉಡುಪಿ : ಉಡುಪಿಯಲ್ಲಿ ಕೊರೊನಾ ವೈರಸ್ ಇನ್ನು ಹತೋಟಿಗೆ ಬಂದಿಲ್ಲ, ಭಕ್ತರು ಮನೆಯಲ್ಲಿ ಇದ್ದುಕೊಂಡೇ ದೇವರಿಗೆ ಪ್ರಾರ್ಥನೆ ಸಲ್ಲಿಸಬೇಕು. ಜುಲೈ 31ರ ತನಕ ದೇವಸ್ಥಾನಕ್ಕೆ ಪ್ರವೇಶ ನಿರಾಕರಿಸಲಾಗಿದೆ. ಭಕ್ತರು ಹಾಗೂ ಕೃಷ್ಣ ಮಠದ ಸಿಬ್ಬಂದಿಗಳ…

Continue Reading

ಮೂಲ್ಕಿ: ಪಕ್ಕದ ಮನೆಯನ್ನೇ ದೋಚಿದ ಕಳ್ಳರಿಬ್ಬರ ಬಂಧನ

ಮೂಲ್ಕಿ: ಪಕ್ಕದ ಮನೆಯನ್ನೇ ದೋಚಿದ ಇಬ್ಬರು ಖದೀಮರನ್ನು ಮೂಲ್ಕಿ ಪೊಲೀಸರು ಕೃತ್ಯ ನಡೆದ 24 ಗಂಟೆಯೊಳಗೆ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಎಸ್.ರಾವ್.ನಗರದ ಲಿಂಗಪ್ಪಯ್ಯಕಾಡು ನಿವಾಸಿ ಕಲ್ಲಪ್ಪ ಎಂಬವರು ತಮ್ಮ…

Continue Reading

ಮಂಗಳೂರು: ಶಾಸಕ ಡಾ. ಭರತ್ ಶೆಟ್ಟಿಗೆ ಕೊರೊನಾ ಪಾಸಿಟಿವ್

ಮಂಗಳೂರು: ನನಗೆ ಕೊರೊನಾ ಪಾಸಿಟಿವ್, ನನಗಾಗಿ ಪ್ರಾರ್ಥಿಸಿ ಎಂದು ಮಂಗಳೂರು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ವೈ ಟ್ವೀಟ್ ಮಾಡಿಕೊಂಡಿದ್ದಾರೆ. ತಪಾಸಣೆಯ ವೇಳೆ ನನಗೆ ಕೊರೊನಾ ಪಾಸಿಟಿವ್ ಇರುವುದು ಪತ್ತೆಯಾಗಿದೆ. ನಿಮ್ಮ ಆಶೀರ್ವಾದಗಳೊಂದಿಗೆ…

Continue Reading

ಬ್ರಹ್ಮಾವರ: ಎಲ್‌ಐಸಿ ಕಛೇರಿ ಸಿಲ್ ಡೌನ್

ಬ್ರಹ್ಮಾವರ: ಇಲ್ಲಿನ ಭಾರತೀಯ ಜೀವ ವಿಮಾ ನಿಗಮದ ಅಭಿವೃದ್ಧಿ ಅಧಿಕಾರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಇಲ್ಲಿನ ಶಾಖಾ ಕಛೇರಿಯನ್ನು ಸಿಲ್ ಡೌನ್ ಮಾಡಲಾಗಿದೆ. ಬ್ರಹ್ಮಾವರ ಪೇಟೆಯ ಮಧುವನ ಕಾಂಪ್ಲೆಕ್ಸ್‌ನಲ್ಲಿ ಕಾರ್ಯಚರಿಸುವ ಎಲ್‌ಐಸಿಯ…

Continue Reading

ಮಂಗಳೂರು: ಕಲ್ಲಡ್ಕದ 49 ವರ್ಷದ ವ್ಯಕ್ತಿ ಕೊರೊನಾಗೆ ಬಲಿ – ದ.ಕದಲ್ಲಿ 18ಕ್ಕೇರಿಕೆ ಸಾವಿನ ಸಂಖ್ಯೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಕ್ಕೆ ಜು.2 ರ ಗುರುವಾರ ಮತ್ತೊಂದು ಬಲಿಯಾಗಿದೆ. ಬಂಟ್ವಾಳ ತಾಲೂಕಿನ ಕಲ್ಕಡ್ಕ ನಿವಾಸಿಯಾಗಿರುವ 49 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 18ಕ್ಕೇರಿಕೆಯಾಗಿದೆ….

Continue Reading

ಮೂಡುಬಿದಿರೆ: ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಕಾರು ಅಪಘಾತ

ಮಂಗಳೂರು : ದಕ್ಷಿಣ ಕನ್ನಡ ಬಿಜೆಪಿ ಪಕ್ಷದ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಅವರ ಕಾರು ಅಪಘಾತಕ್ಕೀಡಾಗಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ಸುದರ್ಶನ್ ಅವರು ಯಾವುದೇ ಗಾಯಗಳಿಲ್ಲದೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಜು.1 ಬುಧವಾರ ಮದ್ಯಾಹ್ನ…

Continue Reading

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಒಂದೇ ದಿನ ಎರಡು ಬಲಿ; ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 16ಕೈ ಏರಿಕೆ

ಮಂಗಳೂರು: ದಕ್ಷಿಣ‌ಕನ್ನಡ ಜಿಲ್ಲೆಯಲ್ಲಿ ಒಂದೇ ದಿನ ಇಬ್ಬರು ಕೊರೊನಾಗೆ ಬಲಿಯಾಗಿದ್ದು, ಇದರಿಂದ ಜಿಲ್ಲೆಯಲ್ಲಿ ಕೊರೊನಾದಿಂದ ಸಾವಿಗೀಡಾದವರ ಸಂಖ್ಯೆ 16 ಕ್ಕೆ ಏರಿಕೆಯಾಗಿದೆ. ಮೃತಪಟ್ಟವರು 31 ವರ್ಷದ ಯುವಕ ಮತ್ತು 51 ವರ್ಷದ ಗಂಡಸು…

Continue Reading

ಮಂಗಳೂರು: ಮೀನುಗಾರರಿಗೆ ಕ್ಯೂ ಆರ್ ಕೋಡ್ ಆಧಾರಿತ ಆಧಾರ್ ಕಾರ್ಡ್ ಕಡ್ಡಾಯ

ಮಂಗಳೂರು : ಮೀನುಗಾರರಿಗೆ ಕ್ಯೂ ಆರ್ ಕೋಡ್ ಆಧಾರಿತ ಆಧಾರ್ ಕಾರ್ಡ್‍ಗಳನ್ನು ಕಡ್ಡಾಯಗೊಳಿಸುವ ನಿರ್ಣಯ ಕೈಗೊಂಡಿದ್ದು ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗುತ್ತದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಮಂಗಳವಾರ…

Continue Reading

ಮಂಗಳೂರು: ದೇರಳಕಟ್ಟೆ ತಂದೆಯನ್ನು ರಸ್ತೆಗೆಸೆದ ಕಿರಾತಕ ಪುತ್ರ

ಮಂಗಳೂರು: ಕಡಲ ನಗರಿ ಮಂಗಳೂರಿನಲ್ಲಿ ನಡೆದ ಅಮಾನವೀಯ ಘಟನೆಯೊಂದರಲ್ಲಿ ಮಗನೊಬ್ಬ  ಲಾಡ್ಜ್‌ನಲ್ಲಿ ತಂಗಿದ್ದ ತಂದೆಯನ್ನು ಮೊದಲ ಮಹಡಿಯಿಂದ ಕಾಲುಗಳನ್ನು ಹಿಡಿದು ದರದರನೆ ನೆಲಮಹಡಿಯವರೆಗೆ ಎಳೆದೊಯ್ದಿದ್ದಾನೆ. ಮಂಗಳೂರು ದೇರಳಕಟ್ಟೆ  ಖಾಸಗಿ ಲಾಡ್ಜ್‌ನಲ್ಲಿ ಜೂನ್ 29…

Continue Reading

ಮಂಗಳೂರು: ಕೊಣಾಜೆ ಕಾರು ಡಿಕ್ಕಿಯಾಗಿ 3 ವರ್ಷದ ಮಗುವಿನ ದಾರುಣ ಸಾವು

ಕೊಣಾಜೆ : ಕಾರು ಡಿಕ್ಕಿಯಾಗಿ ಕಾರಿನಡಿಗೆ ಬಿದ್ದ ಮೂರು ವರ್ಷದ ಮಗು ದಾರುಣವಾಗಿ ಸಾವನ್ನಪ್ಪಿದ ಘಟನೆ ಕೊಣಾಜೆ‌ ಸಮೀಪದ ನಡುಪದವು‌ ಬಳಿ ಸೋಮವಾರ ಮಧ್ಯಾಹ್ನ ನಡೆದಿದೆ ಎಂದು ವರದಿಯಾಗಿದೆ. ಮೃತ ಮಗುವನ್ನು ನಡುಪದವಿನ ಫಾರೂಕ್ ಎಂಬವರ…

Continue Reading