Breaking News

ಉಡುಪಿ: ತರಕಾರಿ ಸಾಗಾಟದ ವೇಳೆ ಅಪಘಾತ – ಇಬ್ಬರು ಯುವಕರು ಸಾವು

ಉಡುಪಿ : ಇಲ್ಲಿನ ಸಂತೆಕಟ್ಟೆ ಬಳಿ ನಡೆದ ಅಪಘಾತದಲ್ಲಿ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಜೂನ್ 18ರ ಗುರುವಾರ ನಡೆದಿದೆ. ಮೃತರನ್ನು ಕುಂದಾಪುರದ ಮೂಲದ ಬಾಲ್ಕೂರು ಕಂದಾವರ ದಿನೇಶ್ (35) ಹಾಗೂ ಮಂಜುನಾಥ್…

Continue Reading

ಉಡುಪಿ: ಮಗುವಿಗೆ ಜನ್ಮ ನೀಡಿದ ಕೊರೊನಾ ಸೋಂಕಿತೆ-ತಾಯಿ, ಮಗು ಆರೋಗ್ಯವಾಗಿರುವ ಬಗ್ಗೆ ಮಾಹಿತಿ

ಉಡುಪಿ : 22 ವರ್ಷದ ಕೋವಿಡ್-19 ಸೋಂಕು ತಗುಲಿದ್ದ ತುಂಬು ಗರ್ಭಿಣಿಯೊಬ್ಬರು ಜೂನ್ 17ರಂದು ಉಡುಪಿಯ ಡಾ. ಟಿ. ಎಂ. ಎ. ಪೈ ಆಸ್ಪತ್ರೆಯಲ್ಲಿ ತುರ್ತು ಸಿಸೇರಿಯನ್ ಹೆರಿಗೆಗೆ ಒಳಗಾಗಿರುವ ಘಟನೆ ನಡೆದಿದೆ. ಕಾರ್ಕಳ…

Continue Reading

ಮಂಗಳೂರು: ಮಾರಕಾಯುಧದಿಂದ ಪೋಸ್ಟ್‌ ಮ್ಯಾನ್‌‌ ಮೇಲೆ ಹಲ್ಲೆ – ಪ್ರಕರಣ ದಾಖಲು

ಮಂಗಳೂರು : ಯುವಕನೋರ್ವ ನಗರದ ಅಶೋಕನಗರ ಅಂಚೆ ಕಚೇರಿಯ ಪೋಸ್ಟ್‌‌‌ ಮ್ಯಾನ್‌‌ ಮೇಲೆ ಮಾರಕಾಯುಧಗಳಿಂದ ಹಲ್ಲೆ ಮಾಡಿದ ಘಟನೆ ಮಠದಕಣಿ ಬಳಿ ನಡೆದಿದೆ. ಹಲ್ಲೆ ನಡೆಸಿದ ವ್ಯಕ್ತಿಯನ್ನು ಮಠದಕಣಿ ನಿವಾಸಿ ಮನೀಶ್‌‌ (21) ಎನ್ನಲಾಗಿದ್ದು,…

Continue Reading

ಮಂಗಳೂರು : ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್: ಕೆಜಿಗೆ 350ರೂ ನಿಂದ 400ರೂ

ಮಂಗಳೂರು : ಕರಾವಳಿ ಪ್ರಮುಖ ಬೆಳೆ ಅಡಿಕೆ, ಲಕ್ಷಾಂತರ ಕೃಷಿಕರು ಅಡಿಕೆ ಬೆಳೆಯನ್ನೇ ನಂಬಿಕೊಂಡು ಜೀವ ನಡೆಸುತ್ತಿದ್ದಾರೆ, ಇಂತಹ ರೈತಾಪಿ ವರ್ಗಕ್ಕೆ ಲಾಕ್ ಡೌನ್ ನಂತರ ಗುಡ್ ನ್ಯೂಸ್ ಒಂದು ಬಂದಿದೆ. ಚಾಲಿ ಅಡಿಕೆ…

Continue Reading

ಕರ್ನಾಟಕ ಪಿಯುಸಿ ಪರೀಕ್ಷೆ ಬರೆಯಲಿರುವ ಕಾಸರಗೋಡು ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ

ಕಾಸರಗೋಡು: ಕರ್ನಾಟಕ ಪಿಯುಸಿ ಪರೀಕ್ಷೆ ಬರೆಯಲಿರುವ ಕಾಸಾರಗೋಡು ಜಿಲ್ಲೆಯ ವಿದ್ಯಾರ್ಥಿಗಳಿಗೆ ಆಯಾ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಕಾಸರಗೋಡು-ದಕ್ಷಿಣ ಕನ್ನಡ ಜಿಲ್ಲಾ ಗಡಿಯಿಂದ ಬಸ್ಸುಗಳ ವ್ಯವಸ್ಥೆ ಕಲ್ಪಿಸಿರುವುದಾಗಿ ಜಿಲ್ಲಾಧಿಕಾರಿ ಡಾ . ಡಿ. ಸಜಿತ್  ಬಾಬು …

Continue Reading

ಮಂಗಳೂರು: ನೋಡ ನೋಡುತ್ತಿದ್ದಂತೆ ಸಮುದ್ರ ಪಾಲಾದ ಮನೆ

ಮಂಗಳೂರು: ಕರಾವಳಿಯಲ್ಲಿ ಮುಂಗಾರು ಚುರುಕು ಗೊಂಡಿದ್ದು, ಅರಬ್ಬಿ ಸಮುದ್ರ ಪ್ರಕ್ಷುಬ್ಧವಾಗಿದೆ. ಮುಂಗಾರು ಆರಂಭದಲ್ಲೇ ಮಂಗಳೂರಿನಲ್ಲಿ ಮನೆಯೊಂದು ಕಡಲ ಪಾಲಾಗಿದೆ. ಮಂಗಳೂರು ನಗರದ ಹೊರವಲಯದ ಸೋಮೇಶ್ವರದಲ್ಲಿ ಘಟನೆ ನಡೆದಿದ್ದು, ಮೋಹನ್ ಎಂಬವರಿಗೆ ಸೇರಿದ ಮನೆ ಸಮುದ್ರಪಾಲಾಗಿದೆ….

Continue Reading

ಬಂಟ್ವಾಳ: ವಿದ್ಯುತ್ ಆಘಾತಕ್ಕೆ ಕೃಷಿಕ ಬಲಿ

ಬಂಟ್ವಾಳ : ವಿದ್ಯುತ್ ಶಾಕ್ ಹೊಡೆದು ಕೃಷಿಕನೋರ್ವ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಗುಂಡಿಮಜಲು ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಗುಂಡಿಮಜಲು ನಿವಾಸಿ ಬಾಸ್ಕರ್ ಗೌಡ ಅವರು ವಿದ್ಯುತ್…

Continue Reading

ಮಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ- 51 ಪರೀಕ್ಷಾ ಕೇಂದ್ರ, 26942 ವಿದ್ಯಾರ್ಥಿಗಳು

ಮಂಗಳೂರು : ಜೂನ್ 18 ರಂದು ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷೆಯ ಪೂರ್ವಸಿದ್ಧತೆಗೆ ಸಂಬಂಧಪಟ್ಟಂತೆ ಜಿಲ್ಲೆಯಲ್ಲಿ ಒಟ್ಟು 51 ಪರೀಕ್ಷಾ ಕೇಂದ್ರಗಳು ಸಿದ್ಧವಾಗಿವೆ. ತಾಲೂಕಿನಲ್ಲಿ 24, ಮೂಡುಬಿದ್ರೆ ತಾಲೂಕಿನಲ್ಲಿ 4, ಬಂಟ್ವಾಳ ತಾಲೂಕಿನಲ್ಲಿ…

Continue Reading

ಮೂಡುಬಿದಿರೆ: ಟೆಪ್ಪರ್-ಕಾರು ಡಿಕ್ಕಿ: ಕಾರು ಚಾಲಕ ಸಾವು

ಮೂಡುಬಿದಿರೆ: ಇಲ್ಲಿನ ಬೆಳುವಾಯಿ ಮಠದ‌ಕೆರೆ ಬಳಿ ಸೋಮವಾರ ಕಾರಿಗೆ ಟಿಪ್ಪರ್ ಡಿಕ್ಕಿ ಹೊಡೆದು, ಕಾರು ಚಾಲಕ ಮೃತಪಟ್ಟಿದ್ದಾರೆ. ಕಾರ್ಕಳ ತಾಲೂಕಿನ ಜೋಡುಕಟ್ಟೆ ನಿವಾಸಿ ಸದಾನಂದ ಪೂಜಾರಿ(52) ಮೃತಪಟ್ಟವರು. ಸದಾನಂದ ಪೂಜಾರಿ ಹಾಗೂ ಅವರ…

Continue Reading

ಮಂಗಳೂರು: ಬೆಂಕಿ ಹಚ್ಚಿಕೊಂಡು ಅಣ್ಣ ತಂಗಿ ಆತ್ಮಹತ್ಯೆ!

ಬಂಟ್ವಾಳ : ಅವಿವಾಹಿತ ಅಣ್ಣ- ತಂಗಿ ಇಬ್ಬರು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಗೈದ ಹೃದಯ ವಿದ್ರಾವಕ ಘಟನೆ ಜೂ.೧೫ ರ ಸೋಮವಾರ ತಡರಾತ್ರಿ ಬಂಟ್ವಾಳದ ಸಂಗಬೆಟ್ಟು ಎಂಬಲ್ಲಿ ನಡೆದಿದೆ. ಆತ್ಮಹತ್ಯೆಗೈದವರನ್ನು ನೀಲಯ್ಯ…

Continue Reading

ಮಹಾರಾಷ್ಟ್ರದಿಂದ ಆಗಮಿಸುವವರಿಗೆ 7 ದಿನ ಸಾಂಸ್ಥಿಕ ಕ್ವಾರಂಟೈನ್

ಬೆಂಗಳೂರು : ಹೊರ ರಾಜ್ಯಗಳಿಂದ ಕರ್ನಾಟಕಕ್ಕೆ ಆಗಮಿಸುವವರ ಕ್ವಾರಂಟೈನ್ ವಿಚಾರಕ್ಕೆ ಸಂಬಂಧಿಸಿದಂತೆ ಸರಕಾರ ಮತ್ತೆ ನಿಯಮ ಬದಲಾಯಿಸಿದೆ. ಕಳೆದವಾರ ಮಹಾರಾಷ್ಟ್ರ ಸೇರಿದಂತೆ ದೇಶದ ಯಾವುದೇ ರಾಜ್ಯಗಳಿಂದ ಬರುವವರು ರೋಗ ಲಕ್ಷಣಗಳಿಲ್ಲದಿದ್ದಲ್ಲಿ 14 ದಿನ ಹೋಂಕ್ವಾರಂಟೈನ್ ಗೆ…

Continue Reading

ಮಂಗಳೂರು: ಲಾರಿ ಅಪಘಾತಕ್ಕೆ ತಂದೆ-ಮಗು ಬಲಿ

ಮಂಗಳೂರು : ಲಾರಿಯೊಂದು ಸ್ಕೂಟರ್ ಗೆ ಢಿಕ್ಕಿ ಹೊಡೆದು ತಂದೆ – ಮಗುವಿನ ಪ್ರಾಣಕ್ಕೆ ಕಂಟಕವಾದ ಘಟನೆ ಬೈಕಂಪಾಡಿ ಜಂಕ್ಷನ್ ಬಳಿ ಭಾನುವಾರ ಸಂಜೆ ನಡೆದಿದೆ. ಮೃತರನ್ನು ಕೃಷ್ಣಾಪುರ ನಿವಾಸಿ ಅಬ್ದುಲ್ ಬಶೀರ್ ಹಾಗೂ…

Continue Reading