Breaking News

ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡಿಸ್ ಆಸ್ಪತ್ರೆಗೆ ದಾಖಲು

ಮಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ, ರಾಜ್ಯಸಭಾ ಸದಸ್ಯ ಆಸ್ಕರ್ ಫರ್ನಾಂಡಿಸ್ ಅನಾರೋಗ್ಯದ ನಿಮಿತ್ತ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.  79 ವರ್ಷ ಪ್ರಾಯದ ಆಸ್ಕರ್ ಫರ್ನಾಂಡಿಸ್ ಅವರು ಎದೆ ನೋವು ಮತ್ತು ಕಿಡ್ನಿ ಸಮಸ್ಯೆಯಿಂದ…

Continue Reading

ಮಂಗಳೂರು: ಅಡಿಕೆ ಬೆಳೆಗಾರರಿಗೆ ಸುಗ್ಗಿಯ ಸಮಯ: ಬಂಪರ್ ಬೆಲೆ, ಕೆಜಿ ಗೆ 300 ರೂ.

ಮಂಗಳೂರು: ಕೊರೋನಾ ಲಾಕ್ ಡೌನ್ ದೇಶಾದ್ಯಂತ ರೈತರ ಮೇಲೆ ವ್ಯತಿರಿಕ್ತ ಪರಿಣಾಮವನ್ನು ಬೀರಿದರೂ ಕೂಡ ಅಡಿಕೆ ಬೆಳೆಗಾರರಿಗೆ ಮಾತ್ರ ಇತ್ತೀಚೆಗೆ ಬಂಪರ್ ಮೊತ್ತ ಸಿಗುತ್ತಿದೆ. ದೇಶೀಯ ಮಾರುಕಟ್ಟೆಯಲ್ಲಿ ಬಿಳಿ ಅಡಿಕೆ ಬೆಲೆ ಕೆಜಿ…

Continue Reading

ಮಲ್ಪೆ: ಬೋಟ್ ನಲ್ಲೇ ಆತ್ಮಹತ್ಯೆಗೆ ಶರಣಾದ ಕಬ್ಬಡಿಪಟು

ಮಲ್ಪೆ : ಸಾಲ ಮಾಡಿ ಮೀನುಗಾರಿಕಾ ಬೋಟ್ ಖರೀದಿಸಿದ್ದ ಯುವಕನೋರ್ವ ಮೀನುಗಾರಿಕೆಯಲ್ಲಿ ವಿಪರೀತ ನಷ್ಟಕ್ಕೆ ನೊಂದು ತನ್ನ ಬೋಟ್‌ನಲ್ಲೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲ್ಪೆ ಬಂದರಿನಲ್ಲಿ ನಡೆದಿದೆ. ಮೃತ ಯುವಕನನ್ನು ಬಡನಿಡಿಯೂರಿನ ಬೈಲಕೆರೆಯ ಪಾವಂಜಿಗುಡ್ಡೆ…

Continue Reading

ಮಂಗಳೂರು: ನೇತ್ರಾವತಿ ಸೇತುವೆಯಿಂದ ಹಾರಿದಂತೆ ‘ಬೇಸ್ತು’ ಬೀಳಿಸಿದ ಯುವಕ ಶಿವಮೊಗ್ಗದಲ್ಲಿ ಪತ್ತೆ!

ಮಂಗಳೂರು : ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವಂತೆ ಬಿಂಬಿಸಲು ಬೈಕ್ ಅನ್ನು ಸೇತುವೆಯಲ್ಲಿ ನಿಲ್ಲಿಸಿ ನಾಪತ್ತೆಯಾದ ಯುವಕ ಶಿವಮೊಗ್ಗದಲ್ಲಿ ಪತ್ತೆಯಾಗಿದ್ದಾನೆಂದು ತಿಳಿದುಬಂದಿದೆ. ಮುಡಿಪು ಸಮೀಪದ ಕುರ್ನಾಡು ನಿವಾಸಿ ಪ್ರವೀಣ್ ಸಫಲ್ಯ(28) ಜೂ.9…

Continue Reading

ಮಹಾರಾಷ್ಟ್ರದಿಂದ ಬಂದವರಿಗೆ ಸಾಂಸ್ಥಿಕ ಕ್ವಾರಂಟೈನ್ ಇಲ್ಲ: ಶ್ರೀರಾಮುಲು

ಉಡುಪಿ: ಇನ್ನು ಮುಂದೆ ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರನ್ನೆಲ್ಲ ಅವರವರ ಮನೆಯಲ್ಲೇ 14 ದಿನ ಕ್ವಾರಂಟೈನ್, ಸೀಲ್’ಡೌನ್ ಮಾಡಲಾಗುವುದು. ಈ ಅವಧಿಯಲ್ಲಿ ಅವರಲ್ಲಿ ಕೊರೋನಾ ಲಕ್ಷಣಗಳು ಕಂಡು ಬಂದರೆ ಮಾತ್ರ ಅವರನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗುವುದು….

Continue Reading

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಇಂದು 23 ಮಂದಿಯಲ್ಲಿ ಕೊರೊನಾ ಪಾಸಿಟಿವ್

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಮಂಗಳವಾರದಂದು 23 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಈ ಪೈಕಿ ಎಲ್ಲಾ 23 ಮಂದಿ ಪುರುಷರಾಗಿದ್ದಾರೆ. ಇಬ್ಬರು ಮಹಾರಾಷ್ಟ್ರದಿಂದ ಮರಳಿದವರಾಗಿದ್ದಾರೆ. ಮೂವರು ದುಬೈನಿಂದ ಮರಳಿದವರಾಗಿದ್ದಾರೆ. ಉಳಿದ 18 ಮಂದಿ ಸೌದಿಯಿಂದ ಮರಳಿದವರಾಗಿದ್ದಾರೆ. ಈ…

Continue Reading

ಉಡುಪಿ: ಚರ್ಚುಗಳಲ್ಲಿ ಜೂ.30ರವರೆಗೆ ಸಾಮೂಹಿಕ ಪೂಜೆ, ಪ್ರಾರ್ಥನೆ ನಡೆಸದಿರಲು ನಿರ್ಧಾರ

ಉಡುಪಿ: ಸರಕಾರ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಜೂನ್ 8 ರಿಂದ ಅವಕಾಶ ನೀಡಿದರೂ ಉಡುಪಿ ಜಿಲ್ಲೆಯಲ್ಲಿ ಚರ್ಚುಗಳನ್ನು ಜೂನ್ 30 ರ ರವರೆಗೆ ಸಾಮೂಹಿಕ ಪೂಜೆ, ಪ್ರಾರ್ಥನೆಗಳು ನಡೆಸದಿರಲು ನಿರ್ಧರಿಸಲಾಗಿದೆ ಈ ಕುರಿತ…

Continue Reading

ಉಡುಪಿ: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಿಗದಿಪಡಿಸಿದಂದೇ ನಡೆಯಲಿದೆ – ಸುರೇಶ್‌ ಕುಮಾರ್

ಉಡುಪಿ : ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ನಿಗದಿಪಡಿಸಿದ ದಿನದಂದೇ ನಡೆಯಲಿದ್ದು ಅದರಲ್ಲಿ ಬದಲಾವಣೆಯಿಲ್ಲ ಎಂದು ಶಿಕ್ಷಣ ಸಚಿವ ಎಸ್.ಸುರೇಶ್‌ ಕುಮಾರ್ ತಿಳಿಸಿದ್ದಾರೆ. ಪರೀಕ್ಷೆಗೆ ಕೆಲವೊಂದು ಸೂಚನೆಯೊಂದಿಗೆ ಹೈಕೋರ್ಟ್ ಕೂಡಾ ಅನುಮತಿ ನೀಡಿದ್ದು ಅದರ ಅನುಸಾರವಾಗಿ…

Continue Reading

ಕೆಎಂಎಫ್‌ನಿಂದ ಆಶಾ ಕಾರ್ಯಕರ್ತೆರಿಗೆ ಕಿಟ್ ವಿತರಣೆ

ಮಂಗಳೂರು : ಮೂರು ತಿಂಗಳಿದ ಸತತವಾಗಿ ದ.ಕ. ಜಿಲ್ಲೆಯಲ್ಲಿ ಕೊರೋನ ವೈರಸ್ ವಿರುದ್ಧ ವ್ಯಾಪಕ ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಮಂಗಳೂರು ದಕ್ಷಿಣ ಕನ್ನಡ ಜಿಲ್ಲಾ ಹಾಲು ಉತ್ಪಾದಕರ ಒಕ್ಕೂಟದಿಂದ ನಂದಿನಿ ಉತ್ಪನ್ನಗಳ…

Continue Reading

ಮಂಗಳೂರು: ಜೂ. 10 ರಿಂದ ಪಿಲಿಕುಳ ನಿಸರ್ಗಧಾಮ ಸಾರ್ವಜನಿಕ ವೀಕ್ಷಣೆಗೆ ಮುಕ್ತ

ಮಂಗಳೂರು : ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಜೂನ್ 10 ರಿಂದ ಸಾರ್ವಜನಿಕ ವೀಕ್ಷಣೆಗೆ ಲಭ್ಯ ಎಂದು ನಿಸರ್ಗಧಾಮದ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆ ಹೊರಡಿಸಿದ್ದಾರೆ. ಕೋವಿಡ್-19 ನಿಯಂತ್ರಣದ ಹಿನ್ನೆಲೆಯಲ್ಲಿ ಡಾ.ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ…

Continue Reading

ಕಾಸರಗೋಡು : ಇಂದು 8 ಮಂದಿಗೆ ಕೊರೋನ ಪಾಸಿಟಿವ್

ಕಾಸರಗೋಡು :  ಜಿಲ್ಲೆಯಲ್ಲಿ ಸೋಮವಾರ 8 ಮಂದಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಅಲ್ಲದೆ ಈ ನಡುವೆ 7 ಮಂದಿಯ ವರದಿ ನೆಗೆಟಿವ್ ಬಂದಿದೆ. ಜಿಲ್ಲೆಯಲ್ಲಿ ರೋಗಿಗಳ ಸಂಖ್ಯೆ 109ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ…

Continue Reading