Breaking News

ಉಡುಪಿ: ಕೊರೋನಾ ಪಾಸಿಟಿವ್‌ ವ್ಯಕ್ತಿಯ ಸಾವು

ಉಡುಪಿ ಮೇ 16: ಮಹಾರಾಷ್ಟ್ರದಿಂದ ಮೇ 5ರ ಬಳಿಕ ತನ್ನ ಹುಟ್ಟೂರಾದ ಕುಂದಾಪುರ ತಾಲೂಕಿಗೆ ಆಗಮಿಸಿದ ವ್ಯಕ್ತಿಯೊಬ್ಬರು ಅಸ್ವಸ್ಥತೆಗಾಗಿ ಕುಂದಾಪುರದ ಆಸ್ಪತ್ರೆಗೆ ದಾಖಲಾಗಿದ್ದು, ಎರಡು ದಿನಗಳ ಹಿಂದೆ ಮಣಿಪಾಲ ಕೆಎಂಸಿಯಲ್ಲಿ ನಿಧನರಾಗಿದ್ದಾಗಿ ತಿಳಿದುಬಂದಿದೆ. ಅವರಿಗೆ…

Continue Reading

ದ.ಕ ಜಿಲ್ಲೆಯಲ್ಲಿ ಇಂದು 16 ಕೊರೋನಾ ಪಾಸಿಟಿವ್ ಪತ್ತೆ

ಮಂಗಳೂರು : ಈಗಾಗಲೇ ಫಸ್ಟ್ ನ್ಯೂರೋ ನಂಟಿನಿಂದ ದ.ಕ ಜಿಲ್ಲೆಯಲ್ಲಿ ವ್ಯಾಪಕಗೊಳ್ಳುತ್ತಿರುವ ಕೊರೊನಾ ಸೋಂಕು ಮೊದಲೇ ಆತಂಕಕ್ಕೆ ಒಳಗಾಗಿರಬೇಕಾದ್ರೆ ಇದೀಗ ದುಬೈನಿಂದ ಮಂಗಳೂರಿಗೆ ಆಗಮಿಸಿರುವ ಪ್ರಯಾಣಿಕರ ಪೈಕಿ ಬರೋಬ್ಬರಿ 15 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿರುವುದು ಇಡೀ…

Continue Reading

ಮಂಗಳೂರಿನಲ್ಲಿ ಕೊರೋನಾ ಸೋಂಕಿಗೆ ಐದನೇ ಬಲಿ

ಮಂಗಳೂರು : ದ.ಕ.ಜಿಲ್ಲೆಯಲ್ಲಿ ಕೊರೊನಾ ಸೊಂಕಿಗೆ ವೃದ್ದೆ ಸಾವನ್ನಪ್ಪಿದ್ದು ಅಮೂಲಕ ಐದನೇ ಬಲಿಯಾಗಿದೆ. ಮಂಗಳೂರಿನ ಕುಲಶೇಖರ ನಿವಾಸಿ 80 ವರ್ಷದ P-507 ವೃದ್ದೆ ಇಂದು ಸಾವನ್ನಪ್ಪಿದ್ದಾರೆ. ಮಂಗಳೂರಿನ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ರೋಗಿಯಾಗಿದ್ದ…

Continue Reading

ಮಂಗಳೂರು : ಲಾಕ್‌ಡೌನ್ ಹಿನ್ನೆಲೆ ಶೈಕ್ಷಣಿಕ ಸಾಲ ಮನ್ನಾಮಾಡಿ: ಎನ್‌ಎಸ್‌ಯುಐ ಆಗ್ರಹ

ಮಂಗಳೂರು : ಜಗತ್ತಿನಾದ್ಯಂತ ಹರಡುತ್ತಿರುವ ಕೋವಿಡ್-19 ನ ಹಾವಳಿ ಹೆಚ್ಚಾಗುತ್ತಿದ್ದು, ಎಲ್ಲ ಕ್ಷೇತ್ರಗಳು ಮಕಾಡೆ ಮಲಗಿವೆ. ಇದರಲ್ಲಿ ಪದವಿ ಪಡೆದು ಹೊರಬರುತ್ತಿರುವ ಯುವಕರ ಸಂಖ್ಯೆ ಹೆಚ್ಚಿದ್ದು, ಬೇಡಿಕೆಗೆ ತಕ್ಕಂತೆ ಕೆಲಸದ ಕೊರತೆ ಹೆಚ್ಚಾಗುತ್ತಿದೆ….

Continue Reading

ಮಂಗಳೂರಿನಲ್ಲಿ ಕೊರೋನಾ ಸೋಂಕಿಗೆ ನಾಲ್ಕನೇ ಬಲಿ

ಮಂಗಳೂರು : ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ನಾಲ್ಕನೇ ಬಲಿಯಾಗಿದ್ದು ಮಂಗಳೂರಿನ ಬೋಳೂರು ನಿವಾಸಿ 58 ವರ್ಷದ ಮಹಿಳೆ ಕೊರೋನಾದಿಂದಾಗಿ ಮೃತಪಟ್ಟಿದ್ದಾರೆ. ಎ.30ರಂದು ಸೋಂಕು ಪತ್ತೆಯಾಗಿದ್ದ ಬೋಳೂರಿನ ವೃದ್ದೆ ಫಸ್ಟ್ ನ್ಯೂರೋ ಆಸ್ಪತ್ರೆಯಲ್ಲಿ ರೋಗಿಯಾಗಿದ್ದ…

Continue Reading

ಮಂಗಳೂರು: ವಿಮಾನ ನಿಲ್ದಾಣಕ್ಕೆ ಸಾರ್ವಜನಿಕರಿಗೆ ಅಥವಾ ಪ್ರಯಾಣಿಕರ ಕುಟುಂಬಸ್ಥರಿಗೆ ಪ್ರವೇಶವಿಲ್ಲ – ಜಿಲ್ಲಾಧಿಕಾರಿ

ಮಂಗಳೂರು : ದುಬೈಯಲ್ಲಿ ಭಾರತೀಯರನ್ನು ಕರೆದುಕೊಂಡು ಮಂಗಳವಾರ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಲಿದೆ. ಇದರಲ್ಲಿ ಬರುವ ಪ್ರಯಾಣಿಕರನ್ನು ವೈದ್ಯಕೀಯ ತಪಾಸಣೆ ನಡೆಸಿ, ಬಳಿಕ ಆಸ್ಪತ್ರೆಗೆ ಅಥವಾ ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ಕ್ವಾರಂಟೈನ್‌ ಕೇಂದ್ರಗಳಿಗೆ…

Continue Reading

ಮಂಗಳೂರು : ವಿದೇಶಗಳಿಂದ ಬರುವವರ ಕ್ವಾರಂಟೈನ್‌ಗೆ ದ.ಕ. ಜಿಲ್ಲಾಡಳಿತದಿಂದ 18 ಲಾಡ್ಜ್‌, 6 ಹಾಸ್ಟೆಲ್‌ ಸಿದ್ಧ

ಮಂಗಳೂರು : ವಿದೇಶಗಳಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಬರುವವರನ್ನು ಕ್ವಾರಂಟೈನ್‌ನಲ್ಲಿ ಇರಿಸಲು ಜಿಲ್ಲಾಡಳಿತವು ಎಲ್ಲಾ ವ್ಯವಸ್ಥೆಯನ್ನು ಮಾಡಿಕೊಂಡಿದೆ. ಮೇ 12 ರಿಂದ ಜಿಲ್ಲೆಗೆ ವಿದೇಶದಲ್ಲಿರುವ ಕರಾವಳಿಯ ಜನರು ಆಗಮಿಸಲಿದ್ದು ಅವರನ್ನು 6 ಹಾಸ್ಟೆಲ್‌ ಹಾಗೂ 18 ಖಾಸಗಿ ಹೊಟೇಲ್‌/…

Continue Reading

ದುಬೈನಿಂದ ಮಂಗಳೂರಿಗೆ ಮೇ 14ರ ಬದಲಿಗೆ 12ರಂದೇ ವಿಮಾನ: ಡಿ.ವಿ. ಸದಾನಂದ ಗೌಡ

ಬೆಂಗಳೂರು : ದುಬೈನಿಂದ ಮಂಗಳೂರಿಗೆ ಮೇ 14ರ ಬದಲಿಗೆ 12ರಂದೇ ವಿಮಾನ ಬಿಡಲು ಏರ್ ಇಂಡಿಯಾ ಒಪ್ಪಿದ್ದು, ಕನ್ನಡಿಗರು 2 ದಿನ ಮುಂಚಿತವಾಗಿಯೇ ತಾಯ್ನಾಡಿಗೆ ಮರಳಲಿದ್ದಾರೆ. ಇದಕ್ಕೆ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು ಎಂದು…

Continue Reading

ಮಂಗಳೂರು: ಲಾರಿಯಲ್ಲಿ ಊರಿಗೆ ಹೊರಟಿದ್ದ 120 ಕಾರ್ಮಿಕರು ಪೊಲೀಸ್ ವಶಕ್ಕೆ

ಮಂಗಳೂರು : ಮಂಗಳೂರಿನಿಂದ ಅಕ್ರಮವಾಗಿ ಉತ್ತರ ಭಾರತದ ಕಡೆಗೆ ಲಾರಿಯಲ್ಲಿ ಹೊರಟಿದ್ದ 120 ಕಾರ್ಮಿಕರನ್ನು ಪೊಲೀಸರು ವಶಕ್ಕೆ ಪಡೆದು ಹಾಸ್ಟೆಲ್ ಒಂದರಲ್ಲಿ ಇರಿಸಿದ್ದಾರೆ. 120 ವಲಸೆ ಕಾರ್ಮಿಕರು ಎರಡು ಲಾರಿಗಳಲ್ಲಿ ಹೋಗುತ್ತಿದ್ದಾಗ ಗುಂಡ್ಯ ಚೆಕ್‌ಪೋಸ್ಟ್‌ನಲ್ಲಿ…

Continue Reading

ಗಲ್ಫ್ ನಿಂದ ಕೇರಳಕ್ಕೆ ಬಂದಿದ್ದ ಇಬ್ಬರು ಭಾರತೀಯರಿಗೆ ಕೊರೋನ ಸೋಂಕು ದೃಢ

ತಿರುವನಂತಪುರಂ : ಗಲ್ಫ್ ನಿಂದ ಕೇರಳಕ್ಕೆ ಬಂದಿದ್ದ ಇಬ್ಬರು ಭಾರತೀಯರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.  ವಿದೇಶಗಳಲ್ಲಿ ಸಿಲುಕಿದ ಭಾರತೀಯರನ್ನು ವಾಪಸ್ ಕರೆತರುವ ಕೇಂದ್ರ ಸರ್ಕಾರದ ಕಾರ್ಯಾಚರಣೆಯ ಭಾಗವಾಗಿ ಮೇ.07 ರಂದು ಅಬು ಧಾಬಿಯಿಂದ ಕೇರಳಕ್ಕೆ…

Continue Reading

ದಕ್ಷಿಣ ಕನ್ನಡ ಜಿಲ್ಲೆ ಮತ್ತೆ ಮೂರು ಮಂದಿಗೆ ಕೊರೋನಾ ಪಾಸಿಟಿವ್

ಮಂಗಳೂರು : ಫಸ್ಟ್ ನ್ಯೂರೋ ಆಸ್ಪತ್ರೆಯ ಹೊಡೆತಕ್ಕೆ ನಲುಗಿದ ಕಡಲತಡಿ ಮಂಗಳೂರು ಒಂದೇ ಕುಟುಂಬದ ಮೂವರಿಗೆ ಕೊರೋನಾ ಸೋಂಕು ಪತ್ತೆ ಇಬ್ಬರು ‌ಮಹಿಳೆಯರು ಮತ್ತು ಓರ್ವ ‌ಪುರುಷನಿಗೆ ಸೋಂಕು ದೃಢ ಮೇ.1ರಂದು ಕೊರೋನ…

Continue Reading

ಮಂಗಳೂರು : ವಲಸೆ ಕಾರ್ಮಿಕರ ಪ್ರಯಾಣ ರೈಲು ವ್ಯವಸ್ಥೆ ಸಂಸದ ನಳಿನ್ ಕುಮಾರ್ ಕಟೀಲ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಹೊರರಾಜ್ಯದ ವಲಸೆ ಕಾರ್ಮಿಕರು ತಮ್ಮ ಸ್ವಂತ ರಾಜ್ಯಕ್ಕೆ ಹೋಗಲು ಅಗತ್ಯ ಇರುವಷ್ಟು ರೈಲುಗಳನ್ನು ಒದಗಿಸಲು ಸಿದ್ಧರಿರುವುದಾಗಿ ಕೇಂದ್ರ ಸರಕಾರ ತಿಳಿಸಿದೆ ಎಂದು ಲೋಕಸಭಾ ಸದಸ್ಯ ನಳಿನ್…

Continue Reading