ಮಂಗಳೂರು ಸಂಕಷ್ಟದ ಸಂದರ್ಭದಲ್ಲಿ ಕಾಂಗ್ರೆಸ್ ಕೀಳು ಮಟ್ಟದ ರಾಜಕೀಯ ಮಾಡುತ್ತಿದೆ : ಶಾಸಕ ವೇದವ್ಯಾಸ್ ಕಾಮತ್ May 8, 2020 ಮಂಗಳೂರು : ಕೊರೊನಾ ಲಾಕ್ ಡೌನ್ ಸಂಕಷ್ಟದಿಂದಾಗಿ ವಲಸೆ ಕಾರ್ಮಿಕರ ವಿಷಯದಲ್ಲಿ ಖಾದರ್ ಗೊಂದಲ ಸೃಷ್ಟಿಸುತ್ತಿದ್ದಾರೆ. ಅಧಿಕಾರಿಗಳ ಸ್ಪಷ್ಟನೆಯ ಬಳಿಕವೂ ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸಿರುವುದು ಯಾಕೆ? ಎಂದು ಶಾಸಕ ವೇದವ್ಯಾಸ್ ಕಾಮತ್ ಪ್ರಶ್ನಿಸಿದ್ದಾರೆ. ಸುದ್ದಿಗಾರರ… Continue Reading
ಲಾಕ್ ಡೌನ್ ಬಳಿಕ ಮೊದಲ ವಿಮಾನ ಮೇ 12ರಂದು ದುಬೈನಿಂದ ಮಂಗಳೂರಿಗೆ ಬರಲಿದೆ May 8, 2020 ಮಂಗಳೂರು : ಕೊರೊನಾ ಸೋಂಕು ಭೀತಿಯಿಂದ ದೇಶವೇ ಲಾಕ್ ಡೌನ್ ಆದ ಸಂದರ್ಭದಲ್ಲಿ ಸೋಂಕು ನಿಯಂತ್ರಣ ಹಿನ್ನೆಲೆಯಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ವಿಮಾನ ಹಾರಾಟ ರದ್ದುಗೊಳಿಸಲಾಗಿತ್ತು. ಇದೀಗ ವಿದೇಶದಲ್ಲಿ ಸಿಲುಕಿಕೊಂಡ ನಮ್ಮವರನ್ನು ಕರೆ ತರುವ ಹಿನ್ನೆಲೆಯಲ್ಲಿ… Continue Reading
ದಕ್ಷಿಣ ಕನ್ನಡ ಜಿಲ್ಲೆಯ ಗೋಶಾಲೆಗಳಿಗೆ ಅನುದಾನ ಬಿಡುಗಡೆ May 7, 2020 ಮಂಗಳೂರು : ಕೊರೊನಾ ಲಾಕ್‍ಡೌನ್ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರ್ಥಿಕವಾಗಿ ಸಂಕಷ್ಠಕ್ಕೀಡಾಗಿರುವ ಗೋಶಾಲೆಗಳಿಗೆ ಸಾಮಾನ್ಯ ಸಂಗ್ರಹಣಾ ನಿಧಿಯಿಂದ ಅನುದಾನ ಮಂಜೂರು ಮಾಡಲು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸೂಚಿಸಿದ್ದಾರೆ. ದ.ಕ. ಜಿಲ್ಲೆಯಲ್ಲಿ… Continue Reading
ಮಂಗಳೂರು : ಬೈಕಿಗೆ ಟಿಪ್ಪರ್ ಢಿಕ್ಕಿ – ಮಹಿಳೆ ಸಾವು May 7, 2020 ಮಂಗಳೂರು : ಬೈಕಿಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸಹಸವಾರ ಮಹಿಳೆ ಮೃತಪಟ್ಟ ಘಟನೆ ಮೇ 7 ರ ಮಧ್ಯಾಹ್ನ ಬಜ್ಪೆಯ ಪಾಪಿಲಾನ್ ಬಾರ್ ಸಮೀಪ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರನ್ನು ಜೋಕಟ್ಟೆ ನಿವಾಸಿ ಶಶಿಕಲಾ(45)… Continue Reading
‘ರಾಹುಲ್ ಗಾಂಧಿ ಬಟಾಟೆಯಲ್ಲಿ, ಸಿದ್ದರಾಮಯ್ಯ ಹೂವಿನಲ್ಲಿ ಚಿನ್ನ ತೆಗೆಯುತ್ತಾರೆ’- ನಳಿನ್ ವ್ಯಂಗ್ಯ May 7, 2020 ಮಂಗಳೂರು : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅಲೂಗಡ್ಡೆಯಲ್ಲಿ ಚಿನ್ನ ತೆಗೆಯುವ ಹೇಳಿಕೆ ನೀಡಿದಂತೆ ರಾಜ್ಯ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಹೂವಿನಲ್ಲಿ ಚಿನ್ನ ತೆಗೆಯಲು ಹೊರಟಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್… Continue Reading
ಮೂಡಬಿದ್ರೆ ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಕೋಟ್ಯಾನ್ May 7, 2020 ಮೂಡುಬಿದಿರೆ : ಮೂಡುಬಿದಿರೆಯ ವೈದ್ಯಕೀಯ ಸಿಬ್ಬಂದಿಯೂ, ಇರುವೈಲ್ ನ ಮಹಿಳೆಯ ಹೆರಿಗೆಗೆಂದು ಬಂದಿದ್ದಾಗ ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪಕ್ಕೆ ಸ್ಪಂದಿಸಿದ ಶಾಸಕ ಉಮಾನಾಥ್ ಕೋಟ್ಯಾನ್ ಬುಧವಾರ ಮಧ್ಯಾಹ್ನ ಆರೋಗ್ಯಕ್ಕೆ ಕೇಂದ್ರಕ್ಕೆ ಬಂದು ವೈದ್ಯಾಧಿಕಾರಿ ಹಾಗೂ… Continue Reading
ದ.ಕ.ಜಿಲ್ಲೆಯಲ್ಲಿ ಬಟ್ಟೆ ಅಂಗಡಿಗಳನ್ನು ತೆರೆಯುವುದಕ್ಕೆ ಅನುಮತಿ – ದ.ಕ.ಜಿಲ್ಲಾ ಮುಸ್ಲಿಂ ಒಕ್ಕೂಟ ಖಂಡನೆ May 7, 2020 ಮಂಗಳೂರು : ದ.ಕ.ಜಿಲ್ಲೆಯಲ್ಲಿ ಪ್ರತಿ ದಿನವೂ ಕೊರೋನ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ಮತ್ತು ಜಿಲ್ಲಾಡಳಿತವು ನಾಳೆಯಿಂದ ಬಟ್ಟೆ, ಫ್ಯಾನ್ಸಿ ಹಾಗೂ ಪಾದರಕ್ಷೆಗಳ ಅಂಗಡಿಗಳನ್ನು… Continue Reading
ಮಂಗಳೂರು : ಮೇ 11 ರಿಂದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ಆರಂಭ May 6, 2020 ಮಂಗಳೂರು : ಕೊರೊನಾ ವೈರಸ್ ಕಾಯಿಲೆ (ಕೋವಿಡ್-19) ಆತಂಕದ ಹಿನ್ನಲೆಯಲ್ಲಿ ಮಂಗಳೂರು ಪ್ರೆಸ್ ಕ್ಲಬ್ ನಿಂದ ಪತ್ರಿಕಾ ಭವನದಲ್ಲಿ ಮಾ.23 ರಿಂದ ರದ್ದುಪಡಿಸಿದ್ದ ಪತ್ರೀಕಾಗೋಷ್ಠಿಗಳನ್ನು ಮೇ 11 ರಿಂದ ಮರು ಆರಂಭಿಸಲಾಗುತ್ತದೆ. ಪಕ್ಕದ… Continue Reading
ಅನಿವಾಸಿ ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದಾ ಅನ್ಯಾಯದ ವಿರುದ್ಧ ಸಿಡಿದೆದ್ದ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ May 6, 2020 ಮಂಗಳೂರು : ಗಲ್ಫ್ ಪ್ರದೇಶದಲ್ಲಿ ಇರುವ ಅನಿವಾಸಿ ಕನ್ನಡಿಗರಿಗೆ ಕೇಂದ್ರ ಸರ್ಕಾರದಿಂದ ಅನ್ಯಾಯವಾದ ಹಿನ್ನಲೆಯಲ್ಲಿ ಸಿ ಎಂ ಯಡಿಯೂರಪ್ಪ ಅವರಿಗೆ ದ.ಕ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯದರ್ಶಿ ಎಂ ತೌಫೀಕ್ ಅವರು ಪತ್ರ… Continue Reading
ಫಸ್ಟ್ ನ್ಯೂರೋ ಕೊರೋನಾ ಸೋಂಕು ಮೂಲ ಪತ್ತೆ ಹಚ್ಚಿ- ಸಚಿವ ಶ್ರೀನಿವಾಸ್ ಪೂಜಾರಿ ಆದೇಶ May 6, 2020 ಮಂಗಳೂರು : ಫಸ್ಟ್ ನ್ಯೂರೋ ಆಸ್ಪತ್ರೆ ಸೇರಿದಂತೆ ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳ ಮೂಲವನ್ನು ಪತ್ತೆ ಹಚ್ಚಿ ಸರಕಾರಕ್ಕೆ ವರದಿ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ… Continue Reading
ಮಂಗಳೂರು : ನಾಳೆಯಿಂದ ಜಿಲ್ಲೆಯಲ್ಲಿ ಬಟ್ಟೆ ಅಂಗಡಿಗಳು ಓಪನ್ May 6, 2020 ಮಂಗಳೂರು : ಸಾರ್ವಜನಿಕರ ಬೇಡಿಕೆ ಮೇರೆಗೆ ಜಿಲ್ಲೆಯಲ್ಲಿ ಗುರುವಾರದಿಂದ ಎಲ್ಲಾ ರೀತಿಯ ಬಟ್ಟೆ ಅಂಗಡಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಗಳು ತಿಳಿಸಿದ್ದಾರೆ. ಈ ಬಗ್ಗೆ… Continue Reading
ಕಾಸರಗೋಡು: ಮೇ 21 ರಿಂದ 29 ರ ತನಕ ಮುಂದೂಡಲ್ಪಟ್ಟಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ನಿರ್ಧಾರ May 6, 2020 ಕಾಸರಗೋಡು : ಕೊರೊನಾದಿಂದ ಉಂಟಾಗಿದ್ದ ಲಾಕ್ ಡೌನ್ ಹಿನ್ನಲೆಯಲ್ಲಿ ಮುಂದೂಡಲ್ಪಟ್ಟಿದ್ದ ಎಸ್ ಎಸ್ ಎಲ್ ಸಿ ಹಾಗೂ ಹಯರ್ ಸೆಕಂಡರಿ ಪರೀಕ್ಷೆ ಮೇ 21 ರಿಂದ 29 ರ ನಡುವೆ ನಡೆಸಲು ಕೇರಳ ಸರಕಾರ… Continue Reading