ಉಡುಪಿ : 30 ಅಡಿ ಆಳದ ಬಾವಿಗೆ ಬಿದ್ದಿದ್ದ ಜಿಂಕೆಯ ರಕ್ಷಣೆ May 6, 2020 ಉಡುಪಿ : ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಅಸೋಡು ಗ್ರಾಮದಲ್ಲಿ ಬಾವಿಯಲ್ಲಿ ಬಿದ್ದ ಜಿಂಕೆಗಳನ್ನು ಅರಣ್ಯ ಇಲಾಖೆ ಸಿಬ್ಬಂದಿ ಬುಧವಾರ ರಕ್ಷಿಸಿದ್ದಾರೆ. ಜಿಂಕೆಯು ಆಕಸ್ಮಿಕವಾಗಿ ಮುಂಜಾನೆ 30 ಅಡಿ ಆಳದ ಬಾವಿಗೆ ಬಿದ್ದಿತ್ತು. ಇದನ್ನು… Continue Reading
ಮಂಗಳೂರು ಕೈಗಾರಿಕೆಗಳ ಪ್ರಾರಂಭಕ್ಕೆ ದೃಢೀಕರಣ ಅಗತ್ಯ: ಜಿಲ್ಲಾಧಿಕಾರಿ May 6, 2020 ಮಂಗಳೂರು : ಲಾಕ್ ಡೌನ್ ಅವಧಿಯಲ್ಲಿ ಕೈಗಾರಿಕೆಗಳು ಹಾಗೂ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವ್ಯಾಪ್ತಿಗೆ ಬರುವ ಇತರ ಚಟುವಟಿಕೆಗಳು ಸ್ವಯಂ ದೃಢೀಕರಣ ಸಲ್ಲಿಸಿ ಕೈಗಾರಿಕೆ ಪ್ರಾರಂಭಿಸಲು ಸರಕಾರ ಸುತ್ತೋಲೆ ಹೊರಡಿಸಿದೆ.ಸರಕಾರಿ ಆದೇಶದಂತೆ,… Continue Reading
ದ.ಕ ಜಿಲ್ಲೆಯಲ್ಲಿ 11, 16 ವರ್ಷದ ಮಕ್ಕಳಿಗೂ ವಕ್ಕರಿಸಿದ ಕೊರೊನಾ – ಮತ್ತೆ ಮೂವರಲ್ಲಿ ಸೋಂಕು ಪತ್ತೆ May 6, 2020 ಮಂಗಳೂರು :ದ.ಕ ಜಿಲ್ಲೆಯಲ್ಲಿ ಮತ್ತೆ ಮೂರು ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು 28 ಪ್ರಕರಣ ಪತ್ತೆಯಾದಂತಾಗಿದೆ. ಫಸ್ಟ್ ನ್ಯೂರೋ ಆಸ್ಪತ್ರೆ ಯ ಸಂಪರ್ಕ ಹೊಂದಿದ್ದ P-536 ಮಹಿಳೆಯಿಂದ… Continue Reading
ಬೆಳ್ಮಣ್ : ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿ ಬಂಧನ May 6, 2020 ಬೆಳ್ಮಣ್ : ಬೈಂದೂರಿನ ಬಾಲಕಿಯೋರ್ವಳಿಗೆ ವಿವಾಹವಾಗುವ ಭರವಸೆ ನೀಡಿ ದೈಹಿಕ ಸಂಪರ್ಕ ಬೆಳೆಸಿ ಆಕೆ ಗರ್ಭವತಿಯಾಗಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಬೆಳ್ಮಣ್ ಪರಿಸರದಲ್ಲಿನ ಬಾಡಿಗೆ ಮನೆಯಲ್ಲಿ ವಾಸವಿದ್ದ ವಿಜಯ (20) ಎಂದು ಗುರುತಿಸಲಾಗಿದೆ…. Continue Reading
ಮಂಗಳೂರು : ಕೊರೊನಾ ಸೋಂಕಿತ ಇಬ್ಬರು ಮಹಿಳೆಯರ ಸ್ಥಿತಿ ಗಂಭೀರ May 5, 2020 ಮಂಗಳೂರು : ದ.ಕ. ಜಿಲ್ಲೆಯಲ್ಲಿ ಮಂಗಳವಾರದಂದು 392 ನೆಗೆಟಿವ್ ವರದಿ ಲಭ್ಯವಾಗಿದ್ದು, ಒಂದು ಪಾಸಿಟಿವ್ ಪ್ರಕರಣ ವರದಿಯಾಗಿದೆ. ಸದ್ಯ ಜಿಲ್ಲೆಯ 9 ಮಂದಿ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇಂದು 26 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. 392… Continue Reading
ಉಡುಪಿಯಲ್ಲಿ ಶರ್ಟ್ ಮೇಲೆ ಶರ್ಟ್ ಹಾಕ್ಕೊಂಡ್ರೆ ಟ್ರಾಫಿಕ್ ಪೊಲೀಸರಿಂದ ದಂಡ ! May 5, 2020 ಉಡುಪಿ :ಉಡುಪಿ ನಗರದಲ್ಲಿ ಡಬ್ಬಲ್ ಶರ್ಟ್ ಹಾಕೊಂಡು ಮೋಟಾರು ಕಾಯ್ದೆ ಉಲ್ಲಂಘಿಸುವವರನ್ನು ಟ್ರಾಫಿಕ್ ಪೊಲೀಸರು ಟಾರ್ಗೆಟ್ ಮಾಡಿದ್ದಾರೆ. ರಿಕ್ಷಾದಿಂದ ಇಳಿಸಿ ಬಟಲ್ ಹಾಕಿಸಿ ಪೊಲೀಸರು ಪಾಠ ಹೇಳಿ ಕಳುಹಿಸ್ತಿದ್ದಾರೆ. ಉಡುಪಿ ನಗರದ ಎಲ್ಲಾ… Continue Reading
ಕೇರಳ ಬುಡಕಟ್ಟು ಜನಾಂಗದ ಮೊದಲ ಐಎಎಸ್ ಶ್ರೀಧನ್ಯಾ ಈಗ ಕೋಯಿಕ್ಕೋಡ್ ಉಪ ಜಿಲ್ಲಾಧಿಕಾರಿಯಾಗಿ ನೇಮಕ May 5, 2020 ಕೋಯಿಕ್ಕೋಡ್ : 2018ರಲ್ಲಿ ಸಿವಿಲ್ ಸರ್ವೀಸ್ ಪರೀಕ್ಷೆ ಪಾಸ್ ಮಾಡಿದ ಕೇರಳದ ಬುಡಕಟ್ಟು ಜನಾಂಗದ ಮೊದಲ ಮಹಿಳೆ 26 ರ ಹರೆಯದ ಶ್ರೀಧನ್ಯಾ ಸುರೇಶ್ ಇದೀಗ ಕೋಯಿಕ್ಕೋಡ್ ಜಿಲ್ಲೆಯ ಉಪಜಿಲ್ಲಾಧಿಕಾರಿಯಾಗಿ ನೇಮಕಗೊಂಡಿದ್ದಾರೆ. ಇವರು… Continue Reading
ಪ್ರಥಮ ಪಿಯುಸಿ – ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇಕಡಾ 91.36 ಫಲಿತಾಂಶ May 5, 2020 ಮಂಗಳೂರು : ರಾಜ್ಯಾದ್ಯಂತ ಇಂದು ಪ್ರಥಮ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ . ಮುಂದಿನ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು ಪ್ರಥಮ ಪಿಯುಸಿ ಫಲಿತಾಂಶವನ್ನು ಪ್ರಕಟಿಸಿದೆ…. Continue Reading
ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಜಿಲ್ಲಾ, ಸೆಷನ್ಸ್ ನ್ಯಾಯಾಧೀಶರಾಗಿ ಬಿ. ಮುರಳೀಧರ್ ಪೈ May 5, 2020 ಮ೦ಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾಗಿ ಬಿ. ಮುರಳೀಧರ್ ಪೈ ಅವರು ಸೋಮವಾರ ಅಧಿಕಾರ ಸ್ವೀಕರಿಸಿದರು. ಕಳೆದ ಹದಿನೆಂಟು ತಿಂಗಳುಗಳಿಂದ ದಕ್ಷಿಣ ಕನ್ನಡ ಜಿಲ್ಲೆಯ ಪ್ರಧಾನ ಜಿಲ್ಲಾ… Continue Reading
ಕಾರ್ಕಳ : ಅಪ್ರಾಪ್ತೆಯನ್ನು ಪುಸಲಾಯಿಸಿ ಅತ್ಯಾಚಾರ-ಆರೋಪಿಯ ಬಂಧನ May 5, 2020 ಕಾರ್ಕಳ : ಬೈಂದೂರಿನ ಅಪ್ರಾಪ್ತೆಯನ್ನು ಪುಸಲಾಯಿಸಿ ಮದುವೆಯಾಗಿರುವುದೆಂದು ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ಆಕೆಯ ಗರ್ಭಿಣಿಯಾಗಲು ಕಾರಣನಾಗಿದ್ದ ಬೆಳ್ಮಣ್‌ನ ಆರೋಪಿಯೊಬ್ಬನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಬೆಳ್ಮಣ್ ಪರಿಸರದ ಬಾಡಿಗೆ ಮನೆಯಲ್ಲಿ ನೆಲೆಸಿಕೊಂಡದ್ದ ವಿಜಯ(೨೦)… Continue Reading
ಕೊರೋನಾ ವೈರಸ್ ಅನ್ನು ಕೇರಳ ಬಗ್ಗು ಬಡಿದಿದ್ದು, 2 ದಿನಗಳಿಂದ ಹೊಸ ಪ್ರಕರಣ ದಾಖಲಾಗಿಲ್ಲ: ಸಿಎಂ ಪಿಣರಾಯಿ ವಿಜಯನ್ May 4, 2020 ಕೊಚ್ಚಿನ್ : ಮಾರಕ ಕೊರೋನಾ ವೈರಸ್ ಕೇರಳದಲ್ಲಿ ಸಂಪೂರ್ಣ ಹತೋಟಿಗೆ ಬಂದಿದ್ದು, ಕಳೆದ 2 ದಿನಗಳಿಂದ ರಾಜ್ಯದಲ್ಲಿ ಯಾವುದೇ ಹೊಸ ಪಾಸಿಟಿವ್ ಪ್ರಕರಣಗಳು ಬಂದಿಲ್ಲ ಎಂದು ಸಿಎಂ ಪಿಣರಾಯಿ ವಿಜಯನ್ ಹೇಳಿದ್ದಾರೆ. ಈ ಬಗ್ಗೆ… Continue Reading
ನಾಳೆ ಪ್ರಥಮ ಪಿಯು ಫಲಿತಾಂಶ; ಮೊಬೈಲ್, ಇಮೇಲ್ ಮೂಲಕ ರಿಸಲ್ಟ್ ಲಭ್ಯ May 4, 2020 ಬೆಂಗಳೂರು: ಪ್ರಥಮ ಪಿಯು ಫಲಿತಾಂಶ ಮಂಗಳವಾರ ಪ್ರಕಟವಾಗಲಿದೆ. ವಿದ್ಯಾರ್ಥಿಗಳ ಮೊಬೈಲ್‌ಗೆ ಅಥವಾ ಇಮೇಲ್‌ಗೆ ಫಲಿತಾಂಶದ ವಿವರ ತಲುಪಲಿದೆ. ಈ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಕಟಣೆ ಹೊರಡಿಸಿದ್ದು, ಕೊರೊನಾ ವೈರಸ್ ಸೋಂಕು… Continue Reading