Breaking News

ಮಂಗಳೂರು: ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರು ಪಡಿತರ ಪಡೆಯಲು ಸೂಚನೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಹೊಸದಾಗಿ ಬಿಪಿಎಲ್ ಅಥವಾ ಎಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿರುವವರಿಗೂ ಪಡಿತರ ಹಂಚಿಕೆಯಾಗಿದೆ. ಅರ್ಜಿದಾರರು ತಮ್ಮ ಮನೆಯ ಹತ್ತಿರದ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಪಡಿತರ…

Continue Reading

ದೆಹಲಿಯಿಂದ ಹಿಂತಿರುಗಿದ್ದ ಉಪ್ಪಿನಂಗಡಿಯ ಯುವಕನಿಗೆ ಕೊರೊನಾ ಸೋಂಕು ದೃಢ

ಮಂಗಳೂರು : ದೆಹಲಿಯಿಂದ ಹಿಂತಿರುಗಿದ್ದಉಪ್ಪಿನಂಗಡಿಯ ಯುವಕನಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಕಳೆದ ಕೆಲವು ದಿನಗಳಿಂದ ಯಾವುದೇ ಕೊರೊನಾ ಪ್ರಕರಣಗಳಿಲ್ಲದೆ ನಿರಾಳವಾಗಿದ್ದ ದ.ಕ ಜನತೆಯಲ್ಲಿ ಈ ಪ್ರಕರಣ ಮತ್ತೆ ಆತಂಕಕ್ಕೆ ದೂಡಿದೆ.ಮಾ.28 ದೆಹಲಿಯಿಂದ ಹಿಂತಿರುಗಿದ್ದ  39…

Continue Reading

ಫಾ.ಮಹೇಶ್ ಆತ್ಮಹತ್ಯೆ ಪ್ರಕರಣ – ಆರೋಪಿ ಡೇವಿಡ್ ಡಿ’ಸೋಜಾಗೆ ಷರತ್ತುಬದ್ದ ಜಾಮೀನು

ಬೆಂಗಳೂರು : ಶಿರ್ವ ಚರ್ಚ್‌ನ ಸಹಾಯಕ ಧರ್ಮಗುರು ಫಾ.ಮಹೇಶ್ ಡಿಸೋಜಾ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಬಂಧಿತನಾಗಿರುವ ಪಂಚಾಯತ್ ಅಧ್ಯಕ್ಷ ಡೇವಿಡ್ ಡಿಸೋಜಾಗೆ ಹೈಕೊರ್ಟ್ ಷರತ್ತುಬದ್ದ ಜಾಮೀನು ನೀಡಿದೆ.ಶಿರ್ವ ಚರ್ಚ್‌ನ ಸಹಾಯಕ ಧರ್ಮಗುರು ಫಾ….

Continue Reading

ಮಂಗಳೂರು: ದ.ಕ. ಜಿಲ್ಲೆ ಹಾಟ್ ಸ್ಪಾಟ್ ಘೋಷಣೆ-ಲಾಕ್ ಡೌನ್ ಮತ್ತಷ್ಟು ಕಠಿಣ

ಮಂಗಳೂರು : ದೇಶದೆಲ್ಲೆಡೆ ಕೊರೊನಾ ನಿಯಂತ್ರಣಕ್ಕೆ ಕ್ರಮಕೈಗೊಳ್ಳಲಾಗುತ್ತಿದ್ದು, ಈ ನಡುವೆ ಸೋಂಕಿತರು ಹೆಚ್ಚಿರುವ ಜಿಲ್ಲೆಗಳನ್ನು ಹಾಟ್ ಸ್ಪಾಟ್ ಎಂದು ಗುರುತಿಸಲಾಗಿದೆ. ದ.ಕ. ಜಿಲ್ಲೆ ಸೇರಿದಂತೆ ರಾಜ್ಯದ ಎಂಟು ಜಿಲ್ಲೆಗಳನ್ನು ಹಾಟ್ ಸ್ಪಾಟ್ ಎಂದು ಗುರುತಿಸಲಾಗಿದೆ….

Continue Reading

ಕೊರೋನಾ ವೈರಸ್: ಸುರತ್ಕಲ್‌ ನಲ್ಲಿ ಯುವಕ ಸಾವು: ಪರೀಕ್ಷೆಯಲ್ಲಿ ಕೋವಿಡ್‌19 ನೆಗೆಟಿವ್; ಜನತೆ ನಿರಾಳ

ಮಂಗಳೂರು: ಮಂಗಳೂರಿನ ಸುರತ್ಕಲ್‌ ನಲ್ಲಿ ತೀವ್ರ ಆಂತಕಕ್ಕೆ ಕಾರಣವಾಗಿದ್ದ ಯುವಕನ ಸಾವು ಕೊರೋನಾ ಸೋಂಕಿನಿಂದ ಸಂಭವಿಸಿಲ್ಲ ಎಂಬುದು ದೃಢಪಟ್ಟಿದ್ದು, ಕೋವಿಡ್ 19 ಪರಿಕ್ಷಾ ವರದಿಯಲ್ಲಿ ನೆಗೆಟಿವ್ ಎಂದು ಬಂದಿದೆ. ಈ ಬಗ್ಗೆ ಆರೋಗ್ಯಾಧಿಕಾರಿಗಳು ಮಾಹಿತಿ…

Continue Reading

ಮಾದರಿ ನಡೆ: ತನ್ನ 2 ವರ್ಷದ ಮಗುವಿನಿಂದ 22 ದಿನಗಳಿಂದ ದೂರವಿರುವ ದ.ಕ. ಜಿಲ್ಲಾಧಿಕಾರಿ

ಮಂಗಳೂರು : ಕೊರೊನಾ ವೈರಸ್‌ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವುದು ಅತ್ತಗತ್ಯ. ರೋಗ ಲಕ್ಷಣವಿದ್ದಲ್ಲಿ ಇತರರಿಂದ ಅಂತರ ಕಾಯ್ದುಕೊಳ್ಳಬೇಕು ಎಂದು ಸೂಚನೆ ನೀಡಿರುವ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್‌…

Continue Reading

ದಕ್ಷಿಣ ಕನ್ನಡ; ಏ.15ರಿಂದ ಮೀನುಗಾರಿಕೆಗೆ ಅನುಮತಿ

ಮಂಗಳೂರು : ಲಾಕ್ ಡೌನ್ ಅವಧಿಯಲ್ಲಿ ಮೀನುಗಾರಿಕೆಗೆ ಅವಕಾಶ ಕಲ್ಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಭರವಸೆ ನೀಡಿದ ಬೆನ್ನಲ್ಲೇ ಏಪ್ರಿಲ್ 15ರಿಂದ ಕರಾವಳಿ ಜಿಲ್ಲೆಗಳ 14 ಸಾವಿರ ಸಾಂಪ್ರದಾಯಿಕ ಮೀನುಗಾರರಿಗೆ ಅವಕಾಶ…

Continue Reading

ಕೊರೊನಾ ಲಾಕ್‍ಡೌನ್- ನಕಲಿ ಪಾಸ್ ಮಾರುತ್ತಿದ್ದವ ಅರೆಸ್ಟ್

ಚಿಕ್ಕಮಗಳೂರು: ಕೊರೊನಾ ಆತಂಕದಲ್ಲಿ ದೇಶವೇ ಲಾಕ್‍ಡೌನ್ ಆಗಿದ್ದು, ಅಗತ್ಯ ವಸ್ತುಗಳಿಗೆ ಯಾವುದೇ ತೊಂದರೆಯಾಗದಂತೆ ಸರ್ಕಾರ ಕ್ರಮ ಕೈಗೊಂಡಿದೆ. ಇಂತಹವರಿಗೆ ಪಾಸ್ ವಿತರಿಸಿದೆ. ಆದರೆ ಇದೇ ಪಾಸ್‍ಗಳನ್ನು ನಕಲಿ ಮಾಡಿ ಮಾರುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ….

Continue Reading

ಬೆಳಗಾವಿ: ಯುವತಿಯ ಮನವಿಗೆ ಸ್ಪಂದಿಸಿ, ಮನೆ ಬಾಗಿಲಿಗೆ ಔಷಧಿ ಕಳುಹಿಸಿದ ಸಿಎಂ ಬಿಎಸ್ ವೈ

ಬೆಳಗಾವಿ: ಕಿಡ್ನಿ ಕಸಿಮಾಡಿಕೊಂಡಿದ್ದ ಮಹಿಳೆ ಔಷಧಿಗಾಗಿ ಪರದಾಡುತ್ತಿದ್ದ ಹಿನ್ನಲೆಯಲ್ಲಿ ಸೂಕ್ತ ಔಷಧಿ ಆಕೆಯ ಮನೆ ಬಾಗಿಲಿಗೆ ತಲುಪಿಸುವ ಮೂಲಕ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಾನವೀಯತೆ ಮೆರೆದಿದ್ದಾರೆ. ಜಿಲ್ಲೆಯ ರಾಮದುರ್ಗ ತಾಲೂಕಿನ ನರಸಾಪುರ ಗ್ರಾಮದ ಶೇಖವ್ವ…

Continue Reading

ಕೊವಿದ್ -19: ಉಡುಪಿ ಜಿಲ್ಲಾಡಳಿತದಿಂದ ಪ್ರಯಾಣ ನಿಷೇಧ

ಉಡುಪಿ : ಜಿಲ್ಲೆಯಾದ್ಯಂತ ಪ್ರಯಾಣ ನಿಷೇಧವನ್ನು ಜಿಲ್ಲಾಧಿಕಾರಿ ಶುಕ್ರವಾರ ಘೋಷಿಸಿದ್ದಾರೆ.ಜಿಲ್ಲೆಯಲ್ಲಿ ಯಾವುದೇ ನಿವಾಸಿಗಳು ಜಿಲ್ಲೆಯಿಂದ ಹೊರಗೆ ಹೋಗಲು ಮತ್ತು ಹೊರಗಿನಿಂದ ಜಿಲ್ಲೆಯೊಳಗೆ ಯಾರನ್ನೂ ಪ್ರವೇಶಿಸಲು ಅನುಮತಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಜಿಲ್ಲೆಯ…

Continue Reading

ಏಪ್ರಿಲ್ 30 ವರೆಗೆ ಲಾಕ್ ಡೌನ್ ವಿಸ್ತರಣೆ!?: ಸರ್ಕಾರದ ಮುಂದಿನ ಯೋಜನೆಗಳು ಹೀಗಿವೆ

ನವದೆಹಲಿ: ಸರ್ಕಾರದ ಉನ್ನತ ಮೂಲಗಳ ಮಾಹಿತಿಯ ಪ್ರಕಾರ ಕೊರೋನಾ ವೈರಸ್ ತಡೆಗೆ ವಿಧಿಸಲಾಗಿರುವ ಲಾಕ್ ಡೌನ್ ನ್ನು ಏ.30 ವರೆಗೆ ವಿಸ್ತರಣೆ ಮಾಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಮಾ.25-ಏ.14 ವರೆಗೆ 3 ವಾರಗಳ ಲಾಕ್…

Continue Reading

ಮಂಗಳೂರು: ಕೊರೋನಾ ಸೋಂಕಿತ 21 ವರ್ಷದ ವ್ಯಕ್ತಿ ಗುಣಮುಖ; ಆಸ್ಪತ್ರೆಯಿಂದ ಡಿಸ್ಚಾರ್ಜ್

ಮಂಗಳೂರು: ಕೊರೋನಾ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 21 ವರ್ಷದ ವ್ಯಕ್ತಿ  ಗುಣಮುಖವಾಗಿದ್ದು ಶುಕ್ರವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 21 ವರ್ಷದ ಯುವಕ ಡಿಸ್ಚಾರ್ಜ್ ಆಗುವ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೂ ಕೊರೋನಾದಿಂದ…

Continue Reading