Breaking News

ಶ್ರೀಕ್ಷೇತ್ರ ಧರ್ಮಸ್ಥಳದಿಂದ ನೆರೆ ಸಂತ್ರಸ್ತರಿಗೆ 25 ಕೋಟಿ ನೆರವು

ಮಂಗಳೂರು: ರಾಜ್ಯದ ನೆರೆ ಸಂತ್ರಸ್ತರಿಗೆ ಶ್ರೀಕ್ಷೇತ್ರ ಧರ್ಮಸ್ಥಳದಿಂದ 25 ಕೋಟಿ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಘೋಷಣೆ ಮಾಡಿದ್ದಾರೆ. ಅಲ್ಲದೇ…

Continue Reading

ಎನ್‌ಸಿಐಬಿ ಹೆಸರಲ್ಲಿ ಸುಲಿಗೆ ಮಾಡುತ್ತಿದ್ದವರ ಬಂಧನ

ಮಂಗಳೂರು: ಕೇಂದ್ರ ಸರ್ಕಾರದ ಎನ್‌ಸಿಐಬಿ ನಿರ್ದೇಶಕ ಎಂಬ ಸೋಗು ಹಾಕಿಕೊಂಡು ಮಂಗಳೂರಿನಲ್ಲಿ ದೊಡ್ಡ ಬ್ಲಾಕ್‌ಮೇಲ್, ಹಣಸುಲಿಗೆ ಕೃತ್ಯಕ್ಕೆ ಹೊಂಚು ಹಾಕುತ್ತಿದ್ದ ಎಂಟು ಮಂದಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕೇರಳದ ಕೊಯಿಲಾಡ್ ಕಾವನಾಡ ನಿವಾಸಿ…

Continue Reading

ಕರಾವಳಿಯಾದ್ಯಂತ ಹೈ ಅಲರ್ಟ್ ; ಅನುಮಾನಾಸ್ಪದ ಚಟುವಟಿಕೆಗಳ ಮೇಲೆ ತೀವ್ರ ನಿಗಾ

ಮಂಗಳೂರು : ಕರ್ನಾಟಕ ಪೊಲೀಸ್ ಇಲಾಖೆಯು ರಾಜ್ಯಾದ್ಯಂತ ಹೈ ಅಲರ್ಟ್ ಸ್ಥಿತಿ ಘೋಷಣೆ ಮಾಡಿದೆ. ಅದರಂತೆ ರಾಜ್ಯದ ಸೂಕ್ಷ್ಮ ಪ್ರದೇಶಗಳಲ್ಲಿ ಒಂದಾಗಿರುವ ಕರಾವಳಿ ಭಾಗದಲ್ಲಿಯೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಅದರಂತೆ ಮಂಗಳೂರು…

Continue Reading

ಮಂಗಳೂರು ಪೊಲೀಸರಿಂದ ಅನುಮಾನಾಸ್ಪದ 9 ಮಂದಿ ಸಹಿತ ನ್ಯಾಶನಲ್ ಕ್ರೈಮ್ ಇನ್ವಿಶ್ಟಿಗೇಶನ್ ಬ್ಯೂರೋ ಎಂಬ ಫಲಕವಿರುವ ಕಾರು ವಶಕ್ಕೆ ತೀವ್ರ ವಿಚಾರಣೆ

ಮಂಗಳೂರು: ದೇಶದೊಳಗೆ ಉಗ್ರರು ನುಸುಳಿರುವ ಮಾಹಿತಿ ಇರುವ ಹಿನ್ನೆಲೆಯಲ್ಲಿ ರಾಷ್ಟ್ರದೆಲ್ಲೆಡೆ ತೀವ್ರ ಕಟ್ಟೇಚ್ಚರ ವಹಿಸಲಾಗಿದೆ. ಮಂಗಳೂರಿನಲ್ಲಿ ತೀವ್ರ ತಪಾಸಣೆಯ ಸಂದರ್ಭ ಅನುಮಾನಾಸ್ಪದವಾಗಿ ಪತ್ತೆಯಾದ 9 ಮಂದಿಯನ್ನು ವಿಶೇಷ ತಂಡ ವಶಕ್ಕೆ ಪಡೆದುಕೊಂಡಿದ್ದಾರೆ. ಮಂಗಳೂರಿನ ಪಂಪ್…

Continue Reading

ಫೋನ್ ಕದ್ದಾಲಿಕೆ ಬಗ್ಗೆ ಸೂಕ್ತ ತನಿಖೆಯಾಗಲಿ- ಶಾಸಕ ಕಾಮತ್

ಮಂಗಳೂರು : ಹಿಂದಿನ ಮೈತ್ರಿ ಸರಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಫೋನ್ ಕದ್ದಾಲಿಕೆ ಬಗ್ಗೆ ಮಾಧ್ಯಮಗಳಲ್ಲಿ ನಿರಂತರವಾಗಿ ವರದಿಗಳು ಬರುತ್ತವೆ. ಕಳೆದ ದೋಸ್ತಿ ಸರಕಾರದ ಅತೀ ದೊಡ್ಡ ಸಾಧನೆ ಎಂದರೆ ಫೋನ್ ಕದ್ದಾಲಿಕೆ ಮಾಡಿರುವುದು…

Continue Reading

ಹರಿಯುತ್ತಲೇ ಇದೆ ಪಚ್ಚನಾಡಿ ತ್ಯಾಜ್ಯ!

ಮಂಗಳೂರು: ಪಚ್ಚನಾಡಿಯ ಡಂಪಿಂಗ್ ಯಾರ್ಡ್‌ನಿಂದ ಹೊರಟ ತ್ಯಾಜ್ಯ ರಾಶಿ ಪ್ರತಿ ದಿನ ಮುಂದುವರಿಯುತ್ತಲೇ ಇದೆ. 15 ಎಕರೆ ವ್ಯಾಪ್ತಿಯಲ್ಲಿ 75 ಮೀಟರ್ ಎತ್ತರದಲ್ಲಿ ಹರಿದು ಬಂದ ತ್ಯಾಜ್ಯ ಮಂದಾರ ಪ್ರದೇಶದಲ್ಲಿದ್ದ ಅಡಕೆ, ತೆಂಗಿನ…

Continue Reading

ಶಾಲಾ ಬಸ್ ಮೇಲೆ ಉರುಳಿದ ಮರ: ವಿದ್ಯಾರ್ಥಿಗಳು ಪಾರು

ಮಂಗಳೂರು: ಖಾಸಗಿ ಶಾಲಾ ಬಸ್ ಮೇಲೆ ಮರ ಬಿದ್ದ ಘಟನೆ ಬುಧವಾರ ಬೆಳಗ್ಗೆ ನಡೆದಿದೆ. ಬಸ್ ನಲ್ಲಿ ಸುಮಾರು 17 ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಎಲ್ಲ ವಿದ್ಯಾರ್ಥಿಗಳು ಸುರಕ್ಷಿತವಾಗಿದ್ದಾರೆ ಎಂದು…

Continue Reading

ಹೊಸ ಮನೆ ನಿರ್ಮಿಸಲು 5 ಲಕ್ಷ ರೂ. ಪರಿಹಾರ ನೀಡಲಾಗುವುದು: ಬಿಎಎಸ್​ವೈ

ಮಂಗಳೂರು: ಪ್ರವಾಹದಿಂದಾಗಿ ಮನೆ ಕಳೆದುಕೊಂಡವರಿಗೆ ಹೊಸ ಮನೆ ನಿರ್ಮಿಸಲು 5 ಲಕ್ಷ ರೂ. ಪರಿಹಾರ ನೀಡಲಾಗುವುದು. ತಾತ್ಕಾಲಿಕ ಪರಿಹಾರವಾಗಿ ಒಂದು ಕುಟುಂಬಕ್ಕೆ ತಲಾ 10 ಸಾವಿರ ರೂ. ವಿತರಿಸಲಾಗುವುದು ಎಂದು ಸಿಎಂ ಬಿ.ಎಸ್​….

Continue Reading

ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿಗಳ ಆಜ್ಞೆಯನ್ನು ತಿರಸ್ಕರಿಸಿದ ಕೆಲವು ವಿದ್ಯಾಸಂಸ್ಥೆಗಳ ವಿರುದ್ಧ ಜಿಲ್ಲಾ ಎನ್.ಎಸ್.ಯು.ಐ ವತಿಇಂದ ಜಿಲ್ಲಾಧಿಕಾರಿಗಳಿಗೆ ದೂರು

ಮಂಗಳೂರು: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಬಾರೀ ಗಾಳಿ ಮಳೆಗೆ ಕರಾವಳಿ ಪ್ರದೇಶ ಮುಖ್ಯವಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹವಾಮಾನ ಇಲಾಖೆ ಎಚ್ಚರಿಕೆಯ ಮುನ್ಸೂಚನೆ ನೀಡಿದೆ. ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಇಂದು ಕೂಡ…

Continue Reading

ಗಾಳಿ ಮಳೆಗೆ ಮನೆ ಕುಸಿತ

ಮೂಡುಬಿದಿರೆ: ಪುತ್ತಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಂಡೇಲು ಕೊಪ್ಪಳ ಎಂಬಲ್ಲಿ ಸುಂದರಿ ಪೂಜಾರ್ತಿಯವರ ಹಳೇ ಮನೆ ಬಿದ್ದಿದೆ.ಸುಂದರಿ ಪೂಜಾರ್ತಿ ಅವರ ಹಳೇ ಮನೆ ಪಕ್ಕದಲ್ಲೆ ಹೊಸ ಮನೆ ನಿರ್ಮಾಣ ಹಂತದಲ್ಲಿದ್ದು, ರಾತ್ರಿ ಅಲ್ಲಿ…

Continue Reading

ಕಾಶ್ಮೀರದಲ್ಲಿ ಬಸ್ ಓಡಿಸೋಕೆ ಅನುಮತಿ ಕೇಳಿದ ಮಂಗಳೂರಿಗ!

ಮಂಗಳೂರು: ಕಾಶ್ಮೀರಕ್ಕೆ ಸಂಬಂಧಿಸಿದ ಮಹತ್ವದ ವಿಧಿಯನ್ನ ಕೇಂದ್ರ ಸರ್ಕಾರ ರದ್ದುಗೊಳಿಸಿದ ಬೆನ್ನಲ್ಲೇ ದೇಶಾದ್ಯಂತ ಸಂಭ್ರಮ ಮುಗಿಲು ಮುಟ್ಟಿದ್ದು, ಹಲವರು ತಮ್ಮ ಟ್ವಿಟ್ಟರ್, ಫೇಸ್ ಬುಕ್ ಗಳಲ್ಲಿ ವಿಭಿನ್ನ ರೀತಿಯಲ್ಲಿ ಸಂಭ್ರಮ ಹಂಚಿಕೊಂಡಿದ್ದಾರೆ. ಈ…

Continue Reading

ಉರುಳಿಗೆ ಬಿದ್ದ ಚಿರತೆ ರಕ್ಷಣೆ

ಮೂಡುಬಿದಿರೆ: ಅಶ್ವತ್ಥಪುರ ಸಮೀಪ ಕಾಡುಹಂದಿಗೆ ಇಟ್ಟಿದ್ದ ಉರುಳಿಗೆ ಚಿರತೆಯೊಂದು ಸಿಕ್ಕಿಬಿದ್ದಿದೆ. ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಚಿರತೆಯನ್ನು ರಕ್ಷಿಸಿದ್ದಾರೆ.

Continue Reading