ಮತ್ತೆ ಮತ್ತೆ ಕುಸಿಯುತ್ತಿದೆ ಚಾರ್ಮಾಡಿ August 7, 2019 ಬೆಳ್ತಂಗಡಿ: ಚಾರ್ಮಾಡಿ ಘಾಟ್ ರಸ್ತೆಯ 3, 4, 7 ನೇ ತಿರುವಿನಲ್ಲಿ ಗುಡ್ಡ ಕುಸಿಯುತ್ತಿದ್ದು, ಮರಗಳು ಕೂಡಾ ಧರಾಶಾಯಿಯಾಗಿವೆ. ಮೂರನೇ ತಿರುವಿನಲ್ಲಿ ದೊಡ್ಡ ಬಂಡೆ ಕುಸಿಯುವ ಹಂತದಲ್ಲಿದ್ದು, ಸವಾರರು ಭೀತಿಗೊಳಗಾಗಿದ್ದಾರೆ. ನೀರು ಹರಿಯಲು ಜಿಸಿಬಿಯಿಂದ… Continue Reading
ಡಾ.ಹರ್ಷ ಮಂಗಳೂರು ಪೊಲೀಸ್ ಆಯುಕ್ತರಾಗಿ ನೇಮಕ August 6, 2019 ಮಂಗಳೂರು: ನಗರ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಮತ್ತೊಬ್ಬ ಅಧಿಕಾರಿ ಅಧಿಕಾರ ವಹಿಸಿಕೊಳ್ಳುವ ಮೊದಲೇ ಮತ್ತೆ ಬದಲಾವಣೆ ಮಾಡಲಾಗಿದೆ. ಕಳೆದ ಫೆಬ್ರವರಿಯಲ್ಲಿ ಗುಪ್ತಚರ ಇಲಾಖೆ ಡಿಜಿಪಿಯಾಗಿ ಆಗಮಿಸಿದ್ದ ಡಾ.ಸುಬ್ರಹ್ಮಣ್ಯೇಶ್ವರ ರಾವ್… Continue Reading
ಪುಷ್ಕರಿಣಿಯಲ್ಲಿ ಮುಳುಗಿ ಯುವಕ ಮೃತ್ಯು August 6, 2019 ಕುಂದಾಪುರ: ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಳದ ಪುಷ್ಕರಣಿಯಲ್ಲಿ ನಾಗರಪಂಚಮಿಯ ದಿನವಾದ ಸೋಮವಾರ ಈಜಲು ಹೋದ ಇಬ್ಬರು ಯುವಕರ ಪೈಕಿ ಕಾರ್ಕಡ ನಿವಾಸಿ ವಿನೋದ್ ಗಾಣಿಗ(28) ಎಂಬುವರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಇಬ್ಬರಿಗೂ ಈಜು… Continue Reading
ಮೊಬೈಲ್ ಚಾರ್ಜ್ ವೇಳೆ ವಿದ್ಯುತ್ ಪ್ರವಹಿಸಿ ಮೃತ್ಯು August 5, 2019 ಉಪ್ಪಿನಂಗಡಿ: 34ನೇ ನೆಕ್ಕಿಲಾಡಿ ಗ್ರಾಮದ ಕೊಳಕ್ಕೆ ಎಂಬಲ್ಲಿ ಸೋಮವಾರ ಸಾಯಂಕಾಲ ಮೊಬೈಲ್ ಚಾರ್ಚ್‌ಗೆ ಇಡುವ ಸಂದರ್ಭ ವಿದ್ಯುತ್ ಪ್ರವಹಿಸಿ ಕೊಳಕ್ಕೆ ನಿವಾಸಿ ಲಕ್ಷ್ಮಣ ಗೌಡ(50) ಎಂಬುವರು ಮೃತಪಟ್ಟಿದ್ದಾರೆ. ಮನೆಯಲ್ಲಿ ಮೊಬೈಲ್ ಚಾರ್ಜ್‌ಗೆ ಮಾಡಲು… Continue Reading
ಬೆಂಗಳೂರಿನಲ್ಲಿ ಬೋಳಂತೂರು ಯುವಕ ಮೃತ್ಯು August 5, 2019 ಬಂಟ್ವಾಳ: ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಬೋಳಂತೂರು ಗ್ರಾಮದ ಕಲ್ಪನೆ ನಿವಾಸಿ ಉಮರ್ ಫಾರೂಕ್(35) ಹೃದಯಾಘಾತದಿಂದ ಸೋಮವಾರ ಮಧ್ಯಾಹ್ನ ನಿಧನರಾದರು. ಹಲವಾರು ವರ್ಷಗಳಿಂದ ಬೆಂಗಳೂರಿನ ಶಿವಾಜಿನಗರದ ಕಮರ್ಶಿಯಲ್ ಸ್ಟ್ರೀಟ್‌ನಲ್ಲಿ ದುಡಿಯುತ್ತಿದ್ದರು. ಸೋಮವಾರ ಮಧ್ಯಾಹ್ನ 2.30ರ… Continue Reading
ಭಾರಿ ಮಳೆಗೆ ಮುಂಬೈ ರೈಲು ಸಂಚಾರ ಸ್ಥಗಿತ August 5, 2019 ಉಡುಪಿ : ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕೊಂಕಣರೈಲು ಮಾರ್ಗದ ಮೇಲೆ ಮಣ್ಣು ಜರಿದು ಬಿದ್ದಿದ್ದು ಹಲವು ರೈಲುಗಳನ್ನು ರದ್ದುಪಡಿಸಲಾಗಿದೆ. ಮುಂಬೈ ಪ್ರದೇಶದಲ್ಲಿ 24 ಗಂಟೆ ಕಾಲ ರೈಲು ಸಂಚಾರ ಸ್ಥಗಿತಗೊಳಿಸಲಾಗಿದೆ. ಮಂಗಳೂರು-ಕುರ್ಲಾ… Continue Reading
ಪುತ್ತೂರು ಸೇತುವೆಗೆ ಬಸ್ ಡಿಕ್ಕಿ August 5, 2019 ಪುತ್ತೂರು: ಮಾಣಿ- ಸಂಪಾಜೆ ರಾಷ್ಟ್ರೀಯ ಹೆದ್ದಾರಿಯ ಸಂಟ್ಯಾರ್ ಬಳಿ ಕೆಎಸ್ಸಾರ್ಟಿಸಿ ಬಸ್ ಸೇತುವೆ ತಡೆಗೋಡೆಗೆ ಡಿಕ್ಕಿಯಾಗಿದೆ. ಚಾಲಕನ ನಿಯಂತ್ರಣ ತಪ್ಪಿ ಘಟನೆ ನಡೆದಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. Continue Reading
ಪುರಾತನ ಕಾಲದ ಹಿತ್ತಾಳೆ ಸೇರು ಪತ್ತೆ August 5, 2019 ಪುತ್ತೂರು: ಮುಕ್ವೆ ಜುಮಾ ಮಸೀದಿಯ ಪರಿಸರದಲ್ಲಿ ಪುರಾತನ ಕಾಲದ ಎರಡು ವಸ್ತುಗಳು ಪತ್ತೆಯಾಗಿದ್ದು, ಇವುಗಳ ವಿವರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಸುಮಾರು 100 ವರ್ಷಗಳ ಇತಿಹಾಸ ಇರುವ ಈ ಮಸೀದಿ ಪ್ರಾರಂಭದಲ್ಲಿ… Continue Reading
ನೇತ್ರಾವತಿಗೆ ಹಾರಿದ ಯುವಕ ಮೀನುಗಾರರಿಂದ ರಕ್ಷಣೆ August 4, 2019 ಮಂಗಳೂರು: ಚಿಕ್ಕಮಗಳೂರಿನ ಕಡೂರು ನಿವಾಸಿ ಗಿರೀಶ್ ಎಂಬಾತ ಭಾನುವಾರ ಸಾಯಂಕಾಲ ತೊಕ್ಕೊಟ್ಟು ಸಮೀಪದ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸ್ಥಳೀಯ ಮೀನುಗಾರರು ಆತನನ್ನು ರಕ್ಷಿಸಿದ್ದಾರೆ. ಕೆಟಿಎಂ ಬೈಕ್ ನಲ್ಲಿ ಬಂದು ನದಿಗೆ ಹಾರಿದ್ದನ್ನು… Continue Reading
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಹಾರಿದ ಬಸ್ಸ್ August 4, 2019 ಮಂಗಳೂರು: ತಣ್ಣಿರುಬಾವಿ ಯಿಂದ ಸ್ಟೇಟ್ ಬ್ಯಾಂಕ್ ಕಡೆ ಹೋಗುತ್ತಿದ್ದ ಬಸ್ ಒವರ್ಟೆಕ್ ಮಾಡುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಹಾರಿದ ಘಟನೆ ಲಾಲ್ ಬಾಗ್ ನಲ್ಲಿ ನಡೆದಿದೆ. ಅದೃಷ್ಟವಶಾತ್ ಪ್ರಯಾಣಿಕರು ಸಣ್ಣ… Continue Reading
ನೇತ್ರಾವತಿ ನದಿಯ ನೀರಿನ ಮಟ್ಟ ಹೆಚ್ಚಳ ಸಾಧ್ಯತೆ August 4, 2019 ಬಂಟ್ವಾಳ: ನಿರಂತರ ಮಳೆ ಸುರಿಯುತ್ತಿರುವುದರಿಂದ ಈ ವ್ಯಾಪ್ತಿಯ ಹೊಳೆ, ತೊರೆಗಳೆಲ್ಲ ತುಂಬಿ ಹರಿಯುತ್ತಿವೆ. ಇದರಿಂದ ಕರಾವಳಿಯ ಜೀವನದಿ ನೇತ್ರಾವತಿ ಹರಿವಿನ ಮಟ್ಟ ಹೆಚ್ಚಳವಾಗುವ ಸಾಧ್ಯತೆಯಿದೆ. ಸಾಮಾನ್ಯವಾಗಿ ಕರಾವಳಿಗೆ ಮಾನ್ಸೂನ್ ಮಳೆ ಆರಂಭದ ೪-೫… Continue Reading