ಮಾ.7-8:ಮಂಗಳೂರಿನಲ್ಲಿ ಪತ್ರಕರ್ತರ ರಾಜ್ಯ ಸಮ್ಮೇಳನ -ಸಿದ್ಧತೆ ಪೂರ್ಣ March 5, 2020 ಮಂಗಳೂರು : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಕರ್ತರ 35ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಇದೇ ಮೊದಲ ಬಾರಿ ಮಂಗಳೂರಿನಲ್ಲಿ ಮಾ.7 ಮತ್ತು 8 ರಂದು ನಡೆಯಲಿದೆ. ಸಮ್ಮೇಳನದ ಸಿದ್ಧತೆ ಪೂರ್ಣಗೊಂಡಿದೆ… Continue Reading
ಯುವತಿಯೊಂದಿಗೆ ಪರಾರಿಯಾದ ಸ್ವಾಮೀಜಿ ಮಂಗಳೂರಿನಲ್ಲಿ ಪತ್ತೆ March 4, 2020 ಮಂಗಳೂರು : ಕೋಲಾರದ ಹೊಳಲಿ ಭೀಮಲಿಂಗೇಶ್ವರ ಸೇವಾಶ್ರಮದ ಪೀಠಾಧಿಪತಿ ದತ್ತಾತ್ರೇಯ ಅವಧೂತ ಸ್ವಾಮೀಜಿ (40) ಪಾದಪೂಜೆ ಮಾಡುತ್ತಿದ್ದ ಯುವತಿಯೊಂದಿಗೆ ನಾಪತ್ತೆಯಾಗಿದ್ದು, ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಕೋಲಾರ ತಾಲ್ಲೂಕು ಹೊಳಲಿ ಗ್ರಾಮದಿಂದ ಫೆ.27ರಂದು ಸ್ವಾಮೀಜಿ ಯುವತಿಯೊಂದಿಗೆ ನಾಪತ್ತೆಯಾಗಿದ್ದರು…. Continue Reading
ಕಡಬ: ನೆಕ್ಕಿಲಾಡಿ ಅಪಘಾತ ಪ್ರಕರಣ – ಚಾಲಕನಿಗೆ 15 ದಿನ ನ್ಯಾಯಾಂಗ ಬಂಧನ March 4, 2020 ಕಡಬ : ಕಡಬ ಸಮೀಪದ ಬೊಳ್ಳೂರು ಎಂಬಲ್ಲಿ ತಾಲೂಕು ಪಂಚಾಯಿತಿ ಸದಸ್ಯ ಫಝಲ್ ಕೋಡಿಂಬಾಳಗೆ ಸೇರಿದ ಅಕ್ರಮ ಮರಳು ಸಾಗಾಟ ಲಾರಿ ಹಾಗೂ ದ್ವಿಚಕ್ರ ವಾಹನ ಡಿಕ್ಕಿಯಾಗಿ ಕೂಲಿ ಕಾರ್ಮಿಕ ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ… Continue Reading
ಮಾರ್ಚ್ 6 ರಂದು ಬಹು ನಿರೀಕ್ಷಿತ ತುಳು ಸಿನಿಮಾ ‘ಇಂಗ್ಲೀಷ್’ ನ ಟೀಸರ್ ಬಿಡುಗಡೆ March 4, 2020 ಮಂಗಳೂರು : ಅಕ್ಮೆ ಮೂವೀಸ್ ಇಂಟರ್‌ನ್ಯಾಷನಲ್ ಲಾಂಛನದಲ್ಲಿ ತಯಾರಾಗಿರುವ ದುಬೈಯ ಖ್ಯಾತ ಉದ್ಯಮಿ, ಮಾರ್ಚ್ – 22, ಕನ್ನಡ ಚಲನಚಿತ್ರದ ನಿರ್ಮಾಪರಾದ ಹರೀಶ್ ಶೇರಿಗಾರ್ ಮತ್ತು ಶ್ರೀಮತಿ ಶರ್ಮಿಳಾ ಶೇರಿಗಾರ್ ನಿರ್ಮಿಸುತ್ತಿರುವ ಕೆ. ಸೂರಜ್… Continue Reading
ಪುತ್ತೂರು: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಯುವಕ ಠಾಣೆಯಿಂದ ಎಸ್ಕೇಪ್.! March 4, 2020 ಪುತ್ತೂರು : ಬಸ್ಸೊಂದರಲ್ಲಿ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಯುವಕನನ್ನು ಪ್ರಯಾಣಿಕರು ಹಾಗೂ ಸಿಬ್ಬಂದಿ ಪೊಲೀಸ್ ಠಾಣೆಗೆ ಒಪ್ಪಿಸಿದ್ದು, ವಿಚಾರಣೆ ಸಂದರ್ಭ ಆತ ಠಾಣೆಯಿಂದ ಎಸ್ಕೇಪ್ ಆಗಿದ್ದಾನೆ. ಮಂಗಳವಾರ ಸುಳ್ಯ ಕಡೆಯಿಂದ ಬರುತ್ತಿದ್ದ ಕೆಎಸ್ಆರ್… Continue Reading
ಮಂಗಳೂರು: ಬಾಂಬರ್ ಆದಿತ್ಯ ರಾವ್ ಮರಳಿ ಕಾರಾಗೃಹಕ್ಕೆ March 4, 2020 ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಪೋಟಕದ ಇರಿಸಿದ್ದ ಆರೋಪಿ ಆದಿತ್ಯ ರಾವ್ ಮಲೇರಿಯಾ ಜ್ವರದಿಂದ ಚೇತರಿಸಿಕೊಂಡ ಹಿನ್ನಲೆಯಲ್ಲಿ ಆತನನ್ನು ಆಸ್ಪತ್ರೆಯಿಂದ ಕಾರಾಗೃಹಕ್ಕೆ ಶಿಫ್ಟ್ ಮಾಡಲಾಗಿದೆ. ವಿಮಾನ ನಿಲ್ದಾಣದಲ್ಲಿ ಬಾಂಬ್ ಪ್ರಕರಣಕ್ಕೆ ಸಂಬಂಧಿಸಿ… Continue Reading
ಮಂಗಳೂರು: ಪ್ಲ್ಯಾಟ್ ನಲ್ಲಿ ಕಳ್ಳತನ – ಏಳು ಆರೋಪಿಗಳ ಬಂಧನ December 5, 2019 ಮಂಗಳೂರು : ನಗರದ ಬಲ್ಮಠದ ಸಮೀಪದ ಅಪಾರ್ಟ್‌ಮೆಂಟ್‌ನ 6ನೇ ಮಹಡಿಯ ಮನೆಗೆ ಪ್ಲ್ಯಾಟ್ ನ ಡಕ್ಟ್ ವೆಂಟಿಲೇಟರ್ ನ ಮೂಲಕ ಬಾತ್ ರೂಮ್ ಮುಖಾಂತರ ಒಳಗೆ ಪ್ರವೇಶಿಸಿ ಕಳ್ಳತನ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಏಳು… Continue Reading
ಹಾಸಿಗೆ ಗೋಡೌನ್ ನಲ್ಲಿ ಬೆಂಕಿ ಅವಘಢ ಲಕ್ಷಾಂತರ ರೂ ನಷ್ಟ October 19, 2019 ಮಂಗಳೂರು : ಉಳ್ಳಾಲ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ಕಲ್ಲಾಪು ಪಟ್ಲ ಏಮಬಲ್ಲಿರುವ ಹಾಸಿಗೆ ಗೋಡೌನ್ ಗೆ ಬೆಂಕಿ ತಗಲಿ ಲಕ್ಷಾಂತರ ರೂ. ನಷ್ಟ ಸಂಭವಿಸಿದ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ. ತೊಕ್ಕೊಟ್ಟು ಸಪ್ನ… Continue Reading
ಪಾಲ್ದನೆ ಸಂತ ತೆರೆಸಾ ಚರ್ಚಿನಲ್ಲಿ ಬಾಂಧವ್ಯ ದಿನಾಚರಣೆ October 18, 2019 ಮಂಗಳೂರಿನ ಕುಲಶೇಖರ ಸಮೀಪದ ಪಾಲ್ದನೆ ಸಂತ ತೆರೆಸಾ ಚರ್ಚಿನ ವಾರ್ಷಿಕೋತ್ಸವ ಅ.20 ರಂದು ನಡೆಯಲಿದೆ. ಆ ಪ್ರಯುಕ್ತ ಬಾಂಧವ್ಯ ದಿನ ಆಚರಿಸಲಾಯಿತು. ಕಾರ್ಯಕ್ರಮದ ನೇತೃತ್ವ ವನ್ನು ಪ್ರಾಧ್ಯಾಪಕ ಫಾ. ಮ್ಯಾಕ್ಸಿಂ ಡಿಸೋಜ ವಹಿಸಿದ್ದರು…. Continue Reading
ಮತ್ತೆ ಮಂಗಳೂರಿನಲ್ಲಿ ಆರಂಭಗೊಂಡ ಮಳೆ October 18, 2019 ಮಂಗಳೂರು: ಮಂಗಳೂರಿನಾದ್ಯಂತ ಶುಕ್ರವಾರ ಬೆಳಗ್ಗಿನಿಂದಲೇ ಧಾರಾಕಾರ ಮಳೆ ಆರಂಭವಾಗಿದೆ. ಗುರುವಾರ ಸಂಜೆ ವೇಳೆ ಏಕಾಏಕಿ ಸುರಿದ ಗುಡುಗು ಸಹಿತ ಮಳೆಯಿಂದಾಗಿ ಅಪಾರ ನಷ್ಟ ಸಂಭವಿಸಿತ್ತು. ಮಳೆಯ ಆರ್ಭಟದ ನಡುವೆ ರೈಲು ಹಳಿ ದಾಟುತ್ತಿದ್ದ… Continue Reading
ಸಿಡಿಲಾಘಾತಕ್ಕೆ ಮನೆ ಕುಸಿತ, ಇಬ್ಬರಿಗೆ ಗಾಯ ಶಾಸಕ ಖಾದರ್ ಭೇಟಿ, ಪರಿಹಾರದ ಭರವಸೆ October 18, 2019 ಉಳ್ಳಾಲ: ಗುರುವಾರ ಸಂಜೆ ಭಾರೀ ಸಿಡಿಲಿಗೆ ಉಳ್ಳಾಲದ ಚೆಂಬುಗುಡ್ಡೆ ಮನೆಯೊಂದು ಕುಸಿದು, ಇಬ್ಬರು ಗಾಯಗೊಂಡು ಏಳು ಮಂದಿ ಅಪಾಯದಿಂದ ಪಾರಾದ ಘಟನೆ ನಡೆದಿದೆ. ಸ್ಥಳಕ್ಕೆ ಶುಕ್ರವಾರ ಶಾಸಕ ಯು.ಟಿ.ಖಾದರ್ ಭೇಟಿ ನೀಡಿ ಪರಿಹಾರದ… Continue Reading
ತುಳು ಅಕಾಡೆಮಿ ಅಧ್ಯಕ್ಷ ರಾಗಿ ದಯಾನಂದ ಕತ್ತಲ್ ಸಾರ್ ಅಧಿಕಾರ ಸ್ವೀಕಾರ October 18, 2019 ಮಂಗಳೂರು: ತುಳು ಭಾಷೆ ರಾಜ್ಯದ ಅಧಿಕೃತ ಭಾಷೆಯಾಗಬೇಕು. ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸುವ ಜವಾಬ್ದಾರಿ ನನ್ನ ಮೇಲಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ನೂತನ ಅಧ್ಯಕ್ಷ ದಯಾನಂದ ಕತ್ತಲ್ ಸಾರ್ ತಿಳಿಸಿದ್ದಾರೆ.ನಗರದ… Continue Reading