Breaking News

ಕೊರೋನಾ ವೈರಸ್ ಎಫೆಕ್ಟ್: ಭಾರತ-ಶ್ರೀಲಂಕಾ ಕ್ರಿಕೆಟ್ ಸರಣಿ ರದ್ದು

ಮುಂಬೈ: ಮಾರಕ ಕೊರೋನಾ ವೈರಸ್ ಸಾಂಕ್ರಾಮಿಕದಿಂದಾಗಿ ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಭಾರತ-ಶ್ರೀಲಂಕಾ ತಂಡಗಳ ನಡುವಿನ ಕ್ರಿಕೆಟ್ ಸರಣಿ ರದ್ದಾಗಿದೆ. ಈ ಬಗ್ಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಕೊರೋನಾ ಸಾಂಕ್ರಾಮಿಕದಿಂದಾಗಿ…

Continue Reading

ಇದೇ ವರ್ಷ ಐಪಿಎಲ್? ಖಾಲಿ ಕ್ರೀಡಾಂಗಣದಲ್ಲೇ ಟೂರ್ನಿ ಆಯೋಜಿಸಲು ಸಿದ್ಧ ಎಂದ ಗಂಗೂಲಿ!

ಮುಂಬೈ: ಕೊರೋನಾ ಲಾಕ್ ಡೌನ್ ಸಡಿಲಿಕೆ ಬಳಿಕ ಒಂದೊಂದೆ ಉದ್ಯಮಗಳು ಕಾರ್ಯನಿರ್ವಹಿಸುತ್ತಿವೆ. ಜನಜೀವನ ಸಹ ಎಂದಿನಂತೆ ಸಹಜ ಸ್ಥಿತಿಗೆ ಮರಳುತ್ತಿರುವುದರಿಂದ ಇದೇ ವರ್ಷ ಐಪಿಎಲ್ ಆಯೋಜನೆ ಮಾಡಿ ತೀರುತ್ತೇವೆಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)…

Continue Reading

ಜನಾಂಗೀಯ ನಿಂದನೆ: ಡರೇನ್ ಸಾಮಿ ಆರೋಪಕ್ಕೆ ಪುಷ್ಠಿ ನೀಡಿದ ಇಶಾಂತ್ ಶರ್ಮಾ ಪೋಸ್ಟ್!

ನವದೆಹಲಿ: ವೆಸ್ಟ್ ಇಂಡೀಸ್ ಕ್ರಿಕೆಟಿಗರ ಇಂಡಿಯನ್‌ ಪ್ರೀಮಿಯರ್ ಲೀಗ್ (IPL) ಜನಾಂಗೀಯ ನಿಂದನೆ ಆರೋಪಕ್ಕೆ ಪುಷ್ಠಿ ದೊರೆತಿದ್ದು, ಭಾರತ ತಂಡದ ಕ್ರಿಕೆಟಿಗ ಇಶಾಂತ್ ಶರ್ಮಾರ ಇನ್ ಸ್ಟಾಗ್ರಾಮ್ ಪೋಸ್ಟ್ ಇದೀಗ ಭಾರಿ ವೈರಲ್ ಆಗುತ್ತಿದೆ….

Continue Reading

ಜಾತಿ ನಿಂದನೆ ಆರೋಪ: ವಿಷಾದ ವ್ಯಕ್ತಪಡಿಸಿದ ಯುವರಾಜ್ ಸಿಂಗ್

ನವದೆಹಲಿ: ಟೀಮ್‌ ಇಂಡಿಯಾದ ಸ್ಟಾರ್‌ ಸ್ಪಿನ್ನರ್‌ ಯುಜ್ವೇಂದ್ರ ಚಹಲ್‌ ಮತ್ತು ಕುಲ್ದೀಪ್‌ ಯಾದವ್‌ ವಿರುದ್ಧ ಬಳಕೆ ಮಾಡಿರುವ ಪದದಿಂದಾಗಿ ವಿವಾದವನ್ನು ಮೈ ಮೇಲೆ ಎಳೆದುಕೊಂಡಿದ್ದ ಮಾಜಿ ಆಲ್‌ರೌಂಡರ್‌ ಯುವರಾಜ್‌ ಸಿಂಗ್‌ ಇದೀಗ ವಿಷಾದ…

Continue Reading

ಜಾತಿ ನಿಂದನೆ ಆರೋಪ: ಯುವರಾಜ್‌ ಸಿಂಗ್‌ ವಿರುದ್ಧ ಕೇಸ್ ದಾಖಲು

ನವದೆಹಲಿ: ಟೀಮ್‌ ಇಂಡಿಯಾದ ಸ್ಟಾರ್‌ ಸ್ಪಿನ್ನರ್‌ ಯುಜ್ವೇಂದ್ರ ಚಹಲ್‌ ಮತ್ತು ಕುಲ್ದೀಪ್‌ ಯಾದವ್‌ ವಿರುದ್ಧ ಬಳಕೆ ಮಾಡಿರುವ ಪದದಿಂದಾಗಿ ಮಾಜಿ ಆಲ್‌ರೌಂಡರ್‌ ಯುವರಾಜ್‌ ಸಿಂಗ್‌ ಇದೀಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇತ್ತೀಚೆಗೆ ಟೀಮ್‌ ಇಂಡಿಯಾ…

Continue Reading

ವಲಸೆ ಕಾರ್ಮಿಕರಿಗೆ ಆಹಾರ ವಿತರಿಸಿ ಮಾನವೀಯತೆ ಮೆರೆದ ಟೀಂ ಇಂಡಿಯಾ ಆಟಗಾರ ಶಮಿ

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗದ ಮಧ್ಯೆ ಸಂಕಷ್ತಕ್ಕೀಡಾದ ವಲಸೆ ಕಾರ್ಮಿಕರ ನೆರವಿಗೆ ನಾನಾ ಸೆಲೆಬ್ರೆಟಿಗಳು ಮುಂದಾಗುತ್ತಿರುವುದು ಗೊತ್ತೇ ಇದೆ. ಇದೀಗ ಟೀಂ ಇಂಡಿಯಾ ಆಟಗಾರ ಮೊಹಮ್ಮದ್ ಶಮಿ ಸಹ ಇಂತಹಾ ವಲಸೆ ಕಾರ್ಮಿಕರಿಗೆ,…

Continue Reading

ಮದುವೆಗೂ ಮುನ್ನವೇ ತಂದೆ ಆಗ್ತಿದ್ದಾರೆ ಹಾರ್ದಿಕ್ ಪಾಂಡ್ಯ!

ನವದೆಹಲಿ: ಗಾಯದ ಸಮಸ್ಯೆ ಕಾರಣ ಟೀಂ ಇಂಡಿಯಾದಿಂದ ಹಲವು ತಿಂಗಳು ಕಾಲ ದೂರ ಉಳಿದಿರುವ ಸ್ಟಾರ್‌ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ವಿರಾಮದ ದಿನಗಳಲ್ಲಿ ಸಾಲು ಸಾಲು ಸಿಹಿ ಸುದ್ದಿಗಳನ್ನೇ ನೀಡಿದ್ದಾರೆ. ಕಳೆದ ಜನವರಿಯಲ್ಲಿ ಬಾಲಿವುಡ್‌…

Continue Reading

ಖೇಲ್ ರತ್ನ ಪ್ರಶಸ್ತಿಗೆ ಹಿಟ್ ಮ್ಯಾನ್ ರೋಹಿತ್ ಶರ್ಮಾ ಹೆಸರು ಶಿಫಾರಸು!

ಮುಂಬೈ: ಟೀಂ ಇಂಡಿಯಾದ ಏಕದಿನ ತಂಡದ ಉಪ ನಾಯಕ, ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರನ್ನು ಪ್ರತಿಷ್ಠಿತ ಖೇಲ್ ರತ್ನ ಪ್ರಶಸ್ತಿ 2020ಕ್ಕೆ ಶಿಫಾರಸು ಮಾಡಲಾಗಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಶನಿವಾರ…

Continue Reading

ಶ್ರೀಮಂತ ಚುಟುಕು ಕ್ರಿಕೆಟ್ ಟೂರ್ನಿ ಐಪಿಎಲ್ ನಡೆಯದಿದ್ದರೆ ಬಿಸಿಸಿಐಗೆ 4000 ಕೋಟಿ ನಷ್ಟ..!

ನವದೆಹಲಿ : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಈ ವರ್ಷ ಆಯೋಜಿಸದಿದ್ದರೆ, ಬಿಸಿಸಿಐಗೆ 4000 ಕೋಟಿ ರೂಪಾಯಿಗಳ ಭಾರಿ ನಷ್ಟವಾಗಲಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಖಜಾಂಚಿ ಅರುಣ್ ಧುಮಾಲ್ ಹೇಳಿದ್ದಾರೆ. ಕೋವಿಡ್ -19…

Continue Reading

ಭಾರತದೊಂದಿಗೆ ಮ್ಯಾಚ್ ಫಿಕ್ಸಿಂಗ್ ಮಾಫಿಯಾ ನಂಟು: ಪಾಕ್ ಮಾಜಿ ಕ್ರಿಕೆಟಿಗ ಅಕಿಬ್ ಜಾವೆದ್

ಲಾಹೋರ್ : ಭಾರತದೊಂದಿಗೆ ಮ್ಯಾಚ್ ಫಿಕ್ಸಿಂಗ್ ಮಾಫಿಯಾ ನಂಟಿದೆ ಎಂದು ಪಾಕಿಸ್ತಾನದ ಮಾಜಿ ವೇಗಿ ಅಕಿಬ್ ಜಾವೆದ್ ಆರೋಪಿಸಿದ್ದಾರೆ. ಪಾಕಿಸ್ತಾನ ಮೂಲದ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಜಾವೆದ್, ಐಪಿಎಲ್ ಟೂರ್ನಿಯಲ್ಲಿ ಹಿಂದೆಯೇ ಮ್ಯಾಚ್ ಫಿಕ್ಸಿಂಗ್…

Continue Reading

ಐಪಿಎಲ್ ಮಿಸ್ ಮಾಡಿಕೊಳ್ಳುತ್ತಿದ್ದೇನೆ: ವಿರಾಟ್

ನವದೆಹಲಿ : ಐಪಿಎಲ್ ಮತ್ತು ಟೂರ್ನಿಯ ಸಂಭ್ರಮವನ್ನು ತಪ್ಪಿಸಿಕೊಂಡಿದ್ದೇವೆ ಎಂದು ಭಾರತ ಮತ್ತು ಐಪಿಎಲ್‌ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ಕೊರೊನಾ ವೈರಸ್‌ನಿಂದಾಗಿ ರಾಷ್ಟ್ರವ್ಯಾಪಿ ಲಾಕ್‌ಡೌನ್ ಜಾರಿಯಿದ್ದು, ಇದು…

Continue Reading

ಕೊಹ್ಲಿಯನ್ನು ಶ್ರೇಷ್ಠ ಎನ್ನುವವರು ಮೊದಲು ಬಾಬರ್‌ ಬ್ಯಾಟ್‌ ಗಮನಿಸಿ: ಟಾಮ್ ಮೂಡಿ

ಲಾಹೋರ್ ‌: ಭಾರತದ ವಿರಾಟ್ ಕೊಹ್ಲಿ ಅವರನ್ನೇ ಶ್ರೇಷ್ಠ ಬ್ಯಾಟ್ಸ್ ಮನ್ ಎನ್ನುವವರು ಮೊದಲು ಪಾಕಿಸ್ತಾನದ ಯುವ ಪ್ರತಿಭೆ ಬಾಬರ್ ಅಜಮ್ ಬ್ಯಾಟಿಂಗ್ ನೋಡಿ ಎಂದು ಆಸ್ಟ್ರೇಲಿಯಾದ ಮಾಜಿ ಆಲ್‌ರೌಂಡರ್‌ ಟಾಮ್‌ ಮೂಡಿ ಹೇಳಿದ್ದಾರೆ….

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×