ಮದುವೆಗೂ ಮುನ್ನವೇ ತಂದೆ ಆಗ್ತಿದ್ದಾರೆ ಹಾರ್ದಿಕ್ ಪಾಂಡ್ಯ! May 31, 2020 ನವದೆಹಲಿ: ಗಾಯದ ಸಮಸ್ಯೆ ಕಾರಣ ಟೀಂ ಇಂಡಿಯಾದಿಂದ ಹಲವು ತಿಂಗಳು ಕಾಲ ದೂರ ಉಳಿದಿರುವ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ವಿರಾಮದ ದಿನಗಳಲ್ಲಿ ಸಾಲು ಸಾಲು ಸಿಹಿ ಸುದ್ದಿಗಳನ್ನೇ ನೀಡಿದ್ದಾರೆ. ಕಳೆದ ಜನವರಿಯಲ್ಲಿ ಬಾಲಿವುಡ್… Continue Reading
ಖೇಲ್ ರತ್ನ ಪ್ರಶಸ್ತಿಗೆ ಹಿಟ್ ಮ್ಯಾನ್ ರೋಹಿತ್ ಶರ್ಮಾ ಹೆಸರು ಶಿಫಾರಸು! May 31, 2020 ಮುಂಬೈ: ಟೀಂ ಇಂಡಿಯಾದ ಏಕದಿನ ತಂಡದ ಉಪ ನಾಯಕ, ಆರಂಭಿಕ ಆಟಗಾರ ರೋಹಿತ್ ಶರ್ಮಾ ಅವರನ್ನು ಪ್ರತಿಷ್ಠಿತ ಖೇಲ್ ರತ್ನ ಪ್ರಶಸ್ತಿ 2020ಕ್ಕೆ ಶಿಫಾರಸು ಮಾಡಲಾಗಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಶನಿವಾರ… Continue Reading
ಶ್ರೀಮಂತ ಚುಟುಕು ಕ್ರಿಕೆಟ್ ಟೂರ್ನಿ ಐಪಿಎಲ್ ನಡೆಯದಿದ್ದರೆ ಬಿಸಿಸಿಐಗೆ 4000 ಕೋಟಿ ನಷ್ಟ..! May 14, 2020 ನವದೆಹಲಿ : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಈ ವರ್ಷ ಆಯೋಜಿಸದಿದ್ದರೆ, ಬಿಸಿಸಿಐಗೆ 4000 ಕೋಟಿ ರೂಪಾಯಿಗಳ ಭಾರಿ ನಷ್ಟವಾಗಲಿದೆ ಎಂದು ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಖಜಾಂಚಿ ಅರುಣ್ ಧುಮಾಲ್ ಹೇಳಿದ್ದಾರೆ. ಕೋವಿಡ್ -19… Continue Reading
ಭಾರತದೊಂದಿಗೆ ಮ್ಯಾಚ್ ಫಿಕ್ಸಿಂಗ್ ಮಾಫಿಯಾ ನಂಟು: ಪಾಕ್ ಮಾಜಿ ಕ್ರಿಕೆಟಿಗ ಅಕಿಬ್ ಜಾವೆದ್ May 7, 2020 ಲಾಹೋರ್ : ಭಾರತದೊಂದಿಗೆ ಮ್ಯಾಚ್ ಫಿಕ್ಸಿಂಗ್ ಮಾಫಿಯಾ ನಂಟಿದೆ ಎಂದು ಪಾಕಿಸ್ತಾನದ ಮಾಜಿ ವೇಗಿ ಅಕಿಬ್ ಜಾವೆದ್ ಆರೋಪಿಸಿದ್ದಾರೆ. ಪಾಕಿಸ್ತಾನ ಮೂಲದ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಜಾವೆದ್, ಐಪಿಎಲ್ ಟೂರ್ನಿಯಲ್ಲಿ ಹಿಂದೆಯೇ ಮ್ಯಾಚ್ ಫಿಕ್ಸಿಂಗ್… Continue Reading
ಐಪಿಎಲ್ ಮಿಸ್ ಮಾಡಿಕೊಳ್ಳುತ್ತಿದ್ದೇನೆ: ವಿರಾಟ್ May 6, 2020 ನವದೆಹಲಿ : ಐಪಿಎಲ್ ಮತ್ತು ಟೂರ್ನಿಯ ಸಂಭ್ರಮವನ್ನು ತಪ್ಪಿಸಿಕೊಂಡಿದ್ದೇವೆ ಎಂದು ಭಾರತ ಮತ್ತು ಐಪಿಎಲ್‌ನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ. ಕೊರೊನಾ ವೈರಸ್‌ನಿಂದಾಗಿ ರಾಷ್ಟ್ರವ್ಯಾಪಿ ಲಾಕ್‌ಡೌನ್ ಜಾರಿಯಿದ್ದು, ಇದು… Continue Reading
ಕೊಹ್ಲಿಯನ್ನು ಶ್ರೇಷ್ಠ ಎನ್ನುವವರು ಮೊದಲು ಬಾಬರ್ ಬ್ಯಾಟ್ ಗಮನಿಸಿ: ಟಾಮ್ ಮೂಡಿ May 6, 2020 ಲಾಹೋರ್ : ಭಾರತದ ವಿರಾಟ್ ಕೊಹ್ಲಿ ಅವರನ್ನೇ ಶ್ರೇಷ್ಠ ಬ್ಯಾಟ್ಸ್ ಮನ್ ಎನ್ನುವವರು ಮೊದಲು ಪಾಕಿಸ್ತಾನದ ಯುವ ಪ್ರತಿಭೆ ಬಾಬರ್ ಅಜಮ್ ಬ್ಯಾಟಿಂಗ್ ನೋಡಿ ಎಂದು ಆಸ್ಟ್ರೇಲಿಯಾದ ಮಾಜಿ ಆಲ್‌ರೌಂಡರ್ ಟಾಮ್ ಮೂಡಿ ಹೇಳಿದ್ದಾರೆ…. Continue Reading
ಬಿಸಿಸಿಐಗೂ ತಟ್ಟಿದ ಕೊರೋನಾ ಬಿಸಿ:ಅಂಪೈರ್ ಮತ್ತು ಅಧಿಕಾರಿಗಳಿಗೆ ಜನವರಿಯಿಂದ ವೇತನ ಪಾವತಿಯಾಗಿಲ್ಲ! May 6, 2020 ಚೆನ್ನೈ: ಕೊರೋನಾ ಸೋಂಕಿನ ಆರ್ಥಿಕ ಹೊಡೆತ ದೇಶದ ಶ್ರೀಮಂತ ಕ್ರಿಕೆಟ್ ಸಂಸ್ಥೆ ಬಿಸಿಸಿಐಗೂ ತಟ್ಟಿದೆ. ಇದರ ಬಹುತೇಕ ಅಂಪೈರ್ ಗಳು ಮತ್ತು ಪಂದ್ಯಗಳ ಅಧಿಕಾರಿಗಳಿಗೆ ಜನವರಿ, ಫೆಬ್ರವರಿ ಮತ್ತು ಮಾರ್ಚ್ 3 ತಿಂಗಳ ವೇತನ… Continue Reading
ಕ್ರಿಕೆಟ್ ನಿಂದ ನಿವೃತ್ತಿ ಹೊಂದುವವರೆಗೂ ಕೆಕೆಆರ್ ಪರ ಆಡಲು ಬಯಸುತ್ತೇನೆ: ಆಂಡ್ರೆ ರಸ್ಸೆಲ್ May 4, 2020 ಕೋಲ್ಕತಾ: ಕೋಲ್ಕತಾ ನೈಟ್ ರೈಡರ್ಸ್(ಕೆಕೆಆರ್) ಸ್ಫೋಟಕ ಆಟಗಾರ ಕೆರಿಬಿಯನ್ ಆಲ್ ರೌಂಡರ್ ಆಂಡ್ರೆ ರಸ್ಸೆಲ್ ಅವರು ಕ್ರಿಕೆಟ್ ನಿಂದ ನಿವೃತ್ತಿ ಹೊಂದುವವರೆಗೆ ಕೆಕೆಆರ್ ಪರ ಆಡುವ ಇಂಗಿತ ವ್ಯಕ್ತಪಡಿಸಿದ್ದಾರೆ. ಐಪಿಎಲ್ 13ನೇ ಆವೃತ್ತಿ… Continue Reading
“ಭಾರತವನ್ನು ತವರಿನಲ್ಲಿ ಸೋಲಿಸುವ ಕನಸು”:ಸ್ಮಿತ್ April 10, 2020 ಸಿಡ್ನಿ : ಆಸ್ಟ್ರೇಲಿಯಾ ತಂಡವು ವಿಶ್ವದ ನಂಬರ್ ಒನ್ ತಂಡವಾದ ಭಾರತವನ್ನು ತವರಿನಲ್ಲಿ ನಡೆಯುವ ಟೆಸ್ಟ್ ಸರಣಿಯನ್ನು ಗೆಲ್ಲುವ ಕನಸು ಹೊಂದಿದೆ ಎಂದು ಆಸ್ಟ್ರೇಲಿಯಾದ ಮಾಜಿ ನಾಯಕ ಮತ್ತು ಸ್ಟಾರ್ ಬ್ಯಾಟ್ಸ್‌ಮನ್ ಸ್ಟೀವನ್… Continue Reading
ಕೊರೊನಾ ಹೋರಾಟಕ್ಕೆ ರೋಹಿತ್ 80 ಲಕ್ಷ ರೂ. ನೆರವು March 31, 2020 ಮುಂಬೈ: ಕೊರೊನಾ ವೈರಸ್ ಸೋಂಕು ವಿರುದ್ಧದ ಹೋರಾಟವನ್ನು ಬೆಂಬಲಿಸಿರುವ ಟೀಮ್ ಇಂಡಿಯಾ ಆಟಗಾರ ರೋಹಿತ್ ಶರ್ಮ, ಮಂಗಳವಾರ 80 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಪಿಎಂ-ಕೇರ್ಸ್ ನಿಧಿಗೆ 45 ಲಕ್ಷ ರೂ., ಮಹಾರಾಷ್ಟ್ರ… Continue Reading
ಖಾಲಿ ಕ್ರೀಡಾಂಗಣದಲ್ಲಿ ಆಡುವುದು ವಿಚಿತ್ರ ಅನುಭವ: ಫರ್ಗ್ಯೂಸನ್ March 16, 2020 ಸಿಡ್ನಿ : ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ತಂಡಗಳು ಸಿಡ್ನಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಪ್ರೇಕ್ಷರಿಲ್ಲದೆ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲನೇ ಏಕದಿನ ಪಂದ್ಯವನ್ನು ಪೂರ್ಣಗೊಳಿದ್ದವು. ಆದರೆ,… Continue Reading
ಧರ್ಮಶಾಲಾದಲ್ಲಿ ನಾಳೆ ಭಾರತ-ದ.ಆಫ್ರಿಕಾ ಮೊದಲ ಏಕದಿನ ಕದನ March 11, 2020 ಧರ್ಮಶಾಲಾ :ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಹಣಾಹಣಿ ಗುಡ್ಡಗಳ ನಾಡು ಧರ್ಮಶಾಲಾದಲ್ಲಿ ನಡೆಯಲಿದೆ.ಕೋವಿಡ್-19 ಆತಂಕದಿಂದ ಭಾರತ ಸೇರಿದಂತೆ ವಿಶ್ವಾದ್ಯಂತ ಬಹುತೇಕ ಕ್ರೀಡಾ ಟೂರ್ನಿಗಳನ್ನು ಮುಂದೂಡಲಾಗಿದೆ… Continue Reading