Breaking News

ಕುಶಾಲನಗರ ಸಂಪತ್ ಕೊಲೆ ಕೇಸ್‌ – ಮೂವರು ಅರೆಸ್ಟ್‌

ಮಡಿಕೇರಿ: ಮೇ 10ರಂದು ನಾಪತ್ತೆಯಾಗಿದ್ದ ಕೊಡಗಿನ ಸೋಮವಾರಪೇಟೆಯ ನಿವಾಸಿ ಸಂಪತ್‌ ನಾಯರ್‌ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಕುಶಾಲನಗರ ಪೊಲೀಸರು ಬಂಧಿಸಿದ್ದಾರೆ. ಸೋಮವಾರಪೇಟೆ ತಾಲೂಕಿನ ಹಾನಗಲ್‌ ಗ್ರಾಮದ ಬಿ.ಎಂ ಕಿರಣ್ (44), ಆತನ…

Continue Reading

ಪಂಜಾಬಿನಲ್ಲಿ ನಿಗೂಢವಾಗಿ ಸಾವನ್ನಪ್ಪಿದ ಧರ್ಮಸ್ಥಳದ ಯುವತಿಯ ಪ್ರಕರಣಕ್ಕೆ ಟ್ವಿಸ್ಟ್ : ಪ್ರೇಮ ವೈಫಲ್ಯಕ್ಕೆ ಆತ್ಮಹತ್ಯೆ!

ಬೆಳ್ತಂಗಡಿ: ಮೇ 17 ರಂದು ಪಂಜಾಬ್ ನಲ್ಲಿ ಧರ್ಮಸ್ಥಳದ ಗ್ರಾಮದ ಬೊಳಿಯಾರ್ ಸುರೇಂದ್ರ ಮತ್ತು ಸಿಂಧೂದೇವಿ ದಂಪತಿ ಪುತ್ರಿ, ಏರೋಸ್ಪೇಸ್ ಉದ್ಯೋಗಿ ಆಕಾಂಕ್ಷ (22) ನಿಗೂಢವಾಗಿ ಸಾವನ್ನಪ್ಪಿದ್ದು ಇದೀಗ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ….

Continue Reading

ಬಾಗಲಕೋಟೆ: ತಾಳಿ ಕಟ್ಟಿದ 15 ನಿಮಿಷದಲ್ಲೇ ಮದುಮಗ ನಿಧನ

ಬಾಗಲಕೋಟೆ: ಜಿಲ್ಲೆಯ ಜಮಖಂಡಿಯಲ್ಲಿ ಹೃದಯ ವಿದ್ರಾವಕ ಘಟನೆ ನಡೆದು ಹೋಗಿದೆ. ವಧುವಿಗೆ ವರ ತಾಳಿ ಕಟ್ಟಿದ ಕೇವಲ 15 ನಿಮಿಷಗಳಲ್ಲೇ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಪ್ರವೀಣ ಕುರಣಿ (25) ಮೃತ ವರ. ಪ್ರವೀಣ ಕುರಣಿ…

Continue Reading

ಅವಧಿಗೂ ಮುನ್ನ ಬಂಗಾಳ ಕೊಲ್ಲಿ ಪ್ರವೇಶಿಸಿದ ಮುಂಗಾರು

ನವದೆಹಲಿ: ಅವಧಿಗೂ ಮುನ್ನವೇ ಈ ವರ್ಷದ ಮುಂಗಾರು ಮಾರುತಗಳು ಬಂಗಾಳ ಕೊಲ್ಲಿಯ ದಕ್ಷಿಣ ಭಾಗ, ದಕ್ಷಿಣ ಅಂಡಮಾನ್ ಸಮುದ್ರ ಮತ್ತು ನಿಕೋಬಾರ್ ದ್ವೀಪ ಸಮೂಹವನ್ನು ಪ್ರವೇಶಿಸಿವೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ)…

Continue Reading

ಮೇ 17 ರಿಂದ ಮತ್ತೆ ಐಪಿಎಲ್‌ ಆರಂಭ

ಮುಂಬೈ: ಒಂದು ವಾರ ಮುಂದೂಡಿಕೆಯಾಗಿದ್ದ ಐಪಿಎಲ್‌ ಪಂದ್ಯಗಳು ಮೇ 17 ರಿಂದ ಮತ್ತೆ ಆರಂಭವಾಗಲಿದೆ. ಮೇ 29ಕ್ಕೆ ಮೊದಲ ಕ್ವಾಲಿಫೈಯರ್‌ ಪಂದ್ಯ ನಡೆದರೆ ಮೇ 30 ಎಲಿಮಿನೇಟರ್‌ ಪಂದ್ಯ ನಡೆಯಲಿದೆ. ಜೂನ್‌ 1…

Continue Reading

ಟೆಸ್ಟ್‌ ಕ್ರಿಕೆಟ್‌ಗೆ ಕಿಂಗ್‌ ಕೊಹ್ಲಿ ಗುಡ್‌ಬೈ

ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ. ಈಗಾಗಲೇ T20 ಕ್ರಿಕೆಟ್​ಗೆ ಕೊಹ್ಲಿ ಗುಡ್‌ ಬೈ ಹೇಳಿದ್ದು, ಸದ್ಯ ಅಂತಾರಾಷ್ಟ್ರೀಯ ಏಕದಿನ ಪಂದ್ಯಾವಳಿ ಮಾತ್ರ ಆಡಲಿದ್ದಾರೆ. ವಿರಾಟ್ ಕೊಹ್ಲಿ ಅವರು 2011ರಲ್ಲಿ…

Continue Reading

ಕಾಮಿಡಿ ಕಿಲಾಡಿ-3 ವಿನ್ನರ್ ರಾಕೇಶ್‌ ಪೂಜಾರಿ ನಿಧನ

ʻಕಾಮಿಡಿ ಕಿಲಾಡಿʼ ಸೀಸನ್‌ 3 ವಿನ್ನರ್‌, ಕನ್ನಡದ ಕಿರುತೆರೆಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದ ಜನಪ್ರಿಯ ಹಾಸ್ಯ ಕಲಾವಿದ ರಾಕೇಶ್ ಪೂಜಾರಿ ನಿಧನರಾಗಿದ್ದಾರೆ. ಉಡುಪಿ ಮೂಲದ ಜನಪ್ರಿಯ ಕಲಾವಿದ, ಕಿರುತೆರೆ, ಸಿನಿಮಾ ಲಭ್ಯ…

Continue Reading

ಭಾರತ-ಪಾಕ್‌ ಸಮರ – IPL 2025 ಟೂರ್ನಿ ರದ್ದು!

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವೆ ಪ್ರತೀಕಾರ ಸಮರ ನಡೆಯುತ್ತಿದ್ದು, ಯುದ್ಧದ ಭೀತಿ ಹೆಚ್ಚಾಗಿದೆ. ಹೀಗಾಗಿ ಪ್ಲೇ ಆಫ್ಸ್‌ ಸೇರಿ ಇನ್ನೂ 16 ಪಂದ್ಯಗಳು ಬಾಕಿ ಇರುವಾಗಲೇ ಬಿಸಿಸಿಐ 2025ರ ಐಪಿಎಲ್‌ ಟೂರ್ನಿಯನ್ನು…

Continue Reading

ಕ್ರೈಸ್ತರ ನೂತನ ವಿಶ್ವ ಗುರುವಾಗಿ ಕಾರ್ಡಿನಲ್ ರಾಬರ್ಟ್ ಫ್ರಾನ್ಸಿಸ್

ಕ್ರೈಸ್ತರ ನೂತನ ವಿಶ್ವ ಗುರುವಾಗಿ ಕಾರ್ಡಿನಲ್ ರಾಬರ್ಟ್ ಫ್ರಾನ್ಸಿಸ್ ಅವರನ್ನು ಆಯ್ಕೆ ಮಾಡಲಾಗಿದೆ. ವಾಟಿಕನ್ ಸಿಟಿಯಲ್ಲಿರುವ ಸಿಸ್ಟೀನ್ ಚಾಪೆಲ್ ಚಿಮಣಿಯಿಂದ ಶ್ವೇತ ವರ್ಣದ ಹೊಗೆ ಹೊರಹೊಮ್ಮುತ್ತಿದ್ದಂತೆ ಸೇಂಟ್ ಪೀಟರ್ಸ್ ಚೌಕದಲ್ಲಿ ಸೇರಿದ್ದ ಸಾವಿರಾರು…

Continue Reading

ಪಾಕ್‌ ಉಗ್ರರ 9 ನೆಲೆಗಳ ಮೇಲೆ ಏರ್‌ಸ್ಟ್ರೈಕ್‌

ನವದೆಹಲಿ: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನದಲ್ಲಿರುವ ಉಗ್ರರ ಅಡಗುತಾಣಗಳ ಮೇಲೆ ಬಾಂಬ್‌ ದಾಳಿ ಮಾಡಿದೆ. ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಭಾರತ ತಡರಾತ್ರಿ 1:44ಕ್ಕೆ ದಾಳಿ ನಡೆಸಿದೆ….

Continue Reading

ಅಕ್ರಮ ಗಣಿಗಾರಿಕೆ ಕೇಸ್- ಜನಾರ್ದನ ರೆಡ್ಡಿಗೆ 7 ವರ್ಷ ಜೈಲು

ನವದೆಹಲಿ: ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜನಾರ್ದನ ರೆಡ್ಡಿ ದೋಷಿ ಎಂದು ಸಿಬಿಐ ಕೋರ್ಟ್‌ ತೀರ್ಪು ನೀಡಿದೆ. ಗಾಲಿ ಜನಾರ್ದನ ರೆಡ್ಡಿ ಜೊತೆಗೆ ಶ್ರೀನಿವಾಸ್‌ ರೆಡ್ಡಿ ಮತ್ತು…

Continue Reading

ನಾಳೆ ರಾಜ್ಯದ 2 ಕಡೆ ನಡೆಯಲಿದೆ ಯುದ್ಧದ ಡ್ರಿಲ್‌!

ಬೆಂಗಳೂರು: ನಾಳೆ(ಮೇ 7) ಕರ್ನಾಟಕದ ಎರಡು ಕಡೆ ಯುದ್ಧದ ಸೈರನ್‌ ಮೊಳಗಲಿದೆ. ಬೆಂಗಳೂರು ಮತ್ತು ಶಾಖೋತ್ಪನ್ನ ವಿದ್ಯುತ್‌ ಸ್ಥಾವರ ಇರುವ ರಾಯಚೂರಿನ ಶಕ್ತಿ ನಗರದಲ್ಲಿ ಸಂಜೆ 4 ಗಂಟೆಗೆ ಮಾಕ್‌ ಡ್ರಿಲ್‌ ನಡೆಯಲಿದೆ….

Continue Reading