ಬಿಜೆಪಿ ಸರ್ಕಾರ ಅಲ್ಪಸಂಖ್ಯಾತ ವಿರೋಧಿ ಸರ್ಕಾರ ಎಂದು ಸಾಬೀತ ಮಾಡಿದೆ : ಸಿದ್ದರಾಮಯ್ಯ ಕಿಡಿ March 8, 2020 ದಾವಣಗೆರೆ : ಸಿದ್ದರಾಮಯ್ಯ ಸರ್ಕಾರದ ಮಹತ್ವಾಕಾಂಕ್ಷಿ ಶಾದಿಭಾಗ್ಯ ಯೋಜನೆ ರದ್ದು ಮಾಡುವ ಮೂಲಕ ಬಿಜೆಪಿ ಸರ್ಕಾರ ಅಲ್ಪಸಂಖ್ಯಾತರ ವಿರೋಧಿಗಳು ಎಂದು ಸಾಬೀತು ಮಾಡಿದ್ದಾರೆ ಎಂದು ವಿರೋಧ ಪಕ್ಷದ ಸಿದ್ದರಾಮಯ್ಯ ಅವರು ಕಿಡಿಕಾರಿ ದ್ದಾರೆ…. Continue Reading
ಜೆಡಿಎಸ್ ಪ್ರಾಥಮಿಕ ಸ್ಥಾನಕ್ಕೆ ರಮೇಶ್ ಬಾಬು ರಾಜೀನಾಮೆ March 7, 2020 ಬೆಂಗಳೂರು : ಪಕ್ಷದ ವರಿಷ್ಠರ ನಡೆ ಹಾಗೂ ಪಕ್ಷದಲ್ಲಿ ಸೂಕ್ತಸ್ಥಾನಮಾನ ಸಿಗದ ಹಿನ್ನಲೆ ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ಮೇಲ್ಮನೆಯ ಮಾಜಿ ಸದಸ್ಯ ರಮೇಶ್ ಬಾಬು ರಾಜೀನಾಮೆ ನೀಡಿದ್ದು ದಾವಣಗೆರೆಯಲ್ಲಿ ರಾಜೀನಾಮೆ ಸಲ್ಲಿಸಿರುವುದನ್ನು ಅವರು… Continue Reading
ಜನೌಷಧಿ ಕೇಂದ್ರಗಳ ಸದುಪಯೋಗ ಪಡಿಸಿಕೊಳ್ಳಲು ಕೃಷಿ ಸಚಿವ ಬಿ.ಸಿ.ಪಾಟೀಲ್ ಕರೆ March 7, 2020 ಹಾವೇರಿ : ಬಡಜನರು, ರೋಗಿಗಳು ಸಾಧ್ಯವಾದಷ್ಟು ಜನೌಷಧಿ ಕೇಂದ್ರಗಳ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹಿರೇಕೆರೂರ ವಿಧಾನಸಭಾ ಕ್ಷೇತ್ರದ ಶಾಸಕ, ಕೃಷಿ ಸಚಿವರೂ ಆಗಿರುವ ಬಿ.ಸಿ.ಪಾಟೀಲ್ ಅವರು ಕರೆ ನೀಡಿದ್ದಾರೆ.ಇಂದು ಬೆಳಿಗ್ಗೆ ಹಿರೇಕೆರೂರು ಪಟ್ಟಣದ… Continue Reading
ಚಾಮರಾಜನಗರ ಜಿಲ್ಲೆ ಅಭಿವೃದ್ಧಿ ರಾಯಭಾರಿಯಾಗಿ ಪುನೀತ್ ರಾಜ್‍ಕುಮಾರ್ March 7, 2020 ಬೆಂಗಳೂರು : ರಾಜ್ಯದ ಗಡಿಭಾಗದ ಜಿಲ್ಲೆಯಾದ ಚಾಮರಾಜನಗರ ಜಿಲ್ಲೆಯ ಅಭಿವೃದ್ಧಿ ರಾಯಭಾರಿಯಾಗಿ ಚಿತ್ರನಟ ಪುನೀತ್ ರಾಜ್‍ಕುಮಾರ್ ಕಾರ್ಯನಿರ್ವಹಿಸಲಿದ್ದಾರೆ.ಮೂಲತಃ ಚಾಮರಾಜನಗರ ಜಿಲ್ಲೆಯವರೇ ಆದ ಪುನೀತ್‍ರಾಜ್‍ಕುಮಾರ್ ಅವರನ್ನು ಶನಿವಾರ ಸಂಜೆ ಸದಾಶಿವನಗರದ ಅವರ ಮನೆಯಲ್ಲಿ ಚಾಮರಾಜನಗರ… Continue Reading
ರಾಜ್ಯದಲ್ಲಿ ಕೊರೋನಾ ಸೋಂಕು ಪತ್ತೆಯಾಗಿಲ್ಲ, ಇದುವರೆಗೆ 72,542 ಪ್ರಯಾಣಿಕರ ತಪಾಸಣೆ- ಬಿ.ಶ್ರೀರಾಮುಲು March 6, 2020 ಬೆಂಗಳೂರು : ರಾಜ್ಯದಲ್ಲಿ ಈವರೆಗೆ ಯಾವುದೇ ಕೋವಿಡ್-19 ಪ್ರಕರಣ ದಾಖಲಾಗಿಲ್ಲ. ಬೆಂಗಳೂರು ಹಾಗೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಮಂಗಳೂರು, ಕಾರವಾರ ಬಂದರಿನಲ್ಲಿ ಅನ್ಯ ದೇಶಗಳಿಂದ ಬರುವ ಎಲ್ಲಾ ಪ್ರಯಾಣಿಕರನ್ನು ತಪಾಸಣೆ… Continue Reading
ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಹೆಚ್ಚಿನ ಆದ್ಯತೆ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ March 6, 2020 ಬೆಂಗಳೂರು : ಸುಶಿಕ್ಷಿತ ಸಮಾಜ ನಿರ್ಮಾಣ ನಮ್ಮ ಸರ್ಕಾರದ ಆದ್ಯತೆಯಾಗಿದೆ. ಶಿಕ್ಷಣಕ್ಕೆ ಹಿಂದಿನಿಂದಲೂ ಆದ್ಯತೆ ನೀಡುವ ಪ್ರವೃತ್ತಿ ನಮ್ಮದು. ಶಿಕ್ಷಣ, ಆರೋಗ್ಯ ಮೊದಲಾದವುಗಳು ನಮ್ಮ ಸರ್ಕಾರದ ಆದ್ಯತಾ ಕ್ಷೇತ್ರಗಳಾಗಿವೆ ಎಂದು ಮುಖ್ಯಮಂತ್ರಿ ಬಿ.ಎಸ್…. Continue Reading
ಕುಣಿಗಲ್ ಸಮೀಪ ಭೀಕರ ಅಪಘಾತ: ಮಗು ಸೇರಿ 13 ಮಂದಿ ದಾರುಣ ಸಾವು March 6, 2020 ತುಮಕೂರು : ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಬಳಿಕ ಆ ಕಾರಿಗೆ ಎದುರಿನಿಂದ ವೇಗವಾಗಿ ಬಂದ ಮತ್ತೊಂದು ಕಾರು ಡಿಕ್ಕಿಯಾದ ಪರಿಣಾಮ ಎರಡೂ ಕಾರುಗಳಲ್ಲಿದ್ದ 13… Continue Reading
ದಲಿತರು, ಬಡವರ ವಿರೋಧಿ ಬಜೆಟ್: ಎಚ್.ಕೆ. ಕುಮಾರಸ್ವಾಮಿ March 5, 2020 ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಮಂಡಿಸಿರುವುದು ದಲಿತ ವಿರೋಧಿ ಮತ್ತು ಬಡವರ ವಿರೋಧಿ ಬಜೆಟ್ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಸಂಪೂರ್ಣ ನಿರಾಶದಾಯಕ ಬಜೆಟ್ ಆಗಿದೆ…. Continue Reading
ಕರ್ನಾಟಕ ಬಜೆಟ್ 2020: ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ, ಇಂಧನ ಇನ್ನೂ ದುಬಾರಿ March 5, 2020 ಬೆಂಗಳೂರು: ರಾಜ್ಯ ಬಜೆಟ್ ಮಂಡಿಸುತ್ತಿರುವ ಸಿಎಂ ಬಿಎಸ್ ಯಡಿಯೂರಪ್ಪ ಅವರು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ರಾಜ್ಯದ ತೆರಿಗೆ ಪ್ರಮಾಣವನ್ನು ಹೆಚ್ಚಳ ಮಾಡಿದ್ದಾರೆ. ವಿಧಾನಸೌಧದಲ್ಲಿ ಇಂದು 2020-21ನೇ ಸಾಲಿನ ಬಜೆಟ್ ಮಂಡಿಸುತ್ತಿರುವ ಸಿಎಂ ಬಿಎಸ್… Continue Reading
ಸುರೇಶ್ ಪೂಜಾರಿಯೇ ಫೋನ್ ನಂಬರ್ ನೀಡುತ್ತಿದ್ದ: ರವಿ ಪೂಜಾರಿ March 4, 2020 ಬೆಂಗಳೂರು : ಸುರೇಶ್ ಪೂಜಾರಿಯೇ ತನಗೆ ಎಲ್ಲಾ ನಟ, ರಾಜಕಾರಣಿ, ಉದ್ಯಮಿಗಳ ಕುರಿತು ಮಾಹಿತಿ ನೀಡುತ್ತಿದ್ದ ಎಂದು ಸಿಸಿಬಿ ವಿಚಾರಣೆ ವೇಳೆ ಭೂಗತ ಪಾತಕಿ ರವಿ ಪೂಜಾರಿ ಬಾಯ್ಬಿಟ್ಟಿದ್ದಾನೆ.ಸುರೇಶ್ ಪೂಜಾರಿ, ಫೋನ್ ನಂಬರ್‌ಗಳನ್ನು… Continue Reading
ಕೊರೋನಾ ವೈರಸ್, ಆತಂಕ ಬೇಡ, ಮುಂಜಾಗ್ರತೆ ವಹಿಸಿ – ಯಡಿಯೂರಪ್ಪ March 4, 2020 ಬೆಂಗಳೂರು : ಕೊರೋನಾ ವೈರಸ್ ಬಗ್ಗೆ ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೊಳಗಾಗಬಾರದು. ಅಗತ್ಯ ವೈದ್ಯಕೀಯ ನೆರವಿಗೆ ಸರ್ಕಾರ ಎಲ್ಲ ರೀತಿಯಲ್ಲೂ ಸಜ್ಜಾಗಿದ್ದು, ಮುಂಜಾಗ್ರತಾ ಕ್ರಮಗಳಿಗೆ ಸಾರ್ವಜನಿಕರು ಕೈಜೋಡಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ… Continue Reading
ನಾಳೆಯಿಂದ ದ್ವಿತೀಯ ಪಿಯು ಪರೀಕ್ಷೆ ಪ್ರಾರಂಭ March 3, 2020 ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ದ್ವಿತೀಯ ಪಿಯುಸಿ ಪರೀಕ್ಷೆ ಬುಧವಾರದಿಂದ ಪ್ರಾರಂಭವಾಗಲಿದೆ. ಪರೀಕ್ಷೆಗೆ ಪಿಯು ಬೋರ್ಡ್ ಸಕಲ ಸಿದ್ಧತೆ ಮುಗಿಸಿದ್ದು, ಪರೀಕ್ಷೆಗೆ ಸ್ಕ್ವಾಡ್‍ನ ಹದ್ದಿನ ಕಣ್ಣಿಡಲಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ಎಲ್ಲಾ… Continue Reading