ಮುಂದಿನ 24 ಗಂಟೆಗಳಲ್ಲಿ ಕರಾವಳಿ, ದಕ್ಷಿಣ ಕರ್ನಾಟಕದಲ್ಲಿ ಭಾರೀ ಮಳೆ ಸಾಧ್ಯತೆ August 17, 2019 ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಭಾಗದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕಳೆದ ಎರಡು ವಾರಗಳಿಂದ ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದೆ. ಪ್ರವಾಹ ಇಳಿಮುಖವಾಗಿದ್ದು,… Continue Reading