Breaking News

ಬಿಜೆಪಿಯಿಂದ ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಛಾಟನೆ

ನವದೆಹಲಿ: ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಲಾಗಿದೆ. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್​​ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಬಿ ಉಚ್ಚಾಟಿಸಿ ಬಿಜೆಪಿ…

Continue Reading

ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ : ಧರ್ಮಸ್ಥಳ ಪೊಲೀಸ್ ಠಾಣೆಯ PSI ವಿರುದ್ಧ ಎಫ್‌ಐಆರ್‌

ಬೆಂಗಳೂರು: ವರದಕ್ಷಿಣೆಗಾಗಿ ಪತ್ನಿಗೆ ಕಿರುಕುಳ ನೀಡಿ ಕೊಲೆಗೆ ಯತ್ನಿಸಿದ ಆರೋಪದಡಿ ಧರ್ಮಸ್ಥಳ ಪೊಲೀಸ್‌ ಠಾಣೆಯ ಪಿಎಸ್‌ಐ ಪಿ.ಕಿಶೋರ್ ಸೇರಿದಂತೆ ನಾಲ್ವರ ವಿರುದ್ಧ ಇಲ್ಲಿನ ಚಂದ್ರಾಲೇಔಟ್‌ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಕಿಶೋರ್‌ ಅವರ…

Continue Reading

ಬೆಕ್ಕನ್ನು ಸಾಕುತ್ತಿರುವಿರಾದರೆ ಎಚ್ಚರ: ಬೆಕ್ಕುಗಳಿಗೆ ವಕ್ಕರಿಸಿದೆ ಮಾರಣಾಂತಿಕ ವೈರಸ್

ಹಕ್ಕಿ ಜ್ವರದ ಆತಂಕದಿಂದ ಇನ್ನೇನು ಕರ್ನಾಟಕ ಜನತೆ ನಿಟ್ಟುಸಿರುಬಿಟ್ಟರು ಎನ್ನುವಾಗಲೇ ಮತ್ತೊಂದು ಮಾರಕ ಸೋಂಕು ಹರಡುತ್ತಿರುವುದು ಬೆಳಕಿಗೆ ಬಂದಿದೆ. ರಾಜ್ಯದೆಲ್ಲೆಡೆ ಈಗ ಬೆಕ್ಕುಗಳಿಗೆ ವಕ್ಕರಿಸಿದ ಮಾರಣಾಂತಿಕ ಎಫ್​ಪಿವಿ ವೈರಸ್ ಸೋಂಕು ಹರಡುತ್ತಿರುವುದು ತಿಳಿದುಬಂದಿದೆ….

Continue Reading

ಕರ್ನಾಟಕ ಬಂದ್​ಗೆ ಕಾರಣವೇನು? ಏನೇನಿದೆ, ಏನೇನಿಲ್ಲ?

ಬೆಂಗಳೂರು: ಬೆಳಗಾವಿಯಲ್ಲಿ ಬಸ್ ಕಂಡಕ್ಟರ್ ಮೇಲೆ ನಡೆದ ಹಲ್ಲೆಯನ್ನು ಪ್ರತಿಭಟಿಸಿ, ಕನ್ನಡ ಪರ ಸಂಘಟನೆಗಳು ಇಂದು (ಮಾರ್ಚ್ 22, ಶನಿವಾರ) ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ 12 ಗಂಟೆಗಳ ಕಾಲ…

Continue Reading

ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿ – ವಿಪಕ್ಷಗಳ 18 ಸದಸ್ಯರು ಸಸ್ಪೆಂಡ್‌

ಬೆಂಗಳೂರು: ವಿಧಾನಸಭೆ ಸದನದ ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ್ದ ವಿಪಕ್ಷಗಳ 18 ಸದಸ್ಯರು 6 ತಿಂಗಳ ಕಾಲ ಅಮಾನತುಗೊಳಿಸಿ ಸ್ಪೀಕರ್‌ ಯು.ಟಿ ಖಾದರ್‌ ರೂಲಿಂಗ್‌ ಹೊರಡಿಸಿದ್ದಾರೆ. ವಿಧಾನಸಭೆ ನಡಾವಳಿಯ 348ನೇ ನಿಯಮದಡಿ ಶಾಸಕರಾದ ದೊಡ್ಡನಗೌಡ ಪಾಟೀಲ್,…

Continue Reading

ಬೆಂಗಳೂರಲ್ಲಿ ಪತ್ನಿ ಕಿರಿಕ್​ಗೆ ಬೇಸತ್ತು ಹೋದ ಪತಿರಾಯ ; ಹೈಫೈ ಕಾರ್ಪೊರೇಟ್ ಹೆಂಡತಿಯ ಡಿಮ್ಯಾಂಡ್ ಒಂದೆರಡಲ್ಲ!

ಬೆಂಗಳೂರು: ನನ್ನ ಮುಟ್ಟಬೇಡ, ಬ್ಯೂಟಿ ಹಾಳಾಗುತ್ತೆ ಅಂತ ಗಂಡನಿಗೆ ಹೆಂಡತಿಯೊಬ್ಬಳು ಡಿಮ್ಯಾಂಡ್‌ ಮೇಲೆ ಡಿಮ್ಯಾಂಡ್‌ ಮಾಡಿರೋ ಘಟನೆ ವೈಯಾಲಿಕಾವಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಹೆಂಡತಿ ಪ್ರತಿದಿನ ಕೊಡುವ ಕಾಟಕ್ಕೆ ಬೆಸತ್ತು ಆಕೆಯ…

Continue Reading

9 ತಿಂಗಳುಗಳ ಬಳಿಕ ಭೂಮಿಗೆ ಬಂದ ಸುನೀತಾ ವಿಲಿಯಮ್ಸ್

ಭಾರತೀಯ ಮೂಲದ ಅಮರಿಕನ್ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ 9 ತಿಂಗಳ ನಂತರ ಬಾಹ್ಯಾಕಾಶದಿಂದ ಭೂಮಿಗೆ ಮರಳಿದ್ದಾರೆ. ನಿನ್ನೆ ಅಂತಾರಾಷ್ಟ್ರಿಯ ಬಾಹ್ಯಾಕಾಶ ವಿಮಾನ ನಿಲ್ದಾಣದಿಂದ ಹೊರಟಿದ್ದ ಎಲ್ಲಾ ಗಗನಯಾತ್ರಿಗಳು ಸುರಕ್ಷಿತವಾಗಿ…

Continue Reading

ಸೂಲಿಬೆಲೆ ವಿರುದ್ಧ ಉಳ್ಳಾಲದಲ್ಲಿ ಎಫ್‌ಐಆರ್‌ ದಾಖಲು

ಮಂಗಳೂರು: ಚಿಂತಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ಮಾರ್ಚ್ 9ರಂದು ಕುತ್ತಾರು ಕೊರಗಜ್ಜ ಕ್ಷೇತ್ರದಲ್ಲಿ ಪಾದಯಾತ್ರೆಯ ಸಮಾರೋಪ ಕಾರ್ಯಕ್ರಮದಲ್ಲಿ ಸೂಲಿಬೆಲೆ ಅವರು ಅನ್ಯ ಸಮಾಜದವರನ್ನು ಪ್ರೀತಿಸಿ ಮದುವೆಯಾಗಿ…

Continue Reading

ಹಾಸನ : ‘ಪ್ರಜ್ವಲ್ ರೇವಣ್ಣ ಇನ್ನೊಂದು ತಿಂಗಳಲ್ಲಿ ಹೊರಗೆ ಬರ್ತಾರೆ’- ಸೂರಜ್ ರೇವಣ್ಣ

ಹಾಸನ : ಪ್ರಜ್ವಲ್ ರೇವಣ್ಣ ಇನ್ನೊಂದು ತಿಂಗಳಲ್ಲಿ ಹೊರಗೆ ಬರ್ತಾರೆ, ಯಾರು ತಲೆಕೆಡಿಸಿಕೊಳ್ಬೇಡಿ ಎಂದು ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ತಿಳಿಸಿದ್ದಾರೆ. ಹೊಳೆನರಸೀಪುರದಲ್ಲಿ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಈ ಗ್ರಾಮಕ್ಕೆ ಕೊಡುಗೆ…

Continue Reading

ಬೆಂಗಳೂರು : ಬಿಬಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು : ಕಾಲೇಜು ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಸುಧಾಮನಗರದಲ್ಲಿ ನಡೆದಿದೆ ಜಯನಗರದ ಕಮ್ಯೂನಿಟಿ ಕಾಲೇಜಿನಲ್ಲಿ ಬಿಬಿಎ ವ್ಯಾಸಂಗ ಮಾಡುತ್ತಿದ್ದ ವರ್ಷಿಣಿ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. ಕುಟುಂಬದವರ…

Continue Reading

ಹೈದರಾಬಾದ್ : ಊಟದ ಮೆನುವಿನಲ್ಲಿ ಮಟನ್ ಪೀಸ್ ಇಲ್ಲವೆಂದು ಮದುವೆ ಕ್ಯಾನ್ಸಲ್

ಹೈದರಾಬಾದ್ : ಊಟದ ಮೆನುವಿನಲ್ಲಿ ಮಟನ್ ಪೀಸ್ ಇಲ್ಲವೆಂದು ವರನ ಕಡೆಯವರು ಮದುವೆ ರದ್ದು ಮಾಡಿದ ಘಟನೆ ತೆಲಂಗಾನದಲ್ಲಿ ನಡೆದಿದೆ. ನಿಜಾಮಾಬಾದ್‍ನ ವಧು ಹಾಗೂ ಜಗ್ತಿಯಾಳ್ ಮೂಲದ ವರನಿಗೆ ಈ ಹಿಂದೆ ನಿಶ್ಚಿತಾರ್ಥವಾಗಿದ್ದು,…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×