Breaking News

ಬೆಂಗಳೂರು-ಮೈಸೂರು ನಡುವೆ ಮತ್ತೊಂದು ಏರ್ ಪೋರ್ಟ್ ಸ್ಥಾಪಿಸಲು ಸಲಹೆ

ಬೆಂಗಳೂರು: ಶರವೇಗದಲ್ಲಿ ಬೆಳೆಯುತ್ತಿರುವ ಬೆಂಗಳೂರು ನಗರದ ಅಭಿವೃದ್ಧಿಯನ್ನು ಗಮನದಲ್ಲಿರಿಸಿಕೊಂಡು ಮತ್ತೊಂದು ವಿಮಾನ ನಿಲ್ದಾಣ ಸ್ಥಾಪಿಸಲು ಸರ್ಕಾರ ಯೋಜನೆ ರೂಪಿಸುವಂತೆ ಬೆಂಗಳೂರು ಚೇಂಬರ್ ಆಫ್ ಇಂಡಸ್ಟ್ರಿ ಅಂಡ್ ಕಾಮರ್ಸ್ ವರದಿ ತಿಳಿಸಿದೆ. ನಮ್ಮ ವಿಶ್ಲೇಷಣೆಯ ಪ್ರಕಾರ…

Continue Reading

‘ಸಾರ್ವಜನಿಕ ಗಣೇಶೋತ್ಸವ ಮಾಡಿಯೇ ಸಿದ್ದ, ತಾಕತ್ತಿದ್ದರೆ ಬಂಧಿಸಿ’ – ಪ್ರಮೋದ್​ ಮುತಾಲಿಕ್​

ವಿಜಯಪುರ: ನಾವು ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪನೆ ಮಾಡೇ ಮಾಡ್ತೀವಿ. ತಾಕತ್ತಿದ್ದರೆ ನಮ್ಮನ್ನು ಬಂಧಿಸಿ’ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸರಕಾರಕ್ಕೆ ಸವಾಲು ಹಾಕಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕೊರೊನಾ ಹಿನ್ನೆಲೆಯಲ್ಲಿ ರಾಜ್ಯದಲ್ಲಿ…

Continue Reading

ನಕಲಿ ದಾಖಲೆ ಸೃಷ್ಟಿಸಿ ಚುನಾವಣೆಗೆ ಸ್ಪರ್ಧೆ: ಮಾಜಿ ಸಚಿವ ಪಿ.ಟಿ. ಪರೇಮಶ್ವರ್ ನಾಯಕ್ ಪುತ್ರನ ವಿರುದ್ಧ ಪ್ರಕರಣ ದಾಖಲು

ಹರಪನಹಳ್ಳಿ: ಜನ್ಮ ದಿನಾಂಕ ಸಂಬಂಧ ಶಾಲಾ ದಾಖಲೆಗಳನ್ನು ತಿದ್ದುಪಡಿ ಮಾಡಿದ ಆರೋಪದ ಮೇಲೆ ಮಾಜಿ ಸಚಿವ, ಹೂವಿನ ಹಡಗಲಿ ಶಾಸಕ ಪಿ.ಟಿ.ಪರಮೇಶ್ವರನಾಯ್ಕ ಮತ್ತು ಅವರ ಪುತ್ರ ಲಕ್ಷೀಪುರ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ ಪಿ.ಟಿ.ಭರತ್…

Continue Reading

ಧಾರವಾಡ: ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ ಬಾಲಕಿ ಶ್ರೀದೇವಿ ಮೃತದೇಹ ಪತ್ತೆ

ಧಾರವಾಡ: ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದ 8 ವರ್ಷದ ಬಾಲಕಿ ಶ್ರೀದೇವಿ ಮೃತದೇಹ ಪತ್ತೆಯಾಗಿದೆ. ಹುಬ್ಬಳ್ಳಿ-ಧಾರವಾಡ ಸೇರಿದಂತೆ ಉತ್ತರ ಕರ್ನಾಟಕದಲ್ಲಿ ಕೂಡ ಭಾರೀ ಮಳೆಯಾಗುತ್ತಿದ್ದು ಧಾರವಾಡದ ಕಲಘಟಗಿ ತಾಲ್ಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿನ 3ನೇ ತರಗತಿ ಬಾಲಕಿ ಶ್ರೀದೇವಿ…

Continue Reading

ಮಾವುತನನ್ನೇ ತುಳಿದು ಕೊಂದ ಆನೆ: ಮೈಸೂರು ಮೃಗಾಲಯದಲ್ಲಿ ದುರ್ಘಟನೆ

ಮೈಸೂರು: ವಿಶ್ವವಿಖ್ಯಾತ ಚಾಮರಾಜೇಂದ್ರ ಮೃಗಾಲಯದಲ್ಲಿ ದುರಂತ ಸಂಭವಿಸಿದ್ದು, ಆನೆಯೊಂದು ತನ್ನ ಮಾವುತನನ್ನೇ ತುಳಿದು ಸಾಯಿಸಿರುವ ಘಟನೆ ನಡೆದಿದೆ. ಹರೀಶ್ (38) ಮೃತಪಟ್ಟ ಮಾವುತ. ಅಭಿಮನ್ಯು ಹೆಸರಿನ ಆನೆಗೆ ಶುಕ್ರವಾರ ಮಧ್ಯಾಹ್ನ ಹರೀಶ್‌ ಅವರು…

Continue Reading

ಅಯೋಧ್ಯೆಯಲ್ಲಿ ಕರ್ನಾಟಕಕ್ಕೆ 2 ಎಕರೆ ಜಾಗ ನೀಡಿ: ಉತ್ತರ ಪ್ರದೇಶ ಸಿಎಂಗೆ ಯಡಿಯೂರಪ್ಪ ಪತ್ರ

ಬೆಂಗಳೂರು: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿರುವ ಬಗ್ಗೆ ಸಂತಸ ವ್ಯಕ್ತಪಡಿಸಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಅಯೋಧ್ಯೆ ರಾಮಮಂದಿರ ನಿರ್ಮಾಣದ…

Continue Reading

ಧಾರವಾಡದಲ್ಲಿ ವರುಣನ ರೌದ್ರನರ್ತನ: ಗಂಜಿಗಟ್ಟಿ ಕೆರೆಯಲ್ಲಿ ಕೊಚ್ಚಿ ಹೋದ 8 ವರ್ಷದ ಬಾಲಕಿ

ಧಾರವಾಡ:  ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿದ್ದು, ಶೀತ ಗಾಳಿಯೊಂದಿಗೆ ಎಡೆಬಿಡದೆ ಮಳೆ ಸುರಿಯುತ್ತಿದೆ. ‌ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದಲ್ಲಿನ ಕೆರೆ ತುಂಬಿ ಹರಿದು 3ನೇ ತರಗತಿಯ ಬಾಲಕಿಯೊಬ್ಬಳು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ…

Continue Reading

ತೆಲಂಗಾಣದ ಮೂಲದ ಟೆಕ್ಕಿ ಬೆಂಗಳೂರಿನ ಮನೆಯಲ್ಲಿ ಶವವಾಗಿ ಪತ್ತೆ

ನಿಜಾಮಾಬಾದ್: ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯ ಮಹಿಳಾ ಟೆಕ್ಕಿ ಬೆಂಗಳೂರಿನ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. 35 ವರ್ಷದ ಶರಣ್ಯ ಶವ ಶುಕ್ರವಾರ ಬೆಳಗ್ಗೆ ಪತ್ತೆಯಾಗಿದೆ, ಶರಣ್ಯ ಪತಿಯ ಸಂಚಿನಿಂದ ಆಕೆ ಸಾವನ್ನಪ್ಪಿದ್ದಾಳೆ ಎಂದು ಆಕೆಯ…

Continue Reading

ರಾಜ್ಯದಲ್ಲಿ ಕೊರೋನಾಗೆ 101 ಬಲಿ: ಬೆಂಗಳೂರಿನಲ್ಲಿ 2147 ಸೇರಿ ಇಂದು ಒಟ್ಟು 6,670 ಪ್ರಕರಣ ಪತ್ತೆ 1.64 ಲಕ್ಷ ಸೋಂಕು!

ಬೆಂಗಳೂರು: ಕರ್ನಾಟಕದಲ್ಲಿ ಇಂದು ಕೊರೋನಾಗೆ 101 ಮಂದಿ ಬಲಿಯಾಗಿದ್ದಾರೆ. ಇನ್ನು ದಾಖಲೆಯ 6,670 ಕೊರೋನಾ ಸೋಂಕು ಪತ್ತೆಯಾಗಿದ್ದು ಒಟ್ಟಾರೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,64,924ಕ್ಕೆ ಏರಿಕೆಯಾಗಿದೆ.  ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರೆದಿದ್ದು ಇಂದು…

Continue Reading

ನಿಧಿ ಶೋಧನೆ : ಓರ್ವ ಸಾವು‌ ಮೂವರಿಗೆ ಗಾಯ

ಬೆಂಗಳೂರು: ನಿಧಿ ಶೋಧಿಸುತ್ತಿದ್ದಾಗ ಪಾಳು ಮಂಟಪ ಕುಸಿದು ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡ ಘಟನೆ ನಂದಗುಡಿಯ ಹಿಂಡಿಗನಾಳದಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ. ಘಟನೆಯಲ್ಲಿ ಹಿಂಡಿಗಾನಹಳದ ಸುರೇಶ್ (23) ಮೃತಪಟ್ಟ ಯುವಕ. ಕೆಂಬಡಿಗಾನಹಳ್ಳಿಯ…

Continue Reading

ರಾಜ್ಯದಲ್ಲಿ ವರುಣನ ಆರ್ಭಟ: ಆರು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ, ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ತೀವ್ರತೆ ಪಡೆದಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಉಡುಪಿ, ದಕ್ಷಿಣಕನ್ನಡ, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ರೆಡ್‍ ಅಲರ್ಟ್ ಘೋಷಿಸಲಾಗಿದೆ.  ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕರಾವಳಿ ಮತ್ತು…

Continue Reading

ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರ ಡಾ. ಯತೀಂದ್ರ ಗೆ ಕೊರೋನಾ ದೃಢ

ಬೆಂಗಳೂರು: ಪ್ರತಿಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ವೈದ್ಯ ಹಾಗೂ ವರುಣಾ ಕ್ಷೇತ್ರದ ಶಾಸಕರೂ ಆದ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಡಾ.ಯತಿಂದ್ರ ಸಿದ್ದರಾಮಯ್ಯ ಅವರಿಗೆ ಶುಕ್ರವಾರ…

Continue Reading