Breaking News

ಮೈಸೂರು ಮೂಲದ ಸಾಕ್ಷ್ಯಚಿತ್ರ ತಯಾರಕಗೆ ‘ಸ್ವಚ್ಛ ಪರಿಸರ’ ಪ್ರಶಸ್ತಿ

ಮೈಸೂರು: ಗ್ರಾಮೀಣ ಕುಡಿಯುವ ನೀರು ಮತ್ತು ಸ್ವಚ್ಛತೆ ಇಲಾಖೆ ನಡೆಸಿದ ಸ್ವಚ್ಛ ಗ್ರಾಮ-ಸ್ವಚ್ಛ ಪರಿಸರ ಸ್ಪರ್ಧೆಯಲ್ಲಿ ಮೈಸೂರು ಮೂಲದ ಕೆ ಗೋಪಿನಾಥ್ ನಿರ್ದೇಶಿಸಿ ನಿರ್ಮಾಣ ಮಾಡಿದ ಸ್ವಚ್ಛ ಪರಿಸರ ಸಾಕ್ಷ್ಯ ಚಿತ್ರಕ್ಕೆ ಮೊದಲ ಬಹುಮಾನ…

Continue Reading

ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕಮಲ್ ಪಂತ್ ಅಧಿಕಾರ ಸ್ವೀಕಾರ

ಬೆಂಗಳೂರು: ನಗರದ ನೂತನ ಪೊಲೀಸ್‌ ಕಮಿಷನರ್‌ ಆಗಿ ಗುಪ್ತಚರ ವಿಭಾಗದ ಎಡಿಜಿಪಿ ಕಮಲ್ ಪಂತ್‌ ಅವರು ಶನಿವಾರ ಅಧಿಕಾರ ಸ್ವೀಕರಿಸಿಕೊಂಡಿದ್ದಾರೆ. ಶುಕ್ರವಾರ ಸಂಜೆಯೇ ನೂತನ ಕಮಿಷನರ್‌ ಅಧಿಕಾರ ಸ್ವೀಕರಿಸುತ್ತಾರೆ ಎನ್ನುವ ಹಿನ್ನೆಲೆಯಲ್ಲಿ ಕಮಿಷನರ್‌ ಕಚೇರಿಯಲ್ಲಿ…

Continue Reading

ಮಕ್ಕಳ ಆನ್ ಲೈನ್ ಶಿಕ್ಷಣಕ್ಕಾಗಿ ತಾಳಿ ಮಾರಿ ಟಿವಿ ಖರೀದಿಸಿದ ಗದಗದ ಮಹಿಳೆ

ಗದಗ: ಕೊರೋನಾ ಲಾಕ್ ಡೌನ್ ಕಾರಣದಿಂದ ಶಾಲೆಗಳು ಆರಂಭವಾಗಿಲ್ಲ. ಹಾಗಾಗಿ ಮಕ್ಕಳ ಕಲಿಕೆಗೆ ಅನುಕೂಲವಾಗುವಂತೆ ಚಂದನ ವಾಹಿನಿಯಲ್ಲಿ ಶಿಕ್ಷಣ ನೀಡಲಾಗುತ್ತಿದೆ. ಆದರೆ ಮನೆಯಲ್ಲಿ ಟಿವಿ ಇಲ್ಲದ ಕಾರಣ ಮಹಿಳೆಯೊಬ್ಬರು ಚಿನ್ನದ ತಾಳಿಯನ್ನು ಅಡವಿಟ್ಟು ಟಿವಿ…

Continue Reading

ಆಗಸ್ಟ್ 25 ರಿಂದ ಹುಬ್ಬಳ್ಳಿಯಿಂದ ಮುಂಬೈಗೆ ನೇರ ವಿಮಾನ

ಹುಬ್ಬಳ್ಳಿ:  ಕೊರೊನಾ ಸೋಂಕಿನ ಕಾರಣದಿಂದ ವಾಣಿಜ್ಯ ನಗರಿಯಿಂದ ಮುಂಬೈಗೆ ರದ್ದಾಗಿದ್ದ ಇಂಡಿಗೊ ಸಂಸ್ಥೆಯ ನೇರ ವಿಮಾನ ಸಂಚಾರ ಆಗಸ್ಟ್ 25ಕ್ಕೆ ಪುನರಾರಂಭವಾಗಲಿದೆ.  ಇದೇ ಸಂಸ್ಥೆಯ ವಿಮಾನಗಳು ಈಗಾಗಲೇ ಹುಬ್ಬಳ್ಳಿಯಿಂದ ಬೆಂಗಳೂರು ಮತ್ತು ಕೇರಳದ…

Continue Reading

ಬಿಜೆಪಿ ರಾಜ್ಯ ಪದಾಧಿಕಾರಿಗಳ ಪಟ್ಟಿ ಬಿಡುಗಡೆ: ಸಿಎಂ ಪುತ್ರ ಬಿವೈ ವಿಜಯೇಂದ್ರಗೆ ಉಪಾಧ್ಯಕ್ಷ ಸ್ಥಾನ

ಬೆಂಗಳೂರು: ಬಿಜೆಪಿ ರಾಜ್ಯ ಪದಾಧಿಕಾರಿಗಳ ಪಟ್ಟಿಯನ್ನು ಶುಕ್ರವಾರ ಪ್ರಕಟಿಸಲಾಗಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರ ಬಿ.ವೈ ವಿಜಯೇಂದ್ರ ಹಾಗೂ ಸಿಎಂ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿರುವ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ರಾಜ್ಯ ಉಪಾಧ್ಯಕ್ಷ ಸ್ಥಾನ…

Continue Reading

ಸಿಇಟಿ ಪರೀಕ್ಷೆ ಸುಖಾಂತ್ಯ: ಕೋವಿಡ್ ಆತಂಕದ ನಡುವೆಯೂ ಅತ್ಯುತ್ತಮ ಹಾಜರಾತಿ-ಡಾ.ಸಿ.ಎನ್.ಅಶ್ವತ್ಥನಾರಾಯಣ

ಬೆಂಗಳೂರು: ಎರಡನೇ ದಿನವೂ ರಾಜ್ಯದ 497 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ಅತ್ಯಂತ ಯಶಸ್ವಿಯಾಗಿ ನಡೆದಿದ್ದು,  ಒಂದು ಸಣ್ಣ ಸಮಸ್ಯೆ ಹಾಗೂ ಲೋಪದೋಷವೂ ಇಲ್ಲದೆ ಸಮಾಪ್ತಿಯಾಗಿದೆ.ಕೋವಿಡ್ ಪಾಸಿಟಿವ್ ಇದ್ದ 63 ವಿದ್ಯಾರ್ಥಿಗಳು ಕೂಡ ಪರೀಕ್ಷೆ ಬರೆದಿದ್ದಾರೆ ಎಂದು…

Continue Reading

ರಾಜ್ಯದಲ್ಲಿ ಕೊರೋನಾಗೆ ಇಂದು 84 ಬಲಿ, ಬೆಂಗಳೂರಿನಲ್ಲಿ 2220 ಸೇರಿ 5,483 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಮತ್ತಷ್ಟು ಏರಿಕೆ ಕಂಡಿದ್ದು, ಶುಕ್ರವಾರ 5483 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,24,115ಕ್ಕೆ ಏರಿಕೆಯಾಗಿದೆ. ಇಂದು ರಾಜ್ಯದಲ್ಲಿ 5483 ಹೊಸ…

Continue Reading

ಬೆಂಗಳೂರು ಪೊಲೀಸರ ಭರ್ಜರಿ ಬೇಟೆ: ಮಾದಕ ವಸ್ತು ಮಾರಾಟ, 65 ಜನರ ಬಂಧನ, 8.42 ಕೆ.ಜಿ ಗಾಂಜಾ ವಶ

ಬೆಂಗಳೂರು: ಮಾದಕ ವಸ್ತು ಸೇವನೆ, ಮಾರಾಟ ಮಾಡುತ್ತಿದ್ದ 65 ಜನರನ್ನು ಉತ್ತರ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಗಾಂಜಾ ಮಾರಾಟ ಮಾಡುತ್ತಿದ್ದ ಸೈಯದ್ ಬೈರನ್, ಸೈಯದ್ ಪೈಜಾಲ್, ಸಿದ್ದಿ ಜಾರ್, ಸುಭಾಷ್, ಸಾಗರ, ರೋಹಿತ್ ಹಾಗೂ…

Continue Reading

ಬೆಂಗಳೂರು ದಕ್ಷಿಣ ಲೋಕಸಭಾ ವ್ಯಾಪ್ತಿಯಲ್ಲಿ ‘ಕೋವಿಡ್ ರಕ್ಷಾ’ಗೆ ಸಂಸದ ತೇಜಸ್ವೀ ಸೂರ್ಯ, ಸಚಿವ ಆರ್ ಅಶೋಕ್ ಚಾಲನೆ

ಬೆಂಗಳೂರು: ಕೋವಿಡ್-19 ಸಂಬಂಧಿತ ಸಮಸ್ಯೆಗಳಿಗೆ ಡಿಜಿಟಲ್ ತಂತ್ರಜ್ಞಾನದ ಮೂಲಕ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ‘ಕೋವಿಡ್ ರಕ್ಷಾ’ ಎನ್ನುವ ವಿನೂತನ ಕಾರ್ಯಯೋಜನೆಗೆ ಜು.31 ರಂದು ಚಾಲನೆ ನೀಡಲಾಗಿದೆ. ಕಂದಾಯ ಸಚಿವರು, ಬೆಂಗಳೂರು ದಕ್ಷಿಣ ವ್ಯಾಪ್ತಿಯ ಕೋವಿಡ್-19 ನಿರ್ವಹಣಾ…

Continue Reading

ಆಗಸ್ಟ್‌ನಲ್ಲಿ ಶಿಕ್ಷಕರ ವರ್ಗಾವಣೆ: ಸಚಿವ ಸುರೇಶ್ ಕುಮಾರ್

ಬೆಂಗಳೂರು: ಇಂದು ಅಧಿಕಾರಿಗಳೊಂದಿಗೆ ಸಭೆ‌ ನಡೆಸಿ ಕೂಡಲೇ ವರ್ಗಾವಣಾ ವೇಳಾಪಟ್ಟಿಯನ್ನು ಪ್ರಕಟಿಸಬೇಕೆಂದು ಸೂಚನೆ ನೀಡಿದ್ದೇನೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ‘ಶಿಕ್ಷಕರ‌ ವರ್ಗಾವಣಾ…

Continue Reading

ಚಿಕ್ಕಮಗಳೂರು: ಆನೆ ಕಾರಿಡಾರ್ ಅತಿಕ್ರಮ, ಆಹಾರ ಅರಸಿ ನಾಡಿಗೆ ಬಂದಿದ್ದ ಕಾಡಾನೆ ಕರೆಂಟ್ ಶಾಕ್ ನಿಂದ ಸಾವು!

ಚಿಕ್ಕಮಗಳೂರು: ಮನುಷ್ಯ-ಪ್ರಾಣಿ ಸಂಘರ್ಷಕ್ಕೆ ಮತ್ತೊಂದು ಘಟನೆ ಸಾಕ್ಷಿಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕದೂರ್ ತಾಲ್ಲೂಕಿನ ಎಮ್ಮೆಡೋಡಿ ಗ್ರಾಮದ ಬಳಿಯ ಕೃಷಿಭೂಮಿಯಲ್ಲಿ ಮೂರು ವರ್ಷದ ಗಂಡು ಆನೆಯನ್ನು ಕರೆಂಟ್ ಶಾಕ್ ನಿಂದ ಮೃತಪಟ್ಟಿದ್ದು ಆನೆ ಕಾರಿಡಾರ್‌ಗಳ ಅತಿಕ್ರಮಣದಿಂದಾಗಿ…

Continue Reading

ಕೋವಿಡ್ ಉಪಕರಣ ಖರೀದಿಯಲ್ಲಿ ಅವ್ಯವಹಾರ ಆರೋಪ: ಸಿದ್ದು, ಡಿಕೆಶಿಗೆ ನೋಟಿಸ್ ನೀಡಿದ ಬಿಜೆಪಿ

ಬೆಂಗಳೂರು: ಕೋವಿಡ್ 19 ನಿಯಂತ್ರಣಕ್ಕಾಗಿ ಖರೀದಿಸಲಾಗಿರುವ ಉಪಕರಣಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪ ಮಾಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಬಿಜೆಪಿ ಸಾರ್ವಜನಿಕ ತಿಳಿವಳಿಕೆ ಪತ್ರವನ್ನು (ಲೀಗಲ್ ನೋಟೀಸ್)ನೀಡಿದ್ದು 15…

Continue Reading