ಗುಣಮಟ್ಟದ ಕೋವಿಡ್-19 ಟೆಸ್ಟ್: ಕರ್ನಾಟಕಕ್ಕೆ ಅಗ್ರ ಸ್ಥಾನ, ನಂತರದಲ್ಲಿ ಒಡಿಶಾ, ಕೇರಳ July 27, 2020 ಬೆಂಗಳೂರು: ದೇಶಾದ್ಯಂತ ಅಬ್ಬರಿಸುತ್ತಿರುವ ಮಾರಕ ಕೊರೋನಾ ವೈರಸ್ ಸೋಂಕಿತರನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ಕರ್ನಾಟಕ ಮುಂದಿದೆ. ಈ ಬಗ್ಗೆ ಅಧ್ಯಯನವೊಂದು ವರದಿ ನೀಡಿದ್ದು, ಗುಣಮಟ್ಟದ ಕೋವಿಡ್-19 ಟೆಸ್ಟ್ ನಡೆಸುತ್ತಿರುವ ರಾಜ್ಯಗಳ ಪಟ್ಟಿಯಲ್ಲಿ ಕರ್ನಾಟಕ ಅಗ್ರ… Continue Reading
ಕೋವಿಡ್-19 ನಿಂದ ರಾಜ್ಯದ ಅಭಿವೃದ್ಧಿ ವೇಗಕ್ಕೆ ಕಂಟಕವಾಗಿರುವ ನೋವು ನನಗಿದೆ: ಸಿಎಂ ಬಿ.ಎಸ್. ಯಡಿಯೂರಪ್ಪ July 27, 2020 ಬೆಂಗಳೂರು: ಕೋವಿಡ್ 19 ಸೋಂಕಿನಿಂದ ರಾಜ್ಯದ ಅಭಿವೃದ್ಧಿಗೆ ಹಿನ್ನೆಡೆಯಾಗಿದ್ದು, ಕೋವಿಡ್ ಸಂಕಷ್ಟ ಬರದೇ ಇದ್ದಿದ್ದರೆ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಬಹುದಿತ್ತು. ಪ್ರಗತಿಯಲ್ಲಿ ಹಿನ್ನೆಡೆ ಕಂಡ ನೋವು ನನಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಷಾದ… Continue Reading
ಎಪಿಜೆ ಅಬ್ದುಲ್ ಕಲಾಂ ಪುಣ್ಯತಿಥಿ: ಮುಖ್ಯಮಂತ್ರಿ, ಸಚಿವರಿಂದ ಗೌರವ ನಮನ July 27, 2020 ಬೆಂಗಳೂರು: ಮಾಜಿ ರಾಷ್ಟ್ರಪತಿ, ಮಿಸೈಲ್ ಮ್ಯಾನ್ ಎಂದೇ ಖ್ಯಾತರಾಗಿದ್ದ ಎಪಿಜೆ ಅಬ್ದುಲ್ ಕಲಾಂ ಅವರ ಪುಣ್ಯತಿಥಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೇರಿ ಹಲವು ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ,… Continue Reading
ಟಾಲಿವುಡ್ ನಲ್ಲೂ ಹವಾ ಎಬ್ಬಿಸುತ್ತಿರುವ ಪೊಗರು: ಖರಾಬು… ಹಾಡಿನ ತೆಲುಗು ವರ್ಷನ್ ಆ.6ಕ್ಕೆ ರಿಲೀಸ್ July 27, 2020 ನಟ ಧ್ರುವ ಸರ್ಜಾ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ಪೊಗರು ಚಿತ್ರ ಇದೀಗ ಟಾಲಿವುಡ್ ನಲ್ಲೂ ಹವಾ ಎಬ್ಬಿಸುತ್ತಿದ್ದು, ಈಗಾಗಲೇ ಬಿಡುಗಡೆಗೂ ಮುನ್ನವೇ ಪೊಗಲು ಭಾರೀ ಸದ್ದು ಮಾಡಿದೆ. ಬಿಡುಗಡೆಯಾಗಿರುವ ಹಾಡೊಂಂದನ್ನು 9… Continue Reading
ಕೋವಿಡ್ ಹಗರಣ: ಕಾಂಗ್ರೆಸ್–ಬಿಜೆಪಿಗೆ ಮಾಜಿ ಸಿಎಂ ಕುಮಾರಸ್ವಾಮಿ ಪಂಚ ಪ್ರಶ್ನೆಗಳು July 27, 2020 ಬೆಂಗಳೂರು: ಕೊರೋನಾ ವೈರಸ್ನಿಂದ ಜನ ಮತ್ತು ಅವರ ಜೀವನ ಸಂಕಷ್ಟದಲ್ಲಿದೆ. ಇಂಥ ಸಂದಿಗ್ಧ ಸನ್ನಿವೇಶದಲ್ಲೂ ಕೋವಿಡ್ ಭ್ರಷ್ಟಾಚಾರ ದಂಥ ಗಂಭೀರ ಆರೋಪ ಕೇಳಿ ಬಂದಿರುವುದು ರಾಜ್ಯದ ದುರ್ದೈವ. ಆಡಳಿತ ಪಕ್ಷದ ವಿರುದ್ಧ ಭ್ರಷ್ಟಾಚಾರದ ಆರೋಪ… Continue Reading
ಸವಾಲು-ಸಂಕಷ್ಟಗಳ ನಡುವೆಯೂ 1 ವರ್ಷ ಪೂರ್ಣಗೊಳಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರ July 26, 2020 ಬೆಂಗಳೂರು: ದಕ್ಷಿಣ ಭಾರತದಲ್ಲಿ 2ನೇ ಬಾರಿಗೆ ಅಧಿಕಾರ ಹಿಡಿದಿರುವೋ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು 1 ವರ್ಷ ಪೂರ್ಣಗೊಂಡಿದೆ. ಹಲವು ನಿರೀಕ್ಷೆಗಳೊಂದಿಗೆ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದ ಯಡಿಯೂರಪ್ಪ ಅವರಿಗೆ… Continue Reading
ಕೊರೋನಾ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿರುವವರಿಗೆ ದಿನಕ್ಕೆ 75 ರೂ. ಕೂಲಿ: ಉಪಮುಖ್ಯಮಂತ್ರಿ ಕಾರಜೋಳ July 23, 2020 ಬೆಂಗಳೂರು: ಕೊರೋನಾ ನಿಯಂತ್ರಣದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ನಿರಾಶ್ರಿತರ ಪರಿಹಾರ ಕೇಂದ್ರಗಳಲ್ಲಿ ಹೆಚ್ಚು ನಿಗಾವಹಿಸಿ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಹಾಗೂ ಸಾಮಾಜಿಕ… Continue Reading
ಬೆಂಕಿಯಲ್ಲಿ ಗಳ ಇರಿಯುತ್ತಿರುವ ಬಿಜೆಪಿ; ಕೊರೋನಾ ಖರೀದಿ ಅಕ್ರಮವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ: ಸಿದ್ದರಾಮಯ್ಯ July 23, 2020 ಬೆಂಗಳೂರು: ಕೊರೋನಾ ಸಂಕಷ್ಟದಲ್ಲಿ ಬೆಂಕಿ ಬಿದ್ದಿರುವ ಮನೆಗಳಲ್ಲಿ ಗಳ ಇರಿಯುವ ಕೆಲಸವನ್ನು ಬಿಜೆಪಿ ನಾಯಕರು ಮಾಡುತ್ತಿದ್ದಾರೆ ಎಂದು ವಾಗ್ದಾಳಿ ಮಾಡಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಈ ಬಗ್ಗೆ ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ… Continue Reading
ರಾಜ್ಯಕ್ಕೆ ಕೊರೋನಾಘಾತ: ಇಂದು 97 ಬಲಿ, ಬೆಂಗಳೂರಿನಲ್ಲಿ 2207 ಸೇರಿ 5030 ಮಂದಿಗೆ ಪಾಸಿಟಿವ್ July 23, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಗುರುವಾರ ಒಂದೇ ದಿನ ಬರೋಬ್ಬರಿ 97 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1616ಕ್ಕೆ ಏರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ… Continue Reading
ಕೆಎಸ್ಎಫ್ಸಿ ಬಡ್ಡಿ ದರ ಶೇ.4 ರಷ್ಟು ಇಳಿಕೆ: ಸಚಿವ ಸಂಪುಟ ಅನುಮೋದನೆ July 23, 2020 ಬೆಂಗಳೂರು: ಕರ್ನಾಟಕ ರಾಜ್ಯ ಹಣಕಾಸು ನಿಗಮ – ಕೆ.ಎಸ್.ಎಫ್.ಸಿ ಯಿಂದ ಸಾಲ ಪಡೆದವರ ಬಡ್ಡಿ ದರವನ್ನು ಶೇ 4 ರಷ್ಟು ಇಳಿಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ… Continue Reading
ರಾಜ್ಯದಲ್ಲಿ ಕೊರೋನಾಗೆ ಇಂದು 55 ಬಲಿ, ಬೆಂಗಳೂರಿನಲ್ಲಿ 2,050 ಸೇರಿ 4,764 ಮಂದಿಗೆ ಪಾಸಿಟಿವ್ July 22, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಬುಧವಾರ ಒಂದೇ ದಿನ ಬರೋಬ್ಬರಿ 55 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 1,518ಕ್ಕೆ ಏರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ… Continue Reading
ಸಿ.ಪಿ.ಯೋಗೇಶ್ವರ್, ಎಚ್. ವಿಶ್ವನಾಥ್ ಸೇರಿ ಐವರು ವಿಧಾನ ಪರಿಷತ್ ಗೆ ನಾಮನಿರ್ದೇಶನ July 22, 2020 ಬೆಂಗಳೂರು: ಒಂದು ವರ್ಷದ ಹಿಂದೆ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರದ ಪತಕ್ಕೆ ಕಾರಣವಾಗಿದ್ದ ಮಾಜಿ ಶಾಸಕ ಎಚ್. ವಿಶ್ವನಾಥ್ ಹಾಗೂ ಆಪರೇಷನ್ ಕಮಲದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮಾಜಿ ಸಚಿವ ಸಿಪಿ ಯೋಗೇಶ್ವರ್ ಸೇರಿದಂತೆ… Continue Reading