Breaking News

ನಾವು 1 ರೂಪಾಯಿಯನ್ನೂ ಪಡೆಯುವುದಿಲ್ಲ: 100ಕ್ಕೂ ಹೆಚ್ಚು ಕೋವಿಡ್ ಮೃತರ ಅಂತ್ಯಕ್ರಿಯೆ ನಡೆಸಿದ ಸ್ವಯಂ ಸೇವಕರು

ಕೊರೋನಾ ಸಂಕಷ್ಟ ಕಾಲದಲ್ಲಿ ಮೃತರ ಅಂತ್ಯಸಂಸ್ಕಾರ ನಡೆಸುವುದಕ್ಕೆ ಸಂಬಂಧಿಕರೂ ಹಿಂಜರಿಯುತ್ತಿರುವ ಸನ್ನಿವೇಶ ಸೃಷ್ಟಿಯಾಗಿದೆ. ಆದರೆ 23 ಯುವಕರ ತಂಡವೊಂದು ಎನ್ ಜಿಒ ಕಟ್ಟಿಕೊಂಡು ಸ್ಮಶಾನದಲ್ಲಿ ಹಗಲಿರುಳು ಮೃತರ ಅಂತ್ಯಸಂಸ್ಕಾರಕ್ಕೆ ನೆರವಾಗುತ್ತಿದೆ. ಕೋವಿಡ್-19 ಸೋಂಕಿನಿಂದ ಮೃತಪಟ್ಟ 100…

Continue Reading

ನಿಗದಿಪಡಿಸಿದ ದಿನಾಂಕವೇ ಸಿಇಟಿ: ವಿದ್ಯಾರ್ಥಿಗಳು, ಪೋಷಕರ ಅಸಮಾಧಾನ

ಬೆಂಗಳೂರು: ನಿಗದಿಯಾಗಿರುವಂತೆ ಈ ತಿಂಗಳ ಅಂತ್ಯದಲ್ಲಿ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಿಇಟಿ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಆದರೆ ರಾಜ್ಯದಲ್ಲಿ ಹೆಚ್ಚುತ್ತಿರುವ ಕೋವಿಡ್-19 ಪ್ರಕರಣಗಳ ಮಧ್ಯೆ ಸಿಇಟಿ ಪರೀಕ್ಷೆ ಈಗ ನಡೆಸುವ ಅಗತ್ಯವೇನಿದೆ…

Continue Reading

ಆತ್ಮಹತ್ಯೆಗೆ ಯತ್ನಿಸಿದ ನಟಿ ಜಯಶ್ರೀ ರಾಮಯ್ಯ, ಈಗ ಸೇಫ್..!

ಬೆಂಗಳೂರು: ಸ್ಯಾಂಡಲ್ ವುಡ್ ನಟಿ ಹಾಗೂ ಬಿಗ್ ಬಾಸ್ ಸ್ಪರ್ಧಿ ಜಯಶ್ರೀ ರಾಮಯ್ಯ ಅವರು ಬುಧವಾರ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಆದರೆ ಸದ್ಯ ತಾನು ಸೇಫ್…

Continue Reading

ಲಾಕ್ ಡೌನ್ ಮುಂದುವರಿಕೆ ಪ್ರಸ್ತಾಪ ಇಲ್ಲ; ಆಸ್ಪತ್ರೆಗಳ ಹಾಸಿಗೆ, ಆ್ಯಂಬುಲೆನ್ಸ್ ಸಮಸ್ಯೆ ಬಗೆಹರಿಸಿ: ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಲಾಕ್ ಡೌನ್ ಪರಿಹಾರವಲ್ಲ,ಲಾಕ್ ಡೌನ್ ಮುಂದುವರೆಸುವ ಯಾವುದೇ ಯೋಜನೆ ಸರ್ಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟಪಡಿಸಿದ್ದು, ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ದಾಖಲಾಗಲು ಆಗುತ್ತಿರುವ ತೊಡಕು ನಿವಾರಿಸುವ…

Continue Reading

ದಿ. ಅನಂತ್ ಕುಮಾರ್ ಜನ್ಮದಿನ: ದಶಕಗಳ ರಾಜಕೀಯ ಜೀವನದ ಒಡನಾಡಿಯನ್ನು ಸ್ಮರಿಸಿದ ಸಿಎಂ

ಬೆಂಗಳೂರು: ದಿವಂಗತ ಕೇಂದ್ರ ಸಚಿವ ಅನಂತಕುಮಾರ್ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೌರವ ಸಲ್ಲಿಸಿದ್ದಾರೆ.  ಮುಖ್ಯಮಂತ್ರಿ ಟ್ವೀಟ್ ಮಾಡಿ, ಇಂದು ನನ್ನ ಆತ್ಮೀಯ ಮಿತ್ರ, ದಶಕಗಳ ರಾಜಕೀಯ ಜೀವನದ ಒಡನಾಡಿ, ಸಾರ್ವಜನಿಕ…

Continue Reading

ಜು.23ರಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೂಟ್ಯೂಬ್‌ ತರಗತಿ

ಬೆಂಗಳೂರು : ಜು.23ರ ಗುರುವಾರದಿಂದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಯೂಟ್ಯೂಬ್‌‌‌ ಮುಖಾಂತರ ಪ್ರೀ ರೆಕಾರ್ಡೆಡ್‌‌‌‌ ವಿಡಿಯೋ ತರಗಳು ಪ್ರಾರಂಭವಾಗಲಿವೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಈ ಪಾಠವನ್ನು ಕೇಳಲು ಸ್ಮಾರ್ಟ್‌ಫೋನ್‌‌‌, ಲ್ಯಾಪ್‌ಟಾಪ್‌‌‌‌ ಅಥವಾ ಇಂಟರ್‌ನೆಟ್‌‌ ಇರದೇ…

Continue Reading

4 ದಿನಗಳಲ್ಲಿ ರಾಜ್ಯದಲ್ಲಿ 11,000 ಮಂದಿಯಲ್ಲಿ ವೈರಸ್ ಪತ್ತೆ!

ಬೆಂಗಳೂರು: ರಾಜ್ಯದಲ್ಲಿ ಕೇವಲ 4 ದಿನಗಳಲ್ಲಿ ಅಂದರೆ, ಜುಲೈ.18 ರಿಂದ ಜುಲೈ.21ರವರೆಗೂ ಬರೋಬ್ಬರಿ 11,417 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಈ ವರೆಗೂ ಸೋಂಕಿತರ ಸಂಖ್ಯೆ 71,000ಕ್ಕೆ ಏರಿಕೆಯಾಗಿದೆ ಎಂದು ವರದಿಗಳಿಂದ…

Continue Reading

ವೇಶ್ಯಾವಾಟಿಕೆಗಾಗಿ ಯುವತಿಯರ ಕಳ್ಳಸಾಗಣೆ: ಇದೇ ಮೊದಲ ಬಾರಿಗೆ ಕೆಪಿಐಟಿ ಕಾಯ್ದೆ ಅಡಿ ಮಹಿಳೆಯ ಬಂಧನ

ಬೆಂಗಳೂರು: ನಗರದಲ್ಲಿ ವೇಶ್ಯಾವಾಟಿಕೆ ನಡೆಸಲು‌ ಯುವತಿಯರನ್ನು ಅಕ್ರಮ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಸಿಸಿಬಿ ಪೊಲೀಸರು‌ ಇದೇ ಮೊದಲ ಬಾರಿಗೆ ಕರ್ನಾಟಕ ಅಕ್ರಮ ಕಳ್ಳಸಾಗಣೆ ತಡೆಗಟ್ಟುವಿಕೆ ಕಾಯ್ದೆ ಅಡಿ ಬಂಧಿಸಿದ್ದಾರೆ. ಸ್ವಾತಿ ಬಂಧಿತ ಪಿಂಪ್….

Continue Reading

ಕೊರೋನಾ ವೈರಸ್ ಸಾಂಕ್ರಾಮಿಕದ ನಡುವೆಯೇ ಪೌರ ಕಾರ್ಮಿಕರ ಅನಿರ್ಧಿಷ್ಟಾವಧಿ ಪ್ರತಿಭಟನೆ

ಬೆಂಗಳೂರು: ಪೌರಕಾರ್ಮಿಕರ ಆರೋಗ್ಯ ಕಾಪಾಡಲು ಹಾಗೂ ಸುರಕ್ಷತೆಗಾಗಿ ರಾಜ್ಯ ಸರ್ಕಾರ ಶಿಫಾರಸು ಮಾಡಿರುವ ನೀತಿ–ನಿಯಮಗಳನ್ನು ಪಾಲನೆ ಮಾುತ್ತಿಲ್ಲ ಎಂದು ಆರೋಪಿಸಿ ಬಿಬಿಎಂಪಿ ಪೌರಕಾರ್ಮಿಕರು ನಗರದಲ್ಲಿ ಅನಿರ್ಧಿಷ್ಠಾವದಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಕೊರೊನಾ ಸೋಂಕಿತರು ಹೆಚ್ಚುತ್ತಿರುವ…

Continue Reading

ಕಲಬುರಗಿ: ವೆಂಟಿಲೇಟರ್ ಸಿಗದೆ ಅಂಗನವಾಡಿ ಕಾರ್ಯಕರ್ತೆ ಸಾವು

ಕಲಬುರಗಿ: ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅಂಗನವಾಡಿ ಕಾರ್ಯಕರ್ತೆಯೋರ್ವರು ಹೈದ್ರಾಬಾದ್ ಗೆ‌ ಕರೆದ್ಯೊಯ್ಯುವ ಮಾರ್ಗದಲ್ಲಿ ಮಂಗಳವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಕಲಬುರಗಿ ತಾಲೂಕಿನ ಹೊನ್ನಕಿರಣಗಿ ಗ್ರಾಮದ ಅಕ್ಕನಾಗಮ್ಮ ದಯಾಮಣಿ(50) ಮೃತ ದುರ್ದೈವಿ. ಸೋಮವಾರ ರಾತ್ರಿ 2 ಗಂಟೆ…

Continue Reading

ಕೊರೋನಾ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ 2000, ಖಾಸಗಿ ಆಸ್ಪತ್ರೆಯಲ್ಲಿ 3 ಸಾವಿರ ರೂ. ದರ ನಿಗದಿ: ಸಚಿವ ಸುಧಾಕರ್

ಬೆಂಗಳೂರು: ಕೋವಿಡ್-19 ನಿಯಂತ್ರಣವನ್ನು ಮಾಡುವುದಕ್ಕೆ ಏನೇನು ಮಾಡಬೇಕು? ಪರೀಕ್ಷೆಗಳ ಸಾಮರ್ಥ್ಯ ಹೆಚ್ಚಿಗೆ ಹೇಗೆ ಮಾಡಬೇಕು? ಕೋವಿಡ್ ನಿಯಂತ್ರಣಕ್ಕೆ ಅಗತ್ಯವಿರುವ ಏನೇನು ಔಷಧಿ, ಉಪಕರಣಗಳನ್ನು ಖರೀದಿಸಬೇಕೆಂದು ಇಂದಿನ ಟಾಸ್ಕ್ ಪೋರ್ಸ್ ಸಭೆಯಲ್ಲಿ ಚೆರ್ಚೆ ನಡೆಸಲಾಗಿದೆ…

Continue Reading

ಬೆಂಗಳೂರು: 300 ಕಿಮೀ ವೇಗದಲ್ಲಿ ಬೈಕ್ ಚಲಾಯಿಸಿ ಇನ್ಸ್ಟಾಗ್ರಾಮ್ ಪೋಸ್ಟ್ ಮಾಡಿದ್ದವ ಅರೆಸ್ಟ್

ಬೆಂಗಳೂರು: ಬೆಂಗಳೂರು ನಗರದ ಫ್ಲೈಓವರ್‌ನಲ್ಲಿ ಬೈಕ್ ಸವಾರನೊಬ್ಬ ಗಂಟೆಗೆ ಸುಮಾರು 300 ಕಿ.ಮೀ ವೇಗದಲ್ಲಿ ಬೈಕ್ ಚಲಾಯಿಸುತ್ತಿದ್ದ ವಿಡಿಯೋ ಒಂದು ಮಾಜಿಕ ತಾಣದಲ್ಲಿ ವೈರಲ್ ಆಗಿದ್ದು ಇದೀಗ ಬೈಕ್ ಸವಾರ ಸಾಫ್ಟ್‌ವೇರ್ ಎಂಜಿನಿಯರ್‌ನ…

Continue Reading