ಕಾಂಗ್ರೆಸ್ ಶಾಸಕನಿಂದ ಹೊಸ ಕಾರಿಗೆ ಸ್ಮಶಾನದಲ್ಲಿ ಪೂಜೆ, ಪಕ್ಷವನ್ನು ಅಧಿಕಾರಕ್ಕೆ ತರಲು ಮಿಷನ್ 2023, ಕಾರಿನ ನಂಬರ್ 2023! July 13, 2020 ಬೆಳಗಾವಿ: ರಾಜ್ಯದಲ್ಲಿ 2023ಕ್ಕೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು. ಈ ನಿಟ್ಟಿನಲ್ಲಿ ಮಿಷನ್ 2023ನ್ನು ಆರಂಭಿಸಲಾಗಿದೆ. ಕಾರ್ಯಕರ್ತರು ಪಕ್ಷದ ನಾಯಕರಿಗೆ ಪದೇ ಪದೇ ನೆನಪು ಮಾಡುವ ದೃಷ್ಠಿಯಿಂದಲೇ ತಮ್ಮ ಕಾರಿನ ಸಂಖ್ಯೆಯನ್ನು 2023 ಇಡಲಾಗಿದೆ…. Continue Reading
ರಾಜ್ಯದಲ್ಲಿ ಇಂದು ಕೊರೋನಾಗೆ 73 ಬಲಿ, ಬೆಂಗಳೂರಿನಲ್ಲಿ 1315 ಸೇರಿ 2738 ಮಂದಿಗೆ ಪಾಸಿಟಿವ್ July 13, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಸೋಮವಾರ ಒಂದೇ ದಿನ ಬರೋಬ್ಬರಿ 73 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 757ಕ್ಕೆ ಏರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ… Continue Reading
ಖಾಸಗಿ ಆಸ್ಪತ್ರೆಗಳ ಲೈಸೆನ್ಸ್ ರದ್ದುಪಡಿಸುವಂತೆ ಮುಖ್ಯಮಂತ್ರಿಗೆ ಡಾ.ಅಶ್ವತ್ ನಾರಾಯಣ ಒತ್ತಾಯ July 13, 2020 ಬೆಂಗಳೂರು: ಕೋವಿಡ್ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚುವರಿ ಹಾಸಿಗೆಗಳ ಮೀಸಲು ವಿಚಾರದಲ್ಲಿ ಸರ್ಕಾರ ಹಾಗೂ ಖಾಸಗಿ ಆಡಳಿತ ಮಂಡಳಿಗಳ ನಡುವಣ ಇನ್ನೂ ಒಮ್ಮತ ಮೂಡಿದಂತೆ ಕಾಣುತ್ತಿಲ್ಲ. ಶೇ. 50 ರಷ್ಟು ಹಾಸಿಗೆಗಳನ್ನು ಮೀಸಲು… Continue Reading
ಬೆಂಗಳೂರಿನಲ್ಲಿ ಒಂದೇ ವಾರ ಲಾಕ್ ಡೌನ್, ಮತ್ತೆ ಲಾಕ್ ಡೌನ್ ವಿಸ್ತರಣೆ ಇಲ್ಲ: ಸಿಎಂ ಯಡಿಯೂರಪ್ಪ ಸ್ಪಷ್ಟನೆ July 13, 2020 ಬೆಂಗಳೂರು: ಕೊರೋನಾ ಸೋಂಕು ತೀವ್ರವಾಗಿ ವ್ಯಾಪಿಸುತ್ತಿರುವ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಒಂದು ವಾರ ಮಾತ್ರ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಆದರೆ ಯಾವುದೇ ಕಾರಣಕ್ಕೂ ವಾರದ ಬಳಿಕ ಲಾಕ್ ಡೌನ್ ವಿಸ್ತರಿಸುವುದಿಲ್ಲ ಎಂದು… Continue Reading
ಪ್ರಥಮ ಪಿಯುಸಿ ಪೂರಕ ಪರೀಕ್ಷೆ ರದ್ದು – ವಿದ್ಯಾರ್ಥಿಗಳು ದ್ವಿತೀಯ ಪಿಯುಸಿಗೆ ತೇರ್ಗಡೆ July 13, 2020 ಬೆಂಗಳೂರು : ಕೊರೊನಾ ಸೋಂಕು ಮತ್ತಷ್ಟು ಹೆಚ್ಚಾಗುತ್ತಿರುವ ಕಾರಣದಿಂದಾಗಿ ಜುಲೈ 16 ರಿಂದ 27ರವರೆಗೆ ನಿಗಧಿಯಾಗಿದ್ದ ಪ್ರಥಮ ಪಿಯುಸಿ ಪೂರಕ ಪರೀಕ್ಷೆಗಳನ್ನು ರದ್ದುಮಾಡಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ಈ ಹಿಂದೆ… Continue Reading
ಸರ್ಕಾರದ ವೈಫಲ್ಯ ಜನರನ್ನು ಗೊಂದಲ ಮತ್ತು ಆತಂಕಕ್ಕೆ ಸಿಲುಕಿಸಿದೆ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ July 13, 2020 ಬೆಂಗಳೂರು: ಸರ್ಕಾರ ಕೋವಿಡ್ ಪರಿಸ್ಥಿತಿ ನಿಭಾಯಿಸಲು ವಿಫಲವಾಗಿರುವುದರಿಂದ ಜನರಲ್ಲಿ ಆತಂಕ ಹಾಗೂ ಗೊಂದಲ ಹೆಚ್ಚಾಗಿದೆ. ಹೀಗಾಗಿ ಅವರು ಬೆಂಗಳೂರು ತೊರೆ ದು ಹಳ್ಳಿಗಳತ್ತ ಸಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ… Continue Reading
ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ July 13, 2020 ಬೆಂಗಳೂರು: ರಾಜ್ಯದಲ್ಲಿ ನಾಳೆ ಜು.14ರ ಮಂಗಳವಾರ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾಹಿತಿ ನೀಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ… Continue Reading
ಕೊನೆಗೂ ಬಂತು ಥರ್ಡ್ ಅಂಪೈರ್ ರಿಸಲ್ಟ್: ಸಿಟಿ ರವಿಗೆ ಕೊರೋನಾ ಪಾಸಿಟಿವ್ July 13, 2020 ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿಟಿ ರವಿ ಅವರ ಕೊರೋನಾ ಪರೀಕ್ಷೆ ವರದಿ ಬಂದಿದ್ದು ಪಾಸಿಟಿವ್ ಬಂದಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಸಿಟಿ ರವಿ, ಥರ್ಡ್ ಅಂಪೈರ್ ವರದಿ… Continue Reading
ಬೆಂಗಳೂರು: ಎನ್ಆರ್ಐ ವರನನ್ನು ಹುಡುಕಲು ಹೋಗಿ 7.23 ಲಕ್ಷ ಕಳೆದುಕೊಂಡ ಮಹಿಳೆ July 13, 2020 ಬೆಂಗಳೂರು: ಎನ್ಆರ್ಐ ಯುವಕನನ್ನು ಮದುವೆಯಾಗಬೇಕೆಂಬ ಆಸೆಯಿಂದ ಮ್ಯಾಟ್ರಿಮೋನಿಯಲ್ ವೆಬ್ ತಾಣದಲ್ಲಿ ಹುಡುಕಾಟ ನಡೆಸಿದ್ದ 27 ವರ್ಷದ ಮಹಿಳೆಯೊಬ್ಬಳು ಬರೋಬ್ಬರಿ 7.23 ಲಕ್ಷ ರು. ಕಳೆದುಕೊಂಡಿದ್ದಾರೆ. ಮೈತ್ರಿ (ಹೆಸರು ಬದಲಿಸಿದೆ) ವರ್ತೂರು ನಿವಾಸಿಯಾಗಿದ್ದು ಇದೀಗ… Continue Reading
ಬೆಂಗಳೂರು ಮಾತ್ರವಲ್ಲ ರಾಜ್ಯಾದ್ಯಂತ ಲಾಕ್ಡೌನ್ ಮಾಡಲು ಮಾಜಿ ಪ್ರಧಾನಿ ದೇವೇಗೌಡ, ಈಶ್ವರ ಖಂಡ್ರೆ ಆಗ್ರಹ July 13, 2020 ಬೆಂಗಳೂರು: ಮಹಾಮಾರಿ ಕೊರೋನ ವೈರಸ್ ಹರಡುವುದನ್ನು ತಡೆಯಲು ರಾಜ್ಯ ಸರ್ಕಾರ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಇದೇ 14ರಿಂದ ಲಾಕ್ ಡೌನ್ ಜೊತೆಗೆ ಇಡೀ ರಾಜ್ಯದಲ್ಲಿಯೂ ಲಾಕ್ ಡೌನ್ ಜಾರಿ… Continue Reading
ಕೊರೋನಾ: ಒಮ್ಮೆ ನೆಗೆಟಿವ್, ಒಮ್ಮೆ ಪಾಸಿಟಿವ್, ಥರ್ಡ್ ಅಂಪೈರ್ ರಿಸಲ್ಟ್-ಗಾಗಿ ಕಾಯುತ್ತಿದ್ದೇನೆ ಎಂದ ಸಚಿವ ಸಿಟಿ ರವಿ July 12, 2020 ಚಿಕ್ಕಮಗಳುರು: ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿಟಿ ರವಿ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಅವರು ಭಾನುವಾರ ಮೂರನೇ ಬಾರಿಗೆ ಕೊರೋನಾ ಟೆಸ್ಟ್ ಮಾಡಿಸಿಕೊಂಡಿದ್ದಾರೆ. ಈ ಕುರಿತು ಟ್ವೀಟ್… Continue Reading
ಜುಲೈ 20ಕ್ಕೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ July 12, 2020 ಬೆಂಗಳೂರು: ಇದೇ ತಿಂಗಳ 20ರ ವೇಳೆಗೆ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ. ರಾಜ್ಯಾದ್ಯಂತ ಲಾಕ್ಡೌನ್ ಮಾಡುವ ಮೊದಲೇ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಕಳೆದ ಮಾರ್ಚ್ನಲ್ಲಿ ಮಾಡಲಾಗಿತ್ತು. ಆದರೆ ಕೊರೊನಾ ವೈರಸ್ ಭೀತಿ… Continue Reading