Breaking News

ರಾಜ್ಯದಲ್ಲಿ ಕೊರೋನಾ ರುದ್ರನರ್ತನ! ಒಂದೇ ದಿನ 2062 ಹೊಸ ಪ್ರಕರಣ, 54 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಮಿತಿ ಮೀರುತ್ತಿದ್ದು ಕಳೆದ ೨೪ ಗಂಟೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಎರಡು ಸಾವಿರದ ಗಡಿ ದಾಟಿದ್ದು, ತೀವ್ರ ಆತಂಕ ಸೃಷ್ಟಿಸಿದೆ. ನಿನ್ನೆಯಿಂದ ಇಂದು (ಬುಧವಾರ) ಸಂಜೆವರೆಗೆ 2062…

Continue Reading

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ದಂಪತಿಗೆ ಕೊರೋನಾ ದೃಢ

ಬೆಂಗಳೂರು: ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ ಹಾಗೂ ಅವರ ಪತ್ನಿ ಪ್ರತಿಭಾ ಶರತ್ ಬಚ್ಚೇಗೌಡ ಅವರುಗಳಿಗೆ ಕೊರೋನಾವೈರಸ್ ಸೋಂಕು ದೃಢವಾಗಿದೆ.. ಈ ಬಗ್ಗೆ ಶಾಸಕ ಶರತ್ ಬಚ್ಚೇಗೌಡ ಟ್ವೀಟ್ ಮೂಲಕ ಸ್ವಯಂ ಹೇಳಿಕೊಂಡಿದ್ದಾರೆ….

Continue Reading

‘ಚೀನಾ ಸೇನೆ ಒಳಬಂದಿದೆ ಎನ್ನಲು ರಾಹುಲ್ ಗಾಂಧಿ ಗಡಿಗೆ ತೆರಳಿದ್ದರೆ’? – ನಳಿನ್

ಬೆಂಗಳೂರು : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಟ್ವೀಟ್ ಮೂಲಕ ತಿವಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ರಾಜ್ಯದ ಬಿಜೆಪಿ ಮುಖಂಡರು ಒಬ್ಬೊಬ್ಬರಾಗಿಯೇ ಟ್ವೀಟ್ ಮೂಲಕವೇ ತರಾಟೆಗೆತ್ತಿಕೊಳ್ಳುತ್ತಿದ್ದಾರೆ. ಇದೀಗ ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್…

Continue Reading

ಬೇಡ-ಬೇಡವೆಂದರೂ ಹಾರ, ಶಾಲು ಹಾಕುತ್ತಾರೆ; ನಮ್ಮ ಯಾತನೆ ಕೇಳುವವರು ಯಾರು?: ರಾಜಕಾರಣಿಗಳ ಅಳಲು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶಾಸಕರು, ಸಚಿವರು ಸೇರಿದಂತೆ ಎಲ್ಲಾ  ರಾಜಕಾರಣಿಗಳು ಮತ್ತು ಅಧಿಕಾರಿಗಳು ಕೋವಿದ್ ಪರೀಕ್ಷೆಗಾಗಿ ಮುಗಿ ಬೀಳುತ್ತಿದ್ದಾರೆ. ರಾಜಕಾರಣಿಗಳು ಹೆಚ್ಚಿನ ಪ್ರಮಾಣದಲ್ಲಿ  ಜನರನ್ನು ಭೇಟಿ ಮಾಡುವ…

Continue Reading

ಕುಸಿದ ಮಧ್ಯ ಮಾರಾಟ : ರಾಜ್ಯದ ಬೊಕ್ಕಸಕ್ಕೆ ಆದಾಯ ಕುಸಿತ

ಬೆಂಗಳೂರು: ಕೊರೋನಾ ಸೋಂಕಿನ ಆರ್ಭಟದಿಂದ ಈಗಾಗಲೇ ಆರ್ಥಿಕವಾಗಿ ಸಾಕಷ್ಟು ಸಂಕಷ್ಟದಲ್ಲಿರುವ ರಾಜ್ಯ ಸರ್ಕಾರಕ್ಕೆ ಪ್ರಮುಖ ಆದಾಯ ಮೂಲಗಳಲ್ಲಿ ಒಂದಾದ ಮದ್ಯ ಮಾರಾಟ ಶೇ.33.22ರಷ್ಟುಕುಸಿಯುವ ಮೂಲಕ ಮತ್ತೊಂದು ಆಘಾತ ಉಂಟಾಗಿದೆ. 2019-20ನೇ ಸಾಲಿನ ಬಜೆಟ್‌ನಲ್ಲಿ ಮದ್ಯಮಾರಾಟದಿಂದ…

Continue Reading

1 ರಿಂದ 10ನೆ ತರಗತಿವರೆಗೆ ಆನ್ ಲೈನ್ ಶಿಕ್ಷಣ ವೇಳಾಪಟ್ಟಿ ನೀಡಿದ ತಜ್ಞರ ಸಮಿತಿ!

ಬೆಂಗಳೂರು: ಕೋವಿಡ್ ಸಂಕಷ್ಟ ಸಂದರ್ಭದಲ್ಲಿ ರಾಜ್ಯದಲ್ಲಿ ತಂತ್ರಜ್ಞಾನ ಆಧರಿತ ಶಾಲಾ ಶಿಕ್ಷಣ ಮುಂದುವರೆಸುವ ಸಂಬಂಧ ಪ್ರೊ. ಎಂ.ಕೆ. ಶ್ರೀಧರ್ ಅಧ್ಯಕ್ಷತೆಯ ತಜ್ಞರ ಸಮಿತಿ ಮಂಗಳವಾರ ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ…

Continue Reading

ಬೆಂಗಳೂರಿನಲ್ಲಿ ಇಂದು 800, ಒಟ್ಟಾರೆ ರಾಜ್ಯದಲ್ಲಿ 1,498 ಮಂದಿಗೆ ಕೊರೋನಾ ಪಾಸಿಟಿವ್, 15 ಬಲಿ!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಮಂಗಳವಾರ ಒಂದೇ ದಿನ ಬರೋಬ್ಬರಿ 15 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇನ್ನು ರಾಜ್ಯದಲ್ಲಿ ಇಂದು 1498 ಮಂದಿ ಕೊರೋನಾಗೆ ತುತ್ತಾಗಿದ್ದಾರೆ.  ಕೊರೋನಾ ವೈರಸ್ ನಿಂದಾಗಿ…

Continue Reading

600 ಗುತ್ತಿಗೆ ವೈದ್ಯರನ್ನು ಖಾಯಂ ಮಾಡಲು ಸಿಎಂ ಒಪ್ಪಿದ್ದಾರೆ: ಶ್ರೀರಾಮುಲು

ಬೆಂಗಳೂರು: ಗುತ್ತಿಗೆ ವೈದ್ಯರ ಸಿಬ್ಬಂದಿ ಖಾಯಂ ಮಾಡಲು ಮತ್ತು ವೇತನ ಹೆಚ್ಚಳಕ್ಕೆ ಬೇಡಿಕೆ ಇಟ್ಟಿದ್ದು, ಗುತ್ತಿಗೆ ವೈದ್ಯರಿಗೆ ಸರ್ಕಾರ 45 ಸಾವಿರ ಇದ್ದ ವೇತನ 60 ಸಾವಿರಕ್ಕೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ ಎಂದು…

Continue Reading

ಮಂಡ್ಯದಲ್ಲಿ ಕೊರೋನಾ ಗೆ ಮೊದಲ ಸಾವು!

ಮಂಡ್ಯ: ಮಂಡ್ಯದಲ್ಲಿ ಕೊರೋನಾ ಮಹಾ ಮಾರಿಗೆ ಮೊದಲ ಬಲಿಯಾಗಿದೆ. ಪ್ರಕರಣ ಕುರಿತಂತೆ ಮಂಡ್ಯ ಜಿಲ್ಲೆ ಆರೋಗ್ಯಾಧಿಕಾರಿ ಡಾ.ಮಂಚೇಗೌಡ ಮಾಹಿತಿ ನೀಡಿದ್ದು ಕೊರೊನಾ ವೈರಸ್ ಸೋಂಕಿನಿಂದ ಸುಮಾರು 55 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದಾರೆ, ಮದ್ದೂರಿನ ಲಾಲಿ…

Continue Reading

ಲಾಕ್’ಡೌನ್ ಇಲ್ಲ, ವೈರಸ್ ಜೊತೆಗೆ ಬದುಕುವುದನ್ನು ಕಲಿಯಿರಿ: ಬೆಂಗಳೂರಿಗರಿಗೆ ಸಿಎಂ ಯಡಿಯೂರಪ್ಪ

ಬೆಂಗಳೂರು: ಮತ್ತೊಮ್ಮೆ ಲಾಕ್’ಡೌನ್ ಮಾಡುವುದಿಲ್ಲ. ಭಯ ಬೇಡ. ಸಾಕಷ್ಟು ಮುಂಜಾಗ್ರತೆಯೊಂದಿಗೆ ಜನರು ವೈರಸ್ ಜೊತೆಗೆ ಬದುಕುವುದನ್ನು ಕಲಿಯಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಹೇಳಿದ್ದಾರೆ.  ಲಾಕ್’ಡೌನ್ ಭೀತಿಯಿಂದಾಗಿ ವಲಸೆ ಕಾರ್ಮಿಕರು ತವರುಗಳಿಗೆ…

Continue Reading

ಚಿಕಿತ್ಸೆ ನೀಡಲು ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ: ಸಚಿವ ಆರ್.ಅಶೋಕ್

ಬೆಂಗಳೂರು: ರಾಜ್ಯದ ಯಾವುದೇ ಸರ್ಕಾರಿ, ಖಾಸಗಿ ಆಸ್ಪತ್ರೆಗಳು ಕೊರೋನಾ ಪಾಸಿಟಿವ್ ಇರುವ ರೋಗಿಗಳನ್ನು ಹಾಸಿಗೆ ಖಾಲಿಯಿದ್ದರೂ ದಾಖಲಿಸಿಕೊಳ್ಳದೆ ಇದ್ದರೆ ಅಥವಾ ವಾಪಸ್ ಕಳುಹಿಸಿದರೆ ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುತ್ತದೆ ಎಂದು ಕಂದಾಯ…

Continue Reading

ಕಾಂಗ್ರೆಸ್ ನಾಯಕ ಗುಂಡೂರಾವ್’ರ ಗನ್ ಮ್ಯಾನ್ ಸೇರಿ 4 ನೌಕರರಲ್ಲಿ ಕೊರೋನಾ ವೈರಸ್ ಪತ್ತೆ!

ಬೆಂಗಳೂರು: ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಅವರ ಗನ್’ಮ್ಯಾನ್ ಸೇರಿ ನಾಲ್ವರು ನೌಕರರಲ್ಲಿ ಕೊರೋನಾ ವೈರಸ್ ಪಾಸಿಟಿವ್ ಬಂದಿದೆ ಎಂದು ತಿಳಿದುಬಂದಿದೆ.  ಈ ಕುರಿತು ಸ್ವತಃ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು…

Continue Reading