Breaking News

‘ಮುಳುಗುವ ಹಡಗಿಗೆ ನಾಯಕರಾದ ಡಿಕೆಶಿ’ – ನಳಿನ್‌ ಕುಮಾರ್ ಕಟೀಲ್‌ ವ್ಯಂಗ್ಯ

ಬೆಂಗಳೂರು : ”ಮುಳುಗುವ ಹಡಗಿಗೆ ಡಿ.ಕೆ.ಶಿವಕುಮಾರ್ ನಾಯಕರಾಗಿದ್ದಾರೆ” ಎಂದು ನಳಿನ್‌ ಕುಮಾರ್ ಕಟೀಲ್‌ ವ್ಯಂಗ್ಯವಾಡಿದ್ದಾರೆ. ಶನಿವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ”ಡಿಕೆಶಿ ಆರಂಭದಲ್ಲಿ ಶೌರ್ಯ ಪ್ರದರ್ಶಿಸಿದ್ದಾರೆ. ಇನ್ನು ಮುಂದೆ ಕಾಂಗ್ರೆಸ್‌ ಪಕ್ಷದವರೇ ಡಿಕೆಶಿಯವರನ್ನು ಕಾಂಗ್ರೆಸ್‌…

Continue Reading

ರಾಜ್ಯದಲ್ಲಿ ಇಂದು ಕೊರೋನಾಗೆ 42 ಬಲಿ, ಬೆಂಗಳೂರಿನಲ್ಲಿ 1172 ಸೇರಿ 1839 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಶನಿವಾರ ಒಂದೇ ದಿನ ಬರೋಬ್ಬರಿ 42 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 335ಕ್ಕೇರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ…

Continue Reading

ಬೆಂಗಳೂರಿನ ಆರ್ಚ್‌‌ಡಯಾಸಿಸ್‌‌ನ ಆರ್ಚ್‌ ಬಿಷಪ್‌‌‌ ಎಮೆರಿಟಸ್‌ ಬರ್ನರ್ಡ್‌ ಮೊರಾಸ್‌‌‌ಗೆ ಕೊರೊನಾ

ಬೆಂಗಳೂರು : ಬೆಂಗಳೂರಿನ ಆರ್ಚ್‌‌ಡಯಾಸಿಸ್‌‌ನ ಆರ್ಚ್‌ ಬಿಷಪ್‌‌‌ ಬರ್ನರ್ಡ್‌ ಎಮೆರಿಟಸ್‌ ಅವರಿಗೆ ಕೊರೊನಾ ಸೋಂಕು ದೃಢವಾಗಿದೆ. ಆರ್ಚ್‌ ಬಿಷಪ್‌‌‌ ಎಮಿರೆಟಸ್‌‌‌ ಬರ್ನರ್ಡ್‌‌ ಮೊರಾಸ್‌‌‌ ಅವರು ಜುಲೈ 2ರಂದು ಪ್ರತಿನಿತ್ಯದಂತೆ ತಪಾಸಣೆಗೆಂದು ಸೈಂಟ್‌‌ ಜಾನ್ಸ್‌‌ ವೈದ್ಯಕೀಯ…

Continue Reading

ಸ್ವಾಮಿ ವಿವೇಕಾನಂದ ಅವರ ಪುಣ್ಯಸ್ಮರಣೆ: ಮುಖ್ಯಮಂತ್ರಿ, ಸಚಿವರಿಂದ ಗೌರವ ಅರ್ಪಣೆ

ಬೆಂಗಳೂರು: ಭಾರತದ ಸಂಸ್ಕೃತಿ, ಪರಂಪರೆಗಳನ್ನು ದೇಶ, ವಿದೇಶಗಳಲ್ಲಿ ಬೆಳಗಿದ ವೀರ ಸನ್ಯಾಸಿ ಸ್ವಾಮಿ ವಿವೇಕಾನಂದ ಅವರ ಪುಣ್ಯಸ್ಮರಣೆಯಂದು ಅವರ ತತ್ತ್ವ ಮತ್ತು ಆದರ್ಶಗಳನ್ನು ಪಾಲಿಸುವ ಪಣ ತೊಡೋಣ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೌರವ ಸಲ್ಲಿಸಿದ್ದಾರೆ….

Continue Reading

ಕಳಪೆ ಗುಣಮಟ್ಟದ ಪಿಪಿಇ ಕಿಟ್ಸ್ ನೀಡಲಾಗಿದೆ ಎಂದು ದೂರಿದ್ದ ಕಿಮ್ಸ್ ವೈದ್ಯೆಗೆ ಕೊರೋನಾ ಪಾಸಿಟಿವ್!

ಬೆಂಗಳೂರು: ಕಳಪೆ ಗುಣಮಟ್ಟದ ಪಿಪಿಇ ಕಿಟ್ಸ್ ನೀಡಲಾಗಿದೆ ಎಂದು ದೂರಿದ್ದ ನಗರ ಕಿಮ್ಸ್ ಆಸ್ಪತ್ರೆಯ ವೈದ್ಯೆಗೆ ಇದೀಗ ಕೊರೋನಾ ಪಾಸಿಟಿವ್ ಬಂದಿದೆ ಎಂದು ವರದಿಗಳಿಂದ ತಿಳಿದುಬಂದಿದೆ.  ಈ ಹಿಂದೆ ಆಸ್ಪತ್ರೆಯಲ್ಲಿ ನೀಡಲಾಗಿರುವ ಪಿಪಿಇ…

Continue Reading

ಚಾಮರಾಜನಗರ: ವಿಷಾಹಾರ ಸೇವಿಸಿ 10 ಕ್ಕೂ ಹೆಚ್ಚು ಜಾನುವಾರುಗಳು ಸಾವು

ಚಾಮರಾಜನಗರ: ವಿಷ ಮಿಶ್ರಿತ ಮೇವನ್ನು ಸೇವಿಸಿ 10 ಕ್ಕೂ  ಹೆಚ್ಚು ಜಾನುವಾರುಗಳು ಮೃತಪಟ್ಟಿದ್ದು , ೫೦ ಕ್ಕೂ ಹೆಚ್ಚು ಜಾನುವಾರುಗಳು ಅಸ್ವಸ್ಥಗೊಂಡಿರುವ ದಾರುಣ ಘಟನೆ ಹನೂರು ತಾಲ್ಲೂಕಿನ ಹುತ್ತೂರು ಗ್ರಾಮದಲ್ಲಿ ಶುಕ್ರವಾರ ನಡೆದಿದೆ.  ತಾಲೂಕಿನ…

Continue Reading

ರಾಜ್ಯದಲ್ಲಿ ಕೊರೋನಾಗೆ ಇಂದು 21 ಬಲಿ, ಬೆಂಗಳೂರಿನಲ್ಲಿ 994 ಸೇರಿ 1694 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಶುಕ್ರವಾರ ಒಂದೇ ದಿನ ಬರೋಬ್ಬರಿ 21 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 293ಕ್ಕೇರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ…

Continue Reading

ಮೈಸೂರು ಸಂಚಾರ ಎಸಿಪಿ ಕಚೇರಿ ಸೀಲ್‍ಡೌನ್

ಮೈಸೂರು : ಮಹಿಳಾ ಹೆಡ್ ಕಾನ್‍ಸ್ಟೇಬಲ್‍ವೊಬ್ಬರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮೈಸೂರಿನ ಶಿವರಾಂಪೇಟೆಯಲ್ಲಿರುವ ಸಂಚಾರ ವಿಭಾಗದ ಎಸಿಪಿ ಕಚೇರಿಯನ್ನು ಸೀಲ್‍ಡೌನ್ ಮಾಡಲಾಗಿದೆ. ಕಚೇರಿಗೆ ಬೀಗಮುದ್ರೆ ಮಾಡಿ ಕಾಂಪೌಂಡ್ ಮೇಲೆ ಮಾಹಿತಿಯ…

Continue Reading

18 ಸಾವಿರ ಉದ್ಯೋಗಿಗಳಿಗೆ ರಾಜೀನಾಮೆ ನೀಡಲು ಕಾಗ್ನಿಜೆಂಟ್ ಕಂಪೆನಿ ಆಗ್ರಹ:ಸರ್ಕಾರದ ಮೊರೆ ಹೋಗಲು ಒಕ್ಕೂಟ ನಿರ್ಧಾರ

ಬೆಂಗಳೂರು: ಅಮೆರಿಕ ಮೂಲದ ತಂತ್ರಜ್ಞಾನ ಸಂಸ್ಥೆ ಕಾಗ್ನಿಜೆಂಟ್ ಭಾರತದಾದ್ಯಂತ ಸುಮಾರು 18 ಸಾವಿರ ಉದ್ಯೋಗಿಗಳಿಗೆ ಸಾಮೂಹಿಕವಾಗಿ ರಾಜೀನಾಮೆ ನೀಡಲು ಒತ್ತಡ ಹೇರುತ್ತಿದೆ ಎಂದು ಕರ್ನಾಟಕ ಮತ್ತು ಚೆನ್ನೈ ಐಟಿ ಉದ್ಯೋಗಿಗಳ ಒಕ್ಕೂಟ ಆರೋಪಿಸಿದೆ. ಪ್ರಾಜೆಕ್ಟ್…

Continue Reading

ಎಸ್ಎಸ್ಎಲ್’ಸಿ ಪ್ರಥಮ ಭಾಷೆ ಕನ್ನಡ ಪರೀಕ್ಷೆ ಯಶಸ್ವಿ: ಶೇ.98ರಷ್ಟು ವಿದ್ಯಾರ್ಥಿಗಳು ಹಾಜರ್, ನಾಲ್ವರು ಡಿಬಾರ್

ಬೆಂಗಳೂರು: ರಾಜ್ಯದಾದ್ಯಂತ ಗುರುವಾಡ ನಡೆದ ಎಸ್ಎಸ್ಎಲ್’ಸಿ ಪ್ರಥಮ ಭಾಷೆ ಕನ್ನಡ ಪರೀಕ್ಷೆ ಶೇ.98.12ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದು, ಪರೀಕ್ಷೆಯು ಯಶಸ್ವಿಯಾಗಿ ನಡೆದಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಹೇಳಿದ್ದಾರೆ. …

Continue Reading

ಪರಿಸರಪ್ರೇಮಿ ಕಾಮೇಗೌಡರಿಗೆ ಜೀವತಾವಧಿ ಉಚಿತ ಬಸ್ ಪಾಸ್ ನೀಡಿ ಗೌರವಿಸಿದ ಕೆ ಎಸ್ ಆರ್ ಟಿಸಿ

ಬೆಂಗಳೂರು: ಕೆರೆಗಳನ್ನು ಕಟ್ಟಿಸಿ ಪ್ರಧಾನಮಂತ್ರಿ ನರೇಂದ್ರಮೋದಿ ಅವರ ಗಮನ ಸೆಳೆದಿರುವ ಮಂಡ್ಯದ ಕಾಮೇಗೌಡರಿಗೆ ರಸ್ತೆ ಸಾರಿಗೆ ಸಂಸ್ಥೆಯ ಎಲ್ಲಾ ಬಸ್ಸುಗಳಲ್ಲಿ, ’ಜೀವಿತಾವಧಿಯವರೆಗೂ’ ಉಚಿತವಾಗಿ ಸಂಚರಿಸಲು ಬಸ್ ಪಾಸ್ ನೀಡಲಾಗಿದೆ. ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ…

Continue Reading

ಬಿಜೆಪಿ ಇರುವವರೆಗೆ ದೇಶಕ್ಕೆ ಭವಿಷ್ಯ ಇಲ್ಲ: ಸಿದ್ದರಾಮಯ್ಯ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ಪಕ್ಷ ಚಳವಳಿ ಇದ್ದಂತೆ. ಡಿಕೆ ಶಿವಕುಮಾರ್ ನೇತೃತೃದಲ್ಲಿ ಪಕ್ಷಕ್ಕೆ ಹೊಸ ಚೈತನ್ಯ ಸಿಗಲಿದೆ ಎಂದು ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿನ ಪ್ರತಿಜ್ಞಾವಿಧಿ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ ಇದೊಂದು…

Continue Reading