Breaking News

ಕರ್ನಾಟಕದಲ್ಲಿ ಕೊರೋನಾ ಸ್ಫೋಟ: ಒಂದೇ ದಿನ ದಾಖಲೆಯ 1267 ಮಂದಿಗೆ ಸೋಂಕು, 16 ಬಲಿ!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯ ಏರಿಕೆ ಕಾಣುತ್ತಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ. ಕಳೆದ ಒಂದೇ ದಿನದಲ್ಲಿ ಸೋಂಕಿತರ ಸಂಖ್ಯೆ 1 ಸಾವಿರದ ಗಡಿ ದಾಟಿದೆ. ಬೆಂಗಳೂರು ನಗರವೊಂದರಲ್ಲೇ 783 ಪ್ರಕರಣಗಳು ದೃಢಪಟ್ಟಿದೆ….

Continue Reading

ಕೊರೋನಾ ತಡೆಗಾಗಿ ಕೈಗೊಂಡ ಖರ್ಚು-ವೆಚ್ಚಗಳು ಪಾರದರ್ಶಕವಾಗಿಲ್ಲ: ಶ್ವೇತಪತ್ರ ಹೊರಡಿಸಿ- ಸಿದ್ದು ಆಗ್ರಹ

ಬೆಂಗಳೂರು: ಕೊರೋನಾ ಸೋಂಕು ತಡೆಗಟ್ಟಲು ರಾಜ್ಯಸರ್ಕಾರ ಕೈಗೊಂಡ ಕ್ರಮಗಳು ಮತ್ತು ಮಾಡಿರುವ ಖರ್ಚು -ವೆಚ್ಚಗಳು ಪಾರದರ್ಶಕವಾಗಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಕೊರೊನಾ ನಿಯಂತ್ರಣಕ್ಕೆ ರಾಜ್ಯದ ಖಜಾನೆಯಿಂದ ಎಷ್ಟು ಖರ್ಚಾಗಿದೆ? ಅದು…

Continue Reading

ಮಾಸ್ಕ್ ಮರೆತು ಹೊರಬರುವವರ ವಿರುದ್ಧ ಇನ್ನು ಮುಂದೆ ದಾಖಲಾಗಲಿದೆ ಎಫ್ಐಆರ್!

ಬೆಂಗಳೂರು: ಮಾಸ್ಕ್ ಧರಿಸದೆ ಹೊರಬಂದು ನಿಯಮ ಉಲ್ಲಂಘಿಸುವವರಿಗೆ ಇನ್ನು ಮುಂದೆ ದಂಡ ವಿಧಿಸಿ ಮನೆಗೆ ಕಳುಹಿಸುವುದಿಲ್ಲ. ಬದಲಾಗಿ ಅಧಿಕಾರಿಗಳು ನಿಯಮ ಉಲ್ಲಂಘಿಸುವವರ ವಿರುದ್ಧ ಎಫ್ಐಆರ್ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಲಿದ್ದಾರೆ.  ಬಿಬಿಎಂಪಿ ಅಧಿಕಾರಿಗಳು,…

Continue Reading

10 ಸಾವಿರ ಹಾಸಿಗೆ ಸಾಮರ್ಥ್ಯದೊಂದಿಗೆ ವೈದ್ಯಕೀಯ ಸೌಕರ್ಯಗಳ ವ್ಯವಸ್ಥೆ- ಸುಧಾಕರ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್-19 ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಮವಾರ ಸಂಜೆಯೊಳಗೆ 10 ಸಾವಿರ ಹಾಸಿಗೆ ವ್ಯವಸ್ಥೆ ಕಲ್ಪಿಸುವ ಕಾರ್ಯ ಪ್ರಗತಿಯಲ್ಲಿರುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಆಸ್ಪತ್ರೆಗಳಾಗಿ ಪರಿವರ್ತನೆಯಾದಂತವುಗಳಿಗೆ ವೆಂಟಿಲೇಟರ್…

Continue Reading

ರಾಜ್ಯದಲ್ಲಿ ಒಂದೇ ದಿನ 918 ಕೋವಿಡ್ ಪ್ರಕರಣಗಳು, ಬೆಂಗಳೂರು ಒಂದರಲ್ಲೇ 596 ಸೋಂಕಿತರು

ಬೆಂಗಳೂರು:  ರಾಜ್ಯದಲ್ಲಿ ಒಂದೇ ದಿನ ಬರೋಬ್ಬರಿ 918 ಕೋವಿಡ್ ಪ್ರಕರಣಗಳು ವರದಿಯಾಗಿವೆ. ಬೆಂಗಳೂರು ಒಂದರಲ್ಲೇ 596 ಪ್ರಕರಣಗಳು ದೃಢಪಟ್ಟಿವೆ. ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11,923 ತಲುಪಿದೆ. ಕಳೆದ 24 ದಿನಗಳಲ್ಲಿ…

Continue Reading

ನಾಳೆಯಿಂದ ನೈಟ್ ಕರ್ಫ್ಯೂ, ಮತ್ತೆ ಭಾನುವಾರ ಲಾಕ್ ಡೌನ್, ಸರ್ಕಾರಿ ನೌಕರರಿಗೆ 5 ದಿನ ಕೆಲಸ!

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ನೈಟ್ ಕರ್ಫ್ಯೂ ಮತ್ತು ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನ ಕೆಲಸಕ್ಕೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸಿಎಂ ಬಿಎಸ್ ಯಡಿಯೂರಪ್ಪನವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ…

Continue Reading

ವಿಜಯಪುರ: ತಂಗಿಯನ್ನು ಪರೀಕ್ಷೆಗೆ ಕರೆದೊಯ್ದಿದ್ದ ಸಹೋದರ ಸಾವು, ಪೊಲೀಸರ ಲಾಠಿ ಏಟಿ‌ಗೆ ಬಿತ್ತ ಬಲಿ?

ವಿಜಯಪುರ: ಬಸವನ ಬಾಗೇವಾಡಿ ತಾಲೂಕಿನ ಹೂವಿನ ಹಿಪ್ಪರಗಿ ಗ್ರಾಮದ ವಿಶ್ವಚೇತನ ಪರೀಕ್ಷಾ ಕೇಂದ್ರಕ್ಕೆ ಎಸ್ಎಸ್ಎಲ್ಸಿ ಪರೀಕ್ಷೆಗೆಂದು ತಂಗಿಯನ್ನು ಕರೆತಂದಿದ್ದ ಸಹೋದರ ಸಾವನ್ನಪ್ಪಿದ್ದಾನೆ.  19 ವರ್ಷದ ಯುವಕ ಸಾಗರ ಚಲವಾದಿ ಮೃತ ದುರ್ದೈವಿ. ತಂಗಿಯನ್ನು ಪರೀಕ್ಷೆಗೆ ಕಳುಹಿಸಿ…

Continue Reading

ಕರ್ನಾಟಕದಲ್ಲಿ ಕೊರೋನಾ ಸೋಂಕು ಸಮುದಾಯ ಹಂತಕ್ಕೆ ಹರಡಿರಬಹುದು: ಡಾ. ಕೆ.ಸುಧಾಕರ್

ಬೆಂಗಳೂರು: ಕರ್ನಾಟಕದಲ್ಲಿ ಕೋವಿಡ್-19 ಸೋಂಕು ಸಮುದಾಯ ಹಂತಕ್ಕೆ ಹಬ್ಬಿರಬಹುದು ಎಂದು ಬಹುಶಃ ಇದೇ ಮೊದಲ ಬಾರಿಗೆ ರಾಜ್ಯ ಸರ್ಕಾರ ಒಪ್ಪಿಕೊಂಡಿರಬೇಕು. ಯಾವುದೇ ಪ್ರಯಾಣ ಅಥವಾ ಪ್ರಯಾಣ ಮಾಡಿ ಬಂದವರ ಸಂಪರ್ಕವಿಲ್ಲದವರಿಗೂ ಇತ್ತೀಚಿನ ದಿನಗಳಲ್ಲಿ…

Continue Reading

ಕಾಂಗ್ರೆಸ್ ತೆಕ್ಕೆಗೆ ಮೈಸೂರು ಎಪಿಎಂಸಿ: ತಳ್ಳು ಗಾಡಿ ವ್ಯಾಪಾರಿಗೆ ಒಲಿದ ಅಧ್ಯಕ್ಷ ಪಟ್ಟ!

ಮೈಸೂರು: ಮೈಸೂರು ಎಪಿಎಂಸಿ ಅಧ್ಯಕ್ಷರಾಗಿ ತಳ್ಳುಗಾಡಿ ವ್ಯಾಪಾರಿ ಆಯ್ಕೆಯಾಗಿದ್ದು, ರೈತರ ಮತ್ತು ವ್ಯಾಪಾರಿಗಳ ಹಿತರಕ್ಷಣೆಗೆ ಬದ್ಧವಾಗಿರುವುದಾಗಿ ಹೇಳಿದ್ದಾರೆ. ಕುರುಬರಹಳ್ಳಿ ಮೂಲದ ಬೆಳ್ಳುಳ್ಳಿ ಬಸವರಾಜ ಚಾಮುಂಡಿ ಬೆಟ್ಟ ಪಕ್ಕದ ಹೊಸಹುಂಡಿಯಲ್ಲಿ ತಮ್ಮ ಜೀವನ ಆರಂಭಿಸಿದರು. ಅವರಿಗಿದ್ದ…

Continue Reading

ವಿಮಾನ ನಿಲ್ದಾಣ ಆವರಣದಲ್ಲಿ ಕೆಂಪೇಗೌಡರ ಕಂಚಿನ ಪ್ರತಿಮೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಶಿಲಾನ್ಯಾಸ

ಬೆಂಗಳೂರು: ಇಂದು ಬೆಂಗಳೂರಿನ ನಿರ್ಮಾತೃ ನಾಡಪ್ರಭು ಕೆಂಪೇಗೌಡರ 511 ನೇ ಜಯಂತಿ. ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ಥಾಪಿಸಲು ಉದ್ದೇಶಿಸಲಾಗಿರುವ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆ ಹಾಗೂ 23…

Continue Reading

ರಾಜ್ಯದಲ್ಲಿ ಕೊರೋನಾಗೆ ಇಂದು 10 ಬಲಿ, 445 ಜನರಿಗೆ ಪಾಸಿಟಿವ್, ಸೋಂಕಿತರ ಸಂಖ್ಯೆ 11005ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಶುಕ್ರವಾರ ಒಂದೇ ದಿನ 10 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 180ಕ್ಕೇರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ ಕಳೆದ…

Continue Reading

ಬೆಂಗಳೂರಿನಲ್ಲಿ ಕೊರೋನಾ ಸೋಂಕಿತ ವೃದ್ಧೆ ಆತ್ಮಹತ್ಯೆ

ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ಗೆ ಹೆದರಿ ಸೋಂಕಿತ ವೃದ್ಧೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಗರದ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ನಡೆದಿದೆ. ಕುಣಿಗಲ್‌ನ 60 ವರ್ಷದ ವೃದ್ಧೆ ಶುಕ್ರವಾರ ನೇಣಿಗೆ ಶರಣಾಗಿದ್ದಾರೆ.ಇಂದು ಬೆಳಿಗ್ಗಿನ ಜಾವ 2:30…

Continue Reading