Breaking News

ಮಾರಕ ಕ್ಯಾನ್ಸರ್ ಗೆ ಔಷಧಿ ಕೊಡುತ್ತಿದ್ದ ಶಿವಮೊಗ್ಗ ನಾಟಿವೈದ್ಯ ನಾರಾಯಣಮೂರ್ತಿ ನಿಧನ

ಶಿವಮೊಗ್ಗ: ಮಾರಕ  ಕ್ಯಾನ್ಸರ್ ಕಾಯಿಲೆಗೆ ಔಷಧಿ ನೀಡಿ ಹೆಸರುವಾಸಿಯಾಗಿದ್ದ ನಾಟಿವೈದ್ಯ ನರಸಿಪುರ ನಾರಾಯಣಮೂರ್ತಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶಿವಮೊಗ್ಗದ ಶಿಕಾರಿಪುರ ತಾಲೂಕು ಆನಂದಪುರ ಸಮೀಪ ನರಸಿಪುರದಲ್ಲಿ ವಾಸವಿದ್ದ ನಾರಾಯಣಮೂರ್ತಿಯವರಿಗೆ 81 ವರ್ಷ ವಯಸ್ಸಾಗಿತ್ತು. ಹಲವಾರು…

Continue Reading

ಕೊರೋನಾ ಆತಂಕದ ನಡುವೆಯೇ ಇಂದಿನಿಂದ ಎಸ್ಎಸ್ಎಲ್’ಸಿ ಪರೀಕ್ಷೆ: 8.5 ಲಕ್ಷ ವಿದ್ಯಾರ್ಥಿಗಳು ಭಾಗಿ

ಬೆಂಗಳೂರು: ಕೊರೋನಾ ಆತಂಕದ ನಡುವಲ್ಲೂ ರಾಜ್ಯಾದ್ಯಂತ ಎಸ್ಎಸ್ಎಲ್’ಸಿ ಪರೀಕ್ಷೆ ಗುರುವಾರದಿಂದ ಆರಂಭವಾಗುತ್ತಿದ್ದು, ಲಾಕ್’ಡೌನ್ ಕಾರಣದಿಂದ ಮುಂದೂಡಲಾಗಿದ್ದ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಸರ್ಕಾರ ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿದೆ.  ರಾಜ್ಯದಾದ್ಯಂತ 8.5 ಲಕ್ಷ…

Continue Reading

ರಾಜ್ಯದಲ್ಲಿ ಇಂದು ಕೊರೋನಾಗೆ 14 ಬಲಿ, 397 ಜನರಿಗೆ ಪಾಸಿಟಿವ್, ಸೋಂಕಿತರ ಸಂಖ್ಯೆ 10118ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಬುಧವಾರ ಒಂದೇ ದಿನ ಬರೋಬ್ಬರಿ 14 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 164ಕ್ಕೇರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ…

Continue Reading

SSLC ಪರೀಕ್ಷೆ: ವಿದ್ಯಾರ್ಥಿಗಳ‌ ಸುರಕ್ಷತೆಯೇ ಮುಖ್ಯ ಎಂದ ಶಿಕ್ಷಣ‌ ಸಚಿವ‌ ಸುರೇಶ್ ಕುಮಾರ್

ಬೆಂಗಳೂರು: ಕೊರೋನಾ ಸಾಂಕ್ರಾಮಿಕ ಸಂದರ್ಭದಲ್ಲಿ ರಾಜ್ಯದಲ್ಲಿ ಸುಮಾರು 8.5 ಲಕ್ಷ ವಿದ್ಯಾರ್ಥಿಗಳು ನಾಳೆ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿದ್ದು, ವಿದ್ಯಾರ್ಥಿಗಳ‌ ಸುರಕ್ಷತೆಗೆ ಪ್ರಾಧಾನ್ಯತೆ ನೀಡಲಾಗಿದೆ ಎಂದು ಶಿಕ್ಷಣ‌ ಸಚಿವ‌ ಸುರೇಶ್ ಕುಮಾರ್…

Continue Reading

ಯಾದಗಿರಿ: ಜಿಲ್ಲಾ ಪಂಚಾಯಿತಿ ವಿರೋಧ ಪಕ್ಷದ ನಾಯಕನ ಹತ್ಯೆಗೆ ಯತ್ನ, ಮಾರಾಕಾಸ್ತ್ರಗಳಿಂದ ಹಲ್ಲೆ

ಯಾದಗಿರಿ: ಯಾದಗಿರಿ ಜಿಲ್ಲಾ ಪಂಚಾಯಿತಿ ವಿರೋಧ ಪಕ್ಷದ ನಾಯಕ ಮರಿಲಿಂಗಪ್ಪ ತಿಮ್ಮಣ್ಣ ಕರ್ನಾಳ ಅವರ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ ಮಾಡಿ ಹತ್ಯೆಗೆ ಯತ್ನಿಸಿರುವ ಘಟನೆ ಬುಧವಾರ ಬೆಳಗ್ಗೆ ನಗರದ ಚಿತ್ತಾಪುರ ರಸ್ತೆಯ ಜಿಲ್ಲಾ ಪೊಲೀಸ್‌…

Continue Reading

ಬೇಡಾ ಎಂದರೂ ಉಪ ಚುನಾವಣೆಗೆ ನಿಂತು ಹೆಚ್ ವಿಶ್ವನಾಥ್ ಸೋತರು: ಭೈರತಿ ಬಸವರಾಜು ಬೇಸರ

ಕಲಬುರಗಿ: ಬೇಡಾ ಎಂದರೂ ಉಪ ಚುನಾವಣೆಗೆ ನಿಂತು ಹೆಚ್ ವಿಶ್ವನಾಥ್ ಸೋತರು ಎಂದು ಸಚಿವ ಬೈರತಿ ಬಸವರಾಜು ಬೇಸರ ವ್ಯಕ್ತಪಡಿಸಿದ್ದಾರೆ. ಕಲಬುರಗಿಯಲ್ಲಿ ಬುಧುವಾರ ನಗರದ ಪ್ರದಕ್ಷಿಣೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಚ್.ವಿಶ್ವನಾಥ್ ಅವರಿಗೆ…

Continue Reading

ಕೋವಿಡ್-19; ಮೃತ ಪೊಲೀಸರ​ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೋವಿಡ್​-19ನಿಂದ ಮೃತಪಟ್ಟ ಮೂವರು ಪೊಲೀಸರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ಘೋಷಣೆಯಾಗಿದ್ದು, ಇನ್ನೆರಡು ದಿನದಲ್ಲಿ ಬಿಡುಗಡೆಯಾಗಲಿದೆ ಎಂದು ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಇತ್ತೀಚೆಗೆ ಪೊಲೀಸ್ ರಲ್ಲಿ ಕೊರೊನಾ ಸೋಂಕು ಹೆಚ್ಚಳಗೊಂಡಿರುವ ಹಿನ್ನೆಲೆಯಲ್ಲಿ‌…

Continue Reading

ವಿಜಯಪುರ; ಎಸ್ಎಸ್ಎಲ್‌ಸಿ ವಿದ್ಯಾರ್ಥಿನಿಗೆ ಕೊರೋನಾ ಸೋಂಕು ದೃಢ: ಎಲ್ಲೆಡೆ ಮನೆ ಮಾಡಿದ ಆತಂಕ

ವಿಜಯಪುರ/ಬೆಂಗಳೂರು: ವಿಜಯಪುರ ಜಿಲ್ಲೆಯ ಖ್ವಾಜಾ ನಗರದ ಅಂಜುಮನ್ ಶಾಲೆಯಲ್ಲಿ ಓದುತ್ತಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಗೆ ಮಂಗಳವಾರ ಕೋವಿಡ್-19 ಸೋಂಕು ದೃಡಪಟ್ಟಿದೆ.  ವಿದ್ಯಾರ್ಥಿನಿಯನ್ನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಗೆ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗೆ…

Continue Reading

ಯಾವುದೇ ಕಾರಣಕ್ಕೂ ತೆರಿಗೆ ಮನ್ನಾ ಇಲ್ಲ: ಸಚಿವ ಬೈರತಿ‌ ಬಸವರಾಜ್

ಕಲಬುರಗಿ: ಯಾವುದೇ ಕಾರಣಕ್ಕೂ ತೆರಿಗೆ ಮನ್ನಾ ಮಾಡುವುದಿಲ್ಲ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರು ತಿಳಿಸಿದ್ದಾರೆ. ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ನಗರ ಪ್ರದಕ್ಷಿಣೆ ಮಾಡಿ, ಪೌರಕಾರ್ಮಿಕರ ಸಮಸ್ಯೆಗಳನ್ನು ಆಲಿಸಿ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದರು‌.  ಬಳಿಕ…

Continue Reading

ಸುಧಾಕರ್ ಮನೆ ಇರುವ ಪ್ರದೇಶ ಸೀಲ್ ಡೌನ್: ಸಚಿವರಿಗೆ ಕರೆ ಮಾಡಿ ಆತ್ಮಸ್ಥೈರ್ಯ ತುಂಬಿದ ಕಾಂಗ್ರೆಸ್ ನಾಯಕರು

ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ , ಡಾ. ಪರಮೇಶ್ವರ ರವರು , ಆರ್. ವಿ. ದೇಶಪಾಂಡೆ, ಕೆ. ಎಚ್. ಮುನಿಯಪ್ಪ, ಎಚ್.ಕೆ. ಪಾಟೀಲ್ , ರಮೇಶಕುಮಾರ್ ಹಾಗು ಅನೇಕ ಕಾಂಗ್ರೆಸ್ ನಾಯಕರು…

Continue Reading

ಮಾಗಡಿ ಮಾಜಿ ಶಾಸಕ ಎಚ್,ಸಿ ಬಾಲಕೃಷ್ಣ ಪುತ್ರಿಗೆ ಕೊರೋನಾ ಸೊಂಕು

ಬೆಂಗಳೂರು: ಬೆಂಗಳೂರಿನ ಕಿಮ್ಸ್‌ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಕಾರ್ಯನಿರ್ವಹಿಸುತ್ತಿರುವ ಮಾಗಡಿಯ ಮಾಜಿ ಶಾಸಕ ಎಚ್‌.ಸಿ ಬಾಲಕೃಷ್ಣ  ಅವರ ಪುತ್ರಿಗೆ ಕೊರೊನಾ ವೈರಸ್‌ ಸೋಂಕು ತಗುಲಿರುವುದು ದೃಢಪಟ್ಟಿದೆ.  ಈ ಕುರಿತು ಬಾಲಕೃಷ್ಣ ಅವರೇ ಸ್ವತಃ ಟ್ವೀಟ್‌…

Continue Reading

ಜನರ ಪ್ರಾಣದ ಜೊತೆ ಚೆಲ್ಲಾಟ ನಿಲ್ಲಿಸಿ: ಕೂಡಲೇ ಕನಿಷ್ಟ 20 ದಿನ‌ ಸಂಪೂರ್ಣ ಲಾಕ್ ಡೌನ್ ಮಾಡಿ-ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮಹಾಮಾರಿ ಕೊರೋನಾ ಆರ್ಭಟ ಹೆಚ್ಚಾಗುತ್ತಿದ್ದು,  ಕೆಆರ್ ಮಾರುಕಟ್ಟೆ, ಕಲಾಸಿಪಾಳ್ಯ, ಚಿಕ್ಕಪೇಟೆ ಮತ್ತು ಚಾಮರಾಜಪೇಟೆ ಏರಿಯಾಗಳನ್ನು ಜೂನ್ 30ರವರೆಗೆ ಸೀಲ್ ಡೌನ್ ಮಾಡಲು ಸರ್ಕಾರ ಮುಂದಾಗಿದೆ. ಸರ್ಕಾರದ ಈ ನಿರ್ಧಾರದ ಬಗ್ಗೆ…

Continue Reading