Breaking News

ಅಂತಾರಾಷ್ಟ್ರೀಯ ಯೋಗ ದಿನ: ಮುಖ್ಯಮಂತ್ರಿ, ಸಚಿವರಿಂದ ಶುಭಾಶಯ; ಮನೆಯಲ್ಲೇ ಯೋಗ ಮಾಡುವಂತೆ ಮನವಿ

ಬೆಂಗಳೂರು: ಅಂತಾರಾಷ್ಟ್ರೀಯ ಯೋಗ ದಿನದ ಪ್ರಮುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿ ಅನೇಕ ಗಣ್ಯರು ಶುಭ ಕೋರಿದ್ದಾರೆ. ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ, ನಾಡಿನ ಸಮಸ್ತ ಜನತೆಗೆ ಅಂತಾರಾಷ್ಟ್ರೀಯ ಯೋಗ ದಿನದ ಶುಭಾಶಯಗಳು. ದೈಹಿಕ ಹಾಗೂ…

Continue Reading

ರಾಜ್ಯದಲ್ಲಿ 416 ಹೊಸ ಕೊರೊನಾ ಪ್ರಕರಣಗಳು ಪತ್ತೆ, ಸೋಂಕಿತರ ಸಂಖ್ಯೆ 8,697ಕ್ಕೆ ಏರಿಕೆ

ಬೆಂಗಳೂರು: ಕರ್ನಾಟಕದಲ್ಲಿ ಇಂದು 416 ಜನರಿಗೆ ಕೊರೋನಾ ವೈರಸ್ ದೃಢವಾಗಿದೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8697ಕ್ಕೆ ಏರಿಕೆಯಾಗಿದೆ.  ಇಂದು ಸಂಜೆ ಕರ್ನಾಟಕ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ಕ್ ಬುಲೆಟಿನ್…

Continue Reading

ರಾಜ್ಯದ ಜಿಡಿಪಿ 500 ಶತಕೋಟಿ ಡಾಲರ್ ಗೆ ಏರಿಸಲು ಕೈಗಾರಿಕೋದ್ಯಮಿಗಳಿಗೆ ಸರ್ವಸಹಕಾರ : ಡಾ. ಸಿ.ಎನ್. ಅಶ್ವತ್ಥ ನಾರಾಯಣ

ಬೆಂಗಳೂರು: ಮುಂದಿನ 6 ವರ್ಷಗಳಲ್ಲಿ ರಾಜ್ಯವನ್ನು ’ನವ ಕರ್ನಾಟಕ’ವನ್ನಾಗಿ ರೂಪಿಸುವುದೂ ಸೇರಿದಂತೆ, ರಾಜ್ಯದ ಜಿಡಿಪಿ ಪ್ರಮಾಣವನ್ನು 230 ರಿಂದ 500 ಶತಕೋಟಿ ಡಾಲರ್ ಗೆ ಹೆಚ್ಚಿಸುವ ಉದ್ದಿಮೆದಾರರ ಕನಸಿಗೆ ಸರಕಾರ ಸರ್ವರೀತಿಯ ಸಹಕಾರ ನೀಡಲಿದೆ…

Continue Reading

ಪಿಯುಸಿ ಪರೀಕ್ಷೆಗೆ ಬರೆದ ವಿದ್ಯಾರ್ಥಿನಿಗೆ ಕೊರೋನಾ ಸುದ್ದಿ ಸುಳ್ಳು: ಸಚಿವ ಸುರೇಶ್‍ ಕುಮಾರ್

ಬೆಂಗಳೂರು: ಗುರುವಾರ ನಡೆದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆಗೆ ಬೆಂಗಳೂರಿನ ಜಯನಗರದ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿನಿ ಕ್ವಾರಂಟೈನ್ ಮೊಹರನ್ನು ಅಳಿಸಿಕೊಂಡು ಹಾಜರಾಗಿದ್ದಾಳೆಂಬ ಸುದ್ದಿ ಸತ್ಯಕ್ಕೆ ದೂರವಾಗಿದೆ. ಈ ವಿದ್ಯಾರ್ಥಿನಿಯ ಕೊರೋನಾ ಟೆಸ್ಟ್ ಮಾಡಿಸಲಾಗಿದ್ದು,…

Continue Reading

ಗ್ರಾಮ ಪಂಚಾಯತ್ ಆಡಳಿತಾಧಿಕಾರಿಗಳಿಗೆ ಅಧಿಕಾರ ಹಂಚಿಕೆ: ಮಾರ್ಗಸೂಚಿ ಪ್ರಕಟ

ಬೆಂಗಳೂರು: ಅವಧಿ ಪೂರ್ಣಗೊಂಡಿರುವ ಗ್ರಾಮ ಪಂಚಾಯತಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಆಡಳಿತಾಧಿಕಾರಿಯನ್ನು ನೇಮಿಸಲು ಆದೇಶಿಸಿರುವ ಸರ್ಕಾರ ಆಡಳಿತಾಧಿಕಾರಿಗಳಿಗೆ ಅಧಿಕಾರ ಹಂಚಿ ಮಾರ್ಗಸೂಚಿ ಬಿಡುಗಡೆ ಮಾಡಿದೆ‌. ಈ ಸಂಬಂಧ ಗ್ರಾಮ ಪಂಚಾಯತಿಯ ಆಡಳಿತಾಧಿಕಾರಿಯ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು…

Continue Reading

ಧಮ್ಮು, ಕೆಮ್ಮಿನ ಸಮಯ ಇದಲ್ಲ: ಸಿದ್ದರಾಮಯ್ಯಗೆ ಬಿ.ಸಿ. ಪಾಟೀಲ್ ತಿರುಗೇಟು

ಕೊಪ್ಪಳ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದಂತೆ ಧಮ್ಮು, ಕೆಮ್ಮು ಪರೀಕ್ಷೆ ಮಾಡುವ ಸಮಯ ಇದಲ್ಲ. ಧಮ್ ಇವೆಲ್ಲ ಯಾವ ಭಾಷೆಯ ಪದಗಳು. ಇದರಲ್ಲಿ ಧಮ್ ತೋರಿಸುವಂತಹದ್ದು ಏನಿದೆ ಎಂದು ಕೃಷಿ ಸಚಿವರೂ ಆಗಿರುವ ಕೊಪ್ಪಳ…

Continue Reading

ಕೊರೋನಾ ಭಯದ ನಡುವೆಯೇ ಬೆಳಿಗ್ಗೆ 5ರಿಂದ ರಾತ್ರಿ 9ರವರೆ ಪಾರ್ಕ್ ತೆರೆಯಲು ಸರ್ಕಾರ ಸಮ್ಮತಿ

ಬೆಂಗಳೂರು:  ಲಾಕ್‌ಡೌನ್‌ ನಿರ್ಬಂಧವನ್ನು ಮತ್ತಷ್ಟು ಸಡಿಲಿಸಿರುವ ರಾಜ್ಯ ಸರ್ಕಾರ, ರಾಜ್ಯಾದ್ಯಂತ ಕಂಟೈನ್‌ಮೆಂಟ್‌ ಪ್ರದೇಶ ಹೊರತುಪಡಿಸಿ ಇತರೆಡೆ ಬೆಳಿಗ್ಗೆ 5ರಿಂದ ರಾತ್ರಿ 9 ಗಂಟೆವರೆಗೆ ಉದ್ಯಾನವನಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡಿದೆ. ಈ ಕುರಿತು…

Continue Reading

ಲಡಾಖ್ ಗಡಿಯಲ್ಲಿ ಚೀನಾ ಸಂಘರ್ಷದ ವಾಸ್ತವ ಅರಿಯಲು ತನಿಖೆಗೆ ದೇವೇಗೌಡ ಆಗ್ರಹ

ಬೆಂಗಳೂರು: ಪೂರ್ವ ಲಡಾಖ್ ಗಲ್ವಾನ್ ಕಣಿವೆಯಲ್ಲಿ ನಡೆದ ಹಿಂಸಾತ್ಮಕ ಸಂಘರ್ಷದ ವಾಸ್ತವ ಸಂಗತಿಗಳನ್ನು ಅರಿತುಕೊಳ್ಳಲು ಸಮಗ್ರ ತನಿಖೆ ನಡೆಸಬೇಕೆಂದು ಮಾಜಿ ಪ್ರಧಾನಿಯೂ ಆಗಿರುವ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಆಗ್ರಹಿಸಿದ್ದಾರೆ.  ಪ್ರಧಾನಮಂತ್ರಿ ನರೇಂದ್ರ…

Continue Reading

ಡಿಕೆ ಶಿವಕುಮಾರ್ ಮನೆ ಪಕ್ಕದಲ್ಲೇ ಮನೆ ಖರೀದಿಸಿದ ರಮೇಶ್ ಜಾರಕಿಹೊಳಿ: ರಾಜಕೀಯ ವಲಯದಲ್ಲಿ ಚರ್ಚೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮೇಲಿನ ಸಿಟ್ಟಿಗೆ ಕಾಂಗ್ರೆಸ್‌ ವಿರುದ್ಧ ಬಂಡಾಯ ಸಾರಿ ಬಿಜೆಪಿ ಸೇರಿ, ಚುನಾವಣೆ ಎದುರಿಸಿ, ಅವರು ಹೊಂದಿದ್ದ ಜಲ ಸಂಪನ್ಮೂಲ  ಖಾತೆಯನ್ನೇ ಪಡೆಯುವಲ್ಲಿ ಯಶಸ್ವಿಯಾಗಿದ್ದ  ಬೆಳಗಾವಿ ಸಾಹುಕಾರ್‌ ರಮೇಶ್‌…

Continue Reading

‘ಮುಖ್ಯಮಂತ್ರಿ ಯಡಿಯೂರಪ್ಪಗೆ ದಂ ಇಲ್ಲ’ – ಸಿದ್ದರಾಮಯ್ಯ

ಮೈಸೂರು: ಕೇಂದ್ರದಿಂದ ಬರಬೇಕಾದ ಹಣ ತರಲು ಸಿಎಂ ಗೆ ಸಾಧ್ಯವಾಗುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ಹೇಳಿದ ರೀತಿಯಲ್ಲಿ ಇವರು ಡ್ಯಾನ್ಸ್‌ ಮಾಡುತ್ತಾರೆ. ಯಡಿಯೂರಪ್ಪನವರಿಗೆ ಧಮ್‌ ಇದ್ದಿದ್ದರೆ ನಮಗೆ ಬರಬೇಕಾದ ಹಣ ಬರುತ್ತಿತ್ತು ಎಂದು…

Continue Reading

ಕ್ಷೇತ್ರಗಳಿಗೆ ನೀಡುವ ಅನುದಾನದಲ್ಲಿ ತಾರತಮ್ಯ: ಕಟೀಲ್’ಗೆ ಬಿಜೆಪಿ ಶಾಸಕರ ದೂರು

ಬೆಂಗಳೂರು: ತಮ್ಮ ಕ್ಷೇತ್ರಗಳಿಗೆ ಅನುದಾನದ ಕೊರತೆ ಎದುರಾಗಿದ್ದು, ಅನುದಾನ ಹಂಚಿಕೆಯಲ್ಲಿ ತಾರತಮ್ಯ ಎಸಗಲಾಗುತ್ತಿದೆ ಎಂದು ಆರೋಪಿಸಿ ಆಡಳಿತಾರೂಢ ಬಿಜೆಪಿಯ ಶಾಸಕರ ನಿಯೋದ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿ ಮಾಡಿ,…

Continue Reading

‘ಆಪರೇಷನ್ ಕಮಲದ ಫಲ, ವಿಶ್ವನಾಥ್ ಕೈ ಬಿಟ್ಟ ಬಿಜೆಪಿ’- ಕೃಷ್ಣ ಬೈರೇಗೌಡ ವ್ಯಂಗ್ಯ

ಕೋಲಾರ: ಕರ್ನಾಟದಲ್ಲಿ ಬಿಜೆಪಿಯವರು ಆಪರೇಷನ್ ಕಮಲ ಮಾಡಿದರ ಫಲವಾಗಿ ವಿಶ್ವನಾಥ್ ಅವರನ್ನು ಎಲ್ಲೂ ಇಲ್ಲದಂತೆ ಮಾಡಿ ಕೈಬಿಟ್ಟಿದ್ದಾರೆಂದು ಮಾಜಿ ಸಚಿವ ಕೃಷ್ಣಬೈರೇಗೌಡ ಲೇವಡಿ ಮಾಡಿದ್ದಾರೆ. ಕೋಲಾರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸರ್ಕಾರ ಮಾಡುವುದಕ್ಕೆ ವಿಶ್ವನಾಥ್…

Continue Reading