Breaking News

ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆ, ಪರೀಕ್ಷೆ ಹೆಚ್ಚಿಸಲು ಕ್ರಮ: ಡಾ.ಸುಧಾಕರ್

ಬೆಂಗಳೂರು: ಕೊರೋನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರತಿ ದಿನ 15 ರಿಂದ 20 ಸಾವಿರದ ವರೆಗೆ ಪರೀಕ್ಷೆಯ ಸಂಖ್ಯೆಯನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಕೋವಿಡ್…

Continue Reading

ರಾಜ್ಯದಲ್ಲಿ ಇಂದು 317 ಮಂದಿಗೆ ಕೊರೋನಾ ಸೋಂಕು, 7 ಸೋಂಕಿತರ ಸಾವು

ಬೆಂಗಳೂರು: ರಾಜ್ಯಾದ್ಯಂತ ಮಾರಕ ಕೊರೋನಾ ವೈರಸ್ ಆರ್ಭಟ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ ಒಟ್ಟು 317 ಮಂದಿಗೆ ಕೊರೋನಾ ವೈರಸ್ ಒಕ್ಕರಿಸಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ…

Continue Reading

ರಾಜ್ಯದಲ್ಲಿ ಇಂದು 213 ಮಂದಿಗೆ ಕೊರೋನಾ ಸೋಂಕು, ಸೋಂಕಿತರ ಸಂಖ್ಯೆ 7213ಕ್ಕೆ ಏರಿಕೆ

ಬೆಂಗಳೂರು: ರಾಜ್ಯಾದ್ಯಂತ ಮಾರಕ ಕೊರೋನಾ ವೈರಸ್ ಆರ್ಭಟ ಇಂದೂ ಕೂಡ ಮುಂದುವರೆದಿದ್ದು, ಕಳೆದ 24 ಗಂಟೆಗಳಲ್ಲಿ ಕರ್ನಾಟಕದಲ್ಲಿ ಒಟ್ಟು 213 ಮಂದಿಗೆ ಕೊರೋನಾ ವೈರಸ್ ಒಕ್ಕರಿಸಿದೆ. ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ…

Continue Reading

ಪರೀಕ್ಷೆಗಿಂತ ಮಕ್ಕಳ ಜೀವವೇ ಮುಖ್ಯವಾಗಿದ್ದು, ಎಕ್ಸಾಂ ರದ್ದು ಮಾಡಿ: ವಾಟಾಳ್ ನಾಗರಾಜ್

ಹಾಸನ: ಕೊರೊನಾ ಸಂದರ್ಭದಲ್ಲಿ ಮಕ್ಕಳ ಜೀವವೇ ಮುಖ್ಯವಾಗಿರುವುದರಿಂದ ಯಾವ ತರಗತಿಯ ಪರೀಕ್ಷೆಗಳನ್ನು ನಡೆಸದೇ ಪಾಸ್ ಮಾಡುವಂತೆ ಕನ್ನಡ ಚಳುವಳಿ ನಾಯಕ ವಾಟಾಳ್ ನಾಗರಾಜ್ ಆಗ್ರಹಿಸಿದರು. ಹಾಸನದ ಎನ್.ಆರ್ ವೃತ್ತದಲ್ಲಿ ವಾಟಾಳ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯ್ತು….

Continue Reading

ಸರಳ ಕಾರ್ಯಕ್ರಮ- ಡಿಕೆಶಿ ಪುತ್ರಿಗೂ ಎಸ್‍ಎಂಕೆ ಮೊಮ್ಮಗನಿಗೂ ಮದುವೆ ನಿಶ್ಚಯ

ಬೆಂಗಳೂರು: ಇಂದು ಸರಳವಾಗಿ ನಡೆದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಮಗಳಿಗೂ ಹಾಗೂ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಮೊಮ್ಮಗನಿಗೂ ಮದುವೆ ನಿಶ್ಚಯವಾಗಿದೆ. ಇಂದು ಈ ಕಾರ್ಯಕ್ರಮಕ್ಕಾಗಿ ಡಿಕೆ ಶಿವಕುಮಾರ್…

Continue Reading

ರಸ್ತೆ ಮೇಲೆ ಬೇಕಾಬಿಟ್ಟಿ ಕಾರು ಚಾಲನೆ; ಸ್ಥಳೀಯರಿಂದ ಯುವಕರಿಗೆ ಧರ್ಮದೇಟು

ಬೆಂಗಳೂರು: ರಸ್ತೆ ಮೇಲೆ ಬೇಕಾಬಿಟ್ಟಿ ದುಬಾರಿ ಕಾರು ಚಲಾಯಿಸುತ್ತಿದ್ದವನಿಗೆ ಸ್ಥಳೀಯರು ಧರ್ಮದೇಟು ನೀಡಿರುವ ಘಟನೆ ಭಾನುವಾರ ಆರ್ ಟಿ ನಗರದಲ್ಲಿ ನಡೆದಿದೆ.  ಭಾನುವಾರದಂದು ರಸ್ತೆಗಳು ಖಾಲಿ ಇದ್ದ ಕಾರಣ ತಮ್ಮ ದುಬಾರಿ ಲ್ಯಾಂಬೋರ್ಗಿನಿ ಕಾರಿನಲ್ಲಿ…

Continue Reading

ಬಳ್ಳಾರಿ: ನಿಯಮ ಗಾಳಿಗೆ ತೂರಿ ಕಾಂಗ್ರೆಸ್ ಶಾಸಕ ಪರಮೇಶ್ವರ್ ನಾಯ್ಕ್ ಪುತ್ರನ ಅದ್ಧೂರಿ ಮದುವೆ, ದೂರು ದಾಖಲು

ಬಳ್ಳಾರಿ: ಕೊರೋನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಾಹದಲ್ಲಿ 50ಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವಂತಿಲ್ಲ ಎಂಬ ನಿಯಮಗಳಲ್ಲಿ ಗಾಳಿಗೆ ತೂರಿ ಮಾಜಿ ಸಚಿವರ ಪುತ್ರನ ಅರಕ್ಷತೆಯೊಂದು ನಡೆದಿದೆ. ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಲಕ್ಷ್ಮೀಪುರದಲ್ಲಿ…

Continue Reading

ಕೈ ಶಾಸಕರ ಪುತ್ರನ ವಿವಾಹದಲ್ಲಿ ಸಾಮಾಜಿಕ ಅಂತರಕ್ಕೆ ತಿಲಾಂಜಲಿ, ಮಾಸ್ಕ್ ಧರಿಸದೇ ಪಾಲ್ಗೊಂಡ ಆರೋಗ್ಯ ಸಚಿವ ಶ್ರೀರಾಮುಲು!

ಬಳ್ಳಾರಿ: ದೇಶಾದ್ಯಂತ ಕೊರೋನಾ ರಣಕೇಕೆ ಹಾಕುತ್ತಿದ್ದರೂ ಜನನಾಯಕರೇ ಸಾಮಾಜಿಕ ಅಂತರವನ್ನು ಮರೆತು ಶುಭ ಸಮಾರಂಬಗಳನ್ನು ನಡೆಸುತ್ತಿರುವುದು ಮಾತ್ರ ವಿಪರ್ಯಾಸ. ಬಳ್ಳಾರಿ ಜಿಲ್ಲೆ ಹಡಗಲಿ ಶಾಸಕ ಪಿ.ಟಿ.ಪರಮೇಶ್ವರನಾಯಕ್  ಅವರ ಪುತ್ರನ ವಿವಾಹ ಸಮಾರಂಭದಲ್ಲಿ ಸಾಮಾಜಿಕ…

Continue Reading

ಚಾಮರಾಜನಗರ: ಬೊಲೆರೋ ವಾಹನ ಪಲ್ಟಿ, 3 ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

ಚಾಮರಾಜನಗರ: ಬೊಲೆರೋ ಪಿಕ್ ಅಪ್ ವಾಹನವೊಂದು ಪಲ್ಟಿಯಾದ ಪರಿಣಾಮ ಮೂವರು ಸಾವನ್ನಪ್ಪಿ ಹದಿನೈದಕ್ಕೆ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆ ಹನೂರುವಿನಲ್ಲಿ ನಡೆದಿದೆ. ಹನೂರು ತಾಲೂಕಿನ ಕೊರಮನಕತ್ತರಿ ಜೆ.ವಿಲೇಜ್ ಬಳಿ ಸಂಭವಿಸಿದ…

Continue Reading

ಮತ್ತೆ ಲಾಕ್ ಡೌನ್ ಇಲ್ಲ; ಗುರುವಾರ ಮಾಸ್ಕ್ ಡೇ ಆಚರಣೆ: ಯಡಿಯೂರಪ್ಪ

ಬೆಂಗಳೂರು: ಕೋವಿಡ್-೧೯ ಸೋಂಕು ನಿಯಂತ್ರಣ ಉದ್ದೇಶದಿಂದ ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಜಾರಿಮಾಡುವ ಉದ್ದೇಶವಿಲ್ಲ. ಆದರೆ ಜನ ಜಾಗೃತಿಗೆ ಆದ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರು ನಗರದಲ್ಲಿ ಕೋವಿಡ್-19 ಸೋಂಕು…

Continue Reading

ಕೊರೋನಾ ಎಫೆಕ್ಟ್: ಫೇಸ್ ಬುಕ್ ಲೈವ್ ನಲ್ಲಿ ವಧುವರರ ವಿವಾಹ, ವೈರಸ್ ತಡೆಗೆ ಸಾಮಾಜಿಕ ಬದ್ಧತೆ ಮೆರೆದ ಜೋಡಿಗಳು!

ದಾವಣಗೆರೆ: ಕೊರೋನಾ ಹಿನ್ನೆಲೆಯಲ್ಲಿ ಮದುವೆ ಸಮಾರಂಭಗಳಲ್ಲಿ ಭಾಗವಹಿಸುವ ಆಹ್ವಾನಿತರ ಸಂಖ್ಯೆಯ ಮೇಲೆ ಸರ್ಕಾರ ನಿರ್ಬಂಧ ಹೇರಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಸೋಮವಾರ ನಡೆಯಲವಿರುವ ವಿವಾಹವೊಂದು ಫೇಸ್’ಬುಕ್ ನಲ್ಲಿ ನೇರ ಪ್ರಸಾರವಾಗಲಿದೆ.  ಈ ಮೂಲಕ…

Continue Reading

ಕೊರೋನಾ ನಿಭಾಯಿಸುವಲ್ಲಿ ಅತ್ಯುತ್ತಮ ಕಾರ್ಯ: ಸಿಎಂ ಯಡಿಯೂರಪ್ಪಗೆ ಭೇಷ್ ಎಂದ ಜೆಪಿ ನಡ್ಡಾ

ಬೆಂಗಳೂರು: ಕೊರೋನಾ ಸೋಂಕು ಹರಡದಂತೆ ತಡೆಯಲು ದೆಹಲಿ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ತಮಿಳುನಾಡಿನಲ್ಲಿ ಅಲ್ಲಿನ ಸರ್ಕಾರಗಳು ಸಾಕಷ್ಟು ಪರಿಶ್ರಮ ಪಡುತ್ತಿದ್ದು, ಈ ನಡುವೆ ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅತ್ಯಂತ ಕ್ಷಿಪ್ರಗತಿಯಲ್ಲಿ ಪೂರ್ವಭಾವಿ…

Continue Reading