Breaking News

ಜೈಲಿನಿಂದ ಬಿಡುಗಡೆಯಾದ ವಿದ್ಯಾರ್ಥಿನಿ ಅಮೂಲ್ಯ ಲಿಯೋನಾ

ಬೆಂಗಳೂರು: ಪಾಕಿಸ್ತಾನ ಜಿಂದಾಬಾದ್’ ಎಂದು ಘೋಷಣೆ ಕೂಗಿ ದೇಶದ್ರೋಹದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ವಿದ್ಯಾರ್ಥಿನಿ ಅಮೂಲ್ಯ ಲಿಯೊನಾ ನರೋನಾ ಪರಪ್ಪನ ಅಗ್ರಹಾರ ಜೈಲಿನಿಂದ ಶುಕ್ರವಾರ ಬಿಡುಗಡೆಯಾಗಿದ್ದಾರೆ. ಫೆಬ್ರವರಿ 21ರಂದು ಬೆಂಗಳೂರಿನಲ್ಲಿ ಸಿಎಎ, ಎನ್‌ಆರ್‌ಸಿ ವಿರೋಧಿಸಿ ಸಮಾವೇಶ…

Continue Reading

4 ಕುರಿಗಳ್ಳರು ಪೊಲೀಸ್ ವಶಕ್ಕೆ; 2.44 ಲಕ್ಷ ರೂ.ಮೌಲ್ಯದ ಕುರಿ, ಆಡು, ಟಗರು ವಶಕ್ಕೆ!

ಕೊಪ್ಪಳ: ಹಾಡಹಗಲೇ ಲಕ್ಷಾಂತರ ಮೌಲ್ಯದ ಕುರಿಗಳನ್ನು ಕಳ್ಳತನ ಮಾಡಿ ಪೊಲೀಸರಿಗೆ ತಲೆನೋವಾಗಿದ್ದ ನಾಲ್ಕು ಮಂದಿ ಕುರಿಗಳ್ಳರನ್ನು ಕೊಪ್ಪಳ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ. ಕೊಪ್ಪಳ ಗ್ರಾಮೀಣ ಠಾಣೆ ಪೊಲೀಸರು ಶುಕ್ರವಾರ ನಾಲ್ವರು ಕುರಿಕಳ್ಳರನ್ನು ಪತ್ತೆ ಹಚ್ಚಿ,…

Continue Reading

ರಾಜ್ಯದಲ್ಲಿ ಇಂದು ಕೊರೋನಾಗೆ 7 ಬಲಿ, 271 ಜನರಿಗೆ ಪಾಸಿಟಿವ್, ಸೋಂಕಿತರ ಸಂಖ್ಯೆ 6516ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಶುಕ್ರವಾರ ಒಂದೇ ದಿನ ಬರೋಬ್ಬರಿ ಏಳು ಮಂದಿ ಮಹಾಮಾರಿಗೆ ಬಲಿಯಾಗಿದ್ದು, ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 79ಕ್ಕೇರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ ಕಳೆದ…

Continue Reading

ಬೆಂಗಳೂರು: ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ – ಸರ್ಕಾರದ ಆದೇಶ

ಬೆಂಗಳೂರು : ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ತರಗತಿ ಪರೀಕ್ಷೆ ಬರೆಯುವ ಮಕ್ಕಳಿಗೆ ಕೆ.ಎಸ್‌.ಆರ್‌.ಟಿ.ಬಸ್‌ ಬಸ್‌ನಲ್ಲಿ‌ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದ್ದು, ಈ ಬಗ್ಗೆ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ. ಎಸ್​ಎಸ್​ಎಲ್​ಸಿ ಪರೀಕ್ಷೆ ಸಂಬಂಧ ವಿದ್ಯಾರ್ಥಿಗಳಿಗೆ…

Continue Reading

ಬಾಗಲಕೋಟೆ: ವನ್ಯಜೀವಿಗಳೊಂದಿಗೆ ಟಿಕ್ ಟಾಕ್; ಯುವಕ ಬಂಧನ

ಬಾಗಲಕೋಟೆ: ಕಾಡು ಮೊಲ ಹಾಗೂ ನವಿಲು ಹಿಡಿದು ಟಿಕ್ ಟಾಕ್ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಜಿಲ್ಲೆ ನಡೆದಿದೆ. ಹುನಗುಂದ ತಾಲೂಕಿನ ಅಮೀನಗಡ ಬಳಿಯ ಮದಾಪುರ ಗ್ರಾಮದ ವಿಠ್ಠಲ್ ವಾಲಿಕಾರ ಬಂಧಿತ ಆರೋಪಿ….

Continue Reading

7ನೇ ತರಗತಿವರೆಗೆ ಆನ್’ಲೈನ್ ತರಗತಿ ನಿರ್ಬಂಧ: ಸಚಿವರಲ್ಲೇ ಗೊಂದಲ

ಬೆಂಗಳೂರು: 7ನೇ ತರಗತಿವರೆಗೆ ಆನ್’ಲೈನ್ ತರಗತಿ ನಿರ್ಬಂಧಿಸುವ ಕುರಿತು ಸರ್ಕಾರದ ಮಟ್ಟದಲ್ಲಿಯೇ ಗೊಂದಲವುಂಟಾಗಿ ನಂತರ ಸಚಿವರು ಅದಕ್ಕೆ ಸಮಜಾಯಿಷಿಯನ್ನೂ ನೀಡುವ ಮೂಲಕ ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ಕಂಗಾಲಾಗುವಂತೆ ಮಾಡಿದ ಪ್ರಸಂಗ ನಡೆದಿದೆ.  ಸಚಿವ…

Continue Reading

ಸಾರಿಗೆ ಸಿಬ್ಬಂದಿಗೆ ಮೇ ತಿಂಗಳ ಪೂರ್ಣ ವೇತನ ಬಿಡುಗಡೆ:ಡಿಸಿಎಂ ಲಕ್ಷ್ಮಣ ಸವದಿ

ಬೆಂಗಳೂರು: ಕೆಎಸ್ ಆರ್ ಟಿಸಿ, ಬಿಎಂಟಿಸಿ, ಈಶಾನ್ಯ ಸಾರಿಗೆ, ವಾಯವ್ಯ ಸಾರಿಗೆ ಈ ನಾಲ್ಕೂ ಸಾರಿಗೆ ಸಂಸ್ಥೆಗಳ ಸಿಬ್ಬಂದಿಗೆ ಮೇ ತಿಂಗಳ ವೇತನವನ್ನು ನೀಡುವುದಕ್ಕಾಗಿ ಅಗತ್ಯವಿದ್ದ 325.01 ಕೋಟಿ ರೂಪಾಯಿಗಳನ್ನು ರಾಜ್ಯ ಸರ್ಕಾರ ಬಿಡುಗಡೆಗೊಳಿಸಿದೆ….

Continue Reading

ಸಾಲದ ಹಣಕ್ಕೆ ಕೋಳಿ ಅಂಗಡಿಯಲ್ಲಿ ಜೀತದಾಳಾಗಿದ್ದ ಯುವಕನ ರಕ್ಷಣೆ

ಮಂಡ್ಯ: ಸಾಲದ ಹಣಕ್ಕಾಗಿ ಚಿಕನ್ ಮತ್ತು ಮಟನ್ ಅಂಗಡಿಯೊಂದರಲ್ಲಿ ಜೀತದಾಳಾಗಿ ದುಡಿಯುತ್ತಿದ್ದ ಯುವಕನೋರ್ವನನ್ನು ತಾಲ್ಲೂಕು ಅಧಿಕಾರಿಗಳು ರಕ್ಷಿಸಿರುವ ಪ್ರಕರಣ ತಾಲ್ಲೂಕಿನ ಬೆಳ್ಳೂರು ಕ್ರಾಸ್‌ನಲ್ಲಿ ನಡೆದಿದೆ. ನಾಗಮಂಗಲ ತಾಲ್ಲೂಕಿನ ಬುಡುಬುಡುಕೆ ಕಾಲೋನಿಯ ಮಂಜುನಾಥ್(23 ವರ್ಷ)…

Continue Reading

ಬೆಂಗಳೂರು: ಕಾರ್ಪೋರೇಟರ್ ಇಮ್ರಾನ್ ಪಾಷಾ ಸಹೋದರರು ಸೇರಿ 27 ಜನರ ಬಂಧನ

ಬೆಂಗಳೂರು: ಕೋವಿಡ್-19 ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗೊಂಡ ಪಾದರಾಯನಪುರ ವಾರ್ಡ್ ಕಾರ್ಪೋರೇಟರ್ ಇಮ್ರಾನ್ ಪಾಷಾ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಸಹೋದರರು ಸೇರಿ 27 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಕೊರೋನಾ ಸೋಂಕು ತಗುಲಿದ್ದು ದೃಢಪಟ್ಟಿದ್ದರಿಂದ…

Continue Reading

ರಾಜ್ಯದಲ್ಲಿ ಕೊರೋನಾಗೆ ಇಂದು ಮೂವರು ಬಲಿ, ಎಸ್ಎಸ್ಎಲ್ ಸಿ ವಿದ್ಯಾರ್ಥಿ ಸೇರಿ 204 ಮಂದಿಗೆ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಗುರುವಾರ ಸಹ ಮಹಾಮಾರಿಗೆ ಮತ್ತೆ ಮೂವರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 72ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ಇಂದು ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಎಸ್ಎಸ್ಎಲ್…

Continue Reading

ಲಾಕ್’ಡೌನ್ ಬಳಿಕ ಹೆಚ್ಚಿದ ಸೈಬರ್ ಕ್ರೈಮ್: 2 ತಿಂಗಳಲ್ಲಿ 2,000 ಪ್ರಕರಣಗಳು ದಾಖಲು!

ಬೆಂಗಳೂರು: ಕೊರೋನಾ ಲಾಕ್’ಡೌನ್ ಬಳಿಕ ರಾಜ್ಯದಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗಿದ್ದು, ಕೇವಲ 2 ತಿಂಗಳುಗಳಲ್ಲಿ ಬರೋಬ್ಬರಿ 2,000 ಪ್ರಕರಣಗಳು ದಾಖಲಾಗಿರುವುದಾಗಿ ತಿಳಿದುಬಂದಿದೆ.  ಇವುಗಳಲ್ಲಿ ಬಹುತೇಕ ಪ್ರಕರಣಗಳಲ್ಲಿ ಹಿರಿಯ ನಾಗರೀಕರು ಹಾಗೂ ಒಂಟಿ…

Continue Reading

3 ತಿಂಗಳು ಕಳೆದರೂ 1,500 ಪೈಕಿ ರಾಜ್ಯಕ್ಕೆ ಬಂದಿದ್ದು 63 ವೆಂಟಿಲೇಟರ್ ಗಳು ಮಾತ್ರ!

ಬೆಂಗಳೂರು: ಕೊರೋನಾ ಎಂಬ ಮಹಾಮಾರಿ ವಿರುದ್ಧ ಪರಿಣಾಮಕಾರಿ ರೀತಿಯಲ್ಲಿ ಹೋರಾಡುವ ಸಲುವಾಗಿ ರಾಜ್ಯ ಸರ್ಕಾರ ಮೂರು ತಿಂಗಳ ಹಿಂದೆಯೇ 1,500 ವೆಂಟಿಲೇಟರ್ ಗಳಿಗೆ ಆರ್ಡರ್ ಮಾಡಿದ್ದರೂ ಕೇಂದ್ರ ಸರ್ಕಾರ ಮುನ್ನಡೆಸುತ್ತಿರುವ ಹಿಂದೂಸ್ತಾನ್ ಲ್ಯಾಟೆಕ್ಸ್…

Continue Reading