ರಾಜ್ಯದಲ್ಲಿ 7ನೇ ತರಗತಿವರೆಗೂ ಆನ್ ಲೈನ್ ಶಿಕ್ಷಣ ರದ್ದು: ಸಚಿವ ಮಾಧುಸ್ವಾಮಿ June 11, 2020 ಬೆಂಗಳೂರು: ರಾಜ್ಯದಲ್ಲಿ ಪುಟ್ಟ ಮಕ್ಕಳ ಆನ್ಲೈನ್ ಶಿಕ್ಷಣಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಕೆಜಿ, ಯುಕೆಜಿ ಹಾಗೂ ಪ್ರಾಥಮಿಕ ಹಂತದ 7ನೇ ತರಗತಿವರೆಗೆ ಆನ್ಲೈನ್ ಶಿಕ್ಷಣವನ್ನು ಗುರುವಾರ ರದ್ದುಗೊಳಿಸಿದೆ. ಇಂದು ಮುಖ್ಯಮಂತ್ರಿ… Continue Reading
ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಅಮೂಲ್ಯ ಲಿಯೋನಾಗೆ ಜಾಮೀನು ನಿರಾಕರಿಸಿದ ನ್ಯಾಯಾಲಯ June 11, 2020 ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ಸಮಾವೇಶದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಅಮೂಲ್ಯ ಲಿಯೋನಾಗೆ ನ್ಯಾಯಾಲಯ ಇಂದು ಜಾಮೀನು ನಿರಾಕರಿಸಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆಕೆಯನ್ನು ಬಂಧಿಸಿ ಉಪ್ಪಾರಪೇಟೆ ಠಾಣೆ ಪೊಲೀಸರು, ನಂತರ ರಾಷ್ಟ್ರದ್ರೋಹದಡಿ… Continue Reading
ಡಿಕೆ ಶಿವಕುಮಾರ್ ಪದಗ್ರಹಣ ಸಮಾರಂಭಕ್ಕೆ ಕೊನೆಗೂ ಸಿಎಂ ಗ್ರೀನ್ ಸಿಗ್ನಲ್ June 11, 2020 ಬೆಂಗಳೂರು: ಅಂತೂ ಇಂತೂ ಡಿಕೆ ಶಿವಕುಮಾರ್ ಪದಗ್ರಹಣ ಸಮಾರಂಭಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಕೆಲ ಷರತ್ತುಗಳ ಮೇಲೆ ಡಿಕೆ ಶಿವಕುಮಾರ್ ಅವರು ಯಾವಾಗ ಬೇಕಾದರೂ ಕಾರ್ಯಕ್ರಮ ಮಾಡಿಕೊಳ್ಳಲಿ, ಆದರೆ ಹೆಚ್ಚಿನ ಸಂಖ್ಯೆಯಲ್ಲಿ… Continue Reading
ರಾಜ್ಯದಲ್ಲಿ ಕೊರೋನಾಗೆ ಇಂದು ಮೂವರು ಬಲಿ, ಬೆಂಗಳೂರಿನಲ್ಲಿ 42 ಸೇರಿ 120 ಮಂದಿಗೆ ಪಾಸಿಟಿವ್ June 10, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಬುಧವಾರ ಮಹಾಮಾರಿಗೆ ಮತ್ತೆ ಮೂವರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 69ಕ್ಕೇರಿಕೆಯಾಗಿದೆ. ಇಂದು ಮತ್ತೆ 120 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದ್ದು,… Continue Reading
ಎಲ್.ಕೆ.ಜಿಯಿಂದ 5 ನೇ ತರಗತಿವರೆಗೆ ಆನ್ ಲೈನ್ ಶಿಕ್ಷಣ ನೀಡುವಂತಿಲ್ಲ – ಸಚಿವ ಸುರೇಶ್ ಕುಮಾರ್ June 10, 2020 ಬೆಂಗಳೂರು: ಕಳೆದ ಹಲವು ದಿನಗಳಿಂದ ಎಳೆಯ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ನೀಡುವ ಕುರಿತಂತೆ ನಡೆಯುತ್ತಿದ್ದ ಚರ್ಚೆಗೆ ಇಂದು ತೆರೆ ಬಿದ್ದಿದ್ದು, ಎಲ್.ಕೆ.ಜಿ. – ಯುಕೆಜಿ ಸೇರಿದಂತೆ 5 ನೇ ತರಗತಿವರೆಗಿನ ಮಕ್ಕಳಿಗೆ… Continue Reading
ಠಾಣೆಯ ರೆಸ್ಟ್ ರೂಮಿನಲ್ಲಿ ಜೂಜಾಟ- ಐವರು ಕಾನ್ಸ್ಟೇಬಲ್ ಬಂಧನ June 10, 2020 ದಾವಣಗೆರೆ: ಕೊರೊನಾ ಸಂಕಷ್ಟದಲ್ಲಿ ಹಗಲಿರುಳು ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆಯವರು ಶ್ರಮಿಸುತ್ತಿದ್ದಾರೆ. ಆದರೆ ದಾವಣಗೆರೆಯ ಗ್ರಾಮಾಂತರ ಠಾಣೆಯಲ್ಲಿ ಕೆಲ ಸಿಬ್ಬಂದಿ ರೆಸ್ಟ್ ರೂಮಿನಲ್ಲಿ ಜೂಜಾಟವಾಡಿ ಸಿಕ್ಕಿ ಬಿದ್ದಿದ್ದಾರೆ. ಮಂಗಳವಾರ ರಾತ್ರಿ ದಾವಣಗೆರೆಯ ಗ್ರಾಮಾಂತರ ಪೊಲೀಸ್… Continue Reading
ಹಿಂಬಾಗಿಲೆನ್ನುವ ರಾಜ್ಯಸಭೆಗೆ ಹೋಗುವಂತಾಗಿದ್ದು ವಿಧಿಯ ಆಟ: ಡಾ. ಸುಧಾಕರ್ ಟ್ವೀಟ್ June 10, 2020 ಬೆಂಗಳೂರು: ಇದೇ ತಿಂಗಳ 19ರಂದು ನಡೆಯಲಿರುವ ರಾಜ್ಯ ಸಭೆಯ ದ್ವೈ-ವಾರ್ಷಿಕ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ. ಮಲ್ಲಿಕಾರ್ಜುನ್ ಖರ್ಗೆ ಹಾಗೂ ಜೆಡಿಎಸ್ ಅಭ್ಯರ್ಥಿಯಾಗಿ ಹೆಚ್ ಡಿ ದೇವೇಗೌಡ ಅವರು ಈಗಾಗಲೇ ನಾಮ ಪತ್ರ… Continue Reading
ಜುಲೈನಲ್ಲಿ ಅತಿ ಹೆಚ್ಚು ಕೊರೊನಾ ವೈರಸ್ ಹರಡುವ ಮುನ್ಸೂಚನೆ ಇದೆ: ಸುಧಾಕರ್ June 10, 2020 ಚಿಕ್ಕಬಳ್ಳಾಪುರ: ಜುಲೈ ತಿಂಗಳಲ್ಲಿ ಅತಿ ಹೆಚ್ಚು ಕೊರೊನಾ ವೈರಸ್ ಹರಡುವ ಮುನ್ಸೂಚನೆ ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ತಿಳಿಸಿದರು. ಜಿಲ್ಲಾಡಳಿತ ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಜವಾದ ಕೊರೊನಾ… Continue Reading
ಸಾಮರ್ಥ್ಯ ಹೆಚ್ಚಳ:ಹಾಸನ-ಮಂಗಳೂರು ಮಾರ್ಗದಲ್ಲಿ ಇನ್ನು 24 ರೈಲುಗಳ ಸಂಚಾರ ಸಾಧ್ಯತೆ June 10, 2020 ಬೆಂಗಳೂರು: ರಾಜ್ಯದ ಅರ್ಥವ್ಯವಸ್ಥೆಗೆ ಉತ್ತೇಜನ ನೀಡಲು ಹಾಸನ-ಮಂಗಳೂರು ರೈಲು ಮಾರ್ಗದ ಸಾಮರ್ಥ್ಯವನ್ನು ಹೆಚ್ಚಿಸಲಾಗಿದೆ. ಹಾಸನ ಮಂಗಳೂರು ರೈಲು ಅಭಿವೃದ್ಧಿ ಕಂಪೆನಿ ನಿಯಮಿತ ಸಿಗ್ನಲ್ ವ್ಯವಸ್ಥೆ ಮತ್ತು ಅನುಮತಿಯ ಕ್ರಾಸಿಂಗ್ ನ್ನು ಎರಡು ನಿಲ್ದಾಣಗಳಲ್ಲಿ ಸ್ಥಾಪಿಸಿದ್ದು… Continue Reading
SSLC ಪರೀಕ್ಷೆ ಯಾವುದೇ ಕಾರಣಕ್ಕೂ ರದ್ದು ಪಡಿಸಲ್ಲ- ಸಚಿವ ಶ್ರೀರಾಮುಲು ಸ್ಪಷ್ಟನೆ June 10, 2020 ಮಡಿಕೇರಿ: ಕೆಲ ರಾಜ್ಯಗಳಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ರದ್ದು ಮಾಡಿರುವಂತೆ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ರದ್ದು ಮಾಡುವುದಿಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ನಡೆದ ಕೊರೊನಾ ಪ್ರಗತಿ ಪರಿಶೀಲನಾ ಸಭೆ ಬಳಿಕ ಮಾಧ್ಯಮಗಳೊಂದಿಗೆ… Continue Reading
ರಾಜ್ಯದಲ್ಲಿ ಕೊರೋನಾಗೆ ಇಂದು ಇಬ್ಬರು ಬಲಿ, 161 ಮಂದಿಗೆ ಪಾಸಿಟಿವ್, ಸೋಂಕಿತರ ಸಂಖ್ಯೆ 5921ಕ್ಕೆ ಏರಿಕೆ June 9, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಮಂಗಳವಾರ ಮಹಾಮಾರಿಗೆ ಮತ್ತೆ ಇಬ್ಬರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 66ಕ್ಕೇರಿಕೆಯಾಗಿದೆ. ಇಂದು ಮತ್ತೆ 161 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದ್ದು,… Continue Reading
ಕೊರೋನಾ ಹಿನ್ನೆಲೆ: ಕರ್ನಾಟಕದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆ ರದ್ದುಗೊಳಿಸುವಂತೆ ಕೋರಿ ‘ಸುಪ್ರೀಂ’ಗೆ ಅರ್ಜಿ June 9, 2020 ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದರೂ, ರಾಜ್ಯ ಸರ್ಕಾರ ಜೂ 25ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸಲು ಮುಂದಾಗಿರುವುದನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಅರ್ಜಿ… Continue Reading