ಬೆಂಗಳೂರು: ಫ್ಯಾನ್ಸಿ ನಂಬರ್ ಆಸೆಗೆ ಬಿದ್ದು 64,000 ರೂ. ಕಳೆದುಕೊಂಡ ಎಂಜಿನಿಯರ್! June 9, 2020 ಬೆಂಗಳೂರು: ನಿಮಗೆ ಇಷ್ಟವಾಗಿರುವ ಫ್ಯಾನ್ಸಿ ಮೊಬೈಲ್ ಸಂಖ್ಯೆ ಕೊಡಿಸುವುದಾಗಿ ಸಿವಿಲ್ ಎಂಜಿನಿಯರ್ ಒಬ್ಬನ ಮೊಬೈಲ್ ಗೆ ಸಂದೇಶ ಕಳಿಸಿದ್ದ ಸೈಬರ್ ಕಳ್ಳರು ಆತನಿಂದ ಬರೋಬ್ಬರಿ 64,000 ರು. ಪಡೆದು ವಂಚಿಸಿರುವ ಘಟನೆ ಬೆಂಗಳೂರಿನಲ್ಲಿ… Continue Reading
ಮನಸು ಗಟ್ಟಿಮಾಡಿ ರಾಜ್ಯಸಭೆಗೆ ಸ್ಪರ್ಧೆ: ಹೆಚ್.ಡಿ. ದೇವೇಗೌಡ June 9, 2020 ಬೆಂಗಳೂರು: ಮನಸು ಗಟ್ಟಿಮಾಡಿ ರಾಜ್ಯಸಭೆಗೆ ಸ್ಪರ್ಧಿಸಿದ್ದೇನೆ. ಹೆಚ್.ಡಿ.ಕುಮಾರಸ್ವಾಮಿ, ಹೆಚ್.ಡಿ.ರೇವಣ್ಣ ಅವರ ಒತ್ತಡಕ್ಕಾಗಿ ತಾವು ಸ್ಪರ್ಧಿಸದೇ ಪಕ್ಷದ ಶಾಸಕರ ಅಭಿಪ್ರಾಯಕ್ಕೆ ಮನ್ನಣೆಕೊಟ್ಟು ಜೂನ್ 5 ರಂದು ನಡೆದ ಶಾಸಕಾಂಗ ಪಕ್ಷದಲ್ಲಿ ಕೈಗೊಂಡ ತೀರ್ಮಾನದಂತೆ ಕಣಕ್ಕಿಳಿದಿದ್ದೇನೆ… Continue Reading
ಚಿಕ್ಕಮಗಳೂರು: ಹಲಸಿನ ಹಣ್ಣಿಗೆ ವಿಷ ಹಾಕಿ ಮೂರು ಹಸುಗಳ ಹತ್ಯೆ June 9, 2020 ಚಿಕ್ಕಮಗಳೂರು: ಇತ್ತೀಚೆಗಷ್ಟೇ ದೇವರ ನಾಡು ಕೇರಳದಲ್ಲಿ ಅನಾನಸ್ ನಲ್ಲಿ ಸ್ಫೋಟಕ ಇಟ್ಟು ಗರ್ಭಿಣಿ ಆನೆಯೊಂದನ್ನು ಕೊಂದ ದುರಂತದ ನಡುವೆಯೇ ರಾಜ್ಯದ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹಲಸಿನ ಹಣ್ಣಿಗೆ ವಿಷ ಹಾಕಿ ದನಗಳನ್ನು ಕೊಂದಿರುವ ಅಮಾನವೀಯ… Continue Reading
ಕರ್ನಾಟಕಕ್ಕೆ ‘ಮಹಾ’ ಕಂಟಕ: ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುವವರಿಗೆ ಹೊಸ ಮಾರ್ಗಸೂಚಿ June 9, 2020 ಬೆಂಗಳೂರು: ಮಹಾರಾಷ್ಟ್ರದಿಂದ ಬರುತ್ತಿರುವವರಿಂದ ಕರ್ನಾಟಕದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವುದರಿಂದ ಎಚ್ಚೇತ ರಾಜ್ಯ ಸರ್ಕಾರ ಇದೀಗ ಅಲ್ಲಿಂದ ಬರುವವರಿಗಾಗಿ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಮಹಾರಾಷ್ಟ್ರದಿಂದ ಬರುವವರಿಗೆ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್ ನಲ್ಲಿ ಇರುವ ಅವಶ್ಯಕತೆ… Continue Reading
ಗಾರ್ಮೆಂಟ್ ಕಾರ್ಮಿಕರಿಗೆ ಕೋವಿಡ್ ಗಿಂತ ಹಸಿವಿನದ್ದೇ ದೊಡ್ಡ ಚಿಂತೆ! June 9, 2020 ಬೆಂಗಳೂರು:ಕೊರೋನಾವೈರಸ್ ಗಾರ್ಮೆಂಟ್ ಉದ್ಯಮದ ಮೇಲೂ ತೀವ್ರ ರೀತಿಯ ಪರಿಣಾಮ ಬೀರಿದ್ದು,ರಾಜ್ಯದಲ್ಲಿ ಸಾವಿರಾರು ನೌಕರರು ಕೆಲಸ ಕಳೆದುಕೊಂಡು ಬೀದಿಪಾಲಾಗಿದ್ದಾರೆ. ದೇಶದ ಗಾರ್ಮೆಂಟ್ ರಾಜಧಾನಿ ಎಂದು ಪ್ರಸಿದ್ಧಿಯಾಗಿರುವ ಬೆಂಗಳೂರು ಒಂದರಲ್ಲಿಯೇ 400ಕ್ಕೂ ಹೆಚ್ಚು ಘಟಕಗಳು ಮುಚ್ಚುವ… Continue Reading
ಕೋವಿಡ್-19 ಭೀತಿ ಹಿನ್ನೆಲೆ, ವಿಧಾನಪರಿಷತ್ ನ 4 ಸ್ಥಾನಗಳ ಚುನಾವಣೆ ಮುಂದೂಡಿಕೆ June 9, 2020 ಬೆಂಗಳೂರು: ಕೋವಿಡ್ -19 ಭೀತಿ ಹಿನ್ನೆಲೆಯಲ್ಲಿ ವಿಧಾನಸಭಾ ಪರಿಷತ್ ನ ನಾಲ್ಕು ಸ್ಥಾನಗಳಿಗೆ ಈ ತಿಂಗಳ ನಂತರ ನಡೆಯಬೇಕಾಗಿದ್ದ ಚುನಾವಣೆಯನ್ನು ಮುಂದೂಡಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಪದವೀಧರ ಕ್ಷೇತ್ರದಿಂದ ಚುನಾಯಿತರಾಗಿದ್ದ ಆರ್… Continue Reading
ದಾವಣಗೆರೆ: ಬೈಕ್ ಮುಖಾಮುಖಿ ಡಿಕ್ಕಿ, ತಂದೆ, ಮೂರು ವರ್ಷದ ಮಗ ಸಾವು June 8, 2020 ದಾವಣಗೆರೆ: ಬೈಕ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ತಂದೆ-ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಕೈಗಾರಿಕಾ ಪ್ರದೇಶದ ಸಮೀಪದಲ್ಲಿ ಸಂಭವಿಸಿದೆ. ತುರ್ಚಗಟ್ಟ ನಿವಾಸಿ ಸಿದ್ದೇಶ್(30), 3 ವರ್ಷದ ಮಗ ಮೃತ ದುರ್ದೈವಿಗಳು. ತಂದೆ-ಮಗ ತುರ್ಚಗಟ್ಟದಿಂದ ದಾವಣಗೆರೆಗೆ… Continue Reading
ಜುಲೈ 1ರಿಂದ ಶಾಲೆ ಪ್ರಾರಂಭಿಸುವ ಉದ್ದೇಶವಿಲ್ಲ; ಆನ್‌ಲೈನ್ ಶಿಕ್ಷಣದ ಬಗ್ಗೆ ಬುಧವಾರ ತೀರ್ಮಾನ; ಎಸ್.ಸುರೇಶ್ ಕುಮಾರ್ June 8, 2020 ಬೆಂಗಳೂರು: ಜುಲೈ 1ರಿಂದ ಶಾಲೆ ಪ್ರಾರಂಭಿಸುವ ಯಾವುದೇ ಉದ್ದೇಶವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ. ಯಾವುದೇ ಸಂದರ್ಭದಲ್ಲಿಯೂ ಶಿಕ್ಷಣ ಇಲಾಖೆ ಜುಲೈ 1ರಿಂದ ಯಾವ ಶಾಲೆಯನ್ನೂ ಪ್ರಾರಂಭಿಸುವ… Continue Reading
ಮೂರ್ನಾಲ್ಕು ದಿನಗಳ ಬಳಿಕ ಅಂತರ್ ರಾಜ್ಯ ಬಸ್ ಸೇವೆ ಪುನರ್ ಆರಂಭ: ಲಕ್ಷ್ಮಣ್ ಸವದಿ June 8, 2020 ಕಲಬುರಗಿ: ಮೂರ್ನಾಲ್ಕು ದಿನಗಳ ಬಳಿಕ ಅಂತರ್ ರಾಜ್ಯ ಬಸ್ ಸೇವೆಯನ್ನು ಪುನರ್ ಆರಂಭಿಸಲಾಗುವುದು ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹೇಳಿದ್ದಾರೆ. ಮಹಾರಾಷ್ಟ್ರ ಹೊರತುಪಡಿಸಿ ಉಳಿದ ಎಲ್ಲ ರಾಜ್ಯಗಳಿಗೂ… Continue Reading
ಬೆಂಗಳೂರು: ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದಿಂದ ಉಪ ಮುಖ್ಯಮಂತ್ರಿ, ವಿಪಕ್ಷ ನಾಯಕರ ಭೇಟಿ June 8, 2020 ಬೆಂಗಳೂರು: ಶೈಕ್ಷಣಿಕವಾಗಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ನಿಯೋಗವು ಉಪ ಮುಖ್ಯ ಮಂತ್ರಿ ಡಾ.ಅಶ್ವತ್ಥ ನಾರಾಯಣ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ನೀಡಿತು. ವಿರೋಧ ಪಕ್ಷದ… Continue Reading
ತುಮಕೂರು: ಸಾವಿನ ಅನುಭವ ಪಡೆಯಲು ಟಿಕ್ಟಾಕ್ ವಿಡಿಯೋ, ನವ ವರ ದುರಂತ ಅಂತ್ಯ, ವಿಡಿಯೋ ವೈರಲ್! June 8, 2020 ಕೊರಟಗೆರೆ: ತಮ್ಮಲ್ಲಿನ ಕಲೆಯನ್ನು ತೋರಿಸುವ ಸಲುವಾಗಿ ಹಲವು ಟಿಕ್ ಟಾಕ್ ವಿಡಿಯೋಗಳನ್ನು ಮಾಡುತ್ತಾರೆ. ಆದರೆ ಇಲ್ಲೊಬ್ಬ ಭೂಪ ಸಾವಿನ ಅನುಭವ ಪಡೆಯಲು ಟಿಕ್ ಟಾಕ್ ನಲ್ಲಿ ವಿಡಿಯೋ ಮಾಡಿ ವಿಷ ಸೇವಿಸಿದ್ದಾನೆ. ಕ್ರಿಮಿನಾಶಕ ಸೇವಿಸಿದ್ದ… Continue Reading
ಅಕ್ರಮ ಸರಕು ಸಾಗಿಸುವವರ ವಿರುದ್ಧ ಕಠಿಣ ಕ್ರಮ: ಸಿಎಂ ಖಡಕ್ ಎಚ್ಚರಿಕೆ June 7, 2020 ಬೆಂಗಳೂರು: ಇ-ವೇ ಬಿಲ್ ದುರ್ಬಳಕೆ ಸೇರಿದಂತೆ ಸರಕು ಸಾಗಣೆಯಲ್ಲಿ ನಡೆಯುತ್ತಿರುವ ಎಲ್ಲಾ ಅಕ್ರಮ ಪತ್ತೆಗೆ ಕಟ್ಟುನಿಟ್ಟಿನ ಕ್ರಮ ವಹಿಸಿ, ಅಕ್ರಮ ಎಸಗುವ ಸರಕು ಸಾಗಣೆ ಕಂಪನಿಗಳಿಗೆ ದಂಡ ವಿಧಿಸುವ ಜೊತೆಗೆ ಅವರ ವಿರುದ್ಧ… Continue Reading