ವಿವಾಹಾಕಾಂಕ್ಷಿಗಳಿಗೆ ಸಿಹಿಸುದ್ದಿ! ಭಾನುವಾರ ಲಾಕ್‌ಡೌನ್ ಇದ್ದರೂ ಮದುವೆ ಕಾರ್ಯಕ್ರಮ ನಡೆಸಬಹುದು-ರಾಜ್ಯಸರ್ಕಾರ ಆದೇಶ May 21, 2020 ಬೆಂಗಳೂರು: ವಿವಾಹಾಕಾಂಕ್ಷಿಗಳಿಗೆ, ಈಗಾಗಲೇ ವಿವಾಹ ದಿನ ನಿಶ್ಚಯವಾಗಿರುವವರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ಕೊಟ್ಟಿದೆ. ದೇಶದಲ್ಲಿ ಕೊರೋನಾ ಲಾಕ್‌ಡೌನ್ ಜಾರಿಯಲ್ಲಿದ್ದು ರಾಜ್ಯದಲ್ಲಿ ಬಹುವಿಧದ ರಿಯಾಯಿತಿಗಳಿದ್ದರೂ ಭಾನುವಾರ ಸಂಪೂರ್ಣ ಲಾಕ್‌ಡೌನ್ ಜಾರಿಯಾಗಿರಲಿದೆ ಎಂದು ಸರ್ಕಾರ… Continue Reading
ಆಯ್ದ ಪ್ರಮುಖ ದೇವಸ್ಥಾನಗಳ ಪೂಜಾ ಪುನಸ್ಕಾರ ಆನ್‌ಲೈನ್ ಮೂಲಕ ನೇರ ಪ್ರಸಾರ: ಸಚಿವ ಶ್ರೀನಿವಾಸ ಪೂಜಾರಿ May 21, 2020 ಬೆಂಗಳೂರು: ರಾಜ್ಯದ ಆಯ್ದ ಪ್ರಮುಖ ದೇವಸ್ಥಾನಗಳ ಪೂಜಾ ಪುನಸ್ಕಾರವನ್ನು ಆನ್ ಲೈನ್ ಮೂಲಕ ನೇರ ಪ್ರಸಾರ ಮಾಡಲು ಚಿಂತನೆ ನಡೆದಿದೆ ಎಂದು ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ… Continue Reading
ಶತಾಯುಷಿ ಸಾಲು ಮರದ ತಿಮ್ಮಕ್ಕ ಆಸ್ಪತ್ರೆಗೆ ದಾಖಲು May 21, 2020 ಹಾಸನ: ಖ್ಯಾತ ಪರಿಸರ ಹೋರಾಟಗಾರ್ತಿ, ಶತಾಯುಷಿ ಸಾಲುಮರದ ತಿಮ್ಮಕ್ಕನವರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಹೊಟ್ಟೆ ನೋವು, ವಾಂತಿ, ಭೇದಿ ಕಾಣಿಸಿ ಅಸ್ವಸ್ಥರಾಗಿದ್ದ ತಿಮ್ಮಕ್ಕನವರನ್ನು ಹಾಸನ ನಗರದ ಮಣಿ ಸೂಪರ್ ಸ್ಪೆಷಾಲಿಟಿ… Continue Reading
ಉಡುಪಿಯಲ್ಲಿ 25, ಒಂದೇ ದಿನ ರಾಜ್ಯದಲ್ಲಿ 116 ಪ್ರಕರಣ ಪತ್ತೆ, ಸೋಂಕಿತರ ಸಂಖ್ಯೆ 1578ಕ್ಕೆ ಏರಿಕೆ! May 21, 2020 ಬೆಂಗಳೂರು : ಲಾಕ್ ಡೌನ್ ಸಡಿಲಿಕೆ ಬೆನ್ನಲ್ಲೇ ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿದ್ದು ಒಂದೇ ದಿನ 116 ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 1578ಕ್ಕೆ ಏರಿಕೆಯಾಗಿದೆ. ಆರೋಗ್ಯ ಇಲಾಖೆ ವರದಿ ಪ್ರಕಾರ, ಉಡುಪಿ… Continue Reading
ಆನ್ ಲೈನ್ ಮೂಲಕ ಗಾಂಜಾ ಮಾರಾಟ: ವಿರಾಜಪೇಟೆಯಲ್ಲಿ 12 ಮಂದಿ ಸೆರೆ May 21, 2020 ವಿರಾಜಪೇಟೆ : ಆನ್‌ಲೈನ್ ಪಾಸ್ ಬಳಸಿ ಗಾಂಜಾ ಮಾರಾಟ ನಡೆಸಿದ್ದ 12 ಮಂದಿಯನ್ನು ಕೊಡಗಿನ ವಿರಾಜಪೇಟೆಯಲ್ಲಿ ಡಿಸಿಐಬಿ ಪೋಲಿಸರು ಬಂಧಿಸಿದ್ದಾರೆ. ಇವರೆಲ್ಲರೂ ಕಾಲೇಜು ವಿದ್ಯಾರ್ಹಿಗಳಿಗೆ ಗಾಂಜಾ ಪೂರೈಸುತ್ತಿದ್ದರೆಂದು ಆರೋಪಿಸಲಾಗಿದೆ. ವಿರಾಜಪೇಟೆಯ ಸುಂಕದಕಟ್ಟೆ ನಿವಾಸಿ… Continue Reading
ರೈತ ಮಹಿಳೆಯನ್ನು ನಿಂದಿಸಿದ ಸಚಿವ ಮಾಧುಸ್ವಾಮಿಯನ್ನು ಸಂಪುಟದಿಂದ ಕೈಬಿಡಿ: ಸಿದ್ದರಾಮಯ್ಯ ಒತ್ತಾಯ May 21, 2020 ಬೆಂಗಳೂರು : ರೈತ ಮಹಿಳೆಯನ್ನು ಅವಾಚ್ಯ ಪದ ಬಳಸಿ ನಿಂದಿಸಿದ ಸಚಿವ ಮಾಧುಸ್ವಾಮಿಯನ್ನು ತಲಕ್ಷಣ ಸಂಪುಟದಿಂದ ಕೈಬಿಟ್ಟು ಸರ್ಕಾರದ ಮಾನ ಉಳಿಸಬೇಕು ಎಂದು ಮಾಜಿ ಸಿಎಂ, ಕಾಂಗ್ರೆಸ್ ಹಿರಿಯ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ…. Continue Reading
ಗುರುವಾರದಿಂದ ಸಾರಿಗೆ ಬಸ್ ಸಮಯದಲ್ಲಿ ಬದಲಾವಣೆ: ದೂರದ ಊರುಗಳಿಗೂ ಪ್ರಯಾಣ May 20, 2020 ಬೆಂಗಳೂರು : ಕೆ.ಎಸ್.ಆರ್.ಟಿ.ಸಿ. ಬಸ್ಸುಗಳ ಸಂಚಾರ ಸಮಯದಲ್ಲಿ ಬದಲಾವಣೆ ಮಾಡಿದ್ದು, ಉತ್ತರ ಕರ್ನಾಟಕ ಜಿಲ್ಲೆಗಳ ಪ್ರಯಾಣಿಕರಿಗೆ ಅನುಕೂಲ ಮಾಡಿಕೊಡಲಾಗಿದೆ. ಈ ಹಿಂದೆ ಬೆಳಿಗ್ಗೆ 7 ರಿಂದ ಸಂಜೆ 7 ಗಂಟೆ ಒಳಗಾಗಿ ಸಂಚಾರವನ್ನು ಮುಕ್ತಾಯ… Continue Reading
ಕೊವಿಡ್-19: ಹಾಸನದಲ್ಲಿ 21 ಸೇರಿ 67 ಹೊಸ ಪ್ರಕರಣ ಪತ್ತೆ, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1462ಕ್ಕೆ ಏರಿಕೆ May 20, 2020 ಬೆಂಗಳೂರು: ರಾಜ್ಯದಲ್ಲಿ ಲಾಕ್ ಡೌನ್ ಸಡಿಲಗೊಳಿಸಿದ ನಂತರ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ನಿನ್ನೆ ಮಂಡ್ಯಕ್ಕೆ ಕಂಟಕವಾಗಿದ್ದ ಮುಂಬೈ ನಂಜು ಇಂದು ಹಾಸನಕ್ಕೆ ತಟ್ಟಿದೆ. ಮುಂಬೈನಿಂದ ಆಗಮಿಸಿದ್ದವರ ಪೈಕಿ ಹಾಸನದಲ್ಲಿ 21 ಮಂದಿಗೆ… Continue Reading
ಧಾರವಾಡ: ಕಾಸರಗೋಡು, ಮಂಗಳೂರಿನ 74 ವಲಸೆ ಕಾರ್ಮಿಕರನ್ನು ಸಾಗಿಸುತ್ತಿದ್ದ ಲಾರಿಗಳ ವಶ May 20, 2020 ಧಾರವಾಡ : ಮಂಗಳೂರು ಮತ್ತು ಕಾಸರಗೋಡಿನಿಂದ 74 ವಲಸೆ ಕಾರ್ಮಿಕರನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಎರಡು ಲಾರಿಗಳನ್ನು ಗದಗ ಪೋಲೀಸರು ವಶಪಡಿಸಿಕೊಂಡಿದ್ದಾರೆ ಈ ಟ್ರಕ್‌ಗಳಲ್ಲಿ 27 ವಲಸೆ ಕಾರ್ಮಿಕರು ಕಾಸರಗೋಡಿನವರಾದರೆ 47 ಮಂದಿ ಮಂಗಳೂರಿನಿಂದ… Continue Reading
ರಾಜ್ಯಕ್ಕೆ ಕೊರೋನಾಘಾತ: ಒಂದೇ ದಿನ 99 ಮಂದಿಗೆ ಪಾಸಿಟಿವ್, ಸೋಂಕಿತರ ಸಂಖ್ಯೆ 1246ಕ್ಕೆ ಏರಿಕೆ May 18, 2020 ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಸೋಮವಾರ ಒಂದೇ ದಿನ ಬರೋಬ್ಬರಿ 99 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1246ಕ್ಕೆ… Continue Reading
ರಾಜ್ಯಾದ್ಯಂತ ಸರ್ಕಾರಿ, ಖಾಸಗಿ ಬಸ್ ಸಂಚಾರಕ್ಕೆ ಅವಕಾಶ, ಪ್ರತಿ ಭಾನುವಾರ ಕಂಪ್ಲೀಟ್ ಲಾಕ್’ಡೌನ್: ರಾಜ್ಯ ಸರ್ಕಾರ ನಿರ್ಧಾರ May 18, 2020 ಮೇ 31ರವರೆಗೂ ಮಹಾರಾಷ್ಟ್ರ, ತಮಿಳುನಾಡು, ಕೇರಳ, ಗುಜರಾತ್ ಜನತೆಗೆ ರಾಜ್ಯ ಪ್ರವೇಶಕ್ಕೆ ಅವಕಾಶವಿಲ್ಲ: ಸಿಎಂ ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ನಾಲ್ಕನೇ ಹಂತದ ಲಾಕ್‌ಡೌನ್ ಜಾರಿಯಲ್ಲಿದ್ದು, ಕಂಟೈನ್ಮೆಂಟ್ ಝೋನ್ನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕಾನೂನು… Continue Reading
ಜ್ಯೂನ್ 18ಕ್ಕೆ ಪಿಯುಸಿ, ಜೂನ್ 25 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭ: ಸಚಿವ ಸುರೇಶ್ ಕುಮಾರ್ May 18, 2020 ಬೆಂಗಳೂರು : ಕೊವಿಡ್-19 ಲಾಕ್ ಡೌನ್ ಪರಿಣಾಮ ಮುಂದೂಡಿಕೆಯಾಗಿದ್ದ ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಇಂಗ್ಲಿಷ್ ಪರೀಕ್ಷೆ ವೇಳಾಪಟ್ಟಿ ಸೋಮವಾರ ಪ್ರಕಟವಾಗಿದ್ದು, ಜೂನ್ 25 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗಲಿದೆ ಎಂದು ಪ್ರಾಥಮಿಕ… Continue Reading