Breaking News

ರಾಜ್ಯದಲ್ಲಿ ಇನ್ನೆರಡು ದಿನ ಲಾಕ್ ಡೌನ್ ಮುಂದುವರಿಕೆ: ಕರ್ನಾಟಕ ಸರ್ಕಾರದಿಂದ ಆದೇಶ

ಬೆಂಗಳೂರು: ಕೋವಿಡ್-೧೯ ಸೋಂಕು ನಿಯಂತ್ರಣ ಉದ್ದೇಶದಿಂದ ದೇಶಾದ್ಯಂತ ಈ ತಿಂಗಳ ೩೧ರವರೆಗೆ ಲಾಕ್ ಡೌನ್ ವಿಸ್ತರಿಸಿರುವ ಬೆನ್ನಲ್ಲೇ  ರಾಜ್ಯದಲ್ಲಿ ೨ ದಿನಗಳ ಕಾಲ ಲಾಕ್ ಡೌನ್ ವಿಸ್ತರಿಸಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ…

Continue Reading

ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ವರ್ಗಾವಣೆ ಸಾಧ್ಯತೆ!

ಬೆಂಗಳೂರು: ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡುವ ಸಾಧ್ಯತೆ ಕಂಡು ಬಂದಿದೆ. ಲಾಕ್ ಡೌನ್ ವೇಳೆ ಆದ ಘಟನಾವಳಿಗಳು ಹಾಗೂ ಕೆಲ ದಿನಗಳ ಹಿಂದೆ ಉಪಮುಖ್ಯಮಂತ್ರಿ ಡಾ….

Continue Reading

ಬೆಂಗಳೂರಿಗೆ ಢವ ಢವ: ಇಂದು ಹೊಸದಾಗಿ 14 ಪ್ರಕರಣ ಪತ್ತೆ, ರಾಜ್ಯದಲ್ಲಿ ಒಟ್ಟಾರೆ 36 ಪ್ರಕರಣ, 1092ಕ್ಕೆ ಏರಿಕೆ!

ಬೆಂಗಳೂರು : ಕರ್ನಾಟಕದಲ್ಲಿ ಇಂದು ಒಂದೇ ದಿನ 36 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 1092ಕ್ಕೆ ಏರಿಕೆ ಆಗಿದೆ. ಇನ್ನು ರಾಜ್ಯದಲ್ಲಿ ಒಟ್ಟಾರೆ 36 ಸೋಂಕಿಗೆ ಬಲಿಯಾಗಿದ್ದಾರೆ.  ಈ ಪೈಕಿ…

Continue Reading

ಮುತ್ತಪ್ಪ ರೈ ಅಂತ್ಯಕ್ರಿಯೆ ವೇಳೆ ಎಡವಟ್ಟು:6 ಗನ್ ಮ್ಯಾನ್ ಗಳು ವಶಕ್ಕೆ

ಬೆಂಗಳೂರು : ಜಯ ಕರ್ನಾಟಕ ಸಂಘಟನೆ ಸಂಸ್ಥಾಪಕ, ಮಾಜಿ ಡಾನ್, ಉದ್ಯಮಿ ಎನ್ ಮುತ್ತಪ್ಪ ರೈ ಅಂತ್ಯ ಸಂಸ್ಕಾರ ಅವರ ನಿವಾಸ ಬಿಡದಿಯ ತೋಟದಲ್ಲಿ ನೆರವೇರಿತು. ಅಂತ್ಯಸಂಸ್ಕಾರವೇನು ನಿರಾತಂಕವಾಗಿ ಸಾಗಿತು. ಆದರೆ ಕೊನೆಯಲ್ಲಿ ಗಾಳಿಯಲ್ಲಿ…

Continue Reading

ರೈತರ ಹಿತಕ್ಕೆ ಧಕ್ಕೆಯಾಗುವುದಾದರೆ ಒಂದು ಕ್ಷಣವೂ ಅಧಿಕಾರದಲ್ಲಿ ಮುಂದುವರಿಯುವುದಿಲ್ಲ:ಸಿಎಂ ಯಡಿಯೂರಪ್ಪ

ಬೆಂಗಳೂರು : ಎಪಿಎಂಸಿ ತಿದ್ದುಪಡಿ ಕಾಯ್ದೆಯ ಅನುಷ್ಠಾನದಿಂದ “ರೈತರು ಮೊದಲು” ಎಂಬ ಘೋಷವಾಕ್ಯದ ಅನುಷ್ಠಾನ ಸಾಧ್ಯವಾಗುತ್ತದೆ. ಇದರಿಂದ ರೈತರು ತಮ್ಮ ಉತ್ಪನ್ನಗಳನ್ನು ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಅಥವಾ ನೇರವಾಗಿ ಮಾರಾಟ ಮಾಡುವ ಅವಕಾಶ ಹೊಂದಿರುತ್ತಾರೆ….

Continue Reading

ಕರ್ನಾಟಕದಲ್ಲಿ ಸಾವಿರದ ಗಡಿ ದಾಟಿದ ಕೋವಿಡ್ ಸೋಂಕಿತರ ಸಂಖ್ಯೆ! ಬೆಂಗಳೂರಿನಲ್ಲಿ 13 ರಾಜ್ಯದಲ್ಲಿ ಹೊಸದಾಗಿ 45 ಪ್ರಕರಣ

ಬೆಂಗಳೂರು : ಕರ್ನಾಟಕದ ಕೊರೋನಾವೈರಸ್ ಸೋಂಕಿತರ ಸಂಖ್ಯೆ ಶುಕ್ರವಾರ ಮಧ್ಯಾಹ್ನ ಸಾವಿರದ ಗಡಿ ದಾಟಿದೆ. ಗುರುವಾರ ಸಂಜೆಯಿಂದ ಶುಕ್ರವಾರ ಮಧ್ಯಾಹ್ನದ ನಡುವೆ ಬೆಂಗಳೂರಿನಲ್ಲಿ 13 ಸೇರಿದಂತೆ ರಾಜ್ಯದಲ್ಲಿ ಒಟ್ಟು 45 ಹೊಸ ಕೋವಿಡ್ ಪ್ರಕರಣಗಳು…

Continue Reading

ವಿದ್ಯುತ್ ಬಿಲ್ ಕಡಿಮೆ ಮಾಡಿ, ಇಲ್ಲವಾದಲ್ಲಿ ಹೋರಾಟ ಅನಿವಾರ್ಯ: ಸಿದ್ದರಾಮಯ್ಯ

ಬೆಂಗಳೂರು : ಇದು ವಿದ್ಯುತ್ ದರ ಹೆಚ್ಚಿಸುವ ಸಮಯವಲ್ಲ. ಸರ್ಕಾರ ಬಡವರ ಪರ ಎಂದು ಹೇಳಿಕೊಳ್ಳುತ್ತದೆ. ಆದರೆ ಬಡವರ ವಿರೋಧಿಯಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯುಕ ಸಿದ್ದರಾಮಯ್ಯ ಟೀಕಿಸಿದ್ದಾರೆ.  ಬಿಜೆಪಿ ಸರ್ಕಾರ ಹೇಳುವುದೇ…

Continue Reading

ಮಾಜಿ ಡಾನ್ ಮುತ್ತಪ್ಪ ರೈ ಇನ್ನಿಲ್ಲ

ರಾಮನಗರ : ಅನಾರೋಗ್ಯದಿಂದ ಬಳಲುತ್ತಿದ್ದ ಜಯಕರ್ನಾಟಕ ಸಂಘಟನೆ ಸಂಸ್ಥಾಪಕ ಮುತ್ತಪ್ಪ ರೈ(68) ವಿಧಿವಶರಾಗಿದ್ದಾರೆ. ಕ್ಯಾನ್ಸರ್ ನಿಂದ ಬಳಲುತ್ತಿದ್ದ ಮುತ್ತಪ್ಪ ರೈ ಅನೇಕ ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು…

Continue Reading

ರಾಜ್ಯದಲ್ಲಿ ಹೊಸದಾಗಿ 22 ಮಂದಿಗೆ ಕೊರೋನಾ; ಬೆಂಗಳೂರು, ಮಂಗಳೂರಿನಲ್ಲಿ ಇಬ್ಬರು ಸಾವು; ಸೋಂಕಿತರ ಸಂಖ್ಯೆ 981ಕ್ಕೆ ಏರಿಕೆ

ಬೆಂಗಳೂರು : ಕೊರೋನಾವೈರಸ್ ಕರ್ನಾಟಕದಲ್ಲಿ ದಿನದಿನಕ್ಕೆ ತನ್ನ ಕಬಂಧ ಬಾಹುಗಳನ್ನು ಚಾಚುತ್ತಿದ್ದು ಗುರುವಾರ ಮಧ್ಯಾಹ್ನದ ವೇಳೆಗೆ ರಾಜ್ಯದಲ್ಲಿ ಮತ್ತೆ 22 ಮಂದಿಗೆ ಸೋಂಕು ತಗುಲಿದೆ. ಅಲ್ಲದೆ ಬೆಂಗಳೂರು ಹಾಗೂ ಮಂಗಳೂರಿನಲ್ಲಿ ತಲಾ ಒಬ್ಬರು…

Continue Reading

ಗ್ರಾಮ ಪಂಚಾಯಿತಿ ಸದಸ್ಯರ ಅವಧಿ ವಿಸ್ತರಣೆ ಸಾಧ್ಯತೆ

ಬೆಂಗಳೂರು : ದೇಶಾದ್ಯಂತ ಕೋವಿಡ್-19 ಲಾಕ್ ಡೌನ್ ಮುಂದುವರೆದಿದ್ದು, ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರ ಅವಧಿ ವಿಸ್ತರಣೆಯಾಗುವ ಸಾಧ್ಯತೆ ಇದೆ. ರಾಜ್ಯದಲ್ಲಿ ಸುಮಾರು 1 ಲಕ್ಷ ಪಂಚಾಯಿತಿ ಸದಸ್ಯರು, 6021 ಗ್ರಾಮ ಪಂಚಾಯಿತಿಗಳನ್ನು…

Continue Reading

ಎತ್ತಿನಹೊಳೆ ಯೋಜನೆಗೆ ಭೂಸ್ವಾಧೀನಕ್ಕೆ 100 ಕೋಟಿ ಅನುದಾನ : ಸಚಿವ ರಮೇಶ್ ಜಾರಕಿಹೊಳಿ

ತುಮಕೂರು : ಜಲ ಸಂಪನ್ಮೂಲ ಇಲಾಖೆಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಜಲ ಯೋಜನೆಗಳ ಸ್ಥಳಗಳಿಗೆ ಭೇಟಿ ನೀಡುತ್ತಿದ್ದು, ಇಲಾಖೆಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುತ್ತಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ….

Continue Reading

ತಿರುಪತಿ ತಿಮ್ಮಪ್ಪನ ವಿಶೇಷ ದರ್ಶನ ಕೊಡಿಸುವುದಾಗಿ ಬೆಂಗಳೂರಿನ ಉದ್ಯಮಿಗೆ 45 ಲಕ್ಷ ವಂಚಿಸಿದ ಭೂಪರು!

ಬೆಂಗಳೂರು : 75 ವರ್ಷದ ಉದ್ಯಮಿಯೊಬ್ಬರಿಗೆ ತಿರುಪತಿ ತಿಮ್ಮಪ್ಪನ ವಿಶೇಷ ದರ್ಶನ ಹಾಗೂ ದೇವರ ವಿಗ್ರಹದ ಮೇಲೆ ಹೊದಿಸಲಾದ ಬಟ್ಟೆಗಳನ್ನು ಕೊಡಿಸುವುದಾಗಿ ಹೇಳಿ ಬರೋಬ್ಬರಿ 45 ಲಕ್ಷ ರೂಪಾಯಿ ವಂಚಿಸಿದ ಘಟನೆ ತಡವಾಗಿ…

Continue Reading