Breaking News

ಬೆಂಗಳೂರು: ಮೊಬೈಲ್ ಕ್ಲಿನಿಕ್ ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಾಲನೆ

ಬೆಂಗಳೂರು : ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಮೊಬೈಲ್ ಕ್ಲಿನಿಕ್ ಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಂದು ಬೆಂಗಳೂರಿನಲ್ಲಿ ಚಾಲನೆ ನೀಡಿದರು.  ಹಳೆಯ ಕೆಎಸ್ ಆರ್ ಟಿಸಿ ಬಸ್ ಗಳನ್ನು…

Continue Reading

ಲಂಡನ್ ನಿಂದ 326 ಭಾರತೀಯರನ್ನು ಹೊತ್ತು ಬಂದ ವಿಮಾನ: ಬೆಂಗಳೂರಿಗೆ ಬಂದಿಳಿದ ಕನ್ನಡಿಗರು

ಬೆಂಗಳೂರು : ಬ್ರಿಟನ್‌ನಲ್ಲಿದ್ದ 326 ಭಾರತೀಯರನ್ನು ಒಳಗೊಂಡ ಏರ್‌ ಇಂಡಿಯಾ ವಿಮಾನವು ದೇವನಹಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದೆ. 300 ಮಂದಿ ಭಾರತೀಯರು ಮೂರು ನವಜಾತ ಶಿಶುಗಳು ಹಾಗೂ 12 ವಿಮಾನ ಸಿಬ್ಬಂದಿ ಕೆಂಪೇಗೌಡ…

Continue Reading

ತವರಿನತ್ತ 1,000 ಕಿ.ಮೀ ಸೈಕಲ್ ಪ್ರಯಾಣ- ತಿಂಡಿ ತಿನ್ನಲು ಕುಳಿತಾಗ ಕಾರು ಡಿಕ್ಕಿಯಾಗಿ ವಲಸೆ ಕಾರ್ಮಿಕನ ಧಾರುಣ ಸಾವು

ಲಖನೌ: ಕೊರೋನಾ ಲಾಕ್‍ಡೌನ್ ಪರಿಣಾಮ ತವರಿನತ್ತ ಹೆಜ್ಜೆ ಹಾಕುತ್ತಿದ್ದ ವಲಸೆ ಕಾರ್ಮಿಕನೋರ್ವ ಮಾರ್ಗ ಮಧ್ಯೆ ಬೆಳಗಿನ ತಿಂಡಿ ತಿನ್ನಲು ಕುಳಿತಿದ್ದಾಗ ವೇಗವಾಗಿ ಬಂದ ಕಾರು ಢಿಕ್ಕಿ ಹೊಡೆದು ಆತ ಸಾವನ್ನಪ್ಪಿರುವ ಧಾರುಣ ಘಟನೆ ಉತ್ತರ…

Continue Reading

ಕೊರೋನಾ ಎಫೆಕ್ಟ್: ಸ್ಟೇಡಿಯಂಗಳನ್ನು ಕ್ವಾರಂಟೈನ್ ಕೇಂದ್ರಗಳನ್ನಾಗಿಸಲು ರಾಜ್ಯ ಸರ್ಕಾರ ನಿರ್ಧಾರ

ಬೆಂಗಳೂರು : ಕೇಂದ್ರ ಸರ್ಕಾರ ಲಾಕ್’ಡೌನ್ ಸಡಿಲಗೊಳಿಸಿದ ಬಳಿಕ ವಿದೇಶದಲ್ಲಿರುವ ನೂರಾರು ಭಾರತೀಯರು ತಮ್ಮ ತಮ್ಮ ತವರು ರಾಜ್ಯಗಳಿಗೆ ಆಗಮಿಸುತ್ತಿದ್ದು, ಈ ವೇಳೆ ಕೊರೋನಾ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರ ಇದೀಗ…

Continue Reading

ಭಟ್ಕಳದಲ್ಲಿ ಮತ್ತೆ 7 ಹೊಸ ಕೊರೋನಾ ಪಾಸಿಟಿವ್: ಆತಂಕದಲ್ಲಿ ನಿವಾಸಿಗಳು

ಕಾರವಾರ : ಭಟ್ಕಳದಲ್ಲಿ ಮತ್ತೆ 7 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿವೆ. ಇದರಿಂದ ಜಿಲ್ಲೆಯಲ್ಲಿ ಈವರೆಗೆ 31 ಪ್ರಕರಣಗಳು ಪತ್ತೆಯಾದಂತಾಗಿದೆ‌. ಈ ಪೈಕಿ 11 ಜನ ಈಗಾಗಲೇ ಚಿಕಿತ್ಸೆ ಪಡೆದು ಗುಣಮುಖರಾಗಿದ್ದು 20 ಜನ…

Continue Reading

ಕೊರೋನಾ ಎಫೆಕ್ಟ್: ರಾಜ್ಯಕ್ಕೆ ರೂ.10,675 ಕೋಟಿ ನಷ್ಟ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಆರ್ಭಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಲಾಕ್’ಡೌನ್ ಪರಿಣಾಮದಿಂದಾಗಿ ರಾಜ್ಯದ ಬೊಕ್ಕಸಕ್ಕೆ ಬರೋಬ್ಬರಿ ರೂ.10,675 ಕೋಟಿ ನಷ್ಟ ಎದುರಾಗಿದೆ ಎಂದು ತಿಳಿದುಬಂದಿದೆ.  2020-21ನೇ ಆರ್ಥಿಕ ವರ್ಷದಲ್ಲಿ ತೆರಿಗೆ,…

Continue Reading

ಹೊರಗಿನಿಂದ ತಾಯ್ನಾಡಿಗೆ ಬರುವವರಿಗೆ 14 ದಿನ ಕ್ವಾರಂಟೈನ್ ಕಡ್ಡಾಯ: ಸತ್ತಲ್ಲೇ ಅಂತ್ಯ ಸಂಸ್ಕಾರ; ಸಿಎಂ

ಬೆಂಗಳೂರು : ‘ಹೊರರಾಜ್ಯ, ಹಾಗೂ ದೇಶಗಳಿಂದ ಕರ್ನಾಟಕಕ್ಕೆ  ಬರುವವರು ಕ್ವಾರಂಟೈನ್‌ಗೆ ಒಳಪಡುವುದು ಕಡ್ಡಾಯ. ಅಲ್ಲದೆ, ಅಂಥವರು ಆನ್‌ಲೈನ್‌ ಮೂಲಕ ಕಡ್ಡಾಯವಾಗಿ ನೋಂದಣಿ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ…

Continue Reading

ರಾಜ್ಯಕ್ಕೆ ಕೊರೋನಾಘಾತ: 24 ಗಂಟೆಗಳಲ್ಲಿ ಬರೋಬ್ಬರಿ 53 ಮಂದಿಯಲ್ಲಿ ಸೋಂಕು ಪತ್ತೆ, 847ಕ್ಕೇರಿದ ಸೋಂಕಿತರ ಸಂಖ್ಯೆ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ರಣಕೇಕೆ ಹಾಕುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 53 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 847ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ…

Continue Reading

ಮೇ.30ರೊಳಗೆ ಪದವಿ ಕೋರ್ಸ್ ಗಳ ಪಠ್ಯವನ್ನು ಆನ್ ಲೈನ್ ನಲ್ಲಿ ಪೂರ್ಣಗೊಳಿಸಿ: ಸಿ ಎನ್ ಅಶ್ವಥ ನಾರಾಯಣ

ಬೆಂಗಳೂರು : ಪದವಿ ಕೋರ್ಸ್ ಗಳ ಪಠ್ಯಗಳನ್ನು ಕಾಲಕ್ಕೆ ಸರಿಯಾಗಿ ಪೂರ್ಣಗೊಳಿಸಲು ಎಲ್ಲಾ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳಿಗೆ ಆನ್ ಲೈನ್ ನಲ್ಲಿ ವಿದ್ಯಾರ್ಥಿಗಳಿಗೆ ತರಗತಿ ನಡೆಸಿ ಮೇ 30ರೊಳಗೆ ಪಠ್ಯಗಳನ್ನು ಮುಗಿಸುವಂತೆ ಉನ್ನತ ಶಿಕ್ಷಣ…

Continue Reading

ಯಾರು ಯಾವುದೇ ಧರ್ಮ ಸ್ವೀಕರಿಸಬಹುದು, ಬಲವಂತವಿರಬಾರದಷ್ಟೆ: ಸಿದ್ದರಾಮಯ್ಯ

ಬೆಂಗಳೂರು : ಕೋಲಾರದ ಮಾಲೂರಿನಲ್ಲಿ ತಬ್ಲಿಘಿಗಳಿಂದ ಮತಾಂತರ ವಿಚಾರವಾಗಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಯಾರೂ ಯಾರನ್ನಾದರೂ ಯಾವುದೇ ಧರ್ಮಕ್ಕೆ ಬೇಕಾದರೂ ಸೇರಿಸಿಕೊಳ್ಳಬಹುದು ಎಂದಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೂ ಬೇಕಾದರೂ ಯಾವುದೇ ಧರ್ಮಕ್ಕೆ…

Continue Reading

ಹೊರ ರಾಜ್ಯದ ಕನ್ನಡಿಗರನ್ನೂ ತಾಯ್ನಾಡಿಗೆ ಕರೆಯಿಸಿಕೊಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

ಬೆಂಗಳೂರು : ಹೊರದೇಶ, ಹೊರರಾಜ್ಯದಲ್ಲಿ ಸಿಲುಕಿಕೊಂಡಿರುವ ಕನ್ನಡಿಗರು ಮರಳಿ ಕರ್ನಾಟಕಕ್ಕೆ ಬರಲು ಲಕ್ಷಾಂತರ ಮಂದಿ ಮನವಿ ಮಾಡಿಕೊಂಡಿದ್ದು, ರಾಜ್ಯ ಸರ್ಕಾರ ಇದಕ್ಕೆ ಸ್ಪಂದಿಸದೇ ಇರುವುದು ಸರಿಯಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಬೇಸರ…

Continue Reading

ಕೋವಿಡ್-19: ಇಂದು 41 ಹೊಸ ಪ್ರಕರಣ ಪತ್ತೆ; ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 794ಕ್ಕೆ ಏರಿಕೆ

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಆತಂಕಕಾರಿಯಾಗಿ ಏರಿಕೆಯಾಗುತ್ತಲೇ ಇದೆ. ಶುಕ್ರವಾರ ಸಂಜೆಯಿಂದ ಶನಿವಾರ ಮಧ್ಯಾಹ್ನದವರೆಗೆ ಒಟ್ಟು 41 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.  ದಾವಣಗೆರೆಯಲ್ಲಿ 651ನೇ ರೋಗಿಯ ಸಂಪರ್ಕಕ್ಕೆ ಬಂದ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×