Breaking News

ವಿಶಾಖಪಟ್ಟಣ ವಿಷಾನಿಲ ದುರಂತವನ್ನು ಎಚ್ಚರಿಕೆಯ ಪಾಠವಾಗಿ ತೆಗೆದುಕೊಳ್ಳಬೇಕು; ಯಡಿಯೂರಪ್ಪ

ಬೆಂಗಳೂರು : ವಿಶಾಖಪಟ್ಟಣದಲ್ಲಿ ನಡೆದ ವಿಷಾನಿಲ ಸೋರಿಕೆಯ ದುರಂತ ಘಟನೆ ದುರದೃಷ್ಟಕರ. ಇಂತಹ ಘಟನೆ ಎಲ್ಲಿಯೂ ಮರುಕಳಿಸಬಾರದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ, ಎರಡು ತಿಂಗಳ ನಂತರ ತಮ್ಮ ಕೈಗಾರಿಕೆಗಳನ್ನು…

Continue Reading

ಬೆಂಗಳೂರಿನಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಬಿಎಂಟಿಸಿ ಬಸ್‌ ಪಾಸ್‌ ಸೌಲಭ್ಯ

ಬೆಂಗಳೂರು: ಬೆಂಗಳೂರು ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ ರಾಜ್ಯ, ಕೇಂದ್ರ ಸರ್ಕಾರದ ಇಲಾಖೆಗಳು ಹಾಗೂ ಇತರ ಅಗತ್ಯ ಸೇವೆಗಳ ಸಿಬ್ಬಂದಿಗಳಿಗೆ, ಸಂಸ್ಥೆಯಿಂದ ಮಾಸಿಕ ಪಾಸ್‌ ಪಡೆದು, ಇಲಾಖೆ, ಸಂಸ್ಥೆಯ ಗುರುತಿನ ಚೀಟಿ ತೋರಿಸಿ ಸಾರಿಗೆಗಳಲ್ಲಿ ಪ್ರಯಾಣಿಸಲು ಅವಕಾಶ…

Continue Reading

ಕೋವಿಡ್-19: ದಾವಣಗೆರೆ ಮಹಿಳೆ ಸಾವು, 8 ಹೊಸ ಕೊರೋನಾ ಪ್ರಕರಣ, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 701ಕ್ಕೆ ಏರಿಕೆ

ಬೆಂಗಳೂರು : ರಾಜ್ಯದಲ್ಲಿ ಗುರುವಾರ ಮಧ್ಯಾಹ್ನದ ವೇಳೆಗೆ ಮತ್ತೆ ಎಂಟು ಕೊರೋನಾ ಪ್ರಕರಣಗಳು ದೃಢವಾಗಿದ್ದು ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏಳುನೂರರ ಗಡಿ ದಾಟಿದೆ. ಈ ನಡುವೆ ದಾವಣಗೆರೆಯ 55 ವರ್ಷದ ಮಹಿಳೆಯೋರ್ವರು…

Continue Reading

ರಾಜ್ಯಕ್ಕೆ ಬರಲು ಅರ್ಜಿ ಸಲ್ಲಿಸಿದ ಹೊರರಾಜ್ಯ ಕನ್ನಡಿಗರ ಸಂಖ್ಯೆ 56 ಸಾವಿರ, ಸರ್ಕಾರ ಅನುಮತಿಸಿದ್ದು ಶೇ.7 ರಷ್ಟು ಮಾತ್ರ!

ಬೆಂಗಳೂರು : ಕೊರೋನಾ ಹಿನ್ನೆಲೆ ಹೊರರಾಜ್ಯದಲ್ಲಿರುವ ಕನ್ನಡಿಗರಿಗೆ ರಾಜ್ಯಕ್ಕೆ ಮರಳಲು ನೋಂದಣಿ ಪ್ರಾರಂಬಗೊಂಡ  ಐದು ದಿನಗಳ ನಂತರ, ಇತರ ರಾಜ್ಯಗಳಲ್ಲಿ ಸಿಲುಕಿರುವ 56,000 ಕ್ಕೂ ಹೆಚ್ಚು ಕನ್ನಡಿಗರು ತಮ್ಮ ತಮ್ಮ ಊರಿಗೆ ಮರಳಲು ಅರ್ಜಿ ಸಲ್ಲಿಸಿದ್ದಾರೆ….

Continue Reading

ಕೊರೋನಾ ವೈರಸ್: ಸದ್ಯಕ್ಕೆ ಬಾರ್ ಮತ್ತು ರೆಸ್ಟೋರೆಂಟ್ ತೆರೆಯದಿರಲು ಸರ್ಕಾರ ನಿರ್ಧಾರ: ಅಬಕಾರಿ ಸಚಿವ ನಾಗೇಶ್

ಬೆಂಗಳೂರು : ಕೊರೋನಾ ವೈರಸ್ ಲಾಕ್ ಡೌನ್ 3.0 ನಡುವೆಯೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೆಲ ಆರ್ಥಿಕ ಚಟುವಟಿಕೆಗಳಿಗೆ ವಿನಾಯಿತಿ ನೀಡಿದೆಯಾದರೂ ಸದ್ಯಕ್ಕೆ ಬಾರ್ ಮತ್ತು ರೆಸ್ಟೋರೆಂಟ್ ತೆರೆಯದಿರಲು ಸರ್ಕಾರ ನಿರ್ಧರಿಸಿದೆ ಎಂದು…

Continue Reading

ಮದ್ಯ ಪ್ರಿಯರ ಕಿಕ್ ಇಳಿಸಿದ ಸರ್ಕಾರ; ಸುಂಕ ಹೆಚ್ಚಳ, ಅಬಕಾರಿ ಇಲಾಖೆಗೆ 2,530 ಕೋಟಿ ಆದಾಯದ ಗುರಿ!

ಬೆಂಗಳೂರು : ಸತತ 43 ದಿನಗಳ ಲಾಕ್ ಡೌನ್ ಬಳಿಕ ಮದ್ಯದಂಗಡಿ ತೆರೆಯಲಾಗಿದೆ ಎಂಬ ಖುಷಿಯಲ್ಲಿ ತೇಲಾಡುತ್ತಿರುವ ಮದ್ಯ ಪ್ರಿಯರ ಕಿಕ್ ಇಳಿಕೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಮದ್ಯದ ಮೇಲಿನ ಅಬಕಾರಿ ಸುಂಕದಲ್ಲಿ ಗಣನೀಯ…

Continue Reading

ಕುಡಿದ ಮತ್ತಿನಲ್ಲಿ ಹಾವನ್ನು ಕಚ್ಚಿ ಕೊಂದು ಜೈಲು ಸೇರಿದ ಭೂಪ!

ಕೋಲಾರ: ವಿಲಕ್ಷಣ ರೀತಿಯಲ್ಲಿ ಕೋಲಾರದಲ್ಲೊಬ್ಬ ವ್ಯಕ್ತಿ ಹಾವನ್ನು ಕಚ್ಚಿ ಕೊಂದಿದ್ದು ಅದನ್ನು ವಿಡಿಯೊ ಮಾಡಿದವರು ಸೋಷಿಯಲ್ ಮೀಡಿಯಾದಲ್ಲಿ ಹರಿಬಿಟ್ಟು ಅದು ವೈರಲ್ ಆಗಿದೆ. ಇದನ್ನು ಗಮನಿಸಿದ ಕೋಲಾರ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಚಕ್ರಪಾಣಿ…

Continue Reading

ಮಹಾಮಾರಿ ಕೊರೊನಾ ಗೆದ್ದ ಮೈಸೂರು- 90ರಲ್ಲಿ 83 ಮಂದಿ ಡಿಸ್ಚಾರ್ಜ್

ಮೈಸೂರು: ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಸಂಖ್ಯೆ ಏರುತ್ತಿದ್ದದ್ದು ನೋಡಿದಾಗ ಮೈಸೂರು ಇಡೀ ರಾಜ್ಯದಲ್ಲಿ ನಂಬರ್ ಒನ್ ಆಗಿ ಬಿಡುತ್ತೋ ಎಂಬ ಆತಂಕ ಇತ್ತು. ಮೈಸೂರಲ್ಲಿ ಒಟ್ಟು 90 ಪಾಸಿಟಿವ್ ಪ್ರಕರಣ ಪತ್ತೆಯಾಗಿತ್ತು. ಅದರಲ್ಲಿ ಜ್ಯೂಬಿಲಿಯೆಂಟ್…

Continue Reading

ಆರೋಗ್ಯ ಇಲಾಖೆಯ ಮತ್ತೊಂದು ಎಡವಟ್ಟು ಬಯಲಿಗೆ; ಪೊಲೀಸ್ ಪೇದೆ ಬೆನ್ನಲ್ಲೇ, ಸೋಂಕಿತೆ ಎಂದು ಹೇಳಲಾಗಿದ್ದ ಗರ್ಭಿಣಿ ಮಹಿಳೆಯ ವರದಿ ಕೂಡ ಸುಳ್ಳು!

ಬೆಂಗಳೂರು : ಮಾರಕ ಕೊರೋನಾ ವೈರಸ್ ಗೆ ಕರ್ನಾಟಕ ರಾಜ್ಯ ತತ್ತರಿಸಿ ಹೋಗುತ್ತಿದ್ದು, ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಒತ್ತಡಕ್ಕೊಳಗಾಗಿರುವ ಆರೋಗ್ಯ ಇಲಾಖೆ ಗೊಂದಲದ ಗೂಡಾಗಿದ್ದು, ಇಲಾಖೆಯ ಒಂದೊಂದೇ ಎಡವಟ್ಟುಗಳು ಇದೀಗ ಬಯಲಾಗುತ್ತಿವೆ. ಹೌದು…..

Continue Reading

ವಿದೇಶಗಳಲ್ಲಿರುವ ಭಾರತೀಯರನ್ನು ಇಂದಿನಿಂದ ಹೊತ್ತು ತರಲಿದೆ ಏರ್ ಇಂಡಿಯಾ:14 ಸಾವಿರ ಮಂದಿ ತವರಿಗೆ

ಬೆಂಗಳೂರು : ದೇಶೀಯ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಮತ್ತು ಅದರ ಉಪ ಸಂಸ್ಥೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ಗುರುವಾರ 16 ದೇಶಗಳಲ್ಲಿರುವ ಭಾರತೀಯರನ್ನು ಹೊತ್ತು ತರಲಿದೆ. ಈ ಬಗ್ಗೆ ಮಾಹಿತಿ…

Continue Reading

ನಿಷೇಧಾಜ್ಞೆ ಉಲ್ಲಂಘನೆ- ಪ್ರಶ್ನಿಸಿದ ಮಹಿಳಾ ಪಿಎಸ್‍ಐ ಮೇಲೆ ಬಿಜೆಪಿ ಜಿಲ್ಲಾಧ್ಯಕ್ಷನ ದೌರ್ಜನ್ಯ

ಮಂಡ್ಯ : ಕೊರೊನಾ ವಾರಿಯರ್ಸ್ ಮೇಲೆ ದೌರ್ಜನ್ಯ ಮುಂದುವರಿದಿದ್ದು, ಮಂಡ್ಯದಲ್ಲಿ ರಾಜಕೀಯ ಪುಡಾರಿಗಳು ಪೊಲೀಸರ ಮೇಲೆ ದೌರ್ಜನ್ಯ ಎಸಗಿದ್ದಾರೆ. ಮಂಡ್ಯ ಜಿಲ್ಲೆ ಕೆ.ಆರ್.ಪೇಟೆಯ ಮಹಿಳಾ ಪ್ರೊಬೇಷನರಿ ಪಿಎಸ್‍ಐ ನಿಖಿತಾ ಮೇಲೆ ಮಂಡ್ಯ ಬಿಜೆಪಿ ಜಿಲ್ಲಾಧ್ಯಕ್ಷ…

Continue Reading

ಸಾರಿಗೆ ಕಚೇರಿಗಳಲ್ಲಿ ಕಾರ್ಯ ಪುನರಾಂಭ

ಬೆಂಗಳೂರು: ಗೃಹ ಮಂತ್ರಾಲಯದಿಂದ ಲಾಕ್‌ಡೌನ್ ಕ್ರಮಗಳ ಕುರಿತು ಹೊಸ ಮಾರ್ಗಸೂಚಿಗಳು ಮತ್ತು ರಾಜ್ಯ ಸರ್ಕಾರದ ಆದೇಶದಂತೆ ಹಸಿರು ವಲಯಕ್ಕೊಳಪಡುವ 14 ಜಿಲ್ಲೆಗಳಲ್ಲಿ ನಿನ್ನೆಯಿಂದ ಸಾರಿಗೆ ಕಚೇರಿಗಳು ಕಾರ್ಯನಿರ್ವಹಿಸುತ್ತಿವೆ. ವಾಹನ ನೋಂದಣಿ, ಚಾಲನಾ ಪರವಾನಗಿ ನೀಡುವಿಕೆ,…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×