ದಾವಣಗೆರೆಯಲ್ಲಿ ಮತ್ತೆ 11 ಕೊರೋನಾ ಪ್ರಕರಣ, ಒಂದು ಸಾವು; ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 673ಕ್ಕೆ ಏರಿಕೆ May 5, 2020 ಬೆಂಗಳೂರು: ರಾಜ್ಯದಲ್ಲಿ ಮತ್ತೆ ಹೊಸದಾಗಿ 22 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 673ಕ್ಕೆ ಏರಿಕೆಯಾಗಿದೆ. ಇಂದು ರಾಜ್ಯದಲ್ಲಿ ಮತ್ತಿಬ್ಬರು ಕೊರೋನಾಗೆ ಬಲಿಯಾಗಿದ್ದಾರೆ. ವಿಜಯಪುರದಲ್ಲಿ ಬೆಳಗ್ಗೆ ಒಬ್ಬರು ಮೃತಪಟ್ಟಿದ್ದು ಇದೀಗ ದಾವಣಗೆರೆಯಲ್ಲಿ ಒಬ್ಬರು ಮೃತಪಟ್ಟಿದ್ದಾರೆ…. Continue Reading
ಪೂರ್ಣ ಪ್ರಮಾಣದ ಆರ್ಥಿಕ ಚಟುವಟಿಕೆ ಪುನಾರಂಭ; ವಲಸೆ ಹೋಗದಂತೆ ಕಾರ್ಮಿಕರಿಗೆ ಯಡಿಯೂರಪ್ಪ ಮನವಿ May 5, 2020 ಬೆಂಗಳೂರು: ಇತರ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಕೊರೊನಾ ಸೋಂಕು ಹತೋಟಿಯಲ್ಲಿದ್ದು, ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಆರ್ಥಿಕ ಚಟುವಟಿಕೆಗಳನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸಲು ಯಾವುದೇ ಅಡ್ಡಿಯಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.ರಾಜ್ಯದಲ್ಲಿ ಕಟ್ಟಡ ನಿರ್ಮಾಣ ಕಾರ್ಯವನ್ನು… Continue Reading
ಧಾರಾವಾಹಿಗಳ ಚಿತ್ರೀಕರಣಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್, ಷರತ್ತು ಅನ್ವಯ! May 5, 2020 ಬೆಂಗಳೂರು: ಕೊರೋನಾ ಲಾಕ್ ಡೌನ್ ನಿಂದಾಗಿ ನಿಂತು ಹೋಗಿದ್ದ ಧಾರಾವಾಹಿಗಳ ಚಿತ್ರೀಕರಣಕ್ಕೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಕೊಟ್ಟಿದೆ. ಮುಂದಿನ ವಾರದಿಂದ ಧಾರವಾಹಿಗಳ ನಿರ್ಮಾಣಕ್ಕೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಇದಕ್ಕೂ ಷರತ್ತು ಹಾಕಿದ್ದು ರಸ್ತೆಗಳಲ್ಲಿ ಮತ್ತು… Continue Reading
ಕೊರೋನಾ ಸೋಂಕು ನಿಯಂತ್ರಣಕ್ಕೆ ರೋಗ ನಿರೋಧಕ ಶಕ್ತಿಯೇ ರಾಮಬಾಣ: ಶ್ರೀರಾಮುಲು May 5, 2020 ಬೆಂಗಳೂರು: ಜಾಗತಿಕವಾಗಿ ಕೊರೋನಾ ಸೋಂಕು ವ್ಯಾಪಕ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದು, ಇಂತಹ ಪರಿಸ್ಥಿತಿಯಲ್ಲಿ ರೋಗ ನಿರೋಧಕ ಶಕ್ತಿಯೇ ಸೋಂಕಿಗೆ ರಾಮಬಾಣ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ ನಗರದಲ್ಲಿಂದು ಕೊರೊನಾ ಸೋಂಕು ನಿಯಂತ್ರಣಕ್ಕಾಗಿ… Continue Reading
ಶೀಘ್ರ ದೇಗುಲಗಳನ್ನು ತೆರೆಯಲಾಗುವುದು – ಸಚಿವ ಶ್ರೀನಿವಾಸ ಪೂಜಾರಿ May 5, 2020 ಬೆಂಗಳೂರು : ಕೊರೊನಾ ಭೀತಿಯಿಂದಾಗಿ ಮುಚ್ಚಿರುವ ರಾಜ್ಯದ ದೇಗುಲಗಳ ಬಾಗಿಲು ಶೀಘ್ರದಲ್ಲೇ ತೆರೆಯಲಿದೆ. ಭಕ್ತರು ಸಾಮಾಜಿಕ ಅಂತರ ಕಾಯ್ದುಕೊಂಡೇ ದೇವರ ದರ್ಶನ ಪಡೆಯಬೇಕು ಎಂದು ಮುಜರಾಯಿ ಇಲಾಖೆ ಸಚಿವ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಕೊರೊನಾ… Continue Reading
ಜೂನ್‌ನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಚಿಂತನೆ : ಫೇಸ್‌ಬುಕ್ ಲೈವ್ ನಲ್ಲಿ ಸಚಿವ ಸುರೇಶ್ ಕುಮಾರ್ May 5, 2020 ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ 10 ನೇ ತರಗತಿ ಅಥವಾ ಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಜೂನ್ ಮೂರನೇ ಅಥವಾ ನಾಲ್ಕನೇ ವಾರದಲ್ಲಿ ನಡೆಸಲು ಇಲಾಖೆ ಯೋಜಿಸಿದೆ ಎಂದು… Continue Reading
ಕರ್ನಾಟಕ ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟ May 5, 2020 ಬೆಂಗಳೂರು: ಕರ್ನಾಟಕ ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ವಿದ್ಯಾರ್ಥಿಗಳು ತಮ್ಮ ರಿಜಿಸ್ಟ್ರೇಷನ್ ನಂಬರ್ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸಿ, ಫಲಿತಾಂಶವನ್ನು ವೀಕ್ಷಿಸಬಹುದು. ಕರ್ನಾಟಕದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದ್ದು,… Continue Reading
ಮದ್ಯದ ಅಮಲಿನಲ್ಲಿ ಸ್ನೇಹಿತನ ಕೊಲೆ May 5, 2020 ಮೈಸೂರು : ಮದ್ಯದ ಅಮಲಿನಲ್ಲಿ ತೇಲುತ್ತಿದ್ದ ಗೆಳೆಯರು ತನ್ನ ಸ್ನೇಹಿತನನ್ನೇ ಇರಿದು ಕೊಲೆ ಮಾಡಿರುವ ಘಟನೆ ಮೈಸೂರಿನ ಕ್ಯಾತಮಾರನಹಳ್ಳಿಯಲ್ಲಿ ನಡೆದಿದೆ.ಇಲ್ಲಿನ ದಲಿತ ಕಾಲೋನಿಯ ಸತೀಶ್ (24)ಕೊಲೆಯಾದ ಯುವಕ. ನಿನ್ನೆ ಬೆಳಗ್ಗೆ ಗೆಳೆಯರ ಜೊತೆ… Continue Reading
ರಾಜ್ಯದ ಎಲ್ಲಾ ವೈದ್ಯಕೀಯ ಕಾಲೇಜುಗಳು, ಇಎಸ್ಐ ಆಸ್ಪತ್ರೆಗಳಲ್ಲಿ ಕೊವಿಡ್ ಲ್ಯಾಬ್: ಸುರೇಶ್ ಕುಮಾರ್ May 4, 2020 ಬೆಂಗಳೂರು: ಮುಂದಿನ 30 ದಿನದೊಳಗೆ ರಾಜ್ಯದ ಎಲ್ಲ ಖಾಸಗಿ ವೈದ್ಯಕೀಯ ಕಾಲೇಜುಗಳು ಮತ್ತು ಎರಡು ಇಎಸ್ಐ ಆಸ್ಪತ್ರೆಗಳಲ್ಲಿ ಕೊವಿಡ್-19 ಲ್ಯಾಬ್ ತೆರೆಯಲು ಸರ್ಕಾರ ಆದೇಶ ನೀಡಿದೆ ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಕೊವಿಡ್-19… Continue Reading
ವಲಸೆ ಕಾರ್ಮಿಕರನ್ನು ಉಚಿತವಾಗಿ ಊರಿಗೆ ಕಳುಹಿಸಲೆಂದು ಕಾಂಗ್ರೆಸ್ ನೀಡಿದ ಚೆಕ್ ನಕಲಿ’ – ಆರ್.ಅಶೋಕ್ ಆರೋಪ May 4, 2020 ಬೆಂಗಳೂರು : ವಲಸೆ ಕಾರ್ಮಿಕರನ್ನು ತಮ್ಮ ಊರುಗಳಿಗೆ ಉಚಿತವಾಗಿ ಕಳುಹಿಸಲೆಂದು ಕಾಂಗ್ರೆಸ್ ಅಧ್ಯಕ್ಷರು ನೀಡಿದ ಚೆಕ್ ನಕಲಿ. ಇವರಿಗೆ ಖಾತೆ ಬದಲಾವಣೆ ಮಾಡುವ ಜ್ಞಾನ ಇಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ಆರೋಪಿಸಿದ್ದಾರೆ. ಸೋಮವಾರ… Continue Reading
ಬೀದರ್ ನಲ್ಲಿ ಮತ್ತೆ 7 ಮಂದಿಗೆ ಕೊರೋನಾ ಸೋಂಕು, ಕೋವಿಡ್ ಸೋಂಕಿತರ ಸಂಖ್ಯೆ 651ಕ್ಕೆ ಏರಿಕೆ May 4, 2020 ಬೆಂಗಳೂರು: ಬೀದರ್ ನಲ್ಲಿ ಏಳು ಸೇರಿ ರಾಜ್ಯದಲ್ಲಿ ಸೋಮವಾರ ಸಂಜೆ ಮತ್ತೆ ಒಂಬತ್ತು ಕೊರೋನಾ ಪ್ರಕರಣಗಳು ವರದಿಯಾಗಿದ್ದು ಇದುವರೆಗೆ ಕರ್ನಾಟಕದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 651ಕ್ಕೆ ಏರಿಕೆಯಾಗಿದೆ. ಕಳೆದ ಇಪ್ಪತ್ತನಾಲ್ಕು ಗಂಟೆಗಳಲ್ಲಿ ರಾಜ್ಯದಲ್ಲಿ ಮತ್ತೆ… Continue Reading
ಎಸ್ ಎಸ್ ಎಲ್ ಸಿ ಪರೀಕ್ಷಾ ಸಿದ್ಧತೆಗಳನ್ನು ಆರಂಭಿಸಲು ಜಿಲ್ಲಾಧಿಕಾರಿಗಳಿಗೆ ಎಸ್. ಸುರೇಶ್ ಕುಮಾರ್ ಸೂಚನೆ May 4, 2020 ಬೆಂಗಳೂರು: ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಸಿದ್ದತೆಗಳನ್ನು ಪ್ರಾರಂಭಿಸಬೇಕೆಂದು ಅಧಿಕಾರಿಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚಿಸಿದ್ದಾರೆ. ಸೋಮವಾರ ರಾಜ್ಯದ… Continue Reading