Breaking News

ಕೆಲಸದಿಂದ ತೆಗೆಯಬೇಡಿ, ಬೇಕಾದರೆ ಸಂಬಳ ಕಟ್ ಮಾಡಿ: ಐಟಿ ಕಂಪನಿಗಳಿಗೆ ರಾಜ್ಯ ಸರ್ಕಾರ

ಬೆಂಗಳೂರು: ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ಉದ್ಯೋಗಿಗಳನ್ನು ಕೆಲಸದಿಂದ ವಜಾಗೊಳಿಸಬೇಡಿ. ಬೇಕಾದರೆ ಅವರ ಸಂಬಳ ಕಡಿತಮಾಡಿ ಎಂದು ರಾಜ್ಯ ಸರ್ಕಾರ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದ(ಐಟಿ, ಬಿಟಿ) ಕಂಪನಿಗಳಿಗೆ ಶುಕ್ರವಾರ…

Continue Reading

ರೈತರಿಂದ 35 ಸಾವಿರ ಕೆಜಿ ತರಕಾರಿ ಖರೀದಿಸಿ ಬಡವರಿಗೆ ಹಂಚಿದ ಕೃಷ್ಣ ಭೈರೇಗೌಡ

ಬೆಂಗಳೂರು: ದೇಶಾದ್ಯಂತ ಲಾಕ್ ಡೌನ್ ಆಗಿ ರೈತರು ಬೆಳೆದ ಬೆಲೆಗಳನ್ನು ಮಾರಲಾಗದೆ ಸಂಕಷ್ಟದಲ್ಲಿದ್ದಾರೆ. ಈ ವೇಳೆ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಕೃಷ್ಣ ಭೈರೇಗೌಡ ಅವರ ನೆರವಿಗೆ ಧಾವಿಸಿದ್ದಾರೆ. ಮಾಜಿ ಸಚಿವರು ರೈತರಿಂದ…

Continue Reading

ಲಾಕ್ ಡೌನ್ ನಿಂದ ಯಾರನ್ನೂ ಆಹ್ವಾನಿಸಲಾಗುತ್ತಿಲ್ಲ,ಕ್ಷಮೆಯಿರಲಿ ಎಂದ ಕುಮಾರಸ್ವಾಮಿ: ಇಂದು ‘ನಿಖಿಲ್ ಕಲ್ಯಾಣ’

ಬೆಂಗಳೂರು: ಕೊರೋನಾ ವೈರಸ್ ಲಾಕ್ ಡೌನ್ ನಿಂದಾಗಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿಯವರ ಪುತ್ರ ನಿಖಿಲ್ ಕುಮಾರಸ್ವಾಮಿಯವರ ವಿವಾಹವನ್ನು ಅಂದುಕೊಂಡಂತೆ ನೆರವೇರಿಸಲು ಆಗುತ್ತಿಲ್ಲ. ಇದಕ್ಕಾಗಿ ಕುಮಾರಸ್ವಾಮಿಯವರು ಈಗಾಗಲೇ ಅಭಿಮಾನಿಗಳಲ್ಲಿ ಕ್ಷಮೆ…

Continue Reading

ಕೊರೋನಾ ವೈರಸ್ ಲಾಕ್ ಡೌನ್ ಎಫೆಕ್ಟ್: ಐಪಿಎಲ್ 2020 ಅನಿರ್ಧಿಷ್ಠಾವಧಿಗೆ ಮುಂದೂಡಿದ ಬಿಸಿಸಿಐ

ಮುಂಬೈ: ಮಾರಕ ಕೊರೋನಾ ವೈರಸ್ ದೇಶಾದ್ಯಂತ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನಲೆಯಲ್ಲಿ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ 2020 ಕ್ರಿಕೆಟ್ ಟೂರ್ನಿಯನ್ನು ಅನಿರ್ದಿಷ್ಠಾವಧಿಗೆ ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಅತ್ತ ಪ್ರಧಾನಿ ಮೋದಿ 2ನೇ…

Continue Reading

ಕಲಬುರಗಿ: ಕೊರೋನಾ ಬಂದ ತಾಲೂಕಿನಲ್ಲೇ ರಥೋತ್ಸವ ಆಚರಣೆ, 40 ಮಂದಿ ವಿರುದ್ಧ ಕೇಸ್

ಕಲಬುರಗಿ: ಕೊರೋನಾ ಕಾಣಿಸಿಕೊಂಡ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರ್ ಗ್ರಾಮದಲ್ಲಿ ಲಾಕ್ ಡೌನ್ ಉಲ್ಲಂಘಿಸಿ ಗ್ರಾಮಸ್ಥರು ರಥೋತ್ಸವ ಮಾಡಿದ್ದಾರೆ. ಚಿತ್ತಾಪುರ ತಾಲೂಕಿನ ರಾವೂರು ಗ್ರಾಮದಲ್ಲಿ ಗುರುವಾರ ನಸುಕಿನ ವೇಳೆ ಕೆಲ‌ವರು ಸಿದ್ಧಲಿಂಗೇಶ್ವರ ರಥವನ್ನು ಎಳೆದಿದ್ದಾರೆ….

Continue Reading

ರಾಜ್ಯದಲ್ಲಿ ಒಂದೇ ದಿನ 36 ಮಂದಿಗೆ ಕೊರೋನಾ ಪಾಸಿಟಿವ್: ಸೋಂಕಿತರ ಸಂಖ್ಯೆ 315ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ದಿನೇ ದಿನೇ ವ್ಯಾಪಕವಾಗಿ ಹರಡುತ್ತಿದ್ದು, ಗುರುವಾರ ಒಂದೇ ದಿನವೇ ರಾಜ್ಯದಲ್ಲಿ ಹೊಸದಾಗಿ ೩೬ ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ೩೧೫ಕ್ಕೆ ಏರಿಕೆಯಾಗಿದೆ….

Continue Reading

ಮೇ 1ರಿಂದ ಪಡಿತರ ಅಕ್ಕಿ ಜೊತೆ ತೊಗರಿ ಬೇಳೆ ನೀಡಲು ರಾಜ್ಯ ಸರ್ಕಾರ ಆದೇಶ

ಬೆಂಗಳೂರ: ಕೊರೊನಾ ಲಾಕ್ ಡೌನ್ ಅವಧಿ ಮುಂದುವರೆದಿರುವುದರಿಂದ ರಾಜ್ಯ ಸರ್ಕಾರ ಏಪ್ರಿಲ್ ಮತ್ತು ಮೇ ತಿಂಗಳ ಅಕ್ಕಿ ಜೊತೆಗೆ ತೊಗರಿ ಬೇಳೆ ವಿತರಿಸಲು ಆದೇಶ ಹೊರಡಿಸಲಾಗಿದೆ. ಕೇಂದ್ರ ಸರ್ಕಾರ ಏಪ್ರಿಲ್, ಮೇ, ಜೂನ್…

Continue Reading

‘ ಮಕ್ಕಳ ವಾಣಿ: ನಲಿಯೋಣ, ಕಲಿಯೋಣ ಯುಟ್ಯೂಬ್ ಚಾನೆಲ್ ಗೆ ಸಿಎಂ ಚಾಲನೆ

ಬೆಂಗಳೂರು : ಬೇಸಿಗೆ ರಜೆ, ಲಾಕ್ ಡೌನ್ ಹಿನ್ನಲೆಯಲ್ಲಿ ಮಕ್ಕಳಿಗೆ ಹಾಗೂ ಪೋಷಕರಿಗೆ ಸಹಕಾರಿಯಾಗಲೆಂದೇ ಶಿಕ್ಷಣ ಇಲಾಖೆ ಪ್ರಪ್ರಥಮ ಪ್ರಯೋಗವಾಗಿ ಇಂದಿನಿಂದ ಆರಂಭಿಸಿರುವ ಮಕ್ಕಳ ಯುಟ್ಯೂಬ್ ಚಾನಲ್ ಗೆ ಇಂದು ಮುಖ್ಯಮಂತ್ರಿ ಬಿ.ಎಸ್…

Continue Reading

ರಾಜ್ಯದಲ್ಲಿ ಒಂದೇ ದಿನ 34 ಹೊಸ ಕೊರೋನಾ ಪ್ರಕರಣ, ಸೋಂಕಿತರ ಸಂಖ್ಯೆ 313ಕ್ಕೇರಿಕೆ, 13 ಸಾವು

ಬೆಂಗಳೂರು : ರಾಜ್ಯದಲ್ಲಿ ಮಂಗಳವಾರ ಸಂಜೆಯಿಂದ 34 ಹೊಸ ಕೊರೋನಾ ಸೋಂಕಿನ ಪ್ರಕರಣಗಳು ವರದಿಯಾಗಿದೆ. ಇದು ಇಲ್ಲಿಯವರೆಗೆ ಒಂದೇ ದಿನದಲ್ಲಿ ವರದಿಯಾದ ಅತಿ ಹೆಚ್ಚಿನ ಪ್ರಕರಣವಾಗಿವೆ.ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 313ಕ್ಕೇರಿಕೆಯಾಗಿದ್ದು, 13…

Continue Reading

ಕೊವಿಡ್-19: ರಾಜ್ಯದ 8 ಜಿಲ್ಲೆ ಸೇರಿ ದೇಶದ 170 ಜಿಲ್ಲೆಗಳು ಹಾಟ್ ಸ್ಪಾಟ್ ಎಂದು ಘೋಷಿಸಿದ ಕೇಂದ್ರ

ಬೆಂಗಳೂರು: ರಾಜ್ಯದಲ್ಲಿ 8 ಜಿಲ್ಲೆಗಳು ಸೇರಿದಂತೆ ದೇಶಾದ್ಯಂತ 170 ಜಿಲ್ಲೆಗಳನ್ನು ಕೊರೋನಾ ಸೋಂಕಿನ ಹಾಟ್ ಸ್ಪಾಟ್ ಎಂದು ಗುರುತಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು ನಗರ, ಮೈಸೂರು, ಬೆಳಗಾವಿ, ದಕ್ಷಿಣ ಕನ್ನಡ, ಬೀದರ್,…

Continue Reading

ಮಾಸ್ಕ್, ಸ್ಯಾನಿಟೈಸರ್ ದರ ಹೆಚ್ಚಳ- ಔಷಧಿ ಅಂಗಡಿಗಳ ವಿರುದ್ಧ ಮೊಕದ್ದಮೆ

ಹುಬ್ಬಳ್ಳಿ: ಮಾಸ್ಕ್ ಹಾಗೂ ಹ್ಯಾಂಡ್ ಸ್ಯಾನಿಟೈಸರ್ ದರವನ್ನು ಬೇಕಾಬಿಟ್ಟಿಯಾಗಿ ಹೆಚ್ಚಳ ಮಾಡಿದ್ದ ಔಷಧಿ ಅಂಗಡಿಗಳ ಮೇಲೆ ಕಾನೂನು ಮಾಪನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಮೊಕದ್ದಮೆ ದಾಖಲಿಸಿ 75 ಸಾವಿರ ರೂ. ದಂಡ ವಿಧಿಸಿದ್ದಾರೆ….

Continue Reading

ಕೇಂದ್ರದ ಮಾರ್ಗಸೂಚಿ ಅನ್ವಯ ಕಟ್ಟುನಿಟ್ಟಿನ ನಿಷೇಧಾಜ್ಞೆ: ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬೆಂಗಳೂರು: ನಗರದಲ್ಲಿ ಕೊರೊನಾ ವೈರಸ್‌ ಸೋಂಕು ತಡೆಗಟ್ಟುವ ದೃಷ್ಟಿಯಿಂದ ನಗರದಲ್ಲಿ ಮಂಗಳವಾರ ಮಧ್ಯರಾತ್ರಿ 12 ಗಂಟೆಯಿಂದ ಏಪ್ರಿಲ್ 20ರ ಮಧ್ಯರಾತ್ರಿ 12ರವರೆಗೆ ಸೆಕ್ಷನ್ 144ರ ಅನ್ವಯ ನಿಷೇಧಾಜ್ಞೆ ಜಾರಿ ಮಾಡಿ ನಗರ ಪೊಲೀಸ್ ಆಯುಕ್ತ…

Continue Reading
×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×