Breaking News

ಇಂದಿನಿಂದ ಲಾಕ್’ಡೌನ್ 3.0: ಬಹುತೇಕ ಸೇವೆಗಳು ಲಭ್ಯ, ಕಂಟೈನ್ಮೆಂಟ್ ಝೋನ್ ಗಳಲ್ಲಿ ಮಾತ್ರ ಕಟ್ಟುನಿಟ್ಟಿನ ಲಾಕ್ಡೌನ್

ನವದೆಹಲಿ: ಕೊರೋನಾ ವೈರಸ್ ಹರಡುವುದನ್ನು ತಡೆಯಲು ಕೇಂದ್ರ ಸರ್ಕಾರ ಜಾರಿಗೊಳಿಸಿರುವ 14 ದಿನಗಳ ಮೂರನೇ ಲಾಕ್’ಡೌನ್ ಮೇ.4ರಿಂದ ಆರಂಭವಾಗಲಿದೆ. ಇದು ಮೇ.17ರವರೆಗೆ ಜಾರಿಯಲ್ಲಿರಲಿದೆ.  ಈ ಲಾಕ್’ಡೌನ್ ನಲ್ಲಿ ಮೊದಲೆರಡು ಲಾಕ್ಡೌನ್’ಗೆ ಹೋಲಿಕೆ ಮಾಡಿದರೆ…

Continue Reading

‘ನಿತ್ಯೋತ್ಸವ’ ಹಿರಿಯ ಸಾಹಿತಿ ಕೆಎಸ್ ನಿಸಾರ್ ಅಹಮ್ಮದ್ ವಿಧಿವಶ!

ಬೆಂಗಳೂರು: ಹಿರಿಯ ಸಾಹಿತಿ ಪ್ರೊಪೆಸರ್ ಕೆಎಸ್ ನಿಸಾರ್ ಅಹಮ್ಮದ್ ವಿಧಿವಶರಾಗಿದ್ದಾರೆ.  ಇತ್ತೀಚೆಗೆ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ವಿಧಿವಶರಾಗಿದ್ದಾರೆ. 84 ವರ್ಷ ವಯಸ್ಸಿನ…

Continue Reading

ಡಿಕೆಶಿ ಆಗ್ರಹಕ್ಕೆ ಎಚ್ಚೆತ್ತ ಸರ್ಕಾರ: ವಲಸೆ ಕಾರ್ಮಿಕರಿಗೆ 3 ದಿನ ಉಚಿತ ಕೆಎಸ್‌ಆರ್‌ಟಿಸಿ ಬಸ್ ಸೇವೆ

ಬೆಂಗಳೂರು: ವಲಸೆ ಕಾರ್ಮಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡಲಾಗುತ್ತಿದೆ ಎಂದು ವಿಪಕ್ಷಗಳು ಹಾರಿಹಾಯ್ದಿದ್ದರಿಂದ ಎಚ್ಚೆತ್ತ ರಾಜ್ಯ ಸರ್ಕಾರ ಇದೀಗ ವಲಸೆ ಕಾರ್ಮಿಕರಿಗಾಗಿ ಉಚಿತವಾಗಿ 3 ದಿನಗಳ ಕಾಲ ಕೆಎಸ್ಆರ್ಟಿಸಿ ಬಸ್ ಓಡಿಸಲು ಅವಕಾಶ ಮಾಡಿಕೊಟ್ಟಿದೆ. …

Continue Reading

ಸರ್ಕಾರಕ್ಕೆ ಹಣಬೇಕೆಂದರೆ ಹೇಳಲಿ, ಭಿಕ್ಷೆ ಎತ್ತಾದರೂ ಕೊಡುತ್ತೇವೆ; ಇಂತಹ ಹೊಲಸು ರಾಜಕಾರಣ ಬೇಡ: ಡಿಕೆಶಿ

ಬೆಂಗಳೂರು: ಬಾಣಂತಿ, ಅಂಗನವಾಡಿ ಮಕ್ಕಳಿಗೆ ನೀಡುತ್ತಿರುವ ಆಹಾರದ ಪ್ಯಾಕೆಟ್ ಮೇಲೆ ಬಿಜೆಪಿ ನಾಯಕರು, ಮುಖ್ಯಮಂತ್ರಿ, ಪ್ರಧಾನಿ ಚಿಹ್ನೆ ನಮೂದಿಸಿ ಹಂಚುತ್ತಿರುವುದು ನಾಚಿಕೆಗೇಡಿನ ಸಂಗತಿ. ಸರ್ಕಾರಕ್ಕೆ ಹಣ ಬೇಕಾದರೆ ಹೇಳಲಿ‌ ಭಿಕ್ಷೆ ಎತ್ತಿಯಾದರೂ ಕೊಡುತ್ತೇವೆ….

Continue Reading

ಬೆಂಗಳೂರು: ಮಾಸ್ಕ್ ಧರಿಸದಿದ್ದಕ್ಕೆ ಒಂದೇ ದಿನದಲ್ಲಿ ರೂ.51 ಸಾವಿರ ದಂಡ!

ಬೆಂಗಳೂರು: ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್ ಧರಿಸಿದವರಿಂದ ಬಿಬಿಎಂಪಿ ಮಾರ್ಷಲ್ ಗಳು ಶನಿವಾರ ಒಂದೇ ದಿನ ಬರೋಬ್ಬರಿ ರೂ.51 ಸಾವಿರ ದಂಡ ವಸೂಲಿ ಮಾಡಿದ್ದಾರೆ.  ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸದ ಮೊದಲ ದಿನವಾದ ಶುಕ್ರವಾರ ಕೇವಲ…

Continue Reading

ಕೋರೋನಾ: ರಾಜ್ಯದಲ್ಲಿ ಮತ್ತೆ ಮೂವರು ಬಲಿ , ಸೋಂಕಿತರ ಸಂಖ್ಯೆ 598ಕ್ಕೆ ಏರಿಕೆ

ಬೆಂಗಳೂರು; ರಾಜ್ಯದಲ್ಲಿ ಮಹಾಮಾರಿ ಕೊರೋನಾಗೆ ಮತ್ತೆ ಮೂವರು ಬಲಿಯಾಗಿದ್ದು, ಇದರೊಂದಿಗೆ ಸಾವಿನ ಸಂಖ್ಯೆ 25ಕ್ಕೆ ಏರಿಕೆಯಾಗಿದೆ. ಅಲ್ಲದೆ, ಮತ್ತೆ 9 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 598ಕ್ಕೆ ತಲುಪಿದೆ ಎಂದು…

Continue Reading

ಕಾರ್ಮಿಕರ ಬಸ್ ಪ್ರಯಾಣ ದರ ಸರ್ಕಾರವೇ ಭರಿಸಲಿ: ಸಿದ್ದರಾಮಯ್ಯ

ಬೆಂಗಳೂರು : ಕಳೆದ 40 ದಿನಗಳಿಂದ ಕೆಲಸವಿಲ್ಲದೆ ಸಾವಿರಾರು ವಲಸೆ ಕಾರ್ಮಿಕರು ಸಂಕಷ್ಟದಲ್ಲಿ ದಿನ ಕಳೆದಿದ್ದು ಅವರ ಬಳಿ ಬಸ್ ಪ್ರಯಾಣಕ್ಕೆ ಟಿಕೆಟ್‌ಗೆ ಹಣವೂ ಇಲ್ಲದಂತಹ ಸ್ಥಿತಿ ಇದ್ದು ಅವರುಗಳನ್ನು ಅಮಾನವೀಯವಾಗಿ ನಡೆಸಿಕೊಳ್ಳದೇ…

Continue Reading

ಕೈಯಲ್ಲಿ ಕಾಸಿಲ್ಲದಿರುವಾಗ ಬಸ್ ಟಿಕೆಟ್ ಹಣ ಎಲ್ಲಿಂದ ಕೊಡಲಿ:ಕೂಲಿ ಕಾರ್ಮಿಕರ ಅಳಲು, ಸರ್ಕಾರಕ್ಕೆ ಮೊರೆ

ಬೆಂಗಳೂರು: ಕೊರೋನಾ ವೈರಸ್ ಲಾಕ್ ಡೌನ್ ನಿಂದ ಆಗಿರುವ ನಷ್ಟವನ್ನು ತುಂಬಲು ರಾಜ್ಯ ಸರ್ಕಾರ ಆದಾಯದ ಮೂಲವನ್ನು ಹುಡುಕುತ್ತಿದೆ. ಇನ್ನೊಂದೆಡೆ ರಾಜ್ಯದ ಹಲವು ಕಡೆಗಳಲ್ಲಿ ಲಾಕ್ ಡೌನ್ ನಿಂದ ಸಿಕ್ಕಿಹಾಕಿಕೊಂಡಿರುವ ಕಾರ್ಮಿಕರು ತಮ್ಮೂರಿಗೆ ಹೋಗಲು…

Continue Reading

ರಾಜ್ಯದಲ್ಲಿ 11 ಹೊಸ ಕೋವಿಡ್-19 ಪ್ರಕರಣ: ಸೋಂಕಿತರ ಸಂಖ್ಯೆ 576ಕ್ಕೆ ಏರಿಕೆ!

ಬೆಂಗಳೂರು: ರಾಜ್ಯದಲ್ಲಿ ಇಂದು 11 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಈವರೆಗಿನ ಒಟ್ಟಾರೇ ಸೋಂಕಿತರ ಸಂಖ್ಯೆ 576ಕ್ಕೆ ಏರಿಕೆ ಆಗಿದೆ. ಈ ಪೈಕಿ 22 ಮಂದಿ ಮೃತಪಟ್ಟಿದ್ದು, 235 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ…

Continue Reading

ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ಮತ್ತೆ ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು: ಕ್ಯಾನ್ಸರ್​ನಿಂದ ಬಳಲುತ್ತಿರುವ ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ಅವರು ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎರಡು ವರ್ಷದಿಂದ ಕ್ಯಾನ್ಸರ್​ನಿಂದ ಬಳಲುತ್ತಿರುವ ಅವರ ಆರೋಗ್ಯ ಸ್ಥಿತಿ ಇತ್ತೀಚೆಗೆ ವಿಷಮಗೊಂಡಿದ್ದು ಸಾವು ನೋವಿನ ಮಧ್ಯೆ…

Continue Reading

ಸಿಮೆಂಟ್, ಸ್ಟೀಲ್ ಅಂಗಡಿ ತೆರೆಯಲು ಅವಕಾಶ, ಕ್ರಶರ್ ಆರಂಭಿಸಲು ಅನುಮತಿ: ಆರ್. ಅಶೋಕ್

ಬೆಂಗಳೂರು: ಈಗಾಗಲೇ ಬರಪೀಡಿತ ಪ್ರದೇಶವೆಂದು ಘೋಷಿಸಲ್ಪಟ್ಟ ಪ್ರದೇಶಗಳಲ್ಲಿ ಇನ್ನೂ ಮಳೆ ಬಾರದ ಹಿನ್ನೆಲೆಯಲ್ಲಿ ರಾಜ್ಯದ 18 ಜಿಲ್ಲೆಗಳಲ್ಲಿರುವ 49 ತಾಲೂಕುಗಳನ್ನು ಇನ್ನೂ ಒಂದು ತಿಂಗಳ ಕಾಲ ಬರಪೀಡಿತ ತಾಲೂಕುಗಳನ್ನು ಘೋಷಿಸಲಾಗಿದೆ ಎಂದು ಕಂದಾಯ ಸಚಿವ…

Continue Reading

ಸಿಎಂ ವಿರುದ್ಧ ಪೋಸ್ಟ್: ಚಿಕ್ಕಮಗಳೂರಿನ ಉಪನ್ಯಾಸಕನ ಅಮಾನತು

ಚಿಕ್ಕಮಗಳೂರು/ರಾಯಚೂರು: ಕೊವಿಡ್‌ -19 ವಿಷಯದಲ್ಲಿ ಮುಖ್ಯಮಂತ್ರಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಚಿಕ್ಕಮಗಳೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರೊಬ್ಬರನ್ನು ಅಮಾನತು ಮಾಡಲಾಗಿದೆ. ಬಿ.ಎಸ್.ಮಂಜುನಾಥ್ ಅಮಾನತುಗೊಂಡ ಉಪನ್ಯಾಸಕ. ಚಿಕ್ಕಮಗಳೂರು ನಗರದ…

Continue Reading