Breaking News

ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ಮತ್ತೆ ಆಸ್ಪತ್ರೆಗೆ ದಾಖಲು: ಆರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು: ಕ್ಯಾನ್ಸರ್​ನಿಂದ ಬಳಲುತ್ತಿರುವ ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ಅವರು ನಗರದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎರಡು ವರ್ಷದಿಂದ ಕ್ಯಾನ್ಸರ್​ನಿಂದ ಬಳಲುತ್ತಿರುವ ಅವರ ಆರೋಗ್ಯ ಸ್ಥಿತಿ ಇತ್ತೀಚೆಗೆ ವಿಷಮಗೊಂಡಿದ್ದು ಸಾವು ನೋವಿನ ಮಧ್ಯೆ…

Continue Reading

ಸಿಮೆಂಟ್, ಸ್ಟೀಲ್ ಅಂಗಡಿ ತೆರೆಯಲು ಅವಕಾಶ, ಕ್ರಶರ್ ಆರಂಭಿಸಲು ಅನುಮತಿ: ಆರ್. ಅಶೋಕ್

ಬೆಂಗಳೂರು: ಈಗಾಗಲೇ ಬರಪೀಡಿತ ಪ್ರದೇಶವೆಂದು ಘೋಷಿಸಲ್ಪಟ್ಟ ಪ್ರದೇಶಗಳಲ್ಲಿ ಇನ್ನೂ ಮಳೆ ಬಾರದ ಹಿನ್ನೆಲೆಯಲ್ಲಿ ರಾಜ್ಯದ 18 ಜಿಲ್ಲೆಗಳಲ್ಲಿರುವ 49 ತಾಲೂಕುಗಳನ್ನು ಇನ್ನೂ ಒಂದು ತಿಂಗಳ ಕಾಲ ಬರಪೀಡಿತ ತಾಲೂಕುಗಳನ್ನು ಘೋಷಿಸಲಾಗಿದೆ ಎಂದು ಕಂದಾಯ ಸಚಿವ…

Continue Reading

ಸಿಎಂ ವಿರುದ್ಧ ಪೋಸ್ಟ್: ಚಿಕ್ಕಮಗಳೂರಿನ ಉಪನ್ಯಾಸಕನ ಅಮಾನತು

ಚಿಕ್ಕಮಗಳೂರು/ರಾಯಚೂರು: ಕೊವಿಡ್‌ -19 ವಿಷಯದಲ್ಲಿ ಮುಖ್ಯಮಂತ್ರಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದಲ್ಲಿ ಚಿಕ್ಕಮಗಳೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರೊಬ್ಬರನ್ನು ಅಮಾನತು ಮಾಡಲಾಗಿದೆ. ಬಿ.ಎಸ್.ಮಂಜುನಾಥ್ ಅಮಾನತುಗೊಂಡ ಉಪನ್ಯಾಸಕ. ಚಿಕ್ಕಮಗಳೂರು ನಗರದ…

Continue Reading

ಚಿಕ್ಕೋಡಿ: ಯೋಧನ ಕೈಗೆ ಕೋಳ, ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ, 5 ದಿನಗಳ ನಂತರ ಸಿಕ್ತು ಜಾಮೀನು!

ಚಿಕ್ಕೋಡಿ: ಇತ್ತೀಚಿಗೆ ಯಕ್ಸಂಬಾದಲ್ಲಿ ಇಬ್ಬರು ಪೋಲೀಸ್ ಪೇದೆಗಳ ಜೊತೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಹಲ್ಲೆ ಮಾಡಿದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಸಿ ಆ ಪಿ ಎಫ್ ಯೋಧನಿಗೆ ಜಾಮೀನು ಮಂಜೂರು ಆಗಿದೆ. ಚಿಕ್ಕೋಡಿ 1ನೇ…

Continue Reading

ಕರ್ನಾಟಕಕ್ಕೆ ಗುಡ್ ನ್ಯೂಸ್: ರಾಜ್ಯದ 13 ಜಿಲ್ಲೆಗಳಲ್ಲಿ ರಿಲೀಫ್, ಆದರೆ ಮದ್ಯಕ್ಕೆ ಬ್ರೇಕ್; ಏನಿರುತ್ತೆ?, ಏನಿರಲ್ಲ?!

ಬೆಂಗಳೂರು: ರಾಜ್ಯದ 13 ಜಿಲ್ಲೆಗಳಲ್ಲಿ ಕೊರೋನಾ ಕೊರೋನಾ ಸೋಂಕು ಇಲ್ಲದಿರುವುದರಿಂದ ಅವುಗಳನ್ನು ಗ್ರೀನ್ ಜೋನ್ ಎಂದು ಗುರುತಿಸಲಾಗಿದ್ದು ಇದೀಗ ಕೆಲ ಷರತ್ತುಗಳ ಮೇಲೆ ಸಹಜ ಜೀವನಕ್ಕೆ ಅವಕಾಶ ಮಾಡಿಕೊಡಲಾಗಿದೆ.  ಇದರಿಂದ 14 ಜಿಲ್ಲೆಗಳ ಜನರು…

Continue Reading

ಬೆಳಗಾವಿಯ ಸಿಆರ್ ಪಿಎಫ್ ಯೋಧನ ಮೇಲೆ ಹಲ್ಲೆ, ಕೈಗೆ ಕೋಳ: ತನಿಖೆಗೆ ಗೃಹ ಸಚಿವರ ಆದೇಶ

ಬೆಳಗಾವಿ: ಸಿಆರ್ ಪಿಎಫ್ ಕಮಾಂಡೊನ ಮೇಲೆ ಹಲ್ಲೆ ನಡೆಸಿ ಪೊಲೀಸ್ ಠಾಣೆಗೆ ಕರೆದೊಯ್ದು ಚೈನ್ ನಲ್ಲಿ ಕಟ್ಟಿಹಾಕಿದ ಘಟನೆಗೆ ಸಂಬಂಧಪಟ್ಟಂತೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ತನಿಖೆಗೆ ಆದೇಶಿಸಿದ್ದಾರೆ. ಸಿಆರ್ ಪಿಎಫ್ ಹೆಚ್ಚುವರಿ ಪೊಲೀಸ್…

Continue Reading

ಕೋವಿಡ್-19: ರಾಜ್ಯದಲ್ಲಿ ಮತ್ತೆ 8 ಹೊಸ ಪ್ರಕರಣ, ಸೋಂಕಿತರ ಸಂಖ್ಯೆ 520ಕ್ಕೆ ಏರಿಕೆ

ಬೆಂಗಳೂರು; ರಾಜ್ಯದಲ್ಲಿ ಕೊರೋನಾ ವೈರಸ್ ಪ್ರಭಾವ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಮತ್ತೆ 8 ಹೊಸ ಪ್ರಕರಣಗಳು ಮಂಗಳವಾರ ಬೆಳಕಿಗೆ ಬಂದಿವೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 520ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ…

Continue Reading

ಕರ್ನಾಟಕದಲ್ಲಿ ಕೊರೋನಾ ಸೋಂಕಿಗೆ ಮತ್ತೊಂದು ಬಲಿ, 20ಕ್ಕೇರಿದ ಸಾವಿನ ಸಂಖ್ಯೆ!

ಬೆಂಗಳೂರು: ಲಾಕ್ ಡೌನ್ ನಡುವೆಯೂ ಕೊರೋನಾ ಮಹಾಮಾರಿ ಕರ್ನಾಕಟವನ್ನು ನಲುಗಿಸುತ್ತಿದೆ. ಹೌದು ಕಲಬುರಗಿಯಲ್ಲಿ ಕೊರೋನಾ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದು ಸಾವಿನ ಸಂಖ್ಯೆ 20ಕ್ಕೇರಿದೆ.  ಅಳಂದದ ನಿವಾಸಿಯಾಗಿದ್ದ 57 ವರ್ಷದ ವ್ಯಕ್ತಿಗೆ ಏಪ್ರಿಲ್ 21ರಂದು ಕೊರೋನಾ…

Continue Reading

13 ವರ್ಷದ ಬಾಲಕ ಸೇರಿ 8 ಜನರಿಗೆ ಕೊರೋನಾ ಪಾಸಿಟಿವ್, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 511ಕ್ಕೆ ಏರಿಕೆ

ಬೆಂಗಳೂರು: ಸೋಮವಾರ ರಾಜ್ಯದಲ್ಲಿ ಮತ್ತೆ ಎಂಟು ಮಂದಿಗೆ ಕೊರೋನಾ ದೃಢಪಟ್ಟಿದೆ. ಈ ವೇಳೆ ರಾಜ್ಯದ ಒಟ್ತಾರೆ ಸೋಂಕಿತರ ಸಾಂಖ್ಯೆ 511ಕ್ಕೆ ಏರಿದೆ. ಬೆಂಗಳೂರು ನಗರದಲ್ಲಿ 13 ವರ್ಷದ ಬಾಲಕನಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ….

Continue Reading

ರಾಜ್ಯದ 9 ಜಿಲ್ಲೆಗಳಲ್ಲಿ ಅಂತರ್ಜಲ ಚೇತನ ಯೋಜನೆ ಜಾರಿ: ಈಶ್ವರಪ್ಪ

ಬೆಂಗಳೂರು : ಜಲ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರ ಪ್ರಧಾನ ಆದ್ಯತೆ ನೀಡಿದ್ದು, ಅದರಂತೆ ರಾಜ್ಯದಲ್ಲಿ ಅಂತರ್ಜಲ ಜಲ ಚೇತನ ಎಂಬ ಹೊಸ ಯೋಜನೆಯನ್ನು ರಾಜ್ಯದ ೯ ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…

Continue Reading

ಪತ್ರಕರ್ತರಿಗೆ ಕೊರೋನಾ ಪರೀಕ್ಷೆಗೆ ತಡೆ: ಎಂ.ಎಲ್ಸಿ ಶ್ರೀಕಂಠೇಗೌಡ ಮತ್ತು ಇತರ ವಿರುದ್ಧ ಕೇಸು ದಾಖಲು

ಮಂಡ್ಯ: ಪತ್ರಕರ್ತರಿಗೆ ಕೋವಿಡ್-19 ಪರೀಕ್ಷೆ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸಿ ದಾಂಧಲೆ ಎಬ್ಬಿಸಿದ ಆರೋಪದ ಮೇಲೆ ಜೆಡಿಎಸ್ ನಾಯಕ ಶ್ರೀಕಂಠೇ ಗೌಡ,ಅವರ ಪುತ್ರ ಮತ್ತು ಇತರ ಮೂವರ ವಿರುದ್ಧ ಮಂಡ್ಯದ ಪಶ್ಚಿಮ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ….

Continue Reading

ನಕಲಿ ಬೀಜಗಳ ಬಗ್ಗೆ ರೈತರು ಎಚ್ಚರಿಕೆ ವಹಿಸಬೇಕು: ಯಡಿಯೂರಪ್ಪ

ಬೆಂಗಳೂರು : ಮುಂಗಾರು ಬಿತ್ತನೆ ಪ್ರಾರಂಭವಾಗುತ್ತಿರುವ ಹಿನ್ನೆಲೆಯಲ್ಲಿ ರೈತರು ಅದರಲ್ಲೂ ಅನುಮೋದಿತ ( certified) ಬೀಜಗಳ ಮೇಲೆ ಅವಲಂಬಿತವಾಗಿರುವವರು , ನಕಲಿ ಬೀಜಗಳ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ…

Continue Reading