Breaking News

ಸಾಮಾಜಿಕ ಕಾರ್ಯಕರ್ತ ಮಹೇಂದ್ರ ಕುಮಾರ್ ಹೃದಯಾಘಾತದಿಂದ ವಿಧಿವಶ

ಬೆಂಗಳೂರು : ಸಾಮಾಜಿಕ ಕಾರ್ಯಕರ್ತ ಮಹೇಂದ್ರ ಕುಮಾರ್(47) ಹೃದಯಾಘಾತದಿಂದ ಬೆಂಗಳೂರಿನ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಹಿಂದೂ ಸಂಘಟನೆಯಾದ ಬಜರಂಗ ದಳದ ರಾಜ್ಯ ಸಂಚಾಲಕರಾಗಿದ್ದ ಅವರು ಕಟು ಹಿಂದೂವಾದಿಯಾಗಿದ್ದರು. ಆದರೆ ಸಂಘಟನೆಯಿಂದ ಹೊರಬಂದ ಬಳಿಕ ಸಂಘಟನೆಗಳನ್ನು ಸಂಪೂರ್ಣವಾಗಿ…

Continue Reading

ವಾರ್ತಾ ಇಲಾಖೆಯಿಂದ ಡಾ: ರಾಜ್‍ಕುಮಾರ್ ಜಯಂತಿ ಸರಳ ಆಚರಣೆ

ಬೆಂಗಳೂರು : ಡಾ. ರಾಜಕುಮಾರ್ ಅವರು ಕನ್ನಡದ ಸಾಂಸ್ಕಂತಿಕ ಪ್ರತಿನಿಧಿ, ಈ ಕೋವಿಡ್ ಲಾಕ್‍ಡೌನ್ ಸಮಯದಲ್ಲೂ ಸಹ ಅವರ ಜಯಂತಿಯ ನೆನಪು ಜನ-ಮನಗಳಲ್ಲಿ ಚೈತನ್ಯ ತುಂಬುವಂತೆ ಮಾಡಿದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ…

Continue Reading

ಭತ್ತ, ರಾಗಿ, ಬಿಳಿ ಜೋಳ ಖರೀದಿ ಅವಧಿ ವಿಸ್ತರಣೆ

ಬೆಂಗಳೂರು : ಲಾಕ್‍ಡೌನ್‍ ಅನ್ನು ತಾತ್ಕಾಲಿಕವಾಗಿ ಕೃಷಿ ಕ್ಷೇತ್ರಕ್ಕೆ ಸಡಿಲಗೊಳಿಸಿದ್ದು, ರೈತರು ತಾವು ಬೆಳೆದ ಭತ್ತ, ರಾಗಿ ಮತ್ತು ಬಿಳಿ ಜೋಳ (ಹೈಬ್ರಿಡ್ ಜೋಳ) ವನ್ನು ತಮ್ಮ ಹತ್ತಿರದ ಖರೀದಿ ಕೇಂದ್ರಗಳಲ್ಲಿ ಬೆಂಬಲ…

Continue Reading

ಮಂಗಳೂರು: ವೈದ್ಯರ ಸಲಹಾ ಚೀಟಿ ಇಲ್ಲದೆ ಔಷಧ ಪೂರೈಕೆ – ಆರೋಗ್ಯ ಇಲಾಖೆ ಅಧಿಕಾರಿಗಳಿಂದ ವಿವಿಧ ಔಷಧ ಮಳಿಗೆಗಳ ಮೇಲೆ ದಾಳಿ

ಮಂಗಳೂರು : ಶೀತ, ಕೆಮ್ಮು, ಜ್ವರ ಮಾರಾಟ ಮಾಡಿರುವ ಸಂಸ್ಥೆಗಳಾದ ಮೆ| ಗೋರಕ್ಷಾ ಮೆಡಿಕಲ್ಸ್‌, ಬಿಜೈ, ಮಂಗಳೂರು ಹಾಗೂ ಮೆ| ಮೆಡಿ ಫಾರ್ಮಾ, ಕಾಟಿಪಳ್ಳ, ಸುರತ್ಕಲ್‌ ಸಂಸ್ಥೆಗಳಿಗೆ ಔಷಧ ಇಲಾಖೆಯಿಂದ ನೋಟೀಸ್‌ ಹಾಗೂ ಉಸಿರಾಟದ…

Continue Reading

ಕೊವಿಡ್-19: ರಾಜ್ಯದಲ್ಲಿ ಇಂದು ಒಂದೇ ದಿನ 29 ಮಂದಿಗೆ ಪಾಸಿಟಿವ್, ಸೋಂಕಿತರ ಸಂಖ್ಯೆ 474ಕ್ಕೆ ಏರಿಕೆ

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಶುಕ್ರವಾರ ಒಂದೇ ದಿನ ಬರೋಬ್ಬರಿ 29 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 474ಕ್ಕೆ ಏರಿಕೆಯಾಗಿದೆ. ಇಂದು ಬೆಂಗಳೂರಿನ್ಲಿಯೇ…

Continue Reading

ಪಾದರಾಯನಪುರ ಆರೋಪಿಗಳನ್ನು ರಾಮನಗರಕ್ಕೆ ಸ್ಥಳಾಂತರ ಮಾಡಿರುವುದರ ಹಿಂದೆ ಎಡಿಜಿಪಿ ಕೈವಾಡ: ಕುಮಾರಸ್ವಾಮಿ

ಮೈಸೂರು : ಪಾದರಾಯನಪುರ ಘಟನೆಗೆ ಸಂಬಂಧಿಸಿದ ಆರೋಪಿಗಳನ್ನು ರಾಮನಗರ ಜೈಲಿಗೆ ಸ್ಥಳಾಂತರಿಸಿರುವುದರ ಹಿಂದೆ ಎಡಿಜಿಪಿಯೊಬ್ಬರ ಕೈವಾಡವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾದರಾಯನಪುರ ಘಟನೆಯ ಆರೋಪಿಗಳನ್ನು ರಾಮನಗರಕ್ಕೆ ಸ್ಥಳಾಂತರಿಸಿರುವುದು…

Continue Reading

ಕೋವಿಡ್‌ಗಾಗಿ ಹಗಲಿರುಳು ದುಡಿಯುತ್ತಿರುವ ಗುತ್ತಿಗೆ ವೈದ್ಯರ ಸಂಬಳ ಹೆಚ್ಚಳ: ಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಹತ್ವದ ತೀರ್ಮಾನ

ಬೆಂಗಳೂರು : ಕೋವಿಡ್ ಗಾಗಿ ಹಗಲಿರುಳು ದುಡಿಯುತ್ತಿರುವ ಗುತ್ತಿಗೆ ವೈದ್ಯರ ಸಂಬಳವನ್ನು ಗಣನೀಯವಾಗಿ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ.ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಇಂದು ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.ಕೆಎಸ್ ಆರ್‌ಟಿಸಿ…

Continue Reading

ಶುಲ್ಕ ಕಟ್ಟುವಂತೆ ಪೋಷಕರ ಮೇಲೆ ಒತ್ತಡ ಹಾಕಿದರೆ ಕ್ರಮ: ಸುರೇಶ್ ಕುಮಾರ್

ಬೆಂಗಳೂರು: ಲಾಕ್‌ಡೌನ್ ಸಂದರ್ಭದಲ್ಲಿ ಶುಲ್ಕ ಕಟ್ಟಲು ಸಾಧ್ಯವಾಗದ ಪೋಷಕರ ಮೇಲೆ ಒತ್ತಡ ಹೇರುವುದರ ಕುರಿತು ದೂರುಗಳು ಬಂದಲ್ಲಿ ಅಂತಹ ಶಾಲೆಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಶಿಸ್ತಿನ ಕ್ರಮಕ್ಕೆ ಮುಂದಾಗಲು ಆಯುಕ್ತರಿಗೆ ನಿರ್ದೇಶನವನ್ನು ನೀಡಲಾಗಿದೆ ಎಂದು…

Continue Reading

ರಾಜ್ಯದಲ್ಲಿ ಕೊರೋನಾಗೆ ಮತ್ತೊಂದು ಬಲಿ, ಸಾವಿನ ಸಂಖ್ಯೆ 18ಕ್ಕೆ, ಸೋಂಕಿತರ ಸಂಖ್ಯೆ 445ಕ್ಕೆ ಏರಿಕೆ

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಮರಣ ಮೃದಂಗ ಮುಂದುವರಿಸಿದ್ದು, ಕೊವಿಡ್-19ಗೆ ಗುರುವಾರ ಮತ್ತೊಬ್ಬ ಮಹಿಳೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಮಂಗಳೂರಿನ ಕೊವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 78 ವರ್ಷದ ವೃದ್ಧೆ…

Continue Reading

ನಾಳೆಯಿಂದ ರಾಜ್ಯದಲ್ಲಿ ಲಾಕ್ ಡೌನ್ ಭಾಗಶಃ ಸಡಿಲ: ಯಾವುದಕ್ಕೆ ವಿನಾಯಿತಿ? ಇಲ್ಲಿದೆ ಮಾಹಿತಿ

ಬೆಂಗಳೂರು: ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸುವುದಕ್ಕಾಗಿ ಕಳೆದ ಒಂದು ತಿಂಗಳಿಂದ ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದ್ದು, ಇದರಿಂದ ಆರ್ಥಿಕ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇದೀಗ ರಾಜ್ಯ ಸರ್ಕಾರ ನಾಳೆಯಿಂದ ಭಾಗಶಃ ಲಾಕ್ ಡೌನ್ ಸಡಿಲಗೊಳಿಸಲು…

Continue Reading

ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ದೂರದರ್ಶನದಲ್ಲಿ ಏಪ್ರಿಲ್ 29 ರಿಂದ ಪುನರ್ಮನನ ಪಾಠ-ಸುರೇಶ್ ಕುಮಾರ್

ಬೆಂಗಳೂರು: ಕೊರೋನಾದಿಂದಾಗಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಮುಂದೂಡಿಕೆಯಾಗಿರುವುದರಿಂದ ಪರೀಕ್ಷೆ ಬರೆಯಲು ಆತಂಕದಿಂದ ಕಾಯುತ್ತಿರುವ ಮಕ್ಕಳಿಗೆ ದೂರದರ್ಶನದ ಚಂದನ ವಾಹಿನಿಯಲ್ಲಿ ಏ. 29ರಿಂದ ಪುನರ್ಮನನ ಕಾರ್ಯಕ್ರಮವನ್ನು  ಆರಂಭಿಸಲಾಗುತ್ತಿದೆ…

Continue Reading

ಇಂದು 7 ಮಂದಿಗೆ ಕೊರೊನಾ- ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 425ಕ್ಕೇರಿಕೆ

ಬೆಂಗಳೂರು: ರಾಜ್ಯದಲ್ಲಿಂದು 7 ಮಂದಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 425ಕ್ಕೆ ಏರಿಕೆಯಾಗಿದೆ. ಕಲಬರುಗಿಯಲ್ಲಿ 4 ತಿಂಗಳು ಮಗು ಸೇರಿದಂತೆ ಐವರಿಗೆ ಕೊರೊನಾ ಸೋಂಕು ತಗುಲಿರೋದು ದೃಢಪಟ್ಟಿದೆ. ಕೊರೊನಾ ಸೋಂಕಿತರ…

Continue Reading