Breaking News

ಕೊರೋನಾ: ಚಲನಚಿತ್ರ ಕಾರ್ಮಿಕರಿಗೆ ರಿಯಲ್ ಸ್ಟಾರ್ ಉಪೇಂದ್ರ ಸಹಾಯ ಹಸ್ತ

ಬೆಂಗಳೂರು:  ಕೊರೋನಾ ವೈರಾಣು ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಲಾಕ್ ಡೌನ್ ನಲ್ಲಿರುವ ಚಲನಚಿತ್ರ ಕಾರ್ಮಿಕರಿಗೆ ಸ್ಯಾಂಡಲ್ ವುಡ್ ‘ಬುದ್ಧಿವಂತ’ ನಟ ಉಪೇಂದ್ರ ನೆರವು ನೀಡಿದ್ದಾರೆ. ಕರ್ನಾಟಕ ಚಲನಚಿತ್ರ ಕಾರ್ಮಿಕರ ಒಕ್ಕೂಟ ವ್ಯಾಪ್ತಿಗೆ ಬರುವ…

Continue Reading

ಬೆಂಗಳೂರು: ಯಲಹಂಕ ಬಳಿ 1.22 ಲಕ್ಷ ರೂ. ಮೌಲ್ಯದ ಮದ್ಯ ವಶ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಯಲಹಂಕ ವಲಯ ಕಛೇರಿ ವ್ಯಾಪ್ತಿಯಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ.  ಅಮೃತಹಳ್ಳಿಯ ಮುಂಭಾಗದ ರಸ್ತೆಯಲ್ಲಿ ವಿಶ್ವನಾಥ್ ಬಿನ್ ಮರಿಗೌಡ, ನರಸಮ್ಮ ಕೋಂ ಲೇಟ್ ಅಣ್ಣಯ್ಯಪ್ಪ ಇವರು ಅಕ್ರಮವಾಗಿ ಮಾರಾಟ…

Continue Reading

ಕೋಲ್ಡ್ ಸ್ಟೋರೇಜ್, ಸಂಸ್ಕರಣ ಘಟಕ ಸ್ಥಾಪನೆಗೆ ಚಿಂತನೆ: ಬಿ.ಸಿ.ಪಾಟೀಲ್

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಕೃಷಿಗೆ ಬಳಸುವ ಔಷಧಗಳ ಪೈಕಿ ಸುಮಾರು 175 ಮಾದರಿಗಳು ಕಳಪೆಯಾಗಿರುವುದು ಬೆಳಕಿಗೆ ಬಂದಿವೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಬಹಿರಂಗ ಪಡಿಸಿದ್ದಾರೆ.ಚಿಕ್ಕಬಳ್ಳಾಪುರ ಜಿಪಂ ಸಭಾಂಗಣದಲ್ಲಿ ಮಂಗಳವಾರ ಕೃಷಿ ಇಲಾಖೆಗೆ…

Continue Reading

ಕರ್ನಾಟಕದಲ್ಲಿ ಕೊರೋನಾಗೆ ಮತ್ತೊಂದು ಬಲಿ, ಸಾವಿನ ಸಂಖ್ಯೆ 10ಕ್ಕೆ, ಸೋಂಕಿತರ ಸಂಖ್ಯೆ 260ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಮರಣ ಮೃದಂಗ ಮುಂದುವರಿಸಿದ್ದು, ಕೊವಿಡ್-19ಗೆ ಮಂಗಳವಾರ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಇಂದು ಬೆಂಗಳೂರಿನ 76 ವರ್ಷದ ವ್ಯಕ್ತಿಯೊಬ್ಬರು ಕೊರೋನಾ ವೈರಸ್ ನಿಂದ…

Continue Reading

ಆರ್ಥಿಕ ನೆರವು ಸಂಬಂಧ ಪ್ರಧಾನಿ ಮೋದಿ ಏನನ್ನೂ ಹೇಳಲಿಲ್ಲ: ಡಿಕೆ ಶಿವಕುಮಾರ್

ಬೆಂಗಳೂರು: ಮೇ 3ರವರೆಗೂ ಲಾಕ್ ಡೌನ್ ಮುಂದುವರಿಕೆ ಸಂಬಂಧ ಇಂದು ಆದೇಶ ಹೊರಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಸಂಕಷ್ಟ ಪರಿಸ್ಥಿತಿ ಎದುರಿಸುತ್ತಿರುವವರಿಗೆ ಆರ್ಥಿಕ ನೆರವಿಗೆ ಸಂಬಂಧಿಸಿದಂತೆ ಏನನ್ನೂ ಹೇಳಲಿಲ್ಲ, ಈ ಸಂಬಂಧ ಅಧಿಸೂಚನೆ…

Continue Reading

ಮಾನವೀಯತೆಯಿಂದ ಕೆಲಸ ಮಾಡಿ: ಪೊಲೀಸರಿಗೆ ಭಾಸ್ಕರ್‌ ರಾವ್ ಸೂಚನೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಭಾಷಣ ಬೆನ್ನಲ್ಲೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಪೊಲೀಸ್ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ. ಕಳೆದ ಮೂರು ವಾರಗಳಲ್ಲಿ ಪೊಲೀಸ್ ಸಿಬ್ಬಂದಿಯ ಸೇವೆಗೆ ಸರ್ಕಾರ ಹಾಗೂ…

Continue Reading

ರಾಜ್ಯದಲ್ಲಿ ಮಾರಕ ಸೋಂಕಿಗೆ ಬಲಿಯಾದವರ ಸಂಖ್ಯೆ 8ಕ್ಕೆ ಏರಿಕೆ

ಬೆಂಗಳೂರು : ರಾಜ್ಯದಲ್ಲಿ ಮಾರಕ ಕರೋನಾ ಸೋಂಕಿಗೆ ಬೆಂಗಳೂರಿನಲ್ಲಿ ಮೊದಲ ಬಲಿಯಾಗಿದೆ.ಬೆಂಗಳೂರಿನ ರಾಜೀವ್ ಗಾಂಧಿ ಎದೆರೋಗ ಆಸ್ಪತ್ರೆಯಲ್ಲಿ ಸೋಂಕಿತ ವ್ಯಕ್ತಿಯೊಬ್ಬರು ಇಂದು ಮೃತಪಟ್ಟಿದ್ದಾರೆ.ಬೆಂಗಳೂರಿನ ಮೃತಪಟ್ಟ ಮೊದಲ ಪ್ರಕರಣ ಇದಾಗಿದೆ.ಇದರೊಂದಿಗೆ ರಾಜ್ಯದಲ್ಲಿ ಮಾರಕ ಸೋಂಕಿಗೆ…

Continue Reading

ಬೆಂಗಳೂರು: ಲಾಕ್ ಡೌನ್ ವೇಳೆ ಅಪಘಾತಕ್ಕೀಡಾಗಿದ್ದ ಮುಖ್ಯ ಪೊಲೀಸ್ ಪೇದೆ ಸಾವು

ಬೆಂಗಳೂರು: ಅಪಘಾತಕ್ಕೀಡಾಗಿದ್ದ ಮುಖ್ಯ ಪೊಲೀಸ್ ಪೇದೆ ನಾಗೇಶ್ ಅವರು ಚಿಕಿತ್ಸೆ ಫಲಕಾರಿಯಾಗದೇ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ರವಿವಾರ ಪೀಣ್ಯ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಲಾಕ್ ಡೌನ್ ಉಲ್ಲಂಘಿಸಿ ಅನಗತ್ಯವಾಗಿ ಓಡಾಡುತ್ತಿದ್ದ ಆಟೋವನ್ನು ನಾಗೇಶ್​ ಅವರು…

Continue Reading

ರಾಜ್ಯದಲ್ಲಿ ಕೊರೋನಾಗೆ ಏಳನೇ ಬಲಿ, ಕಲಬುರಗಿಯಲ್ಲಿ 55 ವರ್ಷದ ವ್ಯಕ್ತಿ ಸಾವು

ಕಲಬುರಗಿ: ರಾಜ್ಯದಲ್ಲಿ ಕೊರೋನಾವೈರಸ್ ಗೆ ಏಳನೇ ಸಾವು ಸಂಭವಿಸಿದೆ. ದೇಶದಲ್ಲೇ ಮೊದಲ ಕೊರೋನಾ ಸಾವು ಸಂಭವಿಸಿದ್ದ ಕಲಬುರಗಿಯಲ್ಲಿಯೇ ಇಂದು ಇನ್ನೊಬ್ಬ ವ್ಯಕ್ತಿ ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ.  ಕೊರೋನಾ ಪೀಡಿತ ರೋಗಿ ಸಂಖ್ಯೆ-205 55…

Continue Reading

ವಾರದಲ್ಲಿ‌ ಒಂದು ದಿನ ಪೊಲೀಸರಿಗೆ ರಜೆ, ಸಹಾಯವಾಣಿ ಆರಂಭ: ಭಾಸ್ಕರ್ ರಾವ್

ಬೆಂಗಳೂರು: ಕೊರೋನಾ ವೈರಸ್​ ಹತೋಟಿಗೆ ತರಲು ಲಾಕ್​ಡೌನ್​ ಆದೇಶವಾದಾಗಿನಿಂದ ಪೊಲೀಸರು ಹಗಲಿರುಳೆನ್ನದೇ ಶ್ರಮಿಸುತ್ತಿದ್ದಾರೆ. ಹೀಗಾಗಿ ನಗರ ಪೊಲೀಸ್ ಆಯುಕ್ತ ಭಾಸ್ಕರ್​ ರಾವ್​ ಅವರು ಸಿಬ್ಬಂದಿಗೆ ಕೊಂಚ ವಿಶ್ರಾಂತಿಗಾಗಿ ಸಮಯಾವಕಾಶ ನೀಡಲು ಮುಂದಾಗಿದ್ದಾರೆ. ನಗರ ಠಾಣೆಗಳ…

Continue Reading

ಮೈಸೂರಿನ ಐವರಿಗೆ ಸೇರಿ 10 ಮಂದಿಗೆ ಕೊರೋನಾ, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 207ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯ ಏರಿಕೆ ನಿಲ್ಲುವ ಲಕ್ಷಣಗಳು ಕಂಡುಬರುತ್ತಿಲ್ಲ. ಗುರುವಾರ ರಾತ್ರಿಯಿಂದ ಶುಕ್ರವಾರ ಮಧ್ಯಾಹ್ನದವರೆಗೆ ಮೈಸೂರು ಒಂದರಲ್ಲೇ 5 ಹೊಸ ಪ್ರಕರಣಗಳು ಪತ್ತೆಯಾಗಿವೆ. ಇದೂ ಸೇರಿ, ರಾಜ್ಯಾದ್ಯಂತ ಒಂದೇ ದಿನದಲ್ಲಿ…

Continue Reading

ಬೆಂಗಳೂರಿನಲ್ಲಿ ಯಾವುದೇ ಸೀಲ್ ಡೌನ್ ಇಲ್ಲ, ವದಂತಿ ನಂಬಬೇಡಿ: ಭಾಸ್ಕರ್ ರಾವ್

ಬೆಂಗಳೂರು: ರಾಜ್ಯದಲ್ಲಿ 21 ದಿನಗಳ ಲಾಕ್ಡೌನ್ ಅವಧಿ ಮುಗಿಯುತ್ತಿದ್ದಂತೆ ಸೀಲ್ಡೌನ್ ಜಾರಿ ಮಾತುಗಳು ಬಹಳವಾಗಿ ಕೇಳಿ ಬರುತ್ತಿವೆ. ಈ ಬಗ್ಗೆ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸ್ಪಷ್ಟನೆ ನೀಡಿದ್ದು, ಸದ್ಯಕ್ಕೆ ಬೆಂಗಳೂರಿನಲ್ಲಿ…

Continue Reading