Breaking News

ಕೊವಿದ್ -19: ರಾಜ್ಯದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ

ಬೆಂಗಳೂರು : ಸಾರ್ವಜನಿಕರು ಮನೆಯಿಂದ ಹೊರಬಂದಾಗಲೆಲ್ಲಾ ಮುಖಗವಸು (ಮಾಸ್ಕ್‍) ಗಳನ್ನು ಕಡ್ಡಾಯವಾಗಿ ಧರಿಸಬೇಕೆಂದು ರಾಜ್ಯ ಆರೋಗ್ಯ ಇಲಾಖೆ ಗುರುವಾರ ಸುತ್ತೋಲೆ ಹೊರಡಿಸಿದ್ದು, ಎಲ್ಲರೂ ಮಾಸ್ಕ್‍ಗಳನ್ನು ಧರಿಸಬೇಕಾಗಿಲ್ಲ ಎಂದು ಈ ಹಿಂದೆ ಹೊರಡಿಸಲಾಗಿದ್ದ ಸುತ್ತೋಲೆಯನ್ನು…

Continue Reading

ಕೊರೋನಾ ವೈರಸ್: ಜಿಲ್ಲಾ ಉಸ್ತುವಾರಿ ಸಚಿವರುಗಳ ನೇಮಿಸಿದ ಸಿಎಂ ಬಿಎಸ್ ವೈ

ಬೆಂಗಳೂರು: ಮಾರಕ ಕೊರೋನಾ ವೈರಸ್ ಗೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವರುಗಳ ಸ್ಥಾನವನ್ನು ಸಿಎಂ ಬಿಎಸ್ ಯಡಿಯೂರಪ್ಪ ಭರ್ತಿ ಮಾಡಿದ್ದು, ಬೆಂಗಳೂರು ನಗರದ ಉಸ್ತುವಾರಿಯನ್ನು ತಮ್ಮಲ್ಲಿಯೇ ಉಳಿಸಿಕೊಂಡಿದ್ದಾರೆ. ಕೊರೋನಾ ವೈರಸ್ ರಾಜ್ಯದಲ್ಲಿ ದಿನದಿಂದ ದಿನಕ್ಕೆ…

Continue Reading

ಕೇಂದ್ರ ಸಮ್ಮತಿಸಿದರೆ ಕೊರೋನಾ ಮುಕ್ತ ಜಿಲ್ಲೆಗಳಲ್ಲಿ ಲಾಕ್ ಡೌನ್ ತೆರವುಗೊಳಿಸಲು ಚಿಂತನೆ: ಸಿಎಂ ಯಡಿಯೂರಪ್ಪ

ಬೆಂಗಳೂರು: ಕೇಂದ್ರದ ಅನುಮೋದನೆ ಸಿಕ್ಕಿದರೆ ಕೊರೋನಾವೈರಸ್ ಸೋಂಕಿನಿಂದ ಮುಕ್ತವಾಗಿರುವ ಜಿಲ್ಲೆಗಳಲ್ಲಿ ಲಾಕ್‌ಡೌನ್ ಅನ್ನು ತೆಗೆದುಹಾಕಲು ಕರ್ನಾಟಕ ಸರ್ಕಾರ ಸಿದ್ದವಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ  ಹೇಳಿದ್ದಾರೆ. ಪಿಟಿಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಮುಖ್ಯಮಂತ್ರಿಗಳು ಈ ಹೇಳಿಕೆ…

Continue Reading

ಏ.14ರವರೆಗೆ ರಾಜ್ಯದಲ್ಲಿ ಮದ್ಯಮಾರಾಟ ಇಲ್ಲ: ಯಡಿಯೂರಪ್ಪ ಸ್ಪಷ್ಟನೆ

ಬೆಂಗಳೂರು : ಕೊರೋನಾ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್‌ಡೌನ್ ಜಾರಿಯಲ್ಲಿರುವುದರಿಂಧ ಏಪ್ರಿಲ್ 14ರವರೆಗೆ ರಾಜ್ಯದಲ್ಲಿ ಮದ್ಯಮಾರಾಟ ಮಾಡಲು ಅವಕಾಶ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.ಆದ್ದರಿಂದ ಲಾಕ್‌ಡೌನ್ ಮುಗಿಯುವವರೆಗೂ ಮದ್ಯಪ್ರಿಯರು ಕಾಯಲೇಬೇಕಾಗಿದೆ.ಸುದ್ದಿಗಾರರೊಂದಿಗೆ…

Continue Reading

ಪೆಟ್ರೋಲ್ ಬಂಕ್ ಸಿಬ್ಬಂದಿಗೆ ಬೆದರಿಕೆ: ನಂಜನಗೂಡು ಮಹಿಳಾ ಸಬ್ ಇನ್ಸ್‌ಪೆಕ್ಟರ್ ವರ್ಗಾವಣೆ

ಮೈಸೂರು: ಸಾರ್ವಜನಿಕರೊಂದಿಗೆ ನಿಷ್ಠುರವಾಗಿ ವರ್ತಿಸಿ ಇಲಾಖೆಗೆ ಕೆಟ್ಟ ಹೆಸರು ತಂದ ಮೈಸೂರಿನ ನಂಜನಗೂಡು ಗ್ರಾಮಾಂತರ ಠಾಣೆ ಸಬ್‌ಇನ್ಸ್‌ಪೆಕ್ಟರ್ ಯಾಸ್ಮಿನ್ ತಾಜ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮಹಿಳಾ ಪಿಎಸ್‌ಐ ಯಾಸ್ಮಿನ್ ತಾಜ್ ಅವರು ನಂಜನಗೂಡು ಪಟ್ಟಣದ…

Continue Reading

ಏಪ್ರಿಲ್ 12ರಿಂದ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯಾದ್ಯಂತ ಕೊರೋನಾ ವೈರಸ್ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವಂತೆಯೇ ಇತ್ತ ರಾಜ್ಯ ಸರ್ಕಾರ ಇದೇ ಏಪ್ರಿಲ್ 12ರಿಂದ ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಮಾಡಿದೆ. ಈ ಕುರಿತಂತೆ ರಾಜ್ಯ ಶಿಕ್ಷಣ ಇಲಾಖೆ ಆದೇಶ…

Continue Reading

ಕೊರೋನಾ ವೈರಸ್: ದೇಣಿಗೆ ಕೇಳಿದ ಮುಖ್ಯಮಂತ್ರಿಯನ್ನು ಟೀಕಿಸಿದ ಇಬ್ಬರು ಶಿಕ್ಷಕರ ಅಮಾನತು

ಬೆಂಗಳೂರು : ಕೊರೋನಾ ಸೋಂಕಿನ ವಿರುದ್ಧ ಹೋರಾಡಲು ಮತ್ತು ಈ ಸಂಬಂಧ ಅಗತ್ಯ ಸೌಲಭ್ಯ ಒದಗಿಸಲು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಉದಾರವಾಗಿ ದೇಣಿಗೆ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಾಡಿದ್ದ ಮನವಿಯನ್ನು ಸಾಮಾಜಿಕ  ಜಾಲತಾಣದಲ್ಲಿ…

Continue Reading

ಸಿಇಟಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು : ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಏಪ್ರಿಲ್ 22, 23ರಂದು ನಡೆಸಬೇಕಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಜವಾಬ್ದಾರಿ ಹೊತ್ತಿರುವ ಉಪ ಮುಖ್ಯಮಂತ್ರಿ…

Continue Reading

ಖಾಸಗಿ ಕ್ಲಿನಿಕ್ ತೆರೆಯದ ವೈದ್ಯರ ಪರವಾನಿಗೆ ರದ್ದು: ಬಿ.ಸಿ.ಪಾಟೀಲ್ ಎಚ್ಚರಿಕೆ

ಹಾವೇರಿ : ಕೊರೊನಾ‌ದಂತಹ ಮಾರಕ‌ ರೋಗ ಹರಡಿರುವ ಪ್ರಸಕ್ತ ಸಂದರ್ಭದಲ್ಲಿ ಮೆಡಿಕಲ್ ಶಾಪ್‌ಗಳಾಗಲೀ, ಖಾಸಗಿ ವೈದ್ಯರು, ಆಸ್ಪತ್ರೆಗಳನ್ನಾಗಲೀ ಯಾವುದೇ ಕಾರಣಕ್ಕೂ ಬಂದ್ ಮಾಡಬಾರದು ಎಂದು ಜಿಲ್ಲಾಧಿಕಾರಿಗಳ ಮೂಲಕ ಎಲ್ಲಾ ಖಾಸಗಿ ವೈದ್ಯರಿಗೆ ನೊಟೀಸ್…

Continue Reading

ಜನ ಸಾಮಾನ್ಯರಿಗೆ ಅಗತ್ಯ ವಸ್ತುಗಳಿಗೆ ತೊಂದರೆಯಾಗದು: ಯಡಿಯೂರಪ್ಪ

ಬೆಂಗಳೂರು : ಕೊರೋನಾ ವೈರಸ್ ನಿಯಂತ್ರಣ ಉದ್ದೇಶದಿಂದಾಗಿ ಘೋಷಿಸಲಾಗಿರುವ 21 ದಿನಗಳ ಲಾಕ್ ಡೌನ್ ನಿಂದಾಗಿ ರಾಜ್ಯದಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಸರ್ಕಾರ ಅಗತ್ಯ ವ್ಯವಸ್ಥೆ ಕಲ್ಪಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.ಈ ಕುರಿತು…

Continue Reading

ಸಾಲ ವಸೂಲಿ- ಆಸ್ತಿ ಹರಾಜು ನಡೆಸುವಂತಿಲ್ಲ: ಹೈಕೋರ್ಟ್

ಬೆಂಗಳೂರು : ದೇಶಾದ್ಯಂತ ಲಾಕ್ ಡೌನ್ ಆದೇಶ ಜಾರಿಯಲ್ಲಿರುವವರೆಗೆ ಸಾಲ‌ಗಾರರ ಆಸ್ತಿಪಾಸ್ತಿ ಅಥವಾ ವಾಹನಗಳ ಹರಾಜು ಪ್ರಕ್ರಿಯೆ ನಡೆಸುವಂತೆ ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.ಸಾಲ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಆಸ್ತಿ ಹರಾಜು…

Continue Reading

ಜನರಿಗೆ ಅಗತ್ಯವಿರುವ ವಸ್ತುಗಳನ್ನು ಮನೆ ಬಾಗಿಲಿಗೆ ತಲುಪಿಸಿ: ಅಧಿಕಾರಿಗಳಿಗೆ ಶೆಟ್ಟರ್ ಸೂಚನೆ

ಬೆಳಗಾವಿ: ಅಗತ್ಯ ವಸ್ತುಗಳ ಖರೀದಿ ವೇಳೆ ಜನರು ಗುಂಪು ಸೇರದಂತೆ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಅವರು ಸೂಚಿಸಿದ್ದಾರೆ.  ಜಿಲ್ಲಾ ಕಚೇರಿಯಲ್ಲಿ ಶಾಸಕರೊಂದಿಗೆ ಗುರುವಾರ ಸಭೆ…

Continue Reading